ಸಂಶೋಧನೆ ಮಾಡುವುದು ಎಷ್ಟು ಮುಖ್ಯವೋ ಅದನ್ನು ಎಲ್ಲಾ ವರ್ಗದ ಜನರಿಗೆ ತಲುಪಿಸುವುದೂ ಅಷ್ಟೇ ಮುಖ್ಯ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಮುಂಬೈನಲ್ಲಿ ದಿ ಇಂಡಿಯನ್ ಸೈನ್ಸ್ ಕಾಂಗ್ರೆಸ್ ಕಾರ್ಯಕ್ರಮ ಉದ್ಘಾಟಿಸಿದ ಪ್ರಧಾನಿ ಮೋದಿ, ಭಾರತದ ವಿಜ್ಞಾನ ಕ್ಷೇತ್ರದಲ್ಲಿ ಉತ್ತಮ ರೀತಿಯ ವಿಶ್ಲೇಷಣೆಗಳು...
2021ರ ವೇಳೆಗೆ ಪ್ರಥಮ ಬಾರಿಗೆ ಮಾನವ ಸಹಿತ ಬಾಹ್ಯಾಕಾಶ ಯಾನ ನಡೆಸಲು ಉದ್ದೇಶಿಸಲಾಗಿದೆ ಎಂದು ಇಸ್ರೋ ಮುಖ್ಯಸ್ಥ ಡಾ.ಕೆ ರಾಧಾಕೃಷ್ಣನ್ ಅವರು ಹೇಳಿದ್ದಾರೆ.
ಮೂವರು ಜನರನ್ನೊಳಗೊಂಡ ತಂಡದ ಮೂಲಕ ಬಾಹ್ಯಾಕಾಶ ಯಾನ ಕೈಗೊಳ್ಳಲು ನಿರ್ಧರಿಸಲಾಗಿದ್ದು, ಜಿ.ಎಸ್.ಎಲ್.ವಿ ಎಂ.ಕೆ.-3 ರಾಕೆಟ್ ಉಡಾವಣೆ ನಂತರ...
ನರೇಂದ್ರ ಮೋದಿ ಪ್ರಧಾನಿಯಾದ ಬಳಿಕ ಇದೇ ಮೊದಲ ಬಾರಿಗೆ ಎರಡು ದಿನಗಳ ಭೇಟಿಗಾಗಿ ಸೆ.23ರಂದು ರಾಜ್ಯಕ್ಕೆ ಆಗಮಿಸಲಿದ್ದಾರೆ.
ಸಂಜೆ 5.45ಕ್ಕೆ ಬೆಂಗಳೂರಿನ ಹೆಚ್.ಎ.ಎಲ್ ವಿಮಾನ ನಿಲ್ದಾಣಕ್ಕೆ ವಿಶೇಷ ವಿಮಾನದಲ್ಲಿ ಆಗಮಿಸಲಿರುವ ಪ್ರಧಾನಿ ಮೋದಿಯವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ, ಕೇಂದ್ರ ಸಚಿವರಾದ ಅನಂತ್ ಕುಮಾರ್, ಡಿ.ವಿ.ಸದಾನಂದಗೌಡ,...
ನರೇಂದ್ರ ಮೋದಿ ಪ್ರಧಾನಿಯಾದ ಬಳಿಕ ಇದೇ ಮೊದಲ ಬಾರಿಗೆ ಎರಡು ದಿನಗಳ ಭೇಟಿಗಾಗಿ ರಾಜ್ಯಕ್ಕೆ ಆಗಮಿಸಿದ್ದಾರೆ.
ಬೆಂಗಳೂರಿನ ಹೆಚ್.ಎ.ಎಲ್ ವಿಮಾನ ನಿಲ್ದಾಣಕ್ಕೆ ವಿಶೇಷ ವಿಮಾನದಲ್ಲಿ ಬಂದಿಳಿದ ಪ್ರಧಾನಿ ಮೋದಿಯವರನ್ನು ರಾಜ್ಯಪಾಲ ವಾಜುಭಾಯಿ ವಾಲಾ, ಮುಖ್ಯಮಂತ್ರಿ ಸಿದ್ದರಾಮಯ್ಯ, ಕೇಂದ್ರ ಸಚಿವರಾದ ಅನಂತ್ ಕುಮಾರ್, ಡಿ.ವಿ.ಸದಾನಂದಗೌಡ,...