ಕೆಪಿಸಿಸಿ ಅಧ್ಯಕ್ಷ ಡಾ.ಜಿ ಪರಮೇಶ್ವರ್ ಮುಖ್ಯಮಂತ್ರಿಯಾಗಬೇಕೆಂದು ಷಡಕ್ಷರಿ ಮಠದ ರುದ್ರಮುನಿ ಸ್ವಾಮೀಜಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಒಂದೆಡೆ ದಲಿತರನ್ನು ಮುಖ್ಯಮಂತ್ರಿ ಮಾಡಬೇಕೆಂದು ದಲಿತ ಸಂಘಟನೆಗಳು ಪಟ್ಟು ಹಿಡಿದಿದ್ದರೆ, ಮತ್ತೊಂದೆಡೆ ಪರಮೇಶ್ವರ್ ಮುಖ್ಯಮಂತ್ರಿಯಾಗಬೇಕೆಂಬ ಕೂಗು ಮಠಾಧೀಶರಿಂದಲೂ ವ್ಯಕ್ತವಾಗಿದೆ.
ಬುಧವಾರ ತುಮಕೂರಿನ ತಿಪಟೂರಿನಲ್ಲಿರುವ ಷಡಕ್ಷರಿ ಮಠದ...