Untitled Document
Sign Up | Login    
Dynamic website and Portals
  

Related News

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ

ಕೇಂದ್ರ ಚುನಾವಣಾ ಆಯೋಗ ಶುಕ್ರವಾರ, ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚರಿ ಈ ಐದು ರಾಜ್ಯಗಳಲ್ಲಿ ನಡೆಯಬೇಕಾದ ವಿಧಾನಸಭಾ ಚುನಾವಣೆಯ ದಿನಾಂಕವನ್ನು ಘೋಷಿಸಿದೆ. ಈ ಐದು ರಾಜ್ಯಗಳಲ್ಲಿ ಏಪ್ರಿಲ್ 4 ಮತ್ತು ಮೇ 16 ರ ಮಧ್ಯೆ ಚುನಾವಣೆ ನಡೆಯಲಿದೆ....

ಶ್ರೀಲಂಕಾದ ಅಭಿವೃದ್ಧಿ ಈ ವಲಯದ ಸ್ಥಿರತೆಗೆ ಅವಶ್ಯಕ: ಪ್ರಧಾನಿ ಮೋದಿ

ಭಾರತಕ್ಕೆ 3 ದಿನಗಳ ಭೇಟಿ ನೀಡುತ್ತಿರುವ ಶ್ರೀಲಂಕಾದ ನೂತನ ಪ್ರಧಾನಿ ರಣಿಲ್ ವಿಕ್ರಮಸಿಂಘೆ ಹಾಗೂ ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ದೆಹಲಿಯಲ್ಲಿ ನಡೆದ ದ್ವಿಪಕ್ಷೀಯ ಮಾತುಕತೆ ನಂತರ ಜಂಟಿ ಹೇಳಿಕೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಿ ಮೋದಿ, 'ತಮ್ಮ ಪ್ರಥಮ...

ಸಾಮಾಜಿಕ ಜಾಲತಾಣ ಬಳಕೆಯಲ್ಲಿ ಪ್ರಧಾನಿ ಮೋದಿ ಮುಂಚೂಣಿಯಲ್ಲಿ

ಸಾಮಾಜಿಕ ಜಾಲತಾಣವಾದ ಟ್ವಿಟ್ಟರ್ ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅತಿ ಜನಪ್ರಿಯ ನಾಯಕ. ಅಮೆರಿಕ ಅಧ್ಯಕ್ಷ ಬರಾಕ್ ಒಬಾಮಾ ಅವರ ನಂತರ ಸಾಮಾಜಿಕ ಮಾಧ್ಯಮವನ್ನು ಯಶಸ್ವಿಯಾಗಿ ಬಳಸಿದ ಹೆಗ್ಗಳಿಕೆಗೆ ಪ್ರಧಾನಿ ಮೋದಿ ಪಾತ್ರರಾಗಿದ್ದಾರೆ. ಅಮೆರಿಕದ ತಜ್ಞ ಜೊಯೊಜೀತ್ ಪಾಲ್ ಎಂಬುವವರು ಇತ್ತೀಚೆಗೆ ಟೆಲಿವಿಷನ್...

ನಕಲಿ ಮತದಾರರ ಹೆಸರು ಸೇರ್ಪಡೆಗೆ ಬ್ರೇಕ್

ಇನ್ಮುಂದೆ ಆಧಾರ್ ಕಾರ್ಡ್ ನಂಬರ್ ಮತದಾರರ ಲಿಸ್ಟ್ ಗೆ ಸೇರ್ಪಡೆಯಾಗಲಿದೆ. ಇದರಿಂದಾಗಿ ನಕಲಿ ಮತದಾರರ ಸೇರ್ಪಡೆಗೆ ಕಡಿವಾಣ ಬೀಳಲಿದೆ. ಜೊತೆಗೆ ಜಗತ್ತಿನಲ್ಲಿಯೇ ಮಾಹಿತಿಯಾಧಾರಿತ ಬಯೋಮೆಟ್ರಿಕ್ ಹೊಂದಿರುವ ಪ್ರಪ್ರಥಮ ದೇಶ ಭಾರತ ಎಂಬ ಹೆಗ್ಗಳಿಕೆಗೆ ಪಾತ್ರವಾಗಲಿದೆ. ಈ ಕುರಿತು ಮುಖ್ಯ ಚುನಾವಣಾ ಆಯುಕ್ತ ಎಚ್.ಎಸ್.ಬ್ರಹ್ಮ...

ದೆಹಲಿ ಚುನಾವಣೆಯಲ್ಲಿ ಕೇಜ್ರಿವಾಲ್ ಸ್ಪರ್ಧಿಸಬಹುದು: ಚುನಾವಣಾ ಆಯೋಗ

ಆಮ್ ಆದ್ಮಿ ಪಕ್ಷದ ನೇತಾರ ಅರವಿಂದ್ ಕೇಜ್ರಿವಾಲ್ ಅವರು ದೆಹಲಿ ಮತದಾರರಾಗಿದ್ದು, ಅವರು ದೆಹಲಿ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಬಹುದು ಎಂದು ಚುನಾವಣಾ ಆಯೋಗ ತಿಳಿಸಿದೆ. ದೆಹಲಿ ಮಾಜಿ ಮುಖ್ಯಮಂತ್ರಿ ಕೇಜ್ರಿವಾಲ್ ಅವರ ಅಭ್ಯರ್ಥಿತ್ವವನ್ನು ರದ್ದುಗೊಳಿಸಬೇಕು ಎಂದು ಕೋರಿ ಕಾಂಗ್ರೆಸ್ ಅಭ್ಯರ್ಥಿ ಕಿರಣ್ ವಾಲಿಯಾ...

ಹೇಳಿಕೆ ಸಮರ್ಥಿಸಿಕೊಂಡ ಅರವಿಂದ್ ಕೇಜ್ರಿವಾಲ್

ದೆಹಲಿ ಮತದಾರರಿಗೆ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳಿಂದ ಹಣ ಪಡೆದು ಆಪ್ ಪಕ್ಷಕ್ಕೆ ವೋಟ್ ಮಾಡುವಂತೆ ಕರೆ ಕೊಟ್ಟಿದ್ದ ಆಮ್ ಆದ್ಮಿ ಪಕ್ಷದ ನಾಯಕ ಅರವಿಂದ್ ಕೇಜ್ರಿವಾಲ್ ಈಗ ಆ ಪ್ರತಿಕ್ರಿಯೆಯನ್ನು ಸಮರ್ಥಿಸಿಕೊಂಡಿದ್ದಾರೆ. ರಾಜಕೀಯವನ್ನು ಶುದ್ಧಗೊಳಿಸಲು ನೀಡಿದ ಪ್ರತಿಕ್ರಿಯೆ ಅದು ಎಂದು...

ದೆಹಲಿಯಲ್ಲಿ ಬಿಜೆಪಿ ನಕಲಿ ಮತದಾರರನ್ನು ಸೃಷ್ಠಿಸುತ್ತಿದೆ: ಕೇಜ್ರಿವಾಲ್ ಆರೋಪ

ಬಿಜೆಪಿ ಹಿರಿಯ ನಾಯಕರೊಬ್ಬರು ದೆಹಲಿಯ ಪ್ರತಿ ಕ್ಷೆತ್ರದಲ್ಲು ನಕಲಿ ಮತದಾರರನ್ನು ಸೃಷ್ಠಿಸಿ ಗೆಲ್ಲಲು ತನ್ನ ಅಭ್ಯರ್ಥಿಗಳಿಗೆ ಸುಚಿಸಿದ್ದಾರೆ ಎಂದು ಆಮ್ ಆದ್ಮಿ ಪಕ್ಷದ ಮುಖಂಡ ಅರವಿಂದ್ ಕೆಜ್ರಿವಾಲ್ ಆರೊಪ ಮಾಡಿದ್ದಾರೆ. ಈ ಬಗ್ಗೆ ಟ್ವಿಟ್ ಮಾಡಿರುವ ಅರವಿಂದ್ ಕೆಜ್ರಿವಾಲ್, ಬಿಜೆಪಿ ಹಿರಿಯ ನಾಯಕರೊಬ್ಬರು...

ಮಹಾರಾಷ್ಟ್ರ, ಹರ್ಯಾಣ ಗೆಲುವು ಮತದಾರರಿಗೆ ಸೇರಿದ್ದು: ಅಮಿತ್ ಶಾ

ಮಹಾರಾಷ್ಟ್ರ ಹಾಗೂ ಹರ್ಯಾಣ ಎರಡೂ ರಾಜ್ಯಗಳಲ್ಲೂ ಬಿಜೆಪಿ ಗೆಲುವು ಸಾಧಿಸಿದೆ. ಈ ಗೆಲುವು ಉಭಯ ರಾಜ್ಯಗಳ ಮತದಾರರಿಗೆ ಸೇರಿದ್ದು, ಎರಡೂ ರಾಜ್ಯಗಳ ಮತದಾರರನ್ನು ಅಭಿನಂದಿಸುವುದಾಗಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ತಿಳಿಸಿದ್ದಾರೆ. ನವದೆಹಲಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಮಹಾರಾಷ್ಟ್ರ ಹಾಗೂ ಹರ್ಯಾಣದಲ್ಲಿ ಬಿಜೆಪಿ...

ಮಹಾರಾಷ್ಟ್ರ, ಹರ್ಯಾಣದಲ್ಲಿ ಬಹಿರಂಗ ಪ್ರಚಾರಕ್ಕೆ ತೆರೆ

ಕುತೂಹಲ ಕೆರಳಿಸಿರುವ ಮಹಾರಾಷ್ಟ್ರ ಹಾಗೂ ಹರ್ಯಾಣ ವಿಧಾನಸಭಾ ಚುನಾವಣೆಗೆ ಬಹಿರಂಗ ಪ್ರಚಾರಕ್ಕೆ ತೆರೆಬಿದ್ದಿದ್ದು, ಮನೆ ಮನೆಗೆ ತೆರಳಿ ಮತದಾರರ ಓಲೈಕೆ ಮಾಡುವ ಯತ್ನ ಆರಂಭವಾಗಿದೆ. ಅ.15ರಂದು ಉಭಯ ರಾಜ್ಯಗಳಲ್ಲಿ ಮತದಾನ ನಡೆಯಲಿದ್ದು, ಅ.19ರಂದು ಫಲಿತಾಂಶ ಪ್ರಕಟಗೊಳ್ಳಲಿದೆ. ಉಭಯ ರಾಜ್ಯಗಳಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited