Untitled Document
Sign Up | Login    
Dynamic website and Portals
  

Related News

ಪ್ರಧಾನಿ ಮೋದಿ ಅವರ 36ನೇ ಮನ್ ಕಿ ಬಾತ್

ಪ್ರಧಾನಿ ನರೇಂದ್ರ ಮೋದಿ ಅವರ ಮನ್‌ ಕಿ ಬಾತ್‌ ತಿಂಗಳ ಜನಪ್ರಿಯ ರೇಡಿಯೊ ಕಾರ್ಯಕ್ರಮಕ್ಕೆ ಇಂದು ಮೂರು ವರ್ಷ. ಈ ಹಿನ್ನಲೆಯಲ್ಲಿ 36ನೇ ಮನ್ ಕಿ ಬಾತ್ ನಲ್ಲಿ ಮಾತನಾಡಿದ ಪ್ರಧಾನಿ ಮೋದಿ ಜನರೊಂದಿಗೆ ಬೆರೆತು ಅವರದೇ ಮಾತುಗಳನ್ನು ವ್ಯಕ್ತಪಡಿಸುವ ಈ...

ಉರಿ ಉಗ್ರರ ದಾಳಿಗೆ ಕಾರಣರಾದವರನ್ನು ಬಿಡುವುದಿಲ್ಲ: ಪ್ರಧಾನಿ ಮೋದಿ

ಜಮ್ಮು-ಕಾಶ್ಮೀರದ ಉರಿ ಸೆಕ್ಟರ್ ನಲ್ಲಿ ದಾಳಿ ನಡೆದಿ 18 ಯೋಧರ ಹತ್ಯೆಗೆ ಕಾರಣರಾದವರನ್ನು ಶಿಕ್ಷಿಸದೇ ಬಿಡುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಮತ್ತೊಮ್ಮೆ ಹೇಳಿದ್ದಾರೆ. ಮನ್ ಕಿ ಬಾತ್ ನ 24 ನೇ ಸರಣಿಯಲ್ಲಿ ದೇಶದ ಜನತೆಯನ್ನುದ್ದೇಶಿಸಿ ಮಾತನಾಡಿದ ಅವರು ಹಲವು ವಿಷಯಗಳನ್ನು...

ಗೌರಿ-ಗಣೇಶ ಹಬ್ಬ ಪರಿಸರ ಸ್ನೇಹಿಯಾಗಿರಲಿ: ಪ್ರಧಾನಿ ಮೋದಿ

ಗೌರಿ-ಗಣೇಶ ಹಬ್ಬ ಆಚರಣೆಯು ಪರಿಸರ ಸ್ನೇಹಿಯಾಗಿರಲಿ. ರಾಸಾಯನಿಕ ಬಣ್ಣಗಳಿಂದ ಪರಿಸರ, ನೀರು ಮಲಿನವಾಗುತ್ತದೆ. ಆದುದರಿಂದ ಹೆಚ್ಚೆಚ್ಚು ಮಣ್ಣಿನ ಗಣೇಶ ಮತ್ತು ದುರ್ಗೆಯ ವಿಗ್ರಹಗಳನ್ನು ತಂದು ಪೂಜೆ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ರೆಡಿಯೋ ಕಾರ್ಯಕ್ರಮ ಮನ್ ಕಿ ಬಾತ್ ನ...

ಪ್ರಧಾನಿ ಮೋದಿ ಮನ್ ಕಿ ಬಾತ್

ಮನ್ ಕಿ ಬಾತ್ ರೇಡಿಯೋ ಕಾರ್ಯಕ್ರಮದ 22 ನೇ ಆವೃತ್ತಿಯಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ರಿಯೋ ಒಲಿಂಪಿಕ್ಸ್​ನಲ್ಲಿ ದೇಶವನ್ನು ಪ್ರತಿನಿಧಿಸುತ್ತಿರುವ ಕ್ರೀಡಾಪಟುಗಳಿಗೆ ಶುಭ ಕೋರಿದರು. ರನ್ ಫಾರ್ ರಿಯೋ ಭಾರತದ ಅಥ್ಲಿಟ್​ಗಳನ್ನು ಹುರಿದುಂಬಿಸುವ ಕಾರ್ಯಕ್ರಮ ಎಂದರು. ಸ್ವಾತಂತ್ರ್ಯಾನಂತರ ಜನಿಸಿದ ಮೊದಲ...

ಮನ್ ಕಿ ಬಾತ್ ನಲ್ಲಿ ಪ್ರಧಾನಿ ಮೋದಿ ಮಾತು

ಅಘೋಷಿತ ಆದಾಯವನ್ನು ಸೆಪ್ಟಂಬರ್‌ 30 ರ ಒಳಗೆ ಘೋಷಿಸಲು ಪ್ರಧಾನಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಈ ಮೂಲಕ ದೇಶದೊಳಗಿನ ಕಾಳಧನ ಘೊಷಣೆಗೆ ಸೆಪ್ಟೆಂಬರ್ 30 ಕೊನೆ ಅವಕಾಶ ಎಂದು ತಿಳಿಸಿದ್ದಾರೆ. ಮನ್ ಕಿ ಬಾತ್ ಬಾನುಲಿ ಕಾರ್ಯಕ್ರಮದ 21ನೇ ಆವೃತ್ತಿಯಲ್ಲಿ ಮಾತನಾಡಿದ...

ವಿಶ್ವ ಆರೋಗ್ಯ ದಿನಾಚರಣೆ: ಪ್ರಧಾನಿ ಮೋದಿ ಶುಭಾಷಯ

ಇಂದು ವಿಶ್ವ ಆರೋಗ್ಯ ದಿನಾಚರಣೆಯನ್ನು ಆಚರಿಸಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಜಗತ್ತಿನಲ್ಲಿರುವ ಎಲ್ಲಾ ಜನತೆಗೆ ಪ್ರಧಾನಿ ನರೇಂದ್ರ ಮೋದಿ ಗುರುವಾರ ಶುಭಾಶಯ ಕೋರಿದ್ದಾರೆ. ಈ ಕುರಿತಂತೆ ಟ್ವಿಟರ್ ನಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ವಿಶ್ವದಲ್ಲಿರುವ ಎಲ್ಲಾ ಜನತೆ ರೋಗಗಳಿಂದ ದೂರವಿದ್ದು, ಉತ್ತಮ ಆರೋಗ್ಯದಿಂದ ಜೀವನ...

ಹವಾಮಾನ ಬದಲಾವಣೆ ಶೃಂಗಸಭೆಯಲ್ಲಿ ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿ ಪ್ಯಾರಿಸ್ ಗೆ ಪ್ರಯಾಣ

ಹವಾಮಾನ ಬದಲಾವಣೆ ಶೃಂಗಸಭೆಯಲ್ಲಿ ಭಾಗವಹಿಸಲು ಭಾನುವಾರ ಪ್ರಧಾನಿ ನರೇಂದ್ರ ಮೋದಿ ಅವರು ಪ್ಯಾರಿಸ್ ಗೆ ತೆರಳಿದರು. ಜಾಗತಿಕ ತಾಪಮಾನದ ಕುರಿತು ಮಾತನಾಡುವುದು ಎಲ್ಲರ ಕರ್ತವ್ಯ ಎಂದು ಒತ್ತಿ ಹೇಳಿದರು. ಪ್ಯಾರಿಸ್ ಗೆ ಹೊರಡುವ ಮೊದಲು ತಿಂಗಳ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಪ್ರಧಾನಿ...

ಪ್ರಧಾನಿ ನರೇಂದ್ರ ಮೋದಿ ಅವರ ಮನ್ ಕಿ ಬಾತ್ ಕಾರ್ಯಕ್ರಮದ ಪ್ರಮುಖ ಅಂಶಗಳು

ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ತಿಂಗಳ ರೇಡಿಯೋ ಕಾರ್ಯಕ್ರಮ ಮನ್ ಕಿ ಬಾತ್ ನಲ್ಲಿ ದೇಶದ ಜನತೆಯನ್ನುದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಅವರು ಅಂಗಾಂಗ ದಾನದ ಪ್ರಾಮುಖ್ಯತೆಯನ್ನು ವಿವರಿಸಿದರು. ಪ್ರಧಾನಿ ನರೇಂದ್ರ ಮೋದಿ ಅವರ ಮನ್ ಕಿ ಬಾತ್ ಕಾರ್ಯಕ್ರಮದ ಪ್ರಮುಖ...

ಸುಭಾಷಚಂದ್ರ ಬೋಸ್ ಕುಂಟುಂಬದವರನ್ನು ಭೇಟಿ ಮಾಡಲಿರುವ ಪ್ರಧಾನಿ ನರೇಂದ್ರ ಮೋದಿ

ನೇತಾಜಿ ಸುಭಾಷಚಂದ್ರ ಬೋಸ್ ಅವರ ನಿಗೂಢ ಸಾವಿನ ರಹಸ್ಯವನ್ನು ಬಹಿರಂಗಗೊಳಿಸಬೇಕು ಎನ್ನುವ ಬೇಡಿಕೆ ಇರುವ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ನೇತಾಜಿ ಸುಭಾಷಚಂದ್ರ ಬೋಸ್ ಅವರ್ ಕುಟುಂಬದವರನ್ನು ಬುಧವಾರ ಭೇಟಿ ಮಾಡಲಿದ್ದಾರೆ. ಪ್ರಧಾನಿ ಮೋದಿ ಅವರು ಈ ಭೇಟಿಯ ಬಗ್ಗೆ ಮಂಗಳವಾರ...

ಮನ್ ಕಿ ಬಾತ್ ಚಾಂಪಿಯನ್ ಮೌನ ವೃತ ತಾಳಿದ್ದಾರೆ - ಸೋನಿಯಾ ಗಾಂಧಿ

ವಿವಾದದ ಸುಳಿಯಲ್ಲಿ ಸಿಲುಕಿರುವ ಬಿಜೆಪಿ ಮುಖಂಡರ ರಾಜೀನಾಮೆಯವರೆಗೆ ಕಾಂಗ್ರೆಸ್ ಸಂಸತ್ತಿನಲ್ಲಿ ತನ್ನ ಪ್ರತಿಭಟನೆ ಮುಂದುವರಿಸುತ್ತದೆ ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ನೇರವಾಗಿ ಪ್ರಧಾನಿ ನರೇಂದ್ರ ಮೋದಿ ಅವರ ವಿರುಧ್ಧ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ಸಂಸದೀಯ ಮಂಡಳಿ ಸಭೆಯಲ್ಲಿ ಮಾತನಾಡಿದ ಸೋನಿಯಾ ಗಾಂಧಿ,...

ರಸ್ತೆ ಸುರಕ್ಷತೆಯ ಕುರಿತು ಸರ್ಕಾರ ಕ್ರಮ ಕೈಗೊಳ್ಳಲಿದೆ : ಪ್ರಧಾನಿ ಮೋದಿ ಮನ್ ಕಿ ಬಾತ್

ಭಾನುವಾರ ರೇಡಿಯೋದಲ್ಲಿ ಪ್ರಧಾನಿ ನರೇಂದ್ರ ಮೋದಿ ಮನ್ ಕಿ ಬಾತ್ ಕಾರ್ಯಕ್ರಮದ ಮೂಲಕ ತಮ್ಮ ಆಲೋಚನೆಗಳನ್ನು ದೇಶದ ಜನತೆಯ ಮುಂದೆ ಹಂಚಿಕೊಂಡರು. ಪ್ರಧಾನಿ ಮನ್ ಕಿ ಬಾತ್ ಮುಖ್ಯಾಂಶಗಳು ಹೀಗಿವೆ : * ಈ ವರ್ಷದ ಮುಂಗಾರು ಉತ್ತಮವಾಗಿ ಪ್ರಾರಂಭವಾಗಿದೆ. ಇದರಿಂದ ಖಂಡಿತವಾಗಿ ನಮ್ಮ...

ದೇಶದ ಸರ್ವಾಂಗೀಣ ಅಭಿವೃದ್ಧಿಯೇ ನಮ್ಮ ಗುರಿ: ಪ್ರಧಾನಿ ಮೋದಿ

ನಮ್ಮ ಸರ್ಕಾರ ದೇಶದ ಸರ್ವಾಂಗೀಣ ಅಭಿವೃದ್ದಿಗಾಗಿ ಕೆಲಸಮಾಡುತ್ತಿದೆ. ಜನತೆ ನಮ್ಮ ಮೇಲಿರಿಸಿದ್ದ ವಿಶ್ವಾಸ ಎಳ್ಳಷ್ಟೂ ಕಡಿಮೆಯಾಗಿಲ್ಲ ,ನಮ್ಮ ಸರ್ಕಾರಕ್ಕೆ ಜನ ಫುಲ್ ಮಾರ್ಕ್ಸ್ ನೀಡಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ. ಆಕಾಶವಾಣಿಯಲ್ಲಿ 8 ನೇ ಬಾರಿಗೆ ಮನ್‌ ಕಿ...

ಈ ಬಾರಿ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ರೈತರ ಸಮಸ್ಯೆಗಳ ಬಗ್ಗೆ ಮಾತನಾಡಲಿರುವ ಮೋದಿ

ಈ ಬಾರಿಯ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ರೈತರ ಬಗ್ಗೆ ಮಾತನಾಡುವುದಾಗಿ ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ. ರೇಡಿಯೋ ನಲ್ಲಿ ಪ್ರಸಾರವಾಗುವ ಜನಪ್ರಿಯ ಮನ್ ಕಿ ಬಾತ್ ಕಾರ್ಯಕ್ರಮದ ಮುಂದಿನ ಸಂಚಿಕೆ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, ಮಾ.22ರಂದು...

ಆತ್ಮವಿಶ್ವಾಸದಿಂದ ಪರೀಕ್ಷೆ ಎದುರಿಸಿ: ವಿದ್ಯಾರ್ಥಿಗಳಿಗೆ ಮೋದಿ ಕರೆ

ಪರೀಕ್ಷಾ ಸಮಯ ಹತ್ತಿರ ಬರುತ್ತಿರುವಂತೆ ವಿದ್ಯಾರ್ಥಿಗಳಲ್ಲಿ ಹುರುಪು ತುಂಬಿದ ಪ್ರಧಾನಿ ನರೇಂದ್ರ ಮೋದಿ ಆತ್ಮವಿಶ್ವಾಸದಿಂದ ಪರೀಕ್ಷೆ ಎದುರಿಸುವಂತೆ ಮನ್‌ ಕೀ ಬಾತ್‌'ನಲ್ಲಿ ಕರೆ ನೀಡಿದ್ದಾರೆ. ಪ್ರಮುಖವಾಗಿ ಸ್ಪರ್ಧಾತ್ಮಕ, ಮಂಡಳಿ ಪರೀಕ್ಷೆಗಳನ್ನು ಎದುರಿಸುವ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಸಂಜೆ ರೇಡಿಯೋ ಭಾಷಣ ಮಾಡಿದ ಪ್ರಧಾನಿ ಮೋದಿ,...

ಮನ್ ಕಿ ಬಾತ್ : ಪರೀಕ್ಷಾ ತಯಾರಿ ಬಗ್ಗೆ ಅನುಭವ ಹಂಚಿಕೊಳ್ಳಲು ವಿದ್ಯಾರ್ಥಿಗಳಿಗೆ ಆಹ್ವಾನ

ಈ ತಿಂಗಳ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಮಾತನಾಡಬೇಕಿರುವ ವಿಷಯದ ಬಗ್ಗೆ ಪ್ರಸ್ತಾಪಿಸಿರುವ ಪ್ರಧಾನಿ ನರೇಂದ್ರ ಮೋದಿ, ಈ ಬಾರಿಯ ಕಾರ್ಯಕ್ರಮದಲ್ಲಿ ಪರೀಕ್ಷೆಗಳಿಗೆ ಸಂಬಂಧಿಸಿದ ವಿಷಯಗಳನ್ನು ಹಂಚಿಕೊಳ್ಳುವಂತೆ ವಿದ್ಯಾರ್ಥಿಗಳನ್ನು ಆಹ್ವಾನಿಸಿದ್ದಾರೆ. ಸಿ.ಬಿ.ಎಸ್.ಸಿ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ವಿದ್ಯಾರ್ಥಿಗಳು ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ...

ಆಡಿಯೋ-ವಿಡಿಯೋ ಟ್ವೀಟ್ ಮಾಡಿದ ವಿಶ್ವದ ಪ್ರಥಮ ನಾಯಕ ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿ ಟ್ವಿಟರ್ ನಲ್ಲಿ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಇತ್ತೀಚೆಗಷ್ಟೇ ಅಮೆರಿಕಾ ಅಧ್ಯಕ್ಷ ಬರಾಕ್ ಒಬಾಮ ಅವರೊಂದಿಗೆ ನಡೆಸಿಕೊಟ್ಟ ಮನ್ ಕಿ ಬಾತ್ ಕಾರ್ಯಕ್ರಮದ ಬಗ್ಗೆ ಪ್ರಧಾನಿ ಮೋದಿ ಆಡಿಯೋ-ವಿಡಿಯೋ ಟ್ವೀಟ್ ಮಾಡಿ ದಾಖಲೆ ನಿರ್ಮಿಸಿದ್ದಾರೆ. ತಮ್ಮ ಹಾಗೂ ಬರಾಕ್...

ಪ್ರಧಾನಿ ಮೋದಿ-ಒಬಾಮ ಮನ್‌ ಕಿ ಬಾತ್‌ ರಾತ್ರಿ 8 ಗಂಟೆಗೆ

ಪ್ರಧಾನಿ ನರೇಂದ್ರ ಮೋದಿ ಮತ್ತು ಅಮೆರಿಕ ಅಧ್ಯಕ್ಷ ಬರಾಕ್‌ ಒಬಾಮ ಜಂಟಿಯಾಗಿ ನಡೆಸಿಕೊಟ್ಟ ಮನ್‌ ಕಿ ಬಾತ್‌ ರೇಡಿಯೋ ಭಾಷಣ ಕಾರ್ಯಕ್ರಮ ರಾತ್ರಿ 8 ಗಂಟೆಗೆ ಪ್ರಸಾರವಾಗಲಿದೆ. ನವದೆಹಲಿಯ ಹೈದರಾಬಾದ್‌ ಹೌಸ್‌ನಲ್ಲಿ ಭಾನುವಾರ ಮಧ್ಯಾಹ್ನ ಪ್ರಧಾನಿ ಮೋದಿ ಮತ್ತು ಒಬಾಮ ಅವರ...

ಮಾದಕ ವಸ್ತು ಸೇವನೆ ತಡೆಗೆ ಸಾರ್ವಜನಿಕರ ಸಲಹೆ ಕೋರಿದ ಪ್ರಧಾನಿ ಮೋದಿ

'ಮಾದಕ ವಸ್ತು'(ಡ್ರಗ್ಸ್) ಸೇವನೆ ವಿರುದ್ಧ ಜಾಗೃತಿ ಮೂಡಿಸಲು ಮುಂದಾಗಿರುವ ಪ್ರಧಾನಿ ನರೇಂದ್ರ ಮೋದಿ ಡ್ರಗ್ಸ್ ಸೇವನೆ ತಡೆಗೆ ಸಲಹೆ ನೀಡಲು ಸಾರ್ವಜನಿಕರಿಗೆ ಮುಕ್ತ ಆಹ್ವಾನ ನೀಡಿದ್ದಾರೆ. ಪ್ರತಿ ತಿಂಗಳು ರೇಡಿಯೋದ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಡ್ರಗ್ಸ್ ಸೇವನೆ ಕುರಿತು ಮಾತನಾಡುವಂತೆ...

ವಿದೇಶದಲ್ಲಿರುವ ಕಪ್ಪುಹಣದ ಪ್ರತಿ ಪೈಸೆಯನ್ನೂ ವಾಪಸ್ ತರುತ್ತೇವೆ- ಮೋದಿ

ವಿದೇಶದಲ್ಲಿರುವ ಕಪ್ಪುಹಣದ ಪ್ರತಿ ಪೈಸೆಯನ್ನೂ ಭಾರತಕ್ಕೆ ವಾಪಸ್ ತರುವುದಾಗಿ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ನ.2ರಂದು ರೆಡಿಯೋ ಕಾರ್ಯಕ್ರಮ ಮನ್ ಕಿ ಬಾತ್ ನಲ್ಲಿ ದೇಶದ ಜನತೆಯನ್ನುದ್ದೇಶಿಸಿ ಮಾತನಾಡಿದ ಮೋದಿ, ಕಪ್ಪುಹಣ ವಾಪಸ್ ತರುವುದು ಕೇಂದ್ರ ಸರ್ಕಾರದ ಆದ್ಯತೆಯಾಗಿದೆ. ಈ ವಿಷಯದಲ್ಲಿ...

125ಕೋಟಿ ಭಾರತೀಯರು ತಮ್ಮ ಶಕ್ತಿಯನ್ನು ಅರಿತುಕೊಳ್ಳಬೇಕು: ಪ್ರಧಾನಿ ನರೇಂದ್ರ ಮೋದಿ

ಭಾರತೀಯರು ವಿಶೇಷ ಕೌಶಲ್ಯ ಹಾಗೂ ಜ್ನಾನದಿಂದ ಆಶೀರ್ವದಿಸಲ್ಪಟ್ಟಿದ್ದಾರೆ. 120ಕೋಟಿ ಭಾರತೀಯರು ತಮ್ಮ ಶಕ್ತಿಯನ್ನು ಅರಿತರೆ ದೇಶ ಕ್ಷಿಪ್ರಗತಿಯಲ್ಲಿ ಅಭಿವೃದ್ಧಿ ಹೊಂದಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಪ್ರಥಮ ಬಾರಿಗೆ 'ಮನ್ ಕಿ ಬಾತ್‌' ಕಾರ್ಯಕ್ರಮದ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited