Untitled Document
Sign Up | Login    
Dynamic website and Portals
  

Related News

ಕಾಶ್ಮೀರದಲ್ಲಿ ಮತ್ತೆ ಹಿಂಸಾಚಾರ; ಐದು ಜನರ ಸಾವು: ಹಲವರಿಗೆ ಗಾಯ

ಕಾಶ್ಮೀರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದ್ದು, ಬುಡಗಾಂವ್ ಜಿಲ್ಲೆಯಲ್ಲಿ ನಡೆದ ಪ್ರತಿಭಟನೆಯಲ್ಲಿ 5 ನಾಗರಿಕರು ಸಾವನ್ನಪ್ಪಿದ್ದಾರೆ. 15 ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. ಇಲ್ಲಿನ ಬುಡಗಾಂವ್ ಜಿಲ್ಲೆಯ ಮಾಗಾಂ ಪ್ರದೇಶದಲ್ಲಿ ಪ್ರತಿಭಟನೆ ಆರಂಭಿಸಿದ ಪ್ರತ್ಯೇಕತಾವಾದಿಗಳು ಭದ್ರತಾ ಪಡೆ ಮೇಲೆ ಕಲ್ಲು ತೂರಾಟ ಆರಂಭಿಸಿದರು. ಪರಿಸ್ಥಿತಿ...

ಉಗ್ರ ಬರ್ಹಾನ್ ವಾನಿ ಹತ್ಯೆ: ಕಾಶ್ಮೀರದಲ್ಲಿ ಭುಗಿಲೆದ್ದ ಹಿಂಸಾಚಾರ

ಹಿಜ್ಬುಲ್‌ ಮುಜಾಹಿದೀನ್‌ ಉಗ್ರ ಸಂಘಟನೆಯ ಬುರ್ಹಾನ್‌ ವಾನಿಯನ್ನು ಭದ್ರತಾ ಪಡೆಗಳು ಗುಂಡಿಟ್ಟು ಕೊಂದ ಹಿನ್ನಲೆಯಲ್ಲಿ ಕಾಶ್ಮೀರದಲ್ಲಿ ಹಿಂಸಾಚಾರ ಭುಗಿಲೆದ್ದಿದೆ. ವಾನಿ ಪರವಾಗಿ ಬೀದಿಗಿಳಿ ದಿರುವ ಅಪಾರ ಸಂಖ್ಯೆಯ ಜನರು ಕಾಶ್ಮೀರದಾದ್ಯಂತ ಹಿಂಸಾ ಚಾರ ನಡೆಸಿದ್ದಾರೆ. ಮೂರು ಪೊಲೀಸ್‌ ಕಟ್ಟಡ ಸೇರಿ ಹಲವಾರು ಬಿಲ್ಡಿಂಗ್‌ಗಳಿಗೆ...

ಢಾಕಾದಲ್ಲಿ ಉಗ್ರರ ವಿರುದ್ಧದ ಕಮಾಂಡೋ ಕಾರ್ಯಾಚರಣೆ ಅಂತ್ಯ

ಢಾಕಾದ ಹೋಲಿ ಆರ್ಟಿಸನ್ ರೆಸ್ಟೋರೆಂಟ್ ಮೇಲೆ ಉಗ್ರರು ದಾಳಿ ನಡೆಸಿ, ಒತ್ತೆಯಾಳುಗಳನ್ನಾಗಿ ಇರಿಸಿಕೊಂಡವರನ್ನು ವಿಮೋಚನೆಗೊಳಿಸುವಲ್ಲಿ ಬಾಂಗ್ಲಾ ಭದ್ರತಾ ಪಡೆ ಯಶಸ್ವಿಯಾಗಿದೆ. ಕಳೆದ ರಾತ್ರಿ 9 ಗಂಟೆ ಸುಮಾರಿಗೆ ಶಸ್ತ್ರಸಜ್ಜಿತ ಬಂದೂಕುಧಾರಿ ಐಸಿಸ್ ಉಗ್ರರು ರೆಸ್ಟೋರೆಂಟ್ ಮೇಲೆ ದಾಳಿ ಮಾಡಿ 20ಕ್ಕೂ ಹೆಚ್ಚು ವಿದೇಶಿಗರನ್ನು...

ಜಮ್ಮು-ಕಾಶ್ಮೀರದಲ್ಲಿ ಭದ್ರತಾ ಪಡೆ ಕಾರ್ಯಾಚರಣೆಗೆ ಇಬ್ಬರು ಉಗ್ರರು ಬಲಿ

ಜಮ್ಮು-ಕಾಶ್ಮೀರದ ಪುಲ್ವಾಮದಲ್ಲಿ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ಸಂಭವಿಸಿದ ಗುಂಡಿನ ಕಾಳಗದಲ್ಲಿ ಇಬ್ಬರು ಉಗ್ರಗಾಮಿಗಳನ್ನು ಹತ್ಯೆಯಾಗಿದ್ದಾರೆ. ಪುಲ್ವಾಮದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಭದ್ರತಾ ಪಡೆಗಳು ಇಬ್ಬರು ಉಗ್ರಗಾಮಿಗಳನ್ನು ಗುಂಡಿಟ್ಟು ಹತ್ಯೆಗೈದಿದೆ. ಇದೇ ವೆಳೆ ಸೊಪೋರ್​ನಲ್ಲಿ ನಿಷೇಧಿತ ಉಗ್ರಗಾಮಿ ಸಂಘಟನೆಗೆ ಸೇರಿದ ಹಿಜ್ಬುಲ್...

ಕಾಶ್ಮೀರದ ಉರಿ ಸೆಕ್ಟರ್ ನಲ್ಲಿ ಗಡಿ ಭದ್ರತಾ ಪಡೆ ಕಾರ್ಯಾಚರಣೆ: ಇಬ್ಬರು ಉಗ್ರರ ಹತ್ಯೆ

ಜಮ್ಮು-ಕಾಶ್ಮೀರದ ಗಡಿಯಲ್ಲಿ ಕೆಲ ದಿನಗಳಿಂದ ಉಗ್ರರ ಒಳ ನುಸುಳುವಿಕೆ ಹೆಚ್ಚಾಗಿದ್ದು, ಗಡಿ ಭದ್ರತಾ ಪಡೆ ಹಾಗೂ ಉಗ್ರರ ನಡುವೆ ಭಾರೀ ಗುಂಡಿನ ಚಕಮಕಿ ನಡೆದಿದೆ. ಉಗ್ರರ ವಿರುದ್ಧ ಮುಂಜಾನೆ ನಡೆದ ಕಾರ್ಯಾಚರಣೆಯಲ್ಲು ಸೈನಿಕರು ಇಬ್ಬರು ಉಗ್ರರನ್ನು ಹತ್ಯೆಗೈದಿದ್ದಾರೆ. ಉತ್ತರ ಕಾಶ್ಮೀರದ ಬರಾಮುಲ್ಲಾ ಜಿಲ್ಲೆಯ...

ಪ್ರಧಾನಿ ನರೇಂದ್ರ ಮೋದಿ ಶನಿವಾರ ಪಠಾಣ್ ಕೋಟ್ ವಾಯುನೆಲೆಗೆ ಭೇಟಿ ನೀಡುವ ಸಾಧ್ಯತೆ

ಕಳೆದ ಶನಿವಾರ ಉಗ್ರರು ದಾಳಿ ನಡೆಸಿದ ಪಠಾಣ್ ಕೋಟ್ ವಾಯುನೆಲೆಗೆ ಪ್ರಧಾನಿ ನರೇಂದ್ರ ಮೋದಿ ಇಂದು ಭೇಟಿ ನೀಡಿ ಪರಿಸ್ಥಿತಿಯನ್ನು ಅವಲೋಕಿಸುವ ಸಾಧ್ಯತೆ ಇದೆ. ಪ್ರಧಾನಿ ಮೋದಿ ಅವರು ಬೆಳಗ್ಗೆನೇ ಪಠಾಣ್ ಕೋಟ್ ವಾಯುನೆಲೆಗೆ ಭೇಟಿ ನೀಡುವ ಸಾಧ್ಯತೆ ಇದೆ ಎಂದು ಮೂಲಗಳು...

3 ದೇಶಗಳಲ್ಲಿ ಐಸಿಸ್‌ ಉಗ್ರರ ದಾಳಿ: 50ಕ್ಕೂ ಹೆಚ್ಚು ಬಲಿ

ವಿಶ್ವದ ಹಲವೆಡೆ ಅಟ್ಟಹಾಸ ಮೆರೆಯುತ್ತಿರುವ ಸುನ್ನಿ ಪಂಥೀಯ ಇಸ್ಲಾಮಿಕ್‌ ಸ್ಟೇಟ್‌ ಉಗ್ರರು ಒಂದೇ ದಿನ ಫ್ರಾನ್ಸ್‌, ಟ್ಯುನೀಸಿಯಾ ಮತ್ತು ಕುವೈತ್‌ ನಲ್ಲಿ ದೊಡ್ಡ ಪ್ರಮಾಣದ ಭಯೋತ್ಪಾದಕ ದಾಳಿಗಳನ್ನು ಎಸಗಿದ್ದಾರೆ. ಭಾರಿ ಸಂಖ್ಯೆಯ ಸಾವು ನೋವಿಗೆ ಕಾರಣರಾಗಿದ್ದಾರೆ. ಪಾಶ್ಚಾತ್ಯರು ಮತ್ತು ಶಿಯಾ ಪಂಥೀಯರನ್ನು...

ಭಾರತ-ಚೀನಾ ಸಂಬಂಧ ವೃದ್ಧಿಯಾಗಬೇಕೆಂದರೆ ಗಡಿ ಸಮಸ್ಯೆ ಬಗೆಹರಿಯಬೇಕು: ದೋವೆಲ್

ಭಾರತ-ಚೀನಾ ಸಂಬಂಧ ವೃದ್ಧಿಸಬೇಕಾದರೆ ಮೊದಲು ಗಡಿ ಸಮಸ್ಯೆಯನ್ನು ಬಗೆಹರಿಸಬೇಕು ಎಂದು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ತಿಳಿಸಿದ್ದಾರೆ. ಉಭಯ ದೇಶಗಳ ನಡುವಿನ ವಿಷಯಗಳು ಸೂಕ್ಷ್ಮವಾಗಿದ್ದು ಅವುಗಳನ್ನು ಪರಿಹರಿಸಲು ಸನ್ನದ್ಧವಾಗಬೇಕಿದೆ ಎಂದು ಹೇಳಿದರು. ನವದೆಹಲಿಯಲ್ಲಿ ಗಡಿ ಭದ್ರತಾ ಪಡೆಯಿಂದ ಮಾಜಿ ಪೊಲೀಸ್ ಅಧಿಕಾರಿ...

ಕಾಶ್ಮೀರದಲ್ಲಿ ಉಗ್ರರಿಂದ ಗ್ರೆನೇಡ್‌ ದಾಳಿ:14 ಮಂದಿಗೆ ಗಾಯ

ಜಮ್ಮು-ಕಾಶ್ಮೀರದಲ್ಲಿ ಉಗ್ರರು ಮತ್ತೆ ಅಟ್ಟಹಾಸ ಮೆರೆದಿದ್ದಾರೆ. ದಕ್ಷಿಣ ಕಾಶ್ಮೀರದ ಶೋಪಿಯಾನ್‌ ಜಿಲ್ಲೆಯಲ್ಲಿ ಉಗ್ರರು ಶನಿವಾರ ಗ್ರೆನೇಡ್‌ ದಾಳಿ ನಡೆಸಿದ್ದು,14 ಮಂದಿ ನಾಗರಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಶ್ರೀನಗರದಿಂದ 52 ಕೀ.ಮಿ ದೂರದಲ್ಲಿರುವ ಶೋಪಿಯಾನ್‌ ನ ಜನನಿಬಿಡ ಮಾರುಕಟ್ಟೆಯಲ್ಲಿ ಉಗ್ರರು ಭದ್ರತಾ ಪಡೆಗಳನ್ನು...

ಛತ್ತೀಸ್ ಗಢದಲ್ಲಿ ನಕ್ಸಲ್ ಅಟ್ಟಹಾಸ: 6 ಯೋಧರ ಸಾವು

ಛತ್ತೀಸ್‌ ಗಢದಲ್ಲಿ ಅಟ್ಟಹಾಸ ಮುಂದುವರಿಸಿರುವ ನಕ್ಸಲರು ಭದ್ರತಾ ಪಡೆಗಳ ಮೇಲೆ ಗುಂಡು ಹಾಗೂ ನೆಲಬಾಂಬ್‌ ಬಳಸಿ ಮತ್ತೆರಡು ದಾಳಿಗಳನ್ನು ನಡೆಸಿದ್ದಾರೆ. ಈ ಘಟನೆಗಳಲ್ಲಿ 6 ಯೋಧರು ಹತರಾಗಿ, 8 ಮಂದಿ ಯೋಧರು ತೀವ್ರವಾಗಿ ಗಾಯಗೊಂಡಿದ್ದಾರೆ. ಶನಿವಾರದಿಂದ ಮಾವೋವಾದಿ ನಕ್ಸಲರು ನಡೆಸುತ್ತಿರುವ ನಾಲ್ಕನೇ...

ಕಾಶ್ಮೀರದಲ್ಲಿ ಯೋಧರ ಮೇಲೆ ಮಾತ್ರ ದಾಳಿ ಮಾಡಿ: ಐ.ಎಸ್.ಐ

ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದಕ ದಾಳಿ ನಡೆಸುವಾಗ ನಾಗರಿಕರನ್ನು ಗುರಿಯಾಗಿಸಿ ಕೊಳ್ಳಬೇಡಿ. ಬದಲಿಗೆ ಭದ್ರತಾ ಪಡೆಗಳನ್ನು ಕೇಂದ್ರೀಕರಿಸಿ ದಾಳಿ ನಡೆಸಿ ಎಂದು ಉಗ್ರಗಾಮಿ ಸಂಘಟನೆಗಳಿಗೆ ಪಾಕಿಸ್ತಾನ ಗುಪ್ತಚರ ಸಂಸ್ಥೆ ಐ.ಎಸ್‌.ಐ ಹಾಗೂ ಪಾಕ್‌ ಸೇನೆ ಕಟ್ಟುನಿಟ್ಟಿನ ಸೂಚನೆ ನೀಡಿರುವ ಸಂಗತಿ ಬೆಳಕಿಗೆ ಬಂದಿದೆ. ಭಯೋತ್ಪಾದಕ ಕೃತ್ಯಗಳಲ್ಲಿ...

ಜಮ್ಮು-ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ : ಇಬ್ಬರು ಪೊಲೀಸರ ಹತ್ಯೆ

'ಜಮ್ಮು-ಕಾಶ್ಮೀರ'ದ ಕತುವಾ ಜಿಲ್ಲೆಯ ಪೊಲೀಸ್ ಠಾಣೆಯೊಂದಕ್ಕೆ ನುಗ್ಗಿದ ಉಗ್ರರು ಒಬ್ಬ ಗಡಿ ಭದ್ರತಾ ಪಡೆ ಸಿಬ್ಬಂದಿ ಸೇರಿದಂತೆ ಇಬ್ಬರನ್ನು ಹತ್ಯೆ ಮಾಡಿದ್ದಾರೆ. ಉಗ್ರರ ದಾಳಿಯಲ್ಲಿ ಇಬ್ಬರು ಮೃತಪಟ್ಟು ಇತರೆ ಮೂವರು ಗಾಯಗೊಂಡಿದ್ದಾರೆ. 4 ಜನ ಸಶಸ್ತ್ರ ಉಗ್ರರು ಕತುವಾದ ರಾಜ್‌ ಬಾಗ್...

ಜಮ್ಮು-ಕಾಶ್ಮೀರದಲ್ಲಿ ಸೇನಾ ಪಡೆಗಳ ಗುಂಡಿಗೆ ಇಬ್ಬರು ಉಗ್ರರು ಬಲಿ

ಜಮ್ಮು-ಕಾಶ್ಮೀರದ ಸೋಪುರ್ ಪ್ರಾಂತ್ಯದ ರಫಿಯಾಬಾದ್‌ ಎಂಬಲ್ಲಿ ಸೇನಾ ಪಡೆ ಕಾರ್ಯಾಚರಣೆಯಲ್ಲಿ ಇಬ್ಬರು ಉಗ್ರರು ಹತ್ಯೆಗೀಡಾಗಿದ್ದಾರೆ. ಹತ್ಯೆಗೀಡಾದ ಉಗ್ರರು ಪಾಕ್‌ ಮೂಲದ ಲಷ್ಕರ್- ಎ- ತೋಯ್ಬಾ ಉಗ್ರ ಸಂಘಟನೆಗೆ ಸೇರಿದವರು ಎಂದು ಹೇಳಲಾಗಿದೆ. ಕಳೆದ ಕೆಲ ದಿನಗಳಿಂದ ಉಗ್ರರು ಅಡಗಿದ್ದಾರೆ ಎಂದು ಖಚಿತ ಮಾಹಿತಿಯ...

ದೆಹಲಿ ಚುನಾವಣೆಗೆ ಬಿಗಿ ಭದ್ರತೆ

ಫೆ.7ರಂದು ನಡೆಯಲಿರುವ ದೆಹಲಿ ವಿಧಾನಸಭೆ ಚುನಾವಣೆಯನ್ನು ಮುಕ್ತ ಹಾಗೂ ಪಾರದರ್ಶಕವಾಗಿ ನಡೆಸಲು ಪೊಲೀಸರು ಹಾಗೂ ಅರೆ ಸೇನಾಪಡೆ ಸೇರಿದಂತೆ 60 ಸಾವಿರ ಭದ್ರತಾ ಸಿಬ್ಬಂದಿ ಕಾರ್ಯನಿರ್ವಹಿಸಲಿದೆ. ಕೇಂದ್ರೀಯ ಮೀಸಲು ಪೊಲೀಸ್ ಪಡೆ, ಗಡಿ ಭದ್ರತಾ ಪಡೆ ಸೇರಿದಂತೆ ಅರೆ ಸೇನಾ ಪಡೆಗಳು 70...

ಜನವರಿ 25 ರಿಂದ ಒಬಾಮಾ ಭಾರತ ಪ್ರವಾಸ

ಜ.25 ರಿಂದ 27ರವರೆಗೆ ಒಬಾಮಾ ಭಾರತ ಪ್ರವಾಸ ಅಮೇರಿಕಾ ಅಧ್ಯಕ್ಷ ಬರಾಕ್ ಒಬಾಮಾ ಜನವರಿ 25 ರಿಂದ 27 ರವರೆಗೆ ಭಾರತ ಪ್ರವಾಸ ಮಾಡಲಿದ್ದಾರೆ. ದೆಹಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ಸಮಾರಂಭಕ್ಕೆ ಒಬಾಮಾ ಮುಖ್ಯ ಅಥಿತಿಯಾಗಿರುತ್ತಾರೆ ಹಾಗೂ ಆಗ್ರಾದ ತಾಜ್ ಮಹಲ್ ಗೆ ಕೂಡ ಭೇಟಿ...

ಜಮ್ಮು-ಕಾಶ್ಮೀರದಲ್ಲಿ ಫೈರಿಂಗ್: ಕಟ್ಟಡವೊಂದರಲ್ಲಿ ಅಡಗಿ ಕುಳಿತಿರುವ ಉಗ್ರರು

ಭಾರತದ ಗಡಿಯಲ್ಲಿ ಒಳನುಸುಳಲು ಉಗ್ರರು ವಿಪುಲ ಯತ್ನ ನಡೆಸಿದ್ದು, ಗಡಿ ಭದ್ರತಾ ಪಡೆ ಹಾಗೂ ಉಗ್ರರ ನಡುವೆ ಗುಂಡಿನ ಚಕಮಕಿ ಮುಂದುವರೆದಿದೆ. ಜಮ್ಮು-ಕಾಶ್ಮೀರದ ಗಡಿ ಭಾಗದಲ್ಲಿ ಲಷ್ಕರ್ ಎ ತೋಯ್ಬಾ ಉಗ್ರರು ಭಾರತದ ಒಳನುಸುಳಲು ಯತ್ನಿಸುತ್ತಿದ್ದು, ಭದ್ರತಾ ಪಡೆ ಮೇಲೆ ಗುಂಡಿನ ದಾಳಿ...

ಕಲ್ಪಾಕಂ ಅಣುಸ್ಥಾವರದಲ್ಲಿ ಗುಂಡಿನ ದಾಳಿ: ಮೂವರ ಹತ್ಯೆ

ತಮಿಳುನಾಡಿನ ಕಲ್ಪಾಕಂ ಅಣುಸ್ಥಾವರದಲ್ಲಿ ಗುಂಡಿನ ದಾಳಿ ನಡೆದಿದ್ದು 3 ಸಾವನ್ನಪ್ಪಿದ್ದಾರೆ, ಇಬ್ಬರಿಗೆ ಗಂಭೀರ ಗಾಯಗಳುಂಟಾಗಿವೆ. ಅ.8ರ ಬೆಳಗ್ಗೆ 5.30ಕ್ಕೆ ಈ ಘಟನೆ ನಡೆದಿದೆ. ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ(ಸಿ.ಐ.ಎಸ್‌.ಎಫ್‌.ನ) ಕ್ಯಾಂಪ್ ನ ವಿಜಯ್ ಪ್ರತಾಪ್ ಸಿಂಗ್ ಎಂಬಾತ ಗುಂಡಿನ ದಾಳಿ ನಡೆಸಿದ್ದು,...

ಜಮ್ಮು-ಕಾಶ್ಮೀರದಲ್ಲಿ ಎನ್ ಕೌಂಟರ್: 5 ಉಗ್ರರ ಹತ್ಯೆ

ಕಣಿವೆ ರಾಜ್ಯ ಜಮ್ಮು-ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ನಡೆದ 2 ಪ್ರತ್ಯೇಕ ಎನ್ ಕೌಂಟರ್ ನಲ್ಲಿ 5 ಉಗ್ರರ ಹತ್ಯೆ ಮಾಡಲಾಗಿದೆ. ಉಗ್ರರು ಹಾಗೂ ಸೇನಾ ಪಡೆಯ ನಡುವೆ ನಡೆದ ಗುಂಡಿನ ಕಾಳಗದಲ್ಲಿ ಸೇನಾ ಪಡೆ 5 ಉಗ್ರರನ್ನು ಹತ್ಯೆ ಮಾಡಿದ್ದಾರೆ. ಇದೇ...

ಪಾಕ್ ಬಂಧನಕ್ಕೊಳಗಾಗಿದ್ದ ಬಿ.ಎಸ್.ಎಫ್ ಯೋಧ ಆ.8ರಂದು ಭಾರತಕ್ಕೆ ವಾಪಸ್

ಪಾಕಿಸ್ತಾನದಿಂದ ಬಂಧನಕ್ಕೊಳಗಾಗಿರುವ ಬಿ.ಎಸ್.ಎಫ್ ಯೋಧ ಸತ್ಯಶೀಲ್ ಯಾದವ್ ಆ.8ರಂದು ಭಾರತಕ್ಕೆ ವಾಪಸ್ಸಾಗಲಿದ್ದಾರೆ. ಪಾಕಿಸ್ತಾನ ಗಡಿ ಪ್ರವೇಶಿಸಿದ ಆರೋಪದಡಿ, ಬಂಧಿಸಲಾಗಿದ್ದ ಬಿ.ಎಸ್.ಎಫ್ ಯೋಧ ಸತ್ಯಶೀಲ್ ಅವರನ್ನು ಬಿಡುಗಡೆ ಮಾಡಿಸುವ ಹಿನ್ನೆಲೆಯಲ್ಲಿ ಆ.8ರಂದು ಪಾಕಿಸ್ತಾನ, ಭಾರತ ಗಡಿ ಭದ್ರತಾ ದಳ ಅಧಿಕಾರಿಗಳ ಧ್ವಜ ಸಭೆ ನಡೆಯಿತು....
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited