Untitled Document
Sign Up | Login    
Dynamic website and Portals
  

Related News

ವೀರಯೋಧ ಬಾಂದಾಸಿಂಗ್​ ಸ್ಮರಣಾರ್ಥ ಕಾರ್ಯಕ್ರಮದಲ್ಲಿ ಭಾಗವಹಿಸಲಿರುವ ಪ್ರಧಾನಿ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆಯಲಿರುವ ವೀರಯೋಧ ಬಾಬಾ ಬಾಂದಾಸಿಂಗ್​ರ 300 ನೇ ಸ್ಮರಣಾರ್ಥ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ವೀರ ಬಾಬಾರ ಕುರಿತು ರಚಿತ ಪುಸ್ತಕವೊಂದನ್ನು ಬಿಡುಗಡೆ ಮಾಡಲಿದ್ದಾರೆ ಎಂದು ತಿಳಿದುಬಂದಿದೆ. ಇದೇ ವೇಳೆ ಜೂನ್...

ಪ್ರಧಾನಿ ಮೋದಿ ನಿರ್ಧಾರಗಳು ಬುಲೆಟ್ ರೈಲಿನಷ್ಟು ವೇಗ ಮತ್ತು ವಿಶ್ವಾಸಾರ್ಹಃ ಜಪಾನ್ ಪ್ರಧಾನಿ ಶಿಂಜೋ ಅಬೆ

ಮೂರು ದಿನಗಳ ಭಾರತ ಪ್ರವಾಸದಲ್ಲಿರುವ ಜಪಾನ್ ಪ್ರಧಾನಿ ಶಿಂಜೋ ಅಬೆ ಅವರು ಶನಿವಾರ ಬಿಜಿನೆಸ್ ಲೀಡರ್ಸ್ ಫೊರಮ್ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಜೊತೆ ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಮಾತನಾಡಿದ ಜಪಾನ್ ಪ್ರಧಾನಿ ಸಿಂಜೋ ಅಬೆ ಅವರು, ಪ್ರಧಾನಿ ನರೇಂದ್ರ ಮೋದಿ ಅವರ...

ದೆಹಲಿ ಕ್ರಿಕೆಟ್ ಸಂಸ್ಥೆ ಹಗರಣದಲ್ಲಿ ಜೇಟ್ಲಿ ಭಾಗಿ: ಲಲಿತ್ ಮೋದಿ ಆರೋಪ

ದೆಹಲಿ ಕ್ರಿಕೆಟ್‌ ಸಂಸ್ಥೆಯ ಹಗರಣದಲ್ಲಿ ಅರುಣ್ ಜೇಟ್ಲಿ ಭಾಗಿಯಾಗಿದ್ದು, ಅವರು ತಮ್ಮ ದೂರವಾಣಿ ಕರೆ ವಿವರ ಬಹಿರಂಗಪಡಿಸಲಿ ಎಂದು ಮಾಜಿ ಐಪಿಎಲ್‌ ಮುಖ್ಯಸ್ಥ ಲಲಿತ್‌ ಮೋದಿ ಗಂಭೀರ ಆರೋಪ ಮಾಡಿದ್ದಾರೆ. ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್‌, ರಾಜಸ್ಥಾನ ಮುಖ್ಯಮಂತ್ರಿ ವಸುಂಧರಾ ರಾಜೇ ಅವರು...

ಖಾಸಗಿ ಸಹಭಾಗಿತ್ವದಲ್ಲಿ ರಾಜ್ಯದ 6 ಬಂದರು ಅಭಿವೃದ್ಧಿ: ಬಾಬುರಾವ್ ಚಿಂಚನಸೂರ

ರಾಜ್ಯದಲ್ಲಿರುವ 12 ಬಂದರುಗಳ ಪೈಕಿ 6 ಬಂದರುಗಳನ್ನು ಖಾಸಗಿ ಸಹಭಾಗಿತ್ವದಲ್ಲಿ ಅಭಿವೃದ್ಧಿ ಪಡಿಸಲಾಗುವುದು ಎಂದು ಜವಳಿ ಹಾಗೂ ಬಂದರು ಸಚಿವ ಬಾಬುರಾವ್ ಚಿಂಚನಸೂರ ತಿಳಿಸಿದ್ದಾರೆ. ವಿಧಾನಸೌಧದ ತಮ್ಮ ಕಚೇರಿಯಲ್ಲಿ ಭೇಟಿ ಮಾಡಿದ ಪತ್ರಕರ್ತರನ್ನುದ್ದೇಶಿಸಿ ಮಾತನಾಡಿದ ಅವರು, ಕರಾವಳಿ ಭಾಗದ ಬೇಲಿಕೇರಿ, ಮಂಕಿ ಬಂದರು,...

ನೈಸ್ ಅಕ್ರಮದಲ್ಲಿ ಡಿ.ಕೆ.ಶಿವಕುಮಾರ್ ಭಾಗಿ: ದೇವೇಗೌಡ

ನೈಸ್ ಕಂಪನಿ ಅಕ್ರಮದಲ್ಲಿ ಇಂಧನ ಸಚಿವ ಡಿ.ಕೆ.ಶಿವಕುಮಾರ್ ಭಾಗಿಯಾಗಿದ್ದಾರೆ ಎಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಆರೋಪಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಡಿ.ಕೆ.ಶಿವಕುಮಾರ್, ನೈಸ್ ಕಂಪನಿಯ ಬಿಎಂಐಸಿ ಯೋಜನೆಗೆ ಭೂಮಿ ಮಂಜೂರು ಸಮಿತಿ ಅಧ್ಯಕ್ಷರಾಗಿದ್ದರು. ಈ ವೇಳೆ ರೈತರ ಭೂಮಿಯನ್ನು...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited