Untitled Document
Sign Up | Login    
Dynamic website and Portals
  

Related News

ಉಗ್ರರ ನೆಲೆ ಮೇಲೆ ಸೀಮಿತ ದಾಳಿ ನಡೆಸಿದ ಭಾರತೀಯ ಸೇನೆ

ಭಾರತದ ಗಡಿ ನಿಯಂತ್ರಣ ರೇಖೆ ಬಳಿ ಅಪ್ರಚೋದಿತ ಗುಂಡಿನ ದಾಳಿ ನಡೆಸುತ್ತಿದ್ದ ಪಾಕಿಸ್ತಾನ ಸೇನೆ ವಿರುದ್ಧ ತಿರುಗಿ ಬಿದ್ದ ಭಾರತೀಯ ಸೇನೆ, ಸರ್ಜಿಕಲ್ ದಾಳಿ ನಡೆಸಿ ಹಲವು ಉಗ್ರರನ್ನು ಹತ್ಯೆಗೈಯ್ಯುವಲ್ಲಿ ಯಶಸ್ವಿಯಾಗಿದೆ. ನವದೆಹಲಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಜನರಲ್ ರಣಬೀರ್ ಸಿಂಗ್, ಸೇನೆಗೆ ದೊರೆತ...

ಉರಿ ಉಗ್ರರ ದಾಳಿಗೆ ಭಾರತದ ತಿರುಗೇಟು

ಜಮ್ಮು-ಕಾಶ್ಮೀರದ ಉರಿ ಉಗ್ರರ ದಾಳಿಯಲ್ಲಿ ಉಗ್ರರು 18 ಭಾರತೀಯ ಯೋಧರನ್ನು ಬಲಿತೆಗೆದುಕೊಂಡ ಹಿನ್ನಲೆಯಲ್ಲಿ ಹಾಗೂ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನದಿಂದ ಕದನ ವಿರಾಮ ಉಲ್ಲಂಘನೆ ಮತ್ತು ಗುಂಡಿನ ದಾಳಿ ಹಿನ್ನಲೆಯಲ್ಲಿ ಭಾರತೀಯ ಸೇನೆ ಪಾಕಿಸ್ತಾನಕ್ಕೆ ತಕ್ಕ ಪಾಠ ಕಲಿಸಿದೆ. ಪಾಕ್ ಆಕ್ರಮಿತ...

ಬೆಂಗಳೂರಿನಲ್ಲಿ ದೇಶ ವಿರೋಧಿ ಘೋಷಣೆ

ಭಾರತೀಯ ಸೇನೆ ವಿರುದ್ಧ ಘೋಷಣೆಗಳನ್ನು ಕೂಗಿ, ಪ್ರತಿಭಟನೆ ವ್ಯಕ್ತಪಡಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ವಸಂತನಗರದ ಮಿಲ್ಲರ್ಸ್ ರಸ್ತೆಯಲ್ಲಿರುವ ಯುನೈಟೆಡ್ ಥಿಯಾಲಾಜಿಕಲ್ ಕಾಲೇಜಿನಲ್ಲಿ ಸರ್ಕಾರೇತರ ಸಂಸ್ಥೆ ಅಮ್ನೆಸ್ಟಿ ಇಂಟರ್ ನ್ಯಾಷನಲ್ ನಿಂದ ನಡೆದ ಕಾಶ್ಮೀರ ಸಂಘರ್ಷ ಕುರಿತಾದ ಕಾರ್ಯಾಗಾರದಲ್ಲಿ ಭಾರತೀಯ ಸೇನೆ ವಿರುದ್ಧ ಘೋಷಣೆಗಳನ್ನು...

ಎಲ್​ಓಸಿ ಬಳಿ ಪಾಕ್ ನಿಂದ ಅಪ್ರಚೋದಿತ ಗುಂಡಿನ ದಾಳಿ

ಜಮ್ಮು-ಕಾಶ್ಮೀರದ ಪೂಂಛ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ಸೇನೆ ಕದನ ವಿರಾಮ ಉಲ್ಲಂಘಿಸಿ, ಅಪ್ರಚೋದಿತ ಗುಂಡಿನ ದಾಳಿ ನಡೆಸಿದೆ. ಇದಕ್ಕೆ ಪ್ರತಿಯಾಗಿ ದಿಟ್ಟ ಉತ್ತರ ನೀಡುತ್ತಿರುವ ಭಾರತೀಯ ಸೇನೆ ಪ್ರತಿ ದಾಳಿ ನಡೆಸಿದ್ದಾರೆ. ಲೈನ್ ಆಫ್ ಕಾರ್ಗಿಲ್ (ಎಲ್​ಓಸಿ) ಬಳಿ...

ತೇಜಸ್ ಯುದ್ಧ ವಿಮಾನ ಇಂದು ಭಾರತೀಯ ಸೇನೆಗೆ ಸೇರ್ಪಡೆ

ಸ್ವದೇಶಿ ನಿರ್ಮಿತ ಯುದ್ಧ ವಿಮಾನ ತೇಜಸ್ ಇಂದು ಭಾರತೀಯ ಸೇನೆಗೆ ಸೇರ್ಪಡೆಯಾಗಲಿದೆ. ಈ ಮೂಲಕ ಭಾರತೀಯ ವಾಯು ಸೇನೆಯ ದಶಕಗಳ ಕನಸು ನನಸಾಗುತ್ತಿದೆ. ಬೆಂಗಳೂರಿನ ಹೆಚ್ ಎಎಲ್ ವಿಮಾನ ನಿಲ್ದಾಣದಲ್ಲಿ ತೇಜಸ್ ಸೇರ್ಪಡೆಗೆ ಕ್ಷಣಗಣನೆ ಆರಂಭವಾಗಿದೆ. ಈ ಹಿಂದೆಯೇ ತೇಜಸ್ ಯುದ್ಧ ವಿಮಾನ...

ಭಾರತೀಯ ಸೇನೆ ಕ್ಷಿಪ್ರ ಸಮರಕ್ಕೆ ಸದಾ ಸನ್ನದ್ಧವಾಗಿರಬೇಕು: ಜ.ದಲ್ಬೀರ್ ಸಿಂಗ್

ಪಾಕಿಸ್ತಾನ ಸೇನೆ ಪದೇ ಪದೇ ಗಡಿ ಭಾಗದಲ್ಲಿ ಕದನ ವಿರಾಮವನ್ನು ಉಲ್ಲಂಘಿಸುತ್ತಿರುವ ಹಾಗೂ ಭಾರತಕ್ಕೆ ಉಗ್ರರು ನುಸುಳಲು ಮಾಡುತ್ತಿರುವ ಪ್ರಯತ್ನಗಳ ಬಗ್ಗೆ ಆತಂಕ ವ್ಯಕ್ತಪಡಿಸುತ್ತ ಭಾರತೀಯ ಸೇನೆಯ ಮುಖ್ಯಸ್ಥ ಜ.ದಲ್ಬೀರ್ ಸಿಂಗ್ ಸುಹಾಗ್, ಭಾರತೀಯ ಸೇನೆ ಕ್ಷಿಪ್ರ, ಕಡಿಮೆ ಅವಧಿಯ ಸಂಗ್ರಾಮಕ್ಕೆ...

ಯುದ್ಧ ಟ್ಯಾಂಕರ್ ನಿರ್ಮಾಣ: ಸ್ವದೇಶಿ, ವಿದೇಶಿ ಕಂಪನಿಗಳಿಗೆ ಆಹ್ವಾನ

ಪ್ರಮುಖ ಯುದ್ಧ ಟ್ಯಾಂಕರ್‌ (ಎಂಬಿಟಿಎಸ್‌)ಗಳನ್ನು ಬದಲಾಯಿಸಲು ಮುಂದಾಗಿರುವ ಭಾರತೀಯ ಸೇನೆ, ಭವಿಷ್ಯದ ಯುದ್ಧ ಟ್ಯಾಂಕರ್‌ (ಫ್ಯೂಚರ್‌ ಕಾಂಬ್ಯಾಟ್‌ ವೆಹಿಕಲ್‌, ಎಫ್ಆರ್‌ಸಿವಿ) ನಿರ್ಮಾಣಕ್ಕೆ ಸ್ವದೇಶಿ ಮತ್ತು ವಿದೇಶಿ ಕಂಪನಿಗಳಿಗೆ ಆಹ್ವಾನ ನೀಡಿದೆ. ಸೇನೆಯ ಈ ನಡೆ ಈಗಾಗಲೇ ಯುದ್ಧ ಟ್ಯಾಂಕರ್‌ ಗಳ ಮಾದರಿ...

ಯುದ್ಧವಿಲ್ಲದೇ ಭಾರತೀಯ ಸೇನೆ ಮಹತ್ವ ಕಡಿಮೆಯಾಗಿದೆ: ಮನೋಹರ್ ಪರಿಕ್ಕರ್

ಮ್ಯಾನ್ಮಾರ್‌ ಕಾರ್ಯಾಚರಣೆಯ ಬಳಿಕ ಸೇನೆಯ ಮೇಲಿನ ದೃಷ್ಟಿಕೋನ ಬದಲಾಗಿದೆ ಕಳೆದ 40-50 ವರ್ಷಗಳಿಂದ ಯಾವುದೇ ಯುದ್ಧವನ್ನು ಹೋರಾಡದಿರುವ ಭಾರತೀಯ ಸೇನೆಯ ಮಹತ್ವ ಕಡಿಮೆಯಾಗತೊಡಗಿದೆ ಎಂದು ರಕ್ಷಾಣಾ ಸಚಿವ ಮನೋಹರ್ ಪರಿಕ್ಕರ್ ಹೇಳಿಕೆ ನೀಡಿದ್ದಾರೆ. ಈ ವಿವಾದಾತ್ಮಕ ಹೇಳಿಕೆ ನೀಡಿದ ಬೆನ್ನಲ್ಲೇ ತನ್ನ ಹೇಳಿಕೆಯ ದೂರಗಾಮಿ...

ಮ್ಯಾನ್ಮಾರ್ ಗಡಿ ದಾಳಿ ರೂಪುರೇಷೆ: ಕೇವಲ 45 ನಿಮಿಷಗಳಲ್ಲಿ ಕಾರ್ಯಾಚರಣೆ ಪೂರ್ಣ

ಮ್ಯಾನ್ಮಾರ್‌ನ ಗಡಿಯೊಳಗೆ ನುಗ್ಗಿ ಈಶಾನ್ಯದ ನಾಗಾ ಉಗ್ರರನ್ನು ಮಟ್ಟಹಾಕಿ ಬಂದ ಭಾರತೀಯ ಸೇನೆ, ಇದಕ್ಕಾಗಿ ಕೇವಲ ಒಂದು ವಾರದ ಅವಧಿಯಲ್ಲಿ ಹೇಗೆ ಯೋಜಿತ ರೀತಿಯಲ್ಲಿ ಸಜ್ಜಾಗಿತ್ತು ಮತ್ತು ಅದು ಅತ್ಯಂತ ರಹಸ್ಯವಾಗಿ ಮಧ್ಯರಾತ್ರಿ ದಾಳಿ ನಡೆಸಿದ್ದು ಹೇಗೆ?.. ಮುಂತಾದ ಕುತೂಹಲಕರ ಮಾಹಿತಿಗಳು...

ಭಾರತಕ್ಕೆ ಹೆದರುವವರು ಮಾತ್ರ ಈ ರೀತಿ ಪ್ರತಿಕ್ರಿಯಿಸುತ್ತಿದ್ದಾರೆ: ಪರಿಕ್ಕರ್‌

ನಾಗಾ ಉಗ್ರರ ವಿರುದ್ಧ ಮ್ಯಾನ್ಮಾರ್‌ ನಲ್ಲಿ ಭಾರತದ ಸೇನೆಯ ಕಾರ್ಯಾಚರಣೆ ಮನೋಸ್ಥಿತಿ ಬದಲಾದ ಧ್ಯೋತಕ ಎಂದು ರಕ್ಷಣಾ ಸಚಿವ ಮನೋಹರ್ ಪರಿಕ್ಕರ್‌ ಹೇಳಿದ್ದಾರೆ. ಸೇನೆ ಕಾರ್ಯಾಚರಣೆ ವಿರುದ್ಧ ಪಾಕಿಸ್ತಾನದ ಹೇಳಿಕೆಗೆ ತಿರುಗೇಟು ನೀಡಿರುವ ಪರಿಕ್ಕರ್‌, 'ಭಾರತಕ್ಕೆ ಹೆದರುವವರು ಹೊಸ ಬಗೆಯಿಂದ ಪ್ರತಿಕ್ರಿಯಿಸುತ್ತಿದ್ದಾರೆ'...

ನಾಗಾ ಉಗ್ರರು ಸೇಡು ತೀರಿಸಿಕೊಳ್ಳುವ ಸಂಭವ: ಹೈಅಲರ್ಟ್ ಗೆ ಸೂಚನೆ

ಭಾರತೀಯ ಸೇನಾ ಕಾರ್ಯಾಚರಣೆ ವಿರುದ್ಧ ಸೇಡುತೀರಿಸಿಕೊಳ್ಳುವ ನಿಟ್ಟಿನಲ್ಲಿ 15ರಿಂದ 20 ಮಂದಿ ಬಂಡುಕೋರರು ಭಾರತದೊಳಕ್ಕೆ ನುಸುಳಿರುವ ಶಂಕೆ ವ್ಯಕ್ತಪಡಿಸಿರುವ ಕೇಂದ್ರ ಸರ್ಕಾರ ಈಶಾನ್ಯ ರಾಜ್ಯಗಳಲ್ಲಿ ಹೈಅಲರ್ಟ್ ಗೆ ಸೂಚನೆ ನೀಡಿದೆ. ಮ್ಯಾನ್ಮಾರ್ ಗಡಿಯೊಳಗೆ ನುಗ್ಗಿ ಭಾರತೀಯ ಸೇನಾಪಡೆ ನಾಗಾ ಉಗ್ರರರ ವಿರುದ್ಧ ಕಾರ್ಯಾಚರಣೆ...

ನೇಪಾಳದಲ್ಲಿ ಭೀಕರ ಭೂಕಂಪ ಹಿನ್ನಲೆ: 2,200ಕ್ಕೂ ಹೆಚ್ಚು ಮಂದಿ ಬಲಿ

ನೇಪಾಳದಲ್ಲಿ ಸಂಭವಿಸಿದ ಭೀಕರ ಭೂಕಂಪದಲ್ಲಿ 2,200ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. 6,000ಕ್ಕೂ ಹೆಚ್ಚು ಜನ ಗಾಯಗೊಂಡಿದ್ದು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ನೇಪಾಳಕ್ಕೆ ಸನಿಹದಲ್ಲಿರುವ ಬಿಹಾರ, ಉತ್ತರಪ್ರದೇಶ, ಪಶ್ಚಿಮ ಬಂಗಾಳ ಮತ್ತು ಈಶಾನ್ಯ ರಾಜ್ಯಗಳು ಮತ್ತು ದಕ್ಷಿಣ ಭಾರತದಲ್ಲೂ ಭೂಮಿ ನಡುಗಿದ್ದು,...

ಯಮೆನ್ ನಲ್ಲಿ ರಕ್ಷಣಾ ಕಾರ್ಯಾಚರಣೆ ಅಂತ್ಯ :ವಿ.ಕೆ.ಸಿಂಗ್ ಗೆ ಅದ್ದೂರಿ ಸ್ವಾಗತ

ಯುದ್ಧ ಪೀಡಿತ ಯಮೆನ್‌ ನಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಭಾರತೀಯ ನಾಗರಿಕರನ್ನು ರಕ್ಷಿಸಿ ಅವರನ್ನು ಸ್ವದೇಶಕ್ಕೆ ಕರೆತರುವ ನಿಟ್ಟಿನಲ್ಲಿ ಭಾರತ ಸರ್ಕಾರ ಆರಂಭಿಸಿದ್ದ "ಆಪರೇಷನ್‌ ರಾಹತ್‌' ಅಂತ್ಯಗೊಂಡಿದೆ. ಆಪರೇಷನ್‌ ರಾಹತ್‌ ಹೆಸರಿನಲ್ಲಿ ಆರಂಭಗೊಂಡಿದ್ದ ಬೃಹತ್‌ ರಕ್ಷಣಾ ಕಾರ್ಯಾಚರಣೆಯಲ್ಲಿ ಸುಮಾರು 5,600 ಜನರನ್ನು ಸಂಘರ್ಷ ಪೀಡಿತ...

ಕಳೆದ ವರ್ಷ ಭಾರತೀಯ ಸೇನೆ ಯೋಜನೆಗಳ ಮಾಹಿತಿ ಪಾಕಿಸ್ತಾನಕ್ಕೆ ಸೋರಿಕೆ

'ಭಾರತೀಯ ಸೇನೆ'ಯ ಯೋಜನೆಗಳು ಕಳೆದ ವರ್ಷದ ಫೆಬ್ರವರಿಯಲ್ಲಿ ಸೋರಿಕೆಯಾಗಿದ್ದು ಪಾಕಿಸ್ತಾನಕ್ಕೆ ಪ್ರತಿಯೊಂದು ಮಾಹಿತಿಯೂ ಲಭ್ಯವಾಗಿದೆ ಎಂಬ ಸ್ಫೋಟಕ ಮಹಿತಿ ಬಯಲಾಗಿದೆ. ಇಂಡಿಯಾ ಟಿವಿ ವರದಿ ಪ್ರಕಾರ, ಸೇನಾ ಕಾರ್ಯಾಚರಣೆ ಬಗ್ಗೆ 2014ರ ಫೆ.15ರಂದು ಅಂದಿನ ರಕ್ಷಣಾ ಸಚಿವ ಎ.ಕೆ ಆಂಟನಿ ಅವರೊಂದಿಗೆ...

ಎ.ಎಫ್.ಎಸ್.ಪಿ.ಎ ಕಾಯ್ದೆ ಸಡಿಲಕ್ಕೆ ಸೇನೆಯಿಂದ ತೀವ್ರ ವಿರೋಧ

'ಜಮ್ಮು-ಕಾಶ್ಮೀರ'ದಲ್ಲಿ ಸಮ್ಮಿಶ್ರ ಸರ್ಕಾರ ರಚನೆಗೆ ಪಿಡಿಪಿ ವಿಧಿಸಿರುವ ಷರತ್ತುಗಳಲ್ಲಿ ಒಂದಾದ ಸಶಸ್ತ್ರ ಪಡೆಗಳ ವಿಶೇಷಾಧಿಕಾರ ಕಾಯ್ದೆ(ಎ.ಎಫ್.ಎಸ್.ಪಿ.ಎ) ರದ್ದತಿಗೆ ಭಾರತೀಯ ಸೇನೆಯಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಇದೇ ವಿಷಯಕ್ಕೆ ಸಂಬಂಧಿಸಿದಂತೆ ಪಿಡಿಪಿಯೊಂದಿಗೆ ಮಾತುಕತೆ ನಡೆಸಲು ಬಿಜೆಪಿ ಸಿದ್ಧವಾಗಿರುವುದನ್ನು ಗಮನಿಸಿದ್ದ ಆರ್.ಎಸ್.ಎಸ್ ಸಹ ಪಕ್ಷದ ಕ್ರಮಕ್ಕೆ...

ಪಾಕ್ ಸೇನೆಯಿಂದ ಮತ್ತೆ ಕದನ ವಿರಾಮ ಉಲ್ಲಂಘನೆ

ಜಮ್ಮು-ಕಾಶ್ಮೀರದ ಗಡಿಯಲ್ಲಿ ಪಾಕಿಸ್ತಾನ ಮತ್ತೆ ಕದನ ವಿರಾಮ ಉಲ್ಲಂಘನೆ ಮಾಡಿದೆ. ಭಾರತೀಯ ಸೇನಾ ಶಿಬಿಗಳ ಮೇಲೆ ಪಾಕ್ ಸೇನೆ ಗುಂಡಿನ ದಾಳಿ ನಡೆಸಿದೆ. ಪೂಂಚ್ ಜಿಲ್ಲೆಯ ಕೆರ್ನಿ ಸೆಕ್ಟರ್ ಹಾಗೂ 4 ಭಾರತೀಯ ಸೇನಾ ಶಿಬಿರಗಳ ಮೇಲೆ ಪಾಕ್ ಸೇನೆ ಅಪ್ರಚೋದಿತ ಗುಂಡಿನ...

ಭಾರತೀಯ ಸೇನೆ ಪ್ರತ್ಯುತ್ತರದ ತೀವ್ರತೆಗೆ ತತ್ತರಿಸಿದ ಪಾಕಿಸ್ತಾನ

ಗಡಿ ಭಾಗದಲ್ಲಿ ಪಾಕ್ ಸೈನಿಕರು ನಡೆಸುತ್ತಿರುವ ಅಪ್ರಚೋದಿತ ದಾಳಿಗೆ ಭಾರತೀಯ ಸೇನೆ ನೀಡಿರುವ ಪ್ರತ್ಯುತ್ತರಕ್ಕೆ ಪಾಕಿಸ್ತಾನ ಬೆಚ್ಚಿಬಿದ್ದಿದೆ. ಗಡಿ ಭಾಗದಲ್ಲಿ ಪರಿಸ್ಥಿತಿ ಮಿತಿ ಮೀರುತ್ತಿದ್ದರಿಂದ ಪ್ರಧಾನಿ ನರೇಂದ್ರ ಮೋದಿ ಅ.8ರಂದು ಪಾಕಿಸ್ತಾನದ ದಾಳಿಗೆ ಪ್ರತಿ ದಾಳಿ ನಡೆಸಲು ಸೇನೆಗೆ ಸಂಪೂರ್ಣ ಸ್ವಾತಂತ್ರ್ಯ...

ಜಮ್ಮು-ಕಾಶ್ಮೀರದಲ್ಲಿ ಎನ್ ಕೌಂಟರ್: ಮೂವರು ಉಗ್ರರು ಬಲಿ

ಜಮ್ಮು-ಕಾಶ್ಮೀರದ ಗಡಿ ಪ್ರದೇಶದಲ್ಲಿ ಭಾರತೀಯ ಸೇನೆ ನಡೆಸಿದ ಎನ್ ಕೌಂಟರ್ ಗೆ ಉಗ್ರರು ಬಲಿಯಾಗಿದ್ದು, ಸೇನೆ ನಡೆಸಿದ ಗುಂಡಿನ ದಾಳಿಗೆ ಮೂವರು ಶಂಕಿತ ಉಗ್ರರನ್ನು ಹತ್ಯೆಗೈಯ್ಯಲಾಗಿದೆ. ಇಲ್ಲಿನ ತಾಂಗಧಾರ್ ಸೆಕ್ಟರ್ ನಲ್ಲಿ ಗಡಿ ನಿಯಮ ಉಲ್ಲಂಘಿಸಿ ಒಳನುಸುಳಲು ಯತ್ನಿಸುತ್ತಿದ ಉಗ್ರರ ವಿರುದ್ಧ ಭಾರತೀಯ...

ಜಮ್ಮು-ಕಾಶ್ಮೀರದಲ್ಲಿ ಮುಂದುವರೆದ ಪಾಕ್ ಗುಂಡಿನ ದಾಳಿ

ಜಮ್ಮು-ಕಾಶ್ಮೀರದ ಗಡಿಯಲ್ಲಿ ಪಾಕ್ ಸೇನೆ ಮತ್ತೆ ಕದನ ವಿರಾಮ ಉಲ್ಲಂಘನೆ ಮಾಡಿದ್ದು, ಇಲ್ಲಿನ ಮೇಂದಾರ್ ವಲಯದಲ್ಲಿ ಗುಂಡಿನ ದಾಳಿ ನಡೆಸಲಾಗಿದೆ. ಭಾರತೀಯ ಸೇನಾ ಶಿಬಿರಗಳನ್ನು ಗುರಿಯಾಗಿಸಿಕೊಂಡು ಈ ದಾಳಿ ನಡೆಸಲಾಗಿದ್ದು, ಕಳೆದ 72 ಗಂಟೆಗಳಲ್ಲಿ 5ನೇ ಬಾರಿ ಪಾಕ್ ಸೇನೆ ಕದನ ವಿರಾಮ...

ಗಡಿಯಲ್ಲಿ ಚೀನಾ ಸೇನೆಯಿಂದ ಮತ್ತೆ ಕ್ಯಾತೆ

ಭಾರತದ ಗಡಿ ಪ್ರದೇಶದಲ್ಲಿ ಚೀನಾ ಮತ್ತೆ ತನ್ನ ಕ್ಯಾತೆ ಮುಂದುವರೆಸಿದೆ. ಲಡಾಕ್ ನ ಚುಮಾರ್ ಪ್ರಾಂತ್ಯದಲ್ಲಿ ಚೀನಾ ಸೈನಿಕರು ಟೆಂಟ್ ಹಾಕಿದ್ದಾರೆ. ಈ ಮೂಲಕ ಚುಮಾರ್ ಪ್ರಾಂತ್ಯದಲ್ಲಿ ಚೀನಾ ಗಡಿ ತಂಟೆ ಮುಂದುವರೆದಿದೆ. ಭಾರತೀಯ ಸೇನೆಯ ಎಚ್ಚರಿಕೆ ನಡುವೆಯೂ 100 ಚೀನಾ ಸೈನಿಕರು...

ಜಮ್ಮು-ಕಾಶ್ಮೀರದಲ್ಲಿ ಇಬ್ಬರು ಉಗ್ರರ ಹತ್ಯೆ

ಜಮ್ಮು-ಕಾಶ್ಮೀರದಲ್ಲಿ ಭಾರತೀಯ ಸೇನಾಪಡೆ ಇಬ್ಬರು ಭಯೋತ್ಪಾದಕರನ್ನು ಹತ್ಯೆ ಮಾಡಿದೆ. ಇಲ್ಲಿನ ಮಚ್ಚಿಲ್ ವಿಭಾಗದಲ್ಲಿ ಈ ಎನ್ ಕೌಂಟರ್ ನಡೆದಿದೆ. ಬೆಳಗಿನ ಜಾವ ಜಮ್ಮು-ಕಾಶ್ಮೀರದ ಗಡಿ ನಿಯಂತ್ರಣ ರೇಖೆ ಬಳಿ ಇಬ್ಬರು ಉಗ್ರರು ಒಳ ನುಸುಳಲು ಯತ್ನಿಸಿದ್ದರು. ಈ ವೇಳೆ ಭಾರತೀಯ ಯೋಧರು...

ಗಡಿಯಲ್ಲಿ ಎನ್ ಕೌಂಟರ್: ನಾಲ್ವರು ಉಗ್ರರ ಸಾವು

ಜಮ್ಮು-ಕಾಶ್ಮೀರದ ಕುಪ್ವಾರದ ಬಳಿ ನಡೆದ ಉಗ್ರರು ಹಾಗೂ ಭಾರತೀಯ ಯೋಧರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ನಾಲ್ವರು ಭಯೋತ್ಪಾದಕರನ್ನು ಎನ್ ಕೌಂಟರ್ ಮಾಡಲಾಗಿದೆ. ಜಮ್ಮು-ಕಾಶ್ಮೀರದ ಕುಪ್ವಾರ ಬಳಿ ಭಾರತೀಯ ಸೇನೆಯ ಮೇಲೆ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದು, ಇದಕ್ಕೆ ಪ್ರತಿಯಾಗಿ ಭಾರತೀಯ ಸೇನೆ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited