Untitled Document
Sign Up | Login    
Dynamic website and Portals
  

Related News

ನಾವು ಹಿಂದಿ ಭಾಷೆಯನ್ನು ಮರೆತೆರೆ ದೇಶಕ್ಕೆ ನಷ್ಟಃ ಪ್ರಧಾನಿ ನರೇಂದ್ರ ಮೋದಿ

ಹಿಂದಿ ಪ್ರಚಾರ ಮತ್ತು ಉತ್ಕೃಷ್ಟಗೊಳಿಸಲು ಪ್ರಯತ್ನಗಳು ಅಗತ್ಯ ಎಂದು ಗುರುವಾರ ಒತ್ತಿ ಹೇಳಿದ ಪ್ರಧಾನಿ ನರೇಂದ್ರ ಮೋದಿ, ಮುಂಬರುವ ದಿನಗಳಲ್ಲಿ ಡಿಜಿಟಲ್ ಜಗತ್ತಿನಲ್ಲಿ ಇಂಗ್ಲೀಷ್ ಮತ್ತು ಚೈನೀಸ್ ಭಾಷೆಯಷ್ಟೇ ಪ್ರಭಾವಿ ಭಾಷೆಯಾಗಿರುತ್ತದೆ ಎಂದರು. ನಾವು ಹಿಂದಿ ಭಾಷೆಯನ್ನು ಮರೆತರೆ ದೇಶಕ್ಕೆ ನಷ್ಟ ಎಂದ...

ಭಾಷೆ ವಿದೇಶೀ ನೆಲದಲ್ಲಿ ಅಪರಿಚಿತರನ್ನೂ ಒಂದುಗೂಡಿಸುತ್ತದೆ: ಪ್ರಧಾನಿ ಮೋದಿ

ಭಾಷೆ ಪರದೇಶಗಳಲ್ಲಿ ಅಪರಿಚತರನ್ನೂ ಒಂದುಗೂಡಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ರಷ್ಯಾ ಹಾಗೂ 5 ಮಧ್ಯ ಏಷಿಯಾ ದೇಶಗಳ ಪ್ರವಾಸದಲ್ಲಿರುವ ಮೋದಿ ಉಜ್ಬೇಕಿಸ್ತಾನದ ರಾಜಧಾನಿ ತಾಷ್ಕೆಂಟ್ ನಲ್ಲಿ ಜು.7ರಂದು ಅನಿವಾಸಿ ಭಾರತೀಯರನ್ನು, ಹಿಂದಿ ಭಾಷೆ ಕಲಿಯುವ ವಿದ್ಯಾರ್ಥಿಗಳನ್ನು ಹಾಗೂ ಭಾರತ...

ಮಾತೃಭಾಷೆಯಲ್ಲಿ ಶಿಕ್ಷಣಕ್ಕೆ ಪ್ರಧಾನಿ ನರೇಂದ್ರ ಮೋದಿ ಒಲವು: ವೆಂಕಯ್ಯ ನಾಯ್ಡು

ಮಾತೃಭಾಷೆಯಲ್ಲಿ ಶಿಕ್ಷಣ ಮಾಧ್ಯಮ ದೊರೆಯುವ ಬಗ್ಗೆ ಪ್ರಧಾನಿ ನರೇಂದ್ರ ಮೋದಿಯವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಸದ್ಯದಲ್ಲೇ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ಕರೆದು ಮಾತೃಭಾಷೆ ಶಿಕ್ಷಣ ಮಾಧ್ಯಮಕ್ಕೆ ಆದ್ಯತೆ ನೀಡುವ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಕೇಂದ್ರ ಸಂಸದೀಯ ವ್ಯವಹಾರ ಹಾಗೂ ನಗರಾಭಿವೃದ್ಧಿ ಸಚಿವ...

ಸಿರಿಯಾದಲ್ಲಿ ಮಹಿಳಾ ಜಿಹಾದಿ ದಳ ಅಸ್ತಿತ್ವಕ್ಕೆ

ಮಹಿಳೆಯರನ್ನೇ ಒಳಗೊಂಡ ಜಿಹಾದಿ ದಳವೊಂದು ಇದೀಗ ಸಿರಿಯಾದಲ್ಲಿ ಕಾಣಿಸಿಕೊಂಡಿದೆ. ಈ ಮಹಿಳಾ ಜಿಹಾದಿ ದಳದವರು ಕೈಯಲ್ಲಿ ಕಲಾಶ್ನಿಕೋವ್‌ ಬಂದೂಕನ್ನು ಝಳಪಿಸುತ್ತಾ "ಅಲ್ಲಾಹು ಅಕ್ಬರ್‌' ಎಂದು ದೊಡ್ಡ ಧ್ವನಿಯಲ್ಲಿ ಉದ್ಗರಿಸುವುದನ್ನು ಕಾಣಿಸುವ ವಿಡಿಯೋ ಚಿತ್ರಿಣಸಾಮಾಜಿಕ ಜಾಲ ತಾಣಗಳಲ್ಲಿ ಹರಿದಾಡುತ್ತಿದೆ. ಐದು ನಿಮಿಷಗಳ ಈ ವಿಡಿಯೋದಲ್ಲಿ...

ಮಾತೃಭಾಷೆ ಶಿಕ್ಷಣ ಪ್ರಧಾನಿ ಬಳಿಗೆ ನಿಯೋಗಕ್ಕೆ ಆಗ್ರಹ

ಮಾತೃಭಾಷೆಯಲ್ಲಿ ಪ್ರಾಥಮಿಕ ಶಿಕ್ಷಣ ನೀಡುವ ಸಂಬಂಧ ಎಲ್ಲ ರಾಜ್ಯದ ಮುಖ್ಯಮಂತ್ರಿಗಳ ಹಾಗೂ ಸರ್ವಪಕ್ಷ ನಿಯೋಗವನ್ನು ಪ್ರಧಾನಿ ಬಳಿ ಕೊಂಡೊಯ್ಯಲು ಪ್ರತಿಪಕ್ಷಗಳು ವಿಧಾನಸಭೆಯಲ್ಲಿಂದು ಆಗ್ರಹಿಸಿದವು. ವಿರೋಧ ಪಕ್ಷದ ನಾಯಕ ಜಗದೀಶ್ ಶೆಟ್ಟರ್, ಬಿಜೆಪಿಯ ವಿಶ್ವೇಶ್ವರ ಹೆಗಡೆ ಕಾಗೇರಿ, ಜೆಡಿಎಸ್‌ನ ಉಪನಾಯಕ ವೈಎಸ್‌ವಿ ದತ್ತಾ...

ಮಾತೃಭಾಷಾ ಶಿಕ್ಷಣದ ಪರ ಆರ್ ಎಸ್ ಎಸ್‌

ಪ್ರಾಥಮಿಕ ಶಿಕ್ಷಣದಲ್ಲಿ ಮಾತೃಭಾಷೆ ಕಡ್ಡಾಯಗೊಳಿಸುವ ಸಂಬಂಧ ಸಂವಿಧಾನಕ್ಕೆ ತಿದ್ದುಪಡಿ ತರಬೇಕು ಎಂದು ಕರ್ನಾಟಕ ಸರ್ಕಾರ ಆಗ್ರಹಿಸುತ್ತಿರುವಾಗಲೇ, ಆರ್ ಎಸ್ ಎಸ್ ನ ಪರಮೋಚ್ಚ ನೀತಿ ನಿರೂಪಣಾ ಸಂಸ್ಥೆಯಾದ ಅಖೀಲ ಭಾರತೀಯ ಪ್ರತಿನಿಧಿ ಸಭೆ ಮಾತೃಭಾಷಾ ಶಿಕ್ಷಣದ ಪರ ನಿರ್ಣಯ ಅಂಗೀಕರಿಸಿದೆ. ಇದರಿಂದಾಗಿ...

ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರಕ್ಕೆ ರೂ. 100 ಕೋಟಿ ಅನುದಾನಕ್ಕೆ ಮನವಿ

ತಮಿಳುನಾಡಿನಲ್ಲಿ ಕನ್ನಡ ಹೆಚ್ಚು ಮಾತನಾಡುವ ಕೆಲವು ಪ್ರದೇಶಗಳ ಶಾಲೆಗಳನ್ನು ತಮಿಳು ಭಾಷೆಯನ್ನು ಪ್ರಥಮ ಭಾಷೆಯನ್ನಾಗಿ ಕಲಿಯಬೇಕು ಎಂದು ಒತ್ತಡ ಹೇರಿರುವುದು ಗಮನಕ್ಕೆ ಬಂದಿದ್ದು, ತಮಿಳುನಾಡು ಸರ್ಕಾರದ ಈ ನಿರ್ಧಾರವನ್ನು ಪ್ರಶ್ನಿಸಿ ನ್ಯಾಯಾಲಯ ರಿಟ್ ಅರ್ಜಿ ಸಲ್ಲಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಕರ್ನಾಟಕ...

ಕನ್ನಡದಲ್ಲೇ ಪ್ರಾಥಮಿಕ ಶಾಲಾ ಶಿಕ್ಷಣ, ಭಾಷಾ ನೀತಿಗೆ ತಿದ್ದುಪಡಿ: ಸಂಪುಟ ತೀರ್ಮಾನ

ರಾಜ್ಯದ ಎಲ್ಲಾ ಶಾಲೆಗಳಲ್ಲಿ ಒಂದರಿಂದ ಐದನೇ ತರಗತಿಯವರೆಗಿನ ಎಲ್ಲಾ ಮಕ್ಕಳು ಕನ್ನಡ ಭಾಷೆಯಲ್ಲಿಯೇ ಕಡ್ಡಾಯವಾಗಿ ಪ್ರಾಥಮಿಕ ಶಾಲಾ ಶಿಕ್ಷಣವನ್ನು ವ್ಯಾಸಂಗ ಮಾಡಲು ಕಾನೂನು ರೀತ್ಯಾ ಪೂರಕ ವಾತಾವರಣ ರಾಜ್ಯ ಸರ್ಕಾರ ಕಲ್ಪಿಸಲು ಮುಂದಾಗಿದೆ. ಮಾತೃ ಭಾಷೆಯಲ್ಲಿ ಶಿಕ್ಷಣ ಒದಗಿಸಬೇಕೆಂಬ...

ಪ್ರಾಥಮಿಕ ತರಗತಿಗಳಲ್ಲಿ ಮಾತೃಭಾಷೆಯಲ್ಲೇ ಶಿಕ್ಷಣ ನೀಡಬೇಕು: ಯುಪಿ ರಾಜ್ಯಪಾಲ ರಾಮ್ ನಾಯ್ಕ್

'ಇಂಗ್ಲೀಷ್ ಭಾಷೆ'ಯನ್ನು ಪ್ರಾಥಮಿಕವಾಗಿ ಕಲಿಸುವುದನ್ನು ಉತ್ತರ ಪ್ರದೇಶ ರಾಜ್ಯಪಾಲ ರಾಮ್ ನಾಯ್ಕ್ ವಿರೋಧಿಸಿದ್ದು, ಶಾಲೆಗಳಲ್ಲಿ ಪ್ರಾಥಮಿಕ ಹಂತದಲ್ಲೇ ಇಂಗ್ಲೀಷ್ ಕಲಿಕೆಗೆ ಅನುಮತಿ ನೀಡಬಾರದು ಎಂದು ಹೇಳಿದ್ದಾರೆ. ಅಲಹಾಬಾದ್ ವಿಶ್ವವಿದ್ಯಾನಿಲಯ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ರಾಮ್ ನಾಯ್ಕ್, ವಿದ್ಯಾರ್ಥಿಗಳ ತಿಳುವಳಿಕೆ ಪಕ್ವವಾದ...

ಉರ್ದು ಭಾರತೀಯ ಭಾಷೆ : ಸಿದ್ದರಾಮಯ್ಯ

'ಉರ್ದು' ಭಾಷೆ ಕೇವಲ ಮುಸ್ಲಿಮರ ಭಾಷೆ ಅಲ್ಲ, ಅದು ಭಾರತೀಯ ಭಾಷೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಜ.5ರಂದು ಬೆಂಗಳೂರಿನ ಅಂಬೇಡ್ಕರ್ ಭವನದಲ್ಲಿ ಆಯೋಜಿಸಲಾಗಿದ್ದ ಡೈಲಿ ಸಾಲಾರ್ ಉರ್ದು ಪತ್ರಿಕೆಯ ಸುವರ್ಣ ಮಹೋತ್ಸವವನ್ನು ಉದ್ಘಾಟಿಸಿ ಮಾತನಾಡಿದ ಸಿದ್ದರಾಮಯ್ಯ, ಉರ್ದು ಭಾರತೀಯ ಭಾಷೆ,...

ಭಾರತೀಯ ಭಾಷಾ ಸಂಸ್ಥಾನ ಮುಖ್ಯಸ್ಥರಾಗಿ ಭೈರಪ್ಪ ನೇಮಕ ಸಾಧ್ಯತೆ

ಸರಸ್ವತಿ ಸಮ್ಮಾನ್ ಪುರಸ್ಕೃತ ಸಾಹಿತಿ ಪ್ರೊ.ಎಸ್.ಎಲ್ ಭೈರಪ್ಪ ಅವರನ್ನು ರಾಷ್ಟ್ರೀಯ ಪ್ರಾಧ್ಯಾಪಕರೆಂದು ಘೋಷಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ರಾಷ್ಟ್ರೀಯ ಪ್ರಾಧ್ಯಾಪಕರ ಗೌರವಕ್ಕೆ ಪಾತ್ರರಾಗಲಿರುವ ಮೊದಲ ಕನ್ನಡಿಗ ಭೈರಪ್ಪ ಅವರು ಎಂಬುದು ವಿಶೇಷ. ಕೇಂದ್ರ ಮಾನವ ಸಂಪನ್ಮೂಲ ಸಚಿವೆ ಸ್ಮೃತಿ ಇರಾನಿ ಲೋಕಸಭೆಯಲ್ಲಿ...

ಕೇಂದ್ರೀಯ ವಿದ್ಯಾಲಯಗಳಲ್ಲಿ ಪ್ರಸಕ್ತ ವರ್ಷ ತೃತೀಯ ಭಾಷೆ ಸಂಸ್ಕೃತದ ಪರೀಕ್ಷೆ ಇಲ್ಲ

'ಕೇಂದ್ರೀಯ ವಿದ್ಯಾಲಯ'ಗಳಲ್ಲಿ ಸಂಸ್ಕೃತವನ್ನು ತೃತೀಯ ಭಾಷೆಯನ್ನಾಗಿ ಸೇರಿಸಿದ್ದರೂ ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಸಂಸ್ಕೃತ ಪರೀಕ್ಷೆ ಇರುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಗೆ ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ. ಅಟಾರ್ನಿ ಜನರಲ್ ಮುಕುಲ್ ರೋಹಟಗಿ ಅವರು ಸುಪ್ರೀಂ ಕೋರ್ಟ್ ಗೆ ಅಫಿಡವಿಟ್ ಸಲ್ಲಿಸಿದ್ದು...

ಹೆಚ್.ಡಿ.ಕೆ-ಜಮೀರ್ ಅಹ್ಮದ್ ನಡುವೆ ಅಸಮಾಧಾನ

ಜೆಡಿಎಸ್ ನಾಯಕ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಶಾಸಕ ಜಮೀರ್ ಅಹ್ಮದ್ ನಡುವಿನ ಅಸಮಾಧಾನ ಮತ್ತೊಮ್ಮೆ ಬಹಿರಂಗವಾಗಿ ಸಾಬೀತಾಗಿದೆ. ಬೆಂಗಳೂರಿನಲ್ಲಿ ಮಾತನಾಡಿದ ಜಮೀರ್ ಅಹ್ಮದ್, ಬಕ್ರೀದ್ ಆಚರಣೆಗೆ ಈದ್ಗಾ ಮೈದಾನದ ಕಾರ್ಯಕ್ರಮದಲ್ಲಿ ಭಾಗಿಯಾಗುವಂತೆ ಕುಮಾರಸ್ವಾಮಿಯವರಿಗೆ ಆಹ್ವಾನ ನೀಡಿದ್ದೆ. ಉರ್ದು ಭಾಷೆಯಲ್ಲಿ ಪತ್ರ ಬರೆದು ಆಹ್ವಾನಿಸಿದ್ದೆ, ಪ್ರತಿ...

ಪ್ರತ್ಯೇಕ ರಾಜ್ಯದ ಹೇಳಿಕೆ ಸರಿಯಲ್ಲ: ಅನಂತ್ ಕುಮಾರ್

ಪ್ರತ್ಯೇಕ ರಾಜ್ಯದ ಹೇಳಿಕೆಯನ್ನು ಮೂಲೆಗೆ ತಳ್ಳಬೇಕು. ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯಮಾಡಬೇಕು ಎಂಬುದು ಸರಿಯಲ್ಲ ಎಂದು ಕೇಂದ್ರ ರಸಗೊಬ್ಬರ ಮತ್ತು ರಾಸಾಯನಿಕ ಖಾತೆ ಸಚಿವ ಅನಂತ್ ಕುಮಾರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಡಿದ ಅವರು, ಅಖಂಡ ಕರ್ನಾಟಕ ಎಂಬುದು ಕರ್ನಾಟಕ ಏಕೀಕರಣಕ್ಕೆ ಹೋರಾಡಿದವರ ಕನಸು....
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited