Untitled Document
Sign Up | Login    
Dynamic website and Portals
  

Related News

ಕಪ್ಪು ಹಣ ಭಾರತಕ್ಕೆ ವಾಪಸ್ ತರುವುದು ಕಷ್ಟಕರವಲ್ಲ: ಸುಬ್ರಹ್ಮಣ್ಯನ್ ಸ್ವಾಮಿ

ವಿದೇಶಗಳಲ್ಲಿ ಕೂಡಿಟ್ಟ ಅಂದಾಜು 125 ಲಕ್ಷ ಕೋಟಿ ರೂ. ಕಪ್ಪುಹಣವನ್ನು ಮೋದಿ ಸರಕಾರ ಭಾರತಕ್ಕೆ ವಾಪಸ್ ತರುತ್ತದೆ ಎಂದು ಬಿಜೆಪಿಯ ಹಿರಿಯ ನಾಯಕ ಡಾ.ಸುಬ್ರಹ್ಮಣ್ಯನ್ ಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಅಮೆರಿಕದ ವಾಶಿಂಗ್ಟನ್ ಡಿ.ಸಿ. ಹತ್ತಿರದ ವರ್ಜೀನಿಯಾ ಪಟ್ಟಣದಲ್ಲಿ ಅನಿವಾಸಿ ಭಾರತೀಯರನ್ನು ಉದ್ದೇಶಿಸಿ...

ಮಿಸ್ಸೈಲ್ ಮ್ಯಾನ್ ಡಾ ಅಬ್ದುಲ್ ಕಲಾಂ ವಿಧಿವಶ

ಮಾಜಿ ರಾಷ್ಟ್ರಪತಿ ಮಿಸ್ಸೈಲ್ ಮ್ಯಾನ್ ಡಾ ಅಬ್ದುಲ್ ಕಲಾಂ ಅವರು ಸೋಮವಾರ ಹೃದಯಾಘಾತದಿಂದ ವಿಧಿವಶರಾಗಿದ್ದಾರೆ. ಶಿಲ್ಲಾಂಗ್ ನ ಐಐಎಂನ ಕಾರ್ಯಕ್ರಮ ಒಂದರಲ್ಲಿ ಭಾಗವಹಿಸಿದ್ದ 83 ವರ್ಷದ ಡಾ ಅಬ್ದುಲ್ ಕಲಾಂ ಉಪನ್ಯಾಸ ನೀಡುತ್ತಿದ್ದ ವೇಳೆಯೇ ವೇದಿಕೆಯಲ್ಲಿ ಕುಸಿದು ಬಿದ್ದಿದ್ದಾರೆ. ತಕ್ಷಣ ಅವರನ್ನು...

ವಾಜಪೇಯಿ ಅವರಿಗೆ ಭಾರತ ರತ್ನ ಕೊಡಬಾರದಿತ್ತು: ಅಸಾದುದ್ದೀನ್ ಓವೈಸಿ

'ವಿವಾದಾತ್ಮಕ ಹೇಳಿಕೆ' ಮೂಲಕವೇ ಗುರುತಿಸಿಕೊಂಡಿರುವ (ಎಂಐಎಂ) ಪಕ್ಷದ ಸಂಸದ ಅಸಾದುದ್ದೀನ್ ಓವೈಸಿ, ಈಗ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರಿಗೆ ಭಾರತ ರತ್ನ ನೀಡಿರುವುದಕ್ಕೆ ತಕರಾರು ತೆಗೆದಿದ್ದಾರೆ. ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು ಬಾಬ್ರಿ ಮಸೀದಿ ಧ್ವಂಸ...

ನೆಹರುಗೆ ನೀಡಿರುವ ಭಾರತ ರತ್ನ ವಾಪಸ್ ಪಡೆಯಬೇಕು: ನೇತಾಜಿ ವಂಶಸ್ಥರ ಆಗ್ರಹ

ನೇತಾಜಿ 'ಸುಭಾಷ್ ಚಂದ್ರ ಬೋಸ್' ವಂಶಸ್ಥರು, ಮಾಜಿ ಪ್ರಧಾನಿ ಜವಾಹರಲಾಲ್ ನೆಹರು ಅವರನ್ನು ಭಾರತ ರತ್ನ ಪದವಿಯಿಂದ ಮುಕ್ತಗೊಳಿಸಬೇಕಿದೆ ಎಂದು ಬೇಡಿಕೆ ಮುಂದಿಟ್ಟಿದ್ದಾರೆ. ಸುಭಾಷ್ ಚಂದ್ರ ಬೋಸರು ನಿಗೂಢವಾಗಿ ಸಾವನ್ನಪ್ಪಿರುವ ಘಟನೆಯ ನಂತರ 1948ರಿಂದ 1968ರವರೆಗೆ ಸುಮಾರು 20 ವರ್ಷಗಳ...

ಪಂಡಿತ್ ಮದನ್ ಮೋಹನ್ ಮಾಳವಿಯಾಗೆ ಮರಣೋತ್ತರ ಭಾರತ ರತ್ನ ಪ್ರಶಸ್ತಿ ಪ್ರದಾನ

'ಪಂಡಿತ್ ಮದನ್ ಮೋಹನ್ ಮಾಳವಿಯಾ'ಗೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಮಾ.30ರಂದು ಭಾರತ ರತ್ನ ಪ್ರಶಸ್ತಿ ಪ್ರದಾನ ಮಾಡಿದ್ದಾರೆ. ಮರಣೋತ್ತರ ಪ್ರಶಸ್ತಿ ನೀಡುತ್ತಿರುವ ಹಿನ್ನೆಲೆಯಲ್ಲಿ ರಾಷ್ಟ್ರಪತಿ ಭವನಕ್ಕೆ ಆಗಮಿಸಿದ್ದ ಮದನ್ ಮೋಹನ್ ಮಾಳವಿಯ ಕುಟುಂಬ ಸದಸ್ಯರು ಭಾರತ ರತ್ನ ಪ್ರಶಸ್ತಿಯನ್ನು ಸ್ವೀಕರಿಸಿದರು. ಇದೇ...

ಅಟಲ್ ಬಿಹಾರಿ ವಾಜಪೇಯಿ ಅಂತಾರಾಷ್ಟ್ರೀಯ ಮಟ್ಟದ ಐಕಾನ್: ರಾಜನಾಥ್ ಸಿಂಗ್

ಮಾ.27ರಂದು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರಿಗೆ ಭಾರತ ರತ್ನ ಪ್ರಶಸ್ತಿ ಪ್ರದಾನ ಮಾಡುತ್ತಿರುವ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್, ಅಟಲ್ ಬಿಹಾರಿ ವಾಜಪೇಯಿ ಅವರು ವಿಶ್ವವೇ ಗುರುತಿಸುವ ನಾಯಕ ಎಂದು ಹೇಳಿದ್ದಾರೆ. ನಮ್ಮ...

ಭಾರತ ರತ್ನ ಪ್ರಶಸ್ತಿ: ವಿಧಾನಪರಿಷತ್ ಕಲಾಪದಲ್ಲಿ ವಾಜಪೇಯಿ ಅವರಿಗೆ ಪಕ್ಷಾತೀತ ಅಭಿನಂದನೆ

ಮಾಜಿ ಪ್ರಧಾನಿ ಅಟಲ್ ಬಿಹಾರಿ ಅವರಿಗೆ 'ಭಾರತ ರತ್ನ' ಪ್ರಶಸ್ತಿ ಪ್ರದಾನವಾಗುತ್ತಿರುವ ಹಿನ್ನೆಲೆಯಲ್ಲಿ ಮಾ.27ರಂದು ವಿಧಾನಪರಿಷತ್ ನಲ್ಲಿ ಅಭಿನಂದನೆ ಸಲ್ಲಿಸಲಾಯಿತು. ಪಕ್ಷಾತೀತವಾಗಿ ವಿಧಾನಪರಿಷತ್ ನ ಸದಸ್ಯರು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರಿಗೆ ಅಭಿನಂದನೆ ಸಲ್ಲಿಸಿದ್ದು ವಿಶೇಷವಾಗಿತ್ತು. ಅಟಲ್ ಬಿಹಾರಿ...

ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರಿಗೆ ಭಾರತ ರತ್ನ ಪ್ರಶಸ್ತಿ ಪ್ರದಾನ

ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರಿಗೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಭಾರತ ರತ್ನ ಪ್ರಶಸ್ತಿ ಪ್ರದಾನ ಮಾಡಿದ್ದಾರೆ. ನವದೆಹಲಿಯಲ್ಲಿರುವ ಅಟಲ್ ಬಿಹಾರಿ ವಾಜಪೇಯಿ ಅವರ ನಿವಾಸದಲ್ಲಿ ನಡೆದ ಸರಳ ಸಮಾರಂಭದಲ್ಲಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಭಾರತ ರತ್ನ ಪ್ರಶಸ್ತಿ ಪ್ರದಾನ...

ಮಾ.27ರಂದು ಅಟಲ್ ಬಿಹಾರಿ ವಾಜಪೇಯಿಗೆ ಭಾರತ ರತ್ನ ಪ್ರಶಸ್ತಿ ಪ್ರದಾನ

'ರಾಷ್ಟ್ರಪತಿ' ಪ್ರಣಬ್ ಮುಖರ್ಜಿ ಅವರು, ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರಿಗೆ ಮಾ.27ರಂದು, ಮದನ್ ಮೋಹನ್ ಮಾಳವೀಯ ಅವರಿಗೆ ಮಾ.30ರಂದು ಭಾರತ ರತ್ನ ಪ್ರಶಸ್ತಿಯನ್ನು ಪ್ರದಾನ ಮಾಡಲಿದ್ದಾರೆ. ಅನಾರೋಗ್ಯದ ಕಾರಣ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರಿಗೆ ರಾಷ್ಟ್ರಪತಿ...

ಅಟಲ್ ಬಿಹಾರಿ ವಾಜಪೇಯಿ, ಮದನ್ ಮೋಹನ್ ಮಾಳವೀಯಾಗೆ ಭಾರತ ರತ್ನ

ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಹಾಗೂ ಬನಾರಸ್ ವಿಶ್ವವಿದ್ಯಾನಿಲಯ ಸ್ಥಾಪಕ ದಿ.ಮದನ್ ಮೋಹನ್ ಮಾಳವೀಯಾ ಅವರಿಗೆ ಕೇಂದ್ರ ಸರ್ಕಾರ ಭಾರತ ರತ್ನ ಪ್ರಶಸ್ತಿ ಘೋಷಿಸಿದೆ. ಅಟಲ್ ಬಿಹಾರಿ ವಾಜಪೇಯಿ ಹಾಗೂ ಮಾಳಾವೀಯಾ ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡಿರುವುದರ ಬಗ್ಗೆ...

ಬಿಜೆಪಿ ಗೋಡ್ಸೆಗೆ ಭಾರತ ರತ್ನ ನೀಡಿದರೂ ಅಚ್ಚರಿಯಿಲ್ಲ: ಸಚಿವ ಆಂಜನೇಯ ವ್ಯಂಗ್ಯ

ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಹಾಗೂ ಬನಾರಸ್ ವಿವಿ ಸ್ಥಾಪಕ ಮದನ್ ಮೋಹನ್ ಮಾಳವೀಯ ಅವರಿಗೆ ಕೇಂದ್ರ ಸರ್ಕಾರ ಭಾರತ ರತ್ನ ಪ್ರಶಸ್ತಿ ನೀಡಿರುವುದಕ್ಕೆ ದೇಶಾದ್ಯಂತ ಪಕ್ಷಾತೀತವಾಗಿ ಮೆಚ್ಚುಗೆ ವ್ಯಕ್ತವಾಗಿದ್ದರೆ ರಾಜ್ಯದ ಸಮಾಜಕಲ್ಯಾಣ ಇಲಾಖೆ ಸಚಿವ ಹೆಚ್.ಆಂಜನೇಯ ಪರೋಕ್ಷವಾಗಿ ವಿರೋಧ...

ಮಾಳವೀಯಾಗೆ ಭಾರತ ರತ್ನ: ಇತಿಹಾಸಕಾರ ರಾಮಚಂದ್ರ ಗುಹಾರಿಂದ ಆಕ್ಷೇಪ

ಅಟಲ್ ಬಿಹಾರಿ ವಾಜಪೇಯಿ ಹಾಗೂ ಮದನ್ ಮೋಹನ್ ಮಾಳವೀಯ ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡಿರುವುದಕ್ಕೆ ಸಮಾಜಕಲ್ಯಾಣ ಇಲಾಖೆ ಸಚಿವ ಆಂಜನೇಯ ವಿರೋಧ ವ್ಯಕ್ತಪಡಿಸಿದ ಬೆನ್ನಲ್ಲೇ ಮಾಳವೀಯಗೆ ಭಾರತ ರತ್ನ ಪ್ರಶಸ್ತಿ ನೀಡಿರುವುದಕ್ಕೆ ಇತಿಹಾಸಕಾರ ರಾಮಚಂದ್ರ ಗುಹ ಅವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ....

ಕೇಂದ್ರದಿಂದ ಅಟಲ್ ಬಿಹಾರಿ ವಾಜಪೇಯಿ ಅವರಿಗೆ ಭಾರತ ರತ್ನ ಪ್ರಶಸ್ತಿ?

ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನವನ್ನು ಉತ್ತಮ ಆಡಳಿತ ದಿನವನ್ನಾಗಿ ಘೋಷಿಸಿರುವ ನರೇಂದ್ರ ಮೋದಿ ಸರ್ಕಾರ ಅಟಲ್ ಬಿಹಾರಿ ವಾಪಪೇಯಿ ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡುವ ಸಾಧ್ಯತೆ ಇದೆ. ಪ್ರಸಕ್ತ ವರ್ಷದ ಡಿ.25ರಂದು ವಾಜಪೇಯಿ ಅವರ 90ನೇ...

ವಾಜಪೇಯಿ, ಸುಭಾಷ್ ಚಂದ್ರ ಬೋಸ್ ಸೇರಿ ನಾಲ್ವರಿಗೆ ಭಾರತ ರತ್ನ ಪ್ರಶಸ್ತಿ?

ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ, ಸುಭಾಷ್ ಚಂದ್ರ ಬೋಸ್, ಬಹುಜನ ಸಮಾಜ ಪಕ್ಷದ ಸ್ಥಾಪಕ ಕಾನ್ಶಿ ರಾಮ್ ಸೇರಿ ನಾಲ್ವರಿಗೆ ಭಾರತ ರತ್ನ ಪ್ರಶಸ್ತಿ ನೀಡಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ. ಭಾರತದ ಅತ್ಯುನ್ನತ ನಾಗರಿಕ ಪುರಸ್ಕಾರ 'ಭಾರತ ರತ್ನ'...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited