ಅರುಣಾಚಲ ಪ್ರದೇಶದಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಸಾವನ್ನಪ್ಪಿದ್ದವರ ಕುಟುಂಬಸ್ಥರಿಗೆ ಪ್ರಧಾನಿ ನರೇಂದ್ರ ಮೋದಿ ತಲಾ 2 ಲಕ್ಷ ರೂ ಪರಿಹಾರ ನೀಡುವುದಾಗಿ ಭರವಸೆ ನೀಡಿದ್ದಾರೆ.
ಅರುಣಾಚಲ ಪ್ರದೇಶದಲ್ಲಿ ಹಲವು ದಿನಗಳಿಂದ ಎಡೆಬಿಡದ ಸುರಿದ ಭಾರಿ ಮಳೆಗೆ ಭೂಕುಸಿತ ಸಂಭವಿಸಿದ ಹಿನ್ನಲೆಯಲ್ಲಿ 17ಕ್ಕೂ ಹೆಚ್ಚು ಮಂದಿ...
ಚಳಿಗಾಲ ಕಳೆದು, ಇನ್ನೂ ಬೇಸಿಗೆಯ ಬಿಸಲು ಆರಂಭವಾಗುತ್ತಿರುವ ಬೆನ್ನಲ್ಲೇ, ದೇಶದ ಹಲವು ಭಾಗಗಳಲ್ಲಿ ಭಾನುವಾರ ಮಳೆಯಾಗಿದೆ. ಜೊತೆಗೆ ಮುಂದಿನ 24 ಗಂಟೆಗಳಲ್ಲಿ ಉತ್ತರ ಭಾರತದ ಅನೇಕ ಕಡೆಗಳಲ್ಲಿ ಸಣ್ಣ ಪ್ರಮಾಣದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಅಕಾಲಿಕ ಮಳೆಯಿಂದಾಗಿ ಚಳಿ...
ಜಮ್ಮು-ಕಾಶ್ಮೀರದಲ್ಲಿ ಮಳೆಯ ಆರ್ಭಟದಿಂದಾಗಿ ಉಂಟಾಗಿರುವ ಪ್ರವಾಹ ಇನ್ನೂ ಮುಂದುವರೆದಿದ್ದು, ಸಾವಿನ ಸಂಖ್ಯೆ 90ಕ್ಕೆ ಏರಿಕೆಯಾಗಿದೆ.
ಜಮ್ಮು-ಕಾಶ್ಮೀರದಲ್ಲಿ ಕಳೆದ 6 ದಶಕಗಳಿಂದ ಕಂಡುಕೇಳರಿಯದಷ್ಟು ಪ್ರಮಾಣದಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು, ಒಂದೆಡೆ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದರೆ ಇನ್ನೊಂದೆಡೆ ಭೂಕುಸಿತವುಂಟಾಗುತ್ತಿದೆ. ರಾಜ್ಯ ಸರ್ಕಾರ...