ಮುಸ್ಲಿಮರು ದಿನಕ್ಕೆ ಐದು ಬಾರಿ ಯೋಗ ಮಾಡುತ್ತಾರೆ ಮತ್ತು ಪ್ರವಾದಿ ಮಹಮದ್ ಅತಿ ದೊಡ್ಡ ಯೋಗಿ ಎಂದು ಬಿಜೆಪಿ ಹಿರಿಯ ನಾಯಕ ಮುರಳಿ ಮನೋಹರ್ ಜೋಷಿ ಹೇಳಿದ್ದಾರೆ.
ದೆಹಲಿಯಲ್ಲಿ ”ಹೊಸ ಯುಗಕ್ಕೆ ಅಯ್ಯಂಗಾರ್ ಅವರ ಯೋಗ ಮಾರ್ಗ’ ಎಂಬ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು...
'ಮಹಾರಾಷ್ಟ್ರ' ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯೊಂದಿಗೆ ಮೈತ್ರಿ ಮುರಿದುಕೊಂಡಿದ್ದ ಶಿವಸೇನೆ, ಮತ್ತೊಮ್ಮೆ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳುವ ಸಾಧ್ಯತೆ ಇದೆ.
ಶಿವಸೇನೆ ಹಾಗೂ ಬಿಜೆಪಿ ಮೈತ್ರಿಗೆ ಮೋಹನ್ ಭಾಗವತ್ ಸಂಧಾನ ನಡೆಸಿರುವ ಹಿನ್ನೆಲೆಯಲ್ಲಿ ಮತ್ತೊಮ್ಮೆ ಎರಡೂ ಪಕ್ಷಗಳು ಮೈತ್ರಿ ಮಾಡಿಕೊಳ್ಳಲಿವೆ ಎಂದು ಹೇಳಲಾಗಿದೆ. ಶಿವಸೇನೆ...