ಅಶೋಬಾ ಚಂಡಮಾರುತದ ಪ್ರಭಾವದಿಂದಾಗಿ ರಾಜ್ಯದ ಕರಾವಳಿಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಮಂಬೈನಿಂದ 570 ಕಿ.ಮೀ ದೂರದಲ್ಲಿ ಚಂಡಮಾರುತ ಕಾಣಿಸಿ ಕೊಂಡಿದ್ದು, ಇದು ದಿನ ಕಳೆದಂತೆ ಹೆಚ್ಚು ತೀವ್ರವಾಗುತ್ತಿದೆ.
ಪರಿಣಾಮ ಈಗಾಗಲೇ ಮಂಗಳೂರಿನಲ್ಲಿ 8 ಸೆಂ.ಮೀ ಮಳೆಯಾಗಿದ್ದು, ಅದೇ ರೀತಿ ಕರಾವಳಿ ಭಾಗದಲ್ಲಿ...
ಹುಡ್ ಹುಡ್ ಚಂಡಮಾರುತವಾಯ್ತು ಈಗ ನಿಲೋಫರ್ ಚಂಡಮಾರುತದ ಭೀತಿ ದೇಶಕ್ಕೆ ಆವರಿಸಿದೆ. ದೇಶದ ಪಶ್ಚಿಮ ಕರಾವಳಿಗೆ ನಿಲೋಫರ್ ಚಂಡಮಾರುತ ಅಪ್ಪಳಿಸುವ ಸಾಧ್ಯತೆಯಿದೆ.
ಅರಬ್ಬಿ ಸಮುದ್ರದಲ್ಲಿ ಉಂಟಾದ ವಾಯುಭಾರ ಕುಸಿತ ಚಂಡಮಾರುತದ ಸ್ವರೂಪ ಪಡೆದು ಗುಜರಾತ್ ನ ಕರಾವಳಿಯಲ್ಲಿ ಕಛ್ ಗೆ ಅಪ್ಪಳಿಸುವ ಸಂಭವವಿದೆ...
ಉತ್ತರಾಖಂಡದಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ 24 ಜನರು ಬಲಿಯಾಗಿದ್ದಾರೆ.
ಕಳೆದ ವರ್ಷವಷ್ಟೇ ಭೀಕರ ಪ್ರವಾಹ ಹಿಮಾಲಯನ್ ಸುನಾಮಿಗೆ ಸಿಲುಕಿ ತತ್ತಗೊಂಡಿದ್ದ ಉತ್ತರಾಖಂಡದಲ್ಲಿ ಈ ವರ್ಷವೂ ವರಣುನ ಆರ್ಭಟ ಜೋರಾಗಿದೆ. ಕಳೆದರಡು...