Untitled Document
Sign Up | Login    
Dynamic website and Portals
  

Related News

ತಿರುವನಂತಪುರಂ-ಮಂಗಳೂರು ಎಕ್ಸ್ ಪ್ರೆಸ್: ಹಳಿತಪ್ಪಿದ 12 ಬೋಗಿಗಳು-ಯಾವುದೇ ಪ್ರಾಣಾಪಯವಿಲ್ಲ

ತಿರುವನಂತಪುರಂ-ಮಂಗಳೂರು ಎಕ್ಸ್ ಪ್ರೆಸ್ ರೈಲು ಮಂಗಳೂರಿಗೆ ತೆರಳುತ್ತಿದ್ದ ವೇಳೆ ಹಳಿತಪ್ಪಿದೆ. ಪರಿಣಾಮ 12 ಬೋಗಿಗಳು ಪಲ್ಟಿಯಾಗಿದ್ದು, ಅದೃಷ್ಟವಶಾತ್ ಯಾವುದೇ ಸಾವು-ನೋವು ಸಂಭವಿಸಿಲ್ಲ ಎಂದು ತಿಳಿದುಬಂದಿದೆ. ಎರ್ನಾಕುಲಂ ಜಿಲ್ಲೆಯ ಅಲುವಾ ಮತ್ತು ಕರುಕುಟ್ಟಿ ನಿಲ್ದಾಣದಲ್ಲಿ ಬೆಳಗಿನ ಜಾವ 2.30ರ ಸುಮಾರಿಗೆ ಈ ಘಟನೆ ನಡೆದಿದೆ...

ಮಂಗಳೂರಿಗೆ ಅಮಿತ್ ಷಾ ಆಗಮನ: ಯುವ ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ

ಮಂಗಳೂರಿನಲ್ಲಿ ನಡೆಯಲಿರುವ ತಿರಂಗಾ ಯಾತ್ರೆಯಲ್ಲಿ ಪಾಲ್ಗೊಳ್ಳಲು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾ ನಗರಕ್ಕೆ ಆಗಮಿಸಿದ್ದು, ಜಿಲ್ಲಾ ಬಿಜೆಪಿ ನಾಯಕರಿಂದ ಅಮಿತ್ ಷಾ ಅವರಿಗೆ ಭವ್ಯ ಸ್ವಾಗತ ನೀಡಲಾಗಿದೆ. ಚಂಡಿಗಢ-ಕೊಚ್ಚಿವೇಲಿ ಎಕ್ಸ್​ಪ್ರಸ್​ನಲ್ಲಿ ಆಗಮಿಸಿದ ಅಮಿತ್ ಷಾ ಮಂಗಳೂರು ರೈಲ್ವೆ ಜಂಕ್ಷನ್​ಗೆ ಬಂದಿಳಿದು, ಸದ್ಯ ಅವರು...

ತಿರಂಗಾ ಯಾತ್ರೆಗೆ ಅಮಿತ್ ಷಾ ಚಾಲನೆ

ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಸರ್ಕಾರ ಉತ್ತಮವಾದ ಆಡಳಿತ ನೀಡುತ್ತಿದೆ. ಮೋದಿ ಆಡಳಿತಲ್ಲಿ ಭಾರತೀಯ ಸೇನೆ ಸಾಕಷ್ಟು ಬಲಿಷ್ಠಗೊಂಡಿದೆ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾ ತಿಳಿಸಿದ್ದಾರೆ. ಬಿಜೆಪಿ ಮಂಗಳೂರು ನಗರದಲ್ಲಿ ಹಮ್ಮಿಕೊಂಡಿರುವ ತಿರಂಗಾ ಯಾತ್ರೆಗೆ ರಾಷ್ಟ್ರಾಧ್ಯಕ್ಷ ಅಮಿತ್ ಷಾ ಚಾಲನೆ...

ಮಂಗಳೂರು-ಚನ್ನೈ ರೈಲು ಅಪಘಾತ: 35 ಪ್ರಯಾಣಿಕರಿಗೆ ಗಾಯ

ಮಧುರೈ ಸಮೀಪದ ವೃದ್ಧಾಚಲಂ ಬಳಿ ಚಲಿಸುತ್ತಿದ್ದ ಚೆನ್ನೈ-ಮಂಗಳೂರು ಎಕ್ಸ್​ಪ್ರೆಸ್ ರೈಲಿನ (16859) 5 ಬೋಗಿಗಳು ಹಳಿ ತಪ್ಪಿದ್ದರಿಂದ 35 ಪ್ರಯಾಣಿಕರು ಗಾಯಗೊಂಡಿದ್ದಾರೆ. ಗುರುವಾರ ತಡರಾತ್ರಿ 2 ಗಂಟೆಯ ವೇಳೆಗೆ ಪುವನೂರು ನಿಲ್ದಾಣದ ಸಮೀಪ ಈ ಘಟನೆ ಸಂಭವಿಸಿದೆ. ರೈಲ್ವೆ ಅಧಿಕಾರಿಗಳು, ಅಗ್ನಿಶಾಮಕ ದಳ...

ಮಂಗಳೂರಿನಲ್ಲಿ ಭಯಾನಕ ಅಂಟು ರೋಗ ಪತ್ತೆ: ವಿದ್ಯಾರ್ಥಿಗಳ ಪ್ರತಿಭಟನೆ

ಮಂಗಳೂರಿನಲ್ಲಿ 'ಎಂಆರ್‌ಎಸ್‌ಎ'(Methicillin-resistant Staphylococcus aureus ) ಎಂಬ ಭಯಾನಕ ಅಂಟುರೋಗ ಪತ್ತೆಯಾಗಿರುವುದು ಆತಂಕಕ್ಕೆ ಕಾರಣವಾಗಿದೆ. ಬ್ಯಾಕ್ಟಿರಿಯಾದಿಂದ ಗಾಳಿಯ ಮೂಲಕ ಹರಡುವ 'ಎಂಆರ್‌ಎಸ್‌ಎ' ಕಾಯಿಲೆ ಮಂಗಳೂರಿನ ಬಲ್ಮಠದಲ್ಲಿರುವ ಲಕ್ಷ್ಮಿ ಮೆಮೋರಿಯಲ್ ನರ್ಸಿಂಗ್ ಕಾಲೇಜ್‌ನ 120 ವಿದ್ಯಾರ್ಥಿಗಳಲ್ಲಿ ಕಾಣಿಸಿಕೊಂಡಿದೆ. ಸಾಮಾನ್ಯವಾಗಿ ಯೂರೋಪಿಯನ್ ರಾಷ್ಟ್ರಗಳಲ್ಲಿ ಕಂಡುಬರುವ ಈ ಭಯಾನಕ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited