Untitled Document
Sign Up | Login    
Dynamic website and Portals
  

Related News

ಕಾಬೂಲ್ ನಲ್ಲಿ ಆತ್ಮಾಹುತಿ ದಾಳಿ: ಮೂವರ ದುರ್ಮರಣ

ಅಫ್ಘಾನಿಸ್ಥಾನದ ರಾಜಧಾನಿ ಕಾಬೂಲ್ ನಲ್ಲಿ ಮತ್ತೆ ಉಗ್ರರು ಅಟ್ಟಹಾಸ ಮೆರೆದಿದ್ದಾರೆ. ಕಾಬೂಲ್ ನ ವಿಮಾನ ನಿಲ್ದಾಣದ ಬಳಿ ಭಯೋತ್ಪಾದಕರು ಆತ್ಮಾಹುತಿ ಕಾರ್ ಬಾಂಬ್ ಸ್ಫೋಟ ನಡೆಸಿದ್ದಾರೆ. ಈ ಭೀಕರ ಸ್ಫೋಟದಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಇವರಲ್ಲಿ ಓರ್ವ ವಿದೇಶಿ ಪ್ರಜೆ ಹಾಗೂ...

ಕಾಬೂಲ್ ನಲ್ಲಿ ಉಗ್ರರ ದಾಳಿ: ಭಾರತೀಯರು ಸೇರಿ 7 ಜನರ ಸಾವು

ಅಫ್ಘಾನಿಸ್ಥಾನದ ರಾಜಧಾನಿ ಕಾಬೂಲ್ ನ ಅತಿಥಿಗೃಹವೊಂದರಲ್ಲಿ ವಿದೇಶಿಯರ ಔತಣಕೂಟದ ವೇಳೆ ಭಯೋತ್ಪಾದಕರು ನಡೆಸಿದ ಗುಂಡಿನ ದಾಳಿಗೆ ಇಬ್ಬರು ಭಾರತೀಯರು ಸೇರಿ ಏಳು ಮಂದಿ ಸಾವನ್ನಪ್ಪಿದ್ದಾರೆ. ಇಲ್ಲಿನ ಪಾರ್ಕ್ ಪ್ಯಾಲೇಸ್ ಗೆಸ್ಟ್ ಹೌಸ್ ಮೇಲೆ ಗನ್ ಧಾರಿ ವ್ಯಕ್ತಿಗಳು ಏಕಾಏಕಿ ಗುಂಡಿನ ದಾಳಿ ನಡೆಸಿದ...

ಪಾಕ್ ನಲ್ಲಿ ಭಯೋತ್ಪಾದಕರ ಅಟ್ಟಹಾಸ: 43 ಪ್ರಯಾಣಿಕರ ಬಲಿ

ಪಾಕಿಸ್ತಾನದ ಕರಾಚಿಯಲ್ಲಿ ಉಗ್ರರು ಅಟ್ಟಹಾಸ ಮೆರಿದ್ದಾರೆ. ಭಯೋತ್ಪಾದಕರು ನಡೆಸಿದ ಗುಂಡಿನ ದಾಳಿಗೆ 43 ಜನರು ಬಲಿಯಾಗಿದ್ದಾರೆ. ಕರಾಚಿಯ ಸಫೂರಾ ಚೌಕ್ ಬಳಿ ಮೂರು ಬೈಕ್ ಗಳಲ್ಲಿ ಬಂದ 6 ಜನ ಉಗ್ರರು ಏಕಾ ಏಕಿ ಬಸ್ ನ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ....

ಭಯೋತ್ಪಾದಕರಿಗಾಗಿಯೇ ಪ್ರತ್ಯೇಕ ಜೈಲು ವ್ಯವಸ್ಥೆ ಮಾಡಿ: ಕೇಂದ್ರ ಸರ್ಕಾರದ ಆದೇಶ

ಭಯೋತ್ಪಾದಕರು ಜೈಲಿನಲ್ಲಿ ತಮ್ಮೊಂದಿಗಿರುವ ಖೈದಿಗಳನ್ನು ಉಗ್ರವಾದ ನಡೆಸುವಂತೆ ಪ್ರಚೋದಿಸುತ್ತಿರುವುದು ಕಂಡುಬಂದಿದ್ದು, ಭಯೋತ್ಪಾದಕರಿಗಾಗಿಯೇ ಪ್ರತ್ಯೇಕ ಜೈಲು ವವಸ್ಥೆ ಮಾಡಬೇಕಿದೆ ಎಂದು ಕೇಂದ್ರ ಸರ್ಕಾರ ರಾಜ್ಯ ಸರ್ಕಾರಗಳಿಗೆ ಸೂಚನೆ ನೀಡಿದೆ. ಭಯೋತ್ಪಾದಕರು ಇತರ ಕ್ರಿಮಿನಲ್ ಅಪರಾಧಿಗಳನ್ನು ತಮ್ಮೊಂದಿಗೆ ಸೇರುವಂತೆ ಪ್ರಚೋದಿಸುತ್ತಿರುವ ಬಗ್ಗೆ ಕೇಂದ್ರದ ಭದ್ರತಾ...

ಭೂಕಂಪದಿಂದ ಅಸ್ತವ್ಯಸ್ಥ: ಭಾರತ-ನೇಪಾಳದ ಗಡಿಯಲ್ಲಿ ಉಗ್ರರು ನುಸುಳುವ ಸಾಧ್ಯತೆ

'ನೇಪಾಳ'ದಲ್ಲಿ ಸಂಭವಿಸಿದ ಭೀಕರ ಭೂಕಂಪದ ಪರಿಣಾಮವಾಗಿ ಉಂಟಾದ ಅವ್ಯವಸ್ಥೆಯಿಂದಾಗಿ ಭಾರತ-ನೇಪಾಳ ಗಡಿ ಪ್ರದೇಶದಲ್ಲಿ ಭಯೋತ್ಪಾದಕರು ನುಸುಳಲು ಅನುಕೂಲಕರ ವಾತಾವರಣ ನಿರ್ಮಾಣವಾಗಿದೆ ಎಂದು ಗುಪ್ತಚರ ಇಲಾಖೆ ತಿಳಿಸಿದೆ. ಉತ್ತರ ಪ್ರದೇಶಕ್ಕೆ ಎಚ್ಚರಿಕೆ ರವಾನಿಸಿರುವ ಗುಪ್ತಚರ ಇಲಾಖೆ ಉಗ್ರರ ಬಗ್ಗೆ ನಿಗಾ ವಹಿಸುವಂತೆ ಸೂಚಿಸಿದೆ....

ಪಾಕ್ ವಿರುದ್ಧ ಸಿಎಂ ಮುಫ್ತಿ ಮೊಹಮ್ಮದ್ ವಾಗ್ದಾಳಿ

ಇತ್ತೀಚೆಗಷ್ಟೇ ಪಾಕಿಸ್ತಾನ ಹಾಗೂ ಉಗ್ರರನ್ನು ಹೊಗಳಿ ವಿವಾದಕ್ಕೀಡಾಗಿದ್ದ ಜಮ್ಮು-ಕಾಶ್ಮೀರದ ಮುಖ್ಯಮಂತ್ರಿ ಮುಫ್ತಿ ಮೊಹಮ್ಮದ್ ಸಯೀದ್, ಪಾಕ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಶಾಂತಿ ಮತ್ತು ಸಾಮರಸ್ಯ ಬೇಕಾಗಿದ್ದರೆ ಪಾಕಿಸ್ತಾನ ಭಯೋತ್ಪಾದನೆಗೆ ಕಡಿವಾಣ ಹಾಕಬೇಕೆಂದು ತಿಳಿಸಿದ್ದಾರೆ. ಜಮ್ಮುವಿನ ಕಾಥುವಾ ಮತ್ತು ಸಾಂಬಾದಲ್ಲಿ ಉಗ್ರರು ನಡೆಸಿರುವ ಗುಂಡಿನ...

ಜಮ್ಮು-ಕಾಶ್ಮೀರದಲ್ಲಿ ಮುಂದುವರೆದ ಭಯೋತ್ಪಾದಕರ ಅಟ್ಟಹಾಸ: ಇಬ್ಬರು ಉಗ್ರರು ಬಲಿ

ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದಕರು ಮತ್ತೆ ಅಟ್ಟಹಾಸ ಮೆರೆದಿದ್ದಾರೆ. ಸೇನಾ ಕ್ಯಾಂಪ್ ಮೇಲೆ 4-5 ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ಮಾ.20ರಂದು ಜಮ್ಮು-ಕಾಶ್ಮೀರದ ಕಾಥು ಜಿಲ್ಲೆಯ ಪೊಲೀಸ್ ಠಾಣೆ ಮೇಲೆ ಉಗ್ರರು ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದು, ಮೂವರು ಪೊಲೀಸ್ ಸಿಬ್ಬಂದಿಗಳು, ಓರ್ವ ನಾಗರಿಕ ಸೇರಿ...

ಉಗ್ರರು ನುಸುಳುವ ಶಂಕೆ: ರಾಜಸ್ಥಾನದಲ್ಲಿ ಹೈ ಅಲರ್ಟ್

ಭಾರತದಲ್ಲಿ ವಿಧ್ವಂಸಕ ಕೃತ್ಯಗಳನ್ನು ಎಸಗುವ ಉದ್ದೇಶದಿಂದ ಭಯೋತ್ಪಾದಕರು ರಾಜಸ್ಥಾನ ಗಡಿ ಮೂಲಕ ಭಾರತವನ್ನು ಪ್ರವೇಶಿಸುವ ಸಾಧ್ಯತೆ ಇದೆ ಎಂದು ಗುಪ್ತಚರ ಇಲಾಖೆ ಎಚ್ಚರಿಕೆ ನೀಡಿದೆ. ಉಗ್ರರು ಭಾರತಕ್ಕೆ ನುಸುಳುವ ಬಗ್ಗೆ ಗೃಹ ಸಚಿವಾಲಯಕ್ಕೆ ಮಾಹಿತಿ ರವಾನೆಯಾಗಿದ್ದು ರಾಜಸ್ಥಾನದಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ....

ಗಡಿಯಲ್ಲಿ ಎನ್ ಕೌಂಟರ್: ನಾಲ್ವರು ಉಗ್ರರ ಸಾವು

ಜಮ್ಮು-ಕಾಶ್ಮೀರದ ಕುಪ್ವಾರದ ಬಳಿ ನಡೆದ ಉಗ್ರರು ಹಾಗೂ ಭಾರತೀಯ ಯೋಧರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ನಾಲ್ವರು ಭಯೋತ್ಪಾದಕರನ್ನು ಎನ್ ಕೌಂಟರ್ ಮಾಡಲಾಗಿದೆ. ಜಮ್ಮು-ಕಾಶ್ಮೀರದ ಕುಪ್ವಾರ ಬಳಿ ಭಾರತೀಯ ಸೇನೆಯ ಮೇಲೆ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದು, ಇದಕ್ಕೆ ಪ್ರತಿಯಾಗಿ ಭಾರತೀಯ ಸೇನೆ...

ಪಾಕಿಸ್ತಾನಕ್ಕೆ ನೇರವಾಗಿ ಯುದ್ಧಮಾಡಲು ಧೈರ್ಯವಿಲ್ಲ: ಮೋದಿ

ನೇರವಾಗಿ ಯುದ್ಧಮಾಡಿ ಗೆಲ್ಲಲು ಪಾಕಿಸ್ತಾನ ಸೇನೆಗೆ ಧೈರ್ಯವಿಲ್ಲ, ಹಾಗಾಗಿ ಪದೇ ಪದೇ ಗುಂಡಿನ ದಾಳಿ ನಡೆಸುತ್ತಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಪಾಕ್ ಗೆ ಪರೋಕ್ಷ ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ. ಕಾರ್ಗಿಲ್ ನಲ್ಲಿ 44 ಮೆಘಾವ್ಯಾಟ್ ಸಾಮರ್ಥ್ಯದ ಜಲವಿದ್ಯುತ್ ಯೋಜನೆಗೆ ಚಾಲನೆ ನೀಡಿ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited