Untitled Document
Sign Up | Login    
Dynamic website and Portals
  

Related News

ಪಾಕಿಸ್ತಾನ ಭಯೋತ್ಪಾದಕ ರಾಷ್ಟ್ರ: ಮಸೂದೆ ಮಂಡಿಸಿದ ಅಮೆರಿಕ ಸಂಸದರು

ಪಾಕಿಸ್ತಾನ ಭಯೋತ್ಪಾದನೆಗೆ ಉತ್ತೇಜನ ನೀಡುವ ರಾಷ್ಟ್ರವೆಂದು ಪರಿಗಣಿಸುವ ಮಸೂದೆ( ಪಾಕಿಸ್ತಾನ್ ಸ್ಟೇಟ್ ಸ್ಪಾನ್ಸರ್ ಆಫ್ ಟೆರರಿಸಂ ಡೆಸಿಗ್ನೇಷನ್ ಆಕ್ಟ್ ಹೆಚ್ ಆರ್ 6069) ನ್ನು ಅಮೆರಿಕದ ಪ್ರಮುಖ ಸಂಸದರು ಹೌಸ್ ಆಫ್ ರೆಪ್ರೆಸೆಂಟೇಟಿವ್ಸ್ ನಲ್ಲಿ ಮಂಡಿಸಿದ್ದಾರೆ. ಈ ಮೂಲಕ ಪಾಕಿಸ್ತಾನಕ್ಕೆ ಅಂತರಾಷ್ಟ್ರೀಯ...

ಜಿಎಸ್‌ಟಿ ಮಸೂದೆ ಮಂಡನೆ ಹಿನ್ನಲೆ: ಬಿಜೆಪಿ ಸದಸ್ಯರಿಗೆ ವಿಪ್ ಜಾರಿ

ದೇಶಾದ್ಯಂತ ಏಕರೂಪದ ತೆರಿಗೆ ವ್ಯವಸ್ಥೆ ಜಾರಿಗೆ ತರುವ ಕೇಂದ್ರ ಸರ್ಕಾರದ ಬಹುನಿರೀಕ್ಷಿತ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಮಸೂದೆ ಮಂಡನೆಗೆ ಕ್ಷಣಗಣನೆ ಆರಂಭವಾಗಿದೆ. ಬುಧವಾರ ರಾಜ್ಯಸಭೆಯಲ್ಲಿ ಮಸೂದೆಯನ್ನು ಮಂಡಿಸಲು ಸರ್ಕಾರ ನಿರ್ಧರಿಸಿದೆ. ಜಿಎಸ್‌ಟಿ ಮಸೂದೆ ಜಾರಿ ಹಿನ್ನೆಲೆಯಲ್ಲಿ ಮುಂದಿನ ಮೂರು...

ಐದು ವಿಧೇಯಕಗಳ ಮಂಡನೆ, ಅಂಗೀಕಾರ

ರಾಜ್ಯ ವಿಧಾನಸಭೆಯಲ್ಲಿ ಶಾಸನ ರಚನೆ ಕಾರ್ಯದ ಅಂಗವಾಗಿ ಐದು ವಿಧೇಯಕಗಳು ಮಂಡಿಸಲ್ಪಟ್ಟಿದ್ದು, ಐದು ವಿಧೇಯಕಗಳಿಗೂ ಧ್ವನಿ ಮತದಿಂದ ಅಂಗೀಕಾರ ದೊರೆಯಿತು. ಅರಣ್ಯ ಸಚಿವ ರಮಾನಾಥ್ ರೈ ಅವರು ಕರ್ನಾಟಕ ಅರಣ್ಯ ತಿದ್ದುಪಡಿ ವಿಧೇಯಕವನ್ನು ಮಂಡಿಸಿದರು. ಕಾನೂನು ಹಾಗೂ ಸಂಸದೀಯ ಸಚಿವ ಟಿ.ಬಿ. ಜಯಚಂದ್ರ...

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಶುಕ್ರವಾರ ಬಜೆಟ್ ಮಂಡನೆ

ಮುಖ್ಯಮಂತ್ರಿಯಾಗಿ ನಾಲ್ಕನೆಯ ಹಾಗೂ ಒಟ್ಟಾರೆ 11ನೇ ಬಾರಿಗೆ ಮುಂಗಡ ಪತ್ರವನ್ನು ಶುಕ್ರವಾರ ಬೆಳಗ್ಗೆ 11.30ಕ್ಕೆ ಮಂಡಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸಿದ್ದರಾಗಿದ್ದಾರೆ. ಈ ಬಾರಿಯ ಬಜೆಟ್‌ನಲ್ಲಿ ಕಳೆದ ನಾಲ್ಕು ಬಾರಿ ಅಹಿಂದ, ಕೃಷಿ, ಗ್ರಾಮೀಣ ಭಾಗಗಳಿಗಿದ್ದ ಆದ್ಯತೆಯನ್ನು ತುಸು ಬದಲಾಯಿಸಿ ಅಭಿವೃದ್ಧಿ ಕಡೆ...

ಕರ್ನಾಟಕ ಬಜೆಟ್ 2016-17: ಬಜೆಟ್ ಗಾತ್ರ 1,63,419 ಕೋಟಿ ರೂ

ಮುಖ್ಯಮಂತ್ರಿಯಾಗಿ ನಾಲ್ಕನೇ ಹಾಗೂ ಹಣಕಾಸು ಸಚಿವರಾಗಿ 11ನೇ ಬಜೆಟ್​ನ ಮಂಡನೆಯನ್ನು ಸಿ ಎಂ ಸಿದ್ದರಾಮಯ್ಯ ಶುಕ್ರವಾರ ಮಂಡಿಸಿದರು. ಡಿವಿಜಿಯವರ ಮಂಕುತಿಮ್ಮನ ಕಗ್ಗದ ಕವನವೊಂದನ್ನು ಹೇಳಿ, ಬಜೆಟ್ ಭಾಷಣವನ್ನು ಪ್ರಾರಂಭಿಸಿದರು. ಬಜೆಟ್ ನ ಪ್ರಮುಖಾಂದಗಳು ಃ * 2016-17ನೇ ಸಾಲಿನ ಬಜೆಟ್ ಗಾತ್ರ 1,63,419 ಕೋಟಿ...

ಗಾಂಧಿ ಕುಟುಂಬದ ಹೊರಗಿನವರು ದೇಶ ನಡೆಸುವುದು ಸೋನಿಯಾ-ರಾಹುಲ್ ಗೆ ಸಹ್ಯವಾಗುತ್ತಿಲ್ಲ-ಜೇಟ್ಲಿ

2014ರ ಚುನಾವಣಾ ಸೋಲನ್ನು ಅರಗಿಸಿಕೊಳ್ಳಲು ಗಾಂಧಿ ಪರಿವಾರಕ್ಕೆ ಸಾಧ್ಯವಾಗುತ್ತಿಲ್ಲ. ಆದ್ದರಿಂದ ದೇಶದ ಪ್ರಗತಿಗೆ ಅವರು ತಡೆಯೊಡ್ಡುತ್ತಿದ್ದಾರೆ ಎಂದು ವಿತ್ತ ಸಚಿವ ಅರುಣ್ ಜೇಟ್ಲಿ ಸೋನಿಯಾ-ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಮಂಗಳವಾರ ಕಾಂಗ್ರೆಸ್ ಸದಸ್ಯರ ತೀವ್ರ ಪ್ರತಿಭಟನೆಯ ನಡುವೆ ರಾಜ್ಯಸಭೆಯಲ್ಲಿ ಮಹತ್ವದ ಜಿ.ಎಸ್.ಟಿ...

ಗದ್ದಲದ ನಡುವೆಯೇ ಬಿಬಿಎಂಪಿ ವಿಭಜನೆ ವಿಧೇಯಕ ಮಂಡನೆ

ವಿಪಕ್ಷಗಳ ತೀವ್ರ ವಿರೋಧ, ಗದ್ದಲದ ನಡುವೆಯೂ ಬಿಬಿಎಂಪಿ ವಿಭಜನೆ ತಿದ್ದುಪಡಿ ವಿಧೇಯಕವನ್ನು ವಿಧಾನಸಭೆಯಲ್ಲಿ ನಡೆದ ಏಕದಿನ ವಿಶೇಷ ಅಧಿವೇಶನದಲ್ಲಿ ಮಂಡಿಸಲಾಗಿದೆ. ವಿಧಾನಮಂಡಲದಲ್ಲಿ ವಿಶೇಷ ಅಧಿವೇಶನದ ಕಲಾಪ ಆರಂಭವಾಗುತ್ತಿದ್ದಂತೆ ವಿಧಾನಸಭೆ ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಉತ್ತರ ಕರ್ನಾಟಕದ ಬೆಳೆ ಹಾನಿ ಬಗ್ಗೆ...

ಪಂಚಾಯ್ತಿ ಚುನಾವಣೆಗೆ ಮತದಾನ ಕಡ್ಡಾಯ ಸಾಧ್ಯತೆ: ಮಸೂದೆ ಮಂಡನೆ

ಪಂಚಾಯತ್‌ ವ್ಯವಸ್ಥೆಯ ಗ್ರಾಮ ಪಂಚಾಯತ್‌, ತಾಲೂಕು ಪಂಚಾಯತ್‌ ಮತ್ತು ಜಿಲ್ಲಾ ಪಂಚಾಯತ್‌ ಚುನಾವಣೆಗಳಲ್ಲಿ ಮತದಾನ ಕಡ್ಡಾಯಗೊಳಿಸುವ ಕುರಿತ ವಿಧೇಯಕವೊಂದನ್ನು ರಾಜ್ಯ ಸರ್ಕಾರ ಮಂಡಿಸಿದೆ. ಅಲ್ಲದೆ, ಗ್ರಾಮ ಪಂಚಾಯತ್‌, ತಾಲೂಕು ಪಂಚಾಯತ್‌ ಹಾಗೂ ಜಿಲ್ಲಾ ಪಂಚಾಯತ್‌ ಗಳ ಅಧ್ಯಕ್ಷ-ಉಪಾಧ್ಯಕ್ಷರ ಅವಧಿಯನ್ನು ಐದು ವರ್ಷಗಳಿಗೆ ಹೆಚ್ಚಿಸುವ...

ಮಾತೃಭಾಷೆ ಶಿಕ್ಷಣ ಪ್ರಧಾನಿ ಬಳಿಗೆ ನಿಯೋಗಕ್ಕೆ ಆಗ್ರಹ

ಮಾತೃಭಾಷೆಯಲ್ಲಿ ಪ್ರಾಥಮಿಕ ಶಿಕ್ಷಣ ನೀಡುವ ಸಂಬಂಧ ಎಲ್ಲ ರಾಜ್ಯದ ಮುಖ್ಯಮಂತ್ರಿಗಳ ಹಾಗೂ ಸರ್ವಪಕ್ಷ ನಿಯೋಗವನ್ನು ಪ್ರಧಾನಿ ಬಳಿ ಕೊಂಡೊಯ್ಯಲು ಪ್ರತಿಪಕ್ಷಗಳು ವಿಧಾನಸಭೆಯಲ್ಲಿಂದು ಆಗ್ರಹಿಸಿದವು. ವಿರೋಧ ಪಕ್ಷದ ನಾಯಕ ಜಗದೀಶ್ ಶೆಟ್ಟರ್, ಬಿಜೆಪಿಯ ವಿಶ್ವೇಶ್ವರ ಹೆಗಡೆ ಕಾಗೇರಿ, ಜೆಡಿಎಸ್‌ನ ಉಪನಾಯಕ ವೈಎಸ್‌ವಿ ದತ್ತಾ...

2015-16ನೇ ಸಾಲಿನ ರಾಜ್ಯ ಬಜೆಟ್ ಮುಖ್ಯಾಂಶಗಳು

2015-16ನೇ ಸಾಲಿನ ಬಜೆಟ್ ಮಂಡನೆ ಪ್ರಾರಂಭವಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ 10ನೇ ಬಾರಿಗೆ ಬಜೆಟ್ ಮಂಡಿಸಿದ್ದಾರೆ. ಸಾಮಾಜಿಕ ನ್ಯಾಯ, ಕೋಮು ಸೌಹಾರ್ದತೆ ಕಾಪಾಡುವುದೇ ನಮ್ಮ ಸರ್ಕಾರದ ಪ್ರಮುಖ ಆದ್ಯತೆ, ಸರ್ಕಾರದ ಆದ್ಯತೆಗಳಲ್ಲಿ ಯಾವುದೇ ಬದಲಾವಣೆಗಳಿಲ್ಲ. ಯಶಸ್ವಿ ಯೋಜನೆಗಳನ್ನು ಬಲಗೊಳಿಸಿದ್ದೇವೆ ಎಂದು ಸಿ.ಎಂ...

2015-16ನೇ ಸಾಲಿನ ಕೇಂದ್ರ ಬಜೆಟ್

ಕೇಂದ್ರ ಎನ್.ಡಿ.ಎ ಸರ್ಕಾರದ ಪೂರ್ಣ ಪ್ರಮಾಣದ ಬಜೆಟ್ ನ್ನು ವಿತ್ತ ಸಚಿವ ಅರುಣ್ ಜೇಟ್ಲಿ ಲೋಕಸಭೆಯಲ್ಲಿ ಮಂಡಿಸಿದರು. ದೇಶದ ಬಡತನ ನಿರ್ಮೂಲನೆಗೆ ನಮ್ಮ ಸರ್ಕಾರ ಬದ್ಧವಾಗಿದ್ದು, ದೇಶದ ಆರ್ಥಿಕ ವಾತಾವರಣಕ್ಕೆ ಅನುಕೂಲಕರವಾದ ಬಜೆಟ್ ಇದಾಗಿದೆ. ಕೇಂದ್ರ ಸರ್ಕಾರ ಅಧಿಕಾರಕ್ಕೆ ಬಂದು 9...

ಮಹಾರಾಷ್ಟ್ರದ ನೂತನ ಸಿಎಂ ಆಗಿ ದೇವೇಂದ್ರ ಫಡ್ನವಿಸ್ ಆಯ್ಕೆ

ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿಯ ದೇವೇಂದ್ರ ಫಡ್ನವಿಸ್ ಅವರನ್ನು ಆಯ್ಕೆ ಮಾಡಲಾಗಿದೆ. ಮುಂಬೈನಲ್ಲಿ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ದೇವೇಂದ್ರ ಫಡ್ನವಿಸ್ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್, ಜೆ.ಪಿ.ನಡ್ಡಾ ಹಾಗೂ ಶಾಸಕರು ಸಭೆಯಲ್ಲಿ ಭಾಗವಹಿಸಿದ್ದರು....

ಜಯಲಲಿತಾ ಜಾಮೀನು ಅರ್ಜಿ ವಿಚಾರಣೆ ಅ.17ಕ್ಕೆ

ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಅ.17ರಂದು ಕೈಗೆತ್ತಿಕೊಳ್ಳುವುದಾಗಿ ಸುಪ್ರೀಂ ಕೋರ್ಟ್ ತಿಳಿಸಿದೆ. ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ಜೈಲುಶಿಕ್ಷೆ ಅನುಭವಿಸುತ್ತಿರುವ ಜಯಲಲಿತಾ ಅನಾರೋಗ್ಯ ನೆಪವೊಡ್ಡಿ ಜಾಮೀನು ನೀಡುವಂತೆ ಕೋರಿ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಸುಪ್ರೀಂ ಕೋರ್ಟ್ ಮುಖ್ಯನ್ಯಾಯಮೂರ್ತಿ...

ಜಯಲಲಿತಾಗೆ ಜೈಲು ಶಿಕ್ಷೆ ಹಿನ್ನಲೆ: ಹೈಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಕೆ

ಅಕ್ರಮ ಆಸ್ತಿಗಳಿಕೆ ಪ್ರಕರಣಕ್ಕೆ ಸಂಬಂಧಿಸಂದೆ ಜೈಲು ಶಿಕ್ಷೆ ಅನುಭವಿಸುತ್ತಿರುವ ಜಯಲಲಿತಾ ತಮ್ಮ ವಿರುದ್ಧ ಸಿಬಿಐ ವಿಶೇಷ ನ್ಯಾಯಾಲಯ ನೀಡಿರುವ ತೀರ್ಪು ಪ್ರಶ್ನಿಸಿ ರಾಜ್ಯ ಹೈಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಲಿದ್ದಾರೆ. ಜಯಲಲಿತಾ ಪರ ಹೈಕೋರ್ಟ್ ನಲ್ಲಿ ಸುಪ್ರೀಂ ಕೋರ್ಟ್ ಹಿರಿಯ ವಕೀಲ ರಾಮ್...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited