ಮಹಾದಾಯಿ ನ್ಯಾಯಮಂಡಳಿಯ ಮಧ್ಯಂತರ ತೀರ್ಪಿನ ಬಳಿಕ ನಡೆದ ಗಲಭೆ ಪ್ರಕರಣದಲ್ಲಿ ಬಂಧಿತರಾಗಿದ್ದ 179 ಮಂದಿ ರೈತರಿಗೆ ಧಾರವಾಡ ಜಿಲ್ಲಾ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶ ಶ್ರೀಶಾನಂದ ಅವರು, ಬಂಧಿತ ರೈತರು ತಲಾ 50 ಸಾವಿರ ರೂ.ಬಾಂಡ್ ನೀಡಬೇಕು....
ಮಹದಾಯಿ ನದಿ ನೀರು ಹಂಚಿಕೆ ಕುರಿತಂತೆ ನ್ಯಾಯಾಧಿಕರಣ ನೀಡಿರುವ ಮಧ್ಯಂತರ ತೀರ್ಪಿನ ಸಾಧಕ-ಬಾಧಕಗಳ ಬಗ್ಗೆ ಹಿರಿಯ ವಕೀಲ ಎಫ್.ಎಸ್.ನಾರಿಮನ್ ಹಾಗೂ ಅವರ ಕಾನೂನು ತಂಡದೊಂದಿಗೆ ಚರ್ಚಿಸಿ ಮುಂದಿನ ತೀರ್ಮಾನ ಕೈಗೊಳ್ಳಲು ಸರ್ವಪಕ್ಷ ಸಭೆಯಲ್ಲಿ ನಿರ್ಧರಿಸಲಾಗಿದೆ.
ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ...
ಮಹದಾಯಿ ನ್ಯಾಯಾಧೀಕರಣದ ಮಧ್ಯಂತರ ತೀರ್ಪು ಖಂಡಿಸಿ ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ಗೆ ಉತ್ತಮ ಬೆಂಬಲ ವ್ಯಕ್ತವಾಗಿದೆ.
ರಾಜಧಾನಿ ಬೆಂಗಳೂರು ಸೇರಿದಂತೆ ಹುಬ್ಬಳ್ಳಿ-ಧಾರವಾಡ, ಗದಗ, ಬೆಳಗಾವಿ, ವಿಜಯಪುರದಲ್ಲಿ ಬಂದ್ ಗೆ ವ್ಯಾಪಕ ಬೆಂಬಲ ದೊರೆತಿದೆ. ಈ ಮಧ್ಯೆ ಬಸ್ ,...