ಹರ್ಯಾಣದ ಮೊದಲ ಬಿಜೆಪಿ ಮುಖ್ಯಮಂತ್ರಿಯಾಗಿ ಮನೋಹರ್ ಲಾಲ್ ಖಟ್ಟರ್ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಚಂಡಿಗಢದ ಪಾಂಚ್ಕುಲಾ ನಗರದ ಮೇಳ ಮೈದಾನದಲ್ಲಿ ನಡೆದ ಸಾರ್ವಜನಿಕ ಸಮಾರಂಭದಲ್ಲಿ ಹರಿಯಾಣದ ರಾಜ್ಯಪಾಲ ಕಪ್ತಾನ್ ಸಿಂಗ್ ಸೋಲಂಕಿ, ಮನೋಹರ್ ಲಾಲ್ ಖಟ್ಟರ್ ಅವರಿಗೆ ಪ್ರತಿಜ್ನಾವಿಧಿ ಭೋದಿಸಿದರು. ಖಟ್ಟರ್ ದೇವರ...