Untitled Document
Sign Up | Login    
Dynamic website and Portals
  

Related News

ಭೂ ಸ್ವಾಧೀನ ವಿಧೇಯಕಕ್ಕೆ ಮೂರನೇ ಬಾರಿ ರಾಷ್ಚ್ರಪತಿ ಅಂಕಿತ

ಕೇಂದ್ರ ಸಚಿವ ಸಂಪುಟವು ಶಿಫಾರಸ್ಸು ಮಾಡಿ ಕಳುಹಿಸಿದ್ದ ವಿವಾದಿತ ಭೂಸ್ವಾಧೀನ ಸುಗ್ರೀವಾಜ್ಞೆಗೆ ರಾಷ್ಟ್ರಪತಿಗಳು ಮೂರನೇ ಬಾರಿಗೆ ಅಂಕಿತ ಹಾಕಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರ ಅಧ್ಯಕ್ಷತೆಯಲ್ಲಿ ಶನಿವಾರ ನಡೆದ ಸಂಪುಟ ಸಭೆಯಲ್ಲಿ ವಿಧೇಯಕವನ್ನು ಮತ್ತೆ ಹೊರಡಿಸಲು ತೀರ್ಮಾನಿಸಲಾಯಿತು. ಭೂಮಿ ಕಳೆದುಕೊಳ್ಳುವ ರೈತರಿಗೆ ನೀಡಬೇಕಾಗಿರುವ ಪರಿಹಾರಕ್ಕೆ...

ಕಾಂಗ್ರೆಸ್ ಗೆ ಹೊಸ ಯೋಚನೆಗಳ ದಿವಾಳಿತನ ಎದುರಾಗಿದೆ: ಪ್ರಧಾನಿ ಮೋದಿ

'ಕಾಂಗ್ರೆಸ್ ಗೆ ಹೊಸ ಯೋಚನೆಗಳ ದಿವಾಳಿತನ ಎದುರಾಗಿದೆ. ಸರಕಾರವನ್ನು ಟೀಕಿಸಲು ಅದಕ್ಕೆ ಯಾವುದೇ ಸಮರ್ಪಕವಾದ ವಿಷಯಗಳಿಲ್ಲವಾಗಿದೆ' ಎಂದು ಪ್ರಧಾನಿ ಮೋದಿ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಗೆ ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ. ದಿ.ಟ್ರಿಬ್ಯೂನ್ ಪತ್ರಿಕೆಗೆ ನೀಡಿದ ಸಂದರ್ಶನದಲ್ಲಿ ಮೋದಿ, ಇತ್ತೀಚೆಗೆ ರಾಹುಲ್ ಗಾಂಧಿ, ಮೋದಿ...

ಭೂ ಸ್ವಾಧೀನ ಸುಗ್ರೀವಾಜ್ನೆಗೆ ಕೇಂದ್ರದಿಂದ ಮತ್ತೆ ಶಿಫಾರಸು

ಕೇಂದ್ರ ಸಚಿವ ಸಂಪುಟವು ವಿವಾದಿತ ಭೂ ಸ್ವಾಧೀನ ಮಸೂದೆ ಸುಗ್ರೀವಾಜ್ನೆಯನ್ನು ಮೂರನೇ ಬಾರಿಗೆ ಹೊರಡಿಸಲು ಶಿಫಾರಸು ಮಾಡಿದೆ. ಎನ್.ಡಿ.ಎ ಸರ್ಕಾರ 2014 ರ ಡಿಸೆಂಬರ್ ನಲ್ಲಿ ಮೊದಲ ಬಾರಿಗೆ ಭೂ ಸ್ವಾಧೀನ ಮಸೂದೆಯನ್ನು ಲೋಕಸಭೆಯಲ್ಲಿ ಮಂಡಿಸಿತ್ತು. ಆದರೆ ರಾಜ್ಯಸಭೆಯಲ್ಲಿ ಈ ಮಸೂದೆಗೆ ಬಹುಮತ...

ಶೂನ್ಯದೊಂದಿಗೆ ಸೇರಿದರೆ ಶೂನ್ಯವೇ ಪ್ರಾಪ್ತಿ: ಲಾಲೂ, ನಿತೀಶ್ ಬಗ್ಗೆ ಅಮಿತ್ ಶಾ ವ್ಯಂಗ್ಯ

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್, ಆರ್.ಜೆ.ಡಿ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ಅವರ ವಿರುದ್ಧ ವಾಗ್ದಾಳಿ ನಡೆಸಿರುವ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ, ಶೂನ್ಯದೊಂದಿಗೆ ಬೆರೆತರೆ ಶೂನ್ಯವೇ ಪ್ರಾಪ್ತಿಯಾಗಲಿದೆ ಎಂದು ಹೇಳಿದ್ದಾರೆ. ಬಿಹಾರದಲ್ಲಿ ಏ.14ರಂದು ನಡೆದ ಬಿಜೆಪಿ ರ್ಯಾಲಿಯಲ್ಲಿ ಭಾಗವಹಿಸಿ ಮಾತನಾಡಿದ...

ಭೂ ಸ್ವಾಧೀನ ಕಾಯ್ದೆ ವಿಚಾರದಲ್ಲಿ ರಾಜಿ ಇಲ್ಲ: ಪ್ರಧಾನಿ ಮೋದಿ

ಭೂ ಸ್ವಾಧೀನ ತಿದ್ದುಪಡಿ ಮಸೂದೆ ವಿಷಯದಲ್ಲಿ ಯಾವುದೇ ರಾಜಿ ಇಲ್ಲ ಎಂದು ಸ್ಪಷ್ಟಪಡಿಸಿರುವ ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ಪಕ್ಷ ಭೂಸ್ವಾಧೀನ ಕಾಯ್ದೆ ವಿರುದ್ಧ ಅನಗತ್ಯವಾಗಿ ಹೋರಾಟ ನಡೆಸುತ್ತಿದೆ ಎಂದು ಹೇಳಿದ್ದಾರೆ. ಬೆಂಗಳೂರಿನಲ್ಲಿ ಕಳೆದ ಎರಡು ದಿನಗಳ ಕಾಲ ನಡೆದ ಬಿಜೆಪಿ ರಾಷ್ಟ್ರೀಯ...

ಏ.5ಕ್ಕೆ ಭೂ ಸುಗ್ರೀವಾಜ್ಞೆ ಅವಧಿ ಅಂತ್ಯ

ಪ್ರತಿಪಕ್ಷಗಳು, ವಿವಿಧ ಸಂಘಟನೆಗಳು ತೀವ್ರ ವಿರೋಧ ವ್ಯಕ್ತಪಡಿಸಿರುವ ಎನ್‌ ಡಿಎ ಸರ್ಕಾರದ ಭೂ ಸ್ವಾಧೀನ ಮಸೂಧೆ ಸುಗ್ರೀವಾಜ್ಞೆ ಅವಧಿ ಇದೇ ಏ.5ರಂದು ತನ್ನಿಂದ ತಾನಾಗಿಯೇ ರದ್ದುಗೊಳ್ಳಲಿದೆ. ಈ ಸುಗ್ರೀವಾಜ್ಞೆ ಘೋಷಿಸಿ, ಏ.5ಕ್ಕೆ ಆರು ತಿಂಗಳು ಪೂರ್ಣವಾಗಲಿದ್ದು, ಬಜೆಟ್‌ ಅಧಿವೇಶನದಲ್ಲಿ ಒಳಗೆ ಸದನದಲ್ಲಿ...

ಭೂ ಸ್ವಾಧೀನ ಮಸೂದೆ: ಮತದಾನಕ್ಕೆ ಗೈರಾದವರಿಗೆ ನಿಲ್ಲುವ ಶಿಕ್ಷೆ

ಇತ್ತೀಚೆಗೆ ಬಿಜೆಪಿ ಸಂಸದೀಯ ಪಕ್ಷದ ಸಭೆಗೆ ತಡವಾಗಿ ಬಂದ ಸಂಸದರನ್ನು ಬಾಗಿಲ ಹೊರಗೆ ನಿಲ್ಲಿಸುವ ಶಿಕ್ಷೆ ನೀಡಲಾಗಿತ್ತು. ಈಗ ಈ ಸಭೆಯಲ್ಲಿ ಇನ್ನೊಂದು ವಿಭಿನ್ನ ಶಿಕ್ಷೆಯನ್ನು ಪ್ರಧಾನಿ ನರೇಂದ್ರ ಮೋದಿ ನೀಡಿದ್ದಾರೆ. ವಿವಾದಾತ್ಮಕ ಭೂ ಸ್ವಾಧೀನ ಮಸೂದೆಯನ್ನು ಮತಕ್ಕೆ ಹಾಕುವ ನಿರ್ಣಾಯಕ ದಿನದಂದೇ...

ಭೂ ಸ್ವಾಧೀನ ಸುಗ್ರೀವಾಜ್ನೆ ವಿರುದ್ಧ ಅಣ್ಣಾ ಹಜಾರೆ ಧರಣಿ: ಆಮ್ ಆದ್ಮಿ ಪಕ್ಷದಿಂದ ಬೆಂಬಲ

'ಭೂ ಸ್ವಾಧೀನ ಸುಗ್ರೀವಾಜ್ನೆ' ವಿರುದ್ಧ ಧರಣಿ ನಡೆಸುತ್ತಿರುವ ಅಣ್ಣಾ ಹಜಾರೆಗೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷ ಬೆಂಬಲ ನೀಡಿದ್ದು ಪ್ರತಿಭಟನೆಯಲ್ಲಿ ಆಮ್ ಆದ್ಮಿ ಪಕ್ಷದ ಮುಖಂಡರು ಭಾಗವಹಿಸುವ ಸಾಧ್ಯತೆ ಇದೆ. ವಿರೋಧ ಪಕ್ಷಗಳ ವಿರೋಧದ ನಡುವೆಯೂ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited