Untitled Document
Sign Up | Login    
Dynamic website and Portals
  

Related News

ಮಮತಾ ಬ್ಯಾನರ್ಜಿ ಪ್ರಮಾಣ ವಚನ ಸ್ವೀಕಾರ

ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಸತತ ಎರಡನೇ ಅವಧಿಗೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಜಭವನದ ಬದಲಾಗಿ ಕೋಲ್ಕತದ ರೆಡ್ ರೋಡ್​ನಲ್ಲಿ ಏರ್ಪಡಿಸಲಾದ ಬಹಿರಂಗ ಸಮಾರಂಭದಲ್ಲಿ ರಾಜ್ಯಪಾಲ ಕೇಸರಿನಾಥ್ ತ್ರಿಪಾಠಿ, ಮಮತಾ ಬ್ಯಾನರ್ಜಿಯವರಿಗೆ ಪ್ರಮಾಣ ವಚನ ಭೋದಿಸಿದರು. 20,000ಕ್ಕೂ...

ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ, ತಮಿಳುನಾಡಿನಲ್ಲಿ ಜಯಲಲಿತಾ ಜಯಭೇರಿ

ಪಶ್ಚಿಮ ಬಂಗಾಳದಲ್ಲಿ ನಿರೀಕ್ಷೆಯಂತೆ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ, ಅಸ್ಸಾಂನಲ್ಲಿ ಭಾರತೀಯ ಜನತಾ ಪಕ್ಷ, ಕೇರಳದಲ್ಲಿ ಎಡಪಕ್ಷ ಜಯಭೇರಿ ಬಾರಿಸಿದೆ. ತಮಿಳುನಾಡಿನಲ್ಲಿ ಚುನಾವಣೋತ್ತರ ಸಮೀಕ್ಷಾ ಭವಿಷ್ಯ ಸುಳ್ಳಾಗಿದೆ. ಜಯಲಲಿತಾ ನೇತೃತ್ವದ ಎಐಎಡಿಎಂಕೆ 133 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿಯ...

ಮಮತಾ ಬ್ಯಾನರ್ಜಿ ಹಾಗೂ ಜಯಲಲಿತಾಗೆ ಪ್ರಧಾನಿ ಮೋದಿ ಅಭಿನಂದನೆ

ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಟಿಎಂಸಿ ಮುಖ್ಯಸ್ಥೆ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಾಗೂ ಎಐಎಡಿಎಂಕೆ ಮುಖ್ಯಸ್ಥೆ ತಮಿಳುನಾಡು ಸಿಎಂ ಜೆ.ಜಯಲಲಿತಾ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ. ಪಂಚ ರಾಜ್ಯಗಳ ಚುನಾವಣಾ ಫಲಿತಾಂಶ ಘೋಷಣೆಯಾಗುತ್ತಿದ್ದಂತೆಯೇ ಉಭಯ ನಾಯಕಿಯರಿಗೆ ದೂರವಾಣಿ...

ಚುನಾವಣೋತ್ತರ ಸಮೀಕ್ಷೆ: ತ.ನಾಡಿನಲ್ಲಿ ಕರುಣಾನಿಧಿ, ಕೇರಳದಲ್ಲಿ ಎಡರಂಗ, ಪ.ಬಂಗಾಳದಲ್ಲಿ ಮಮತಾ, ಅಸ್ಸಾಂನಲ್ಲಿ ಬಿಜೆಪಿ

ಪಂಚರಾಜ್ಯಗಳ ವಿಧಾನಸಭಾ ಚುನಾವಣೆ ಮುಕ್ತಾಯಗೊಂಡಿದ್ದು, ಚುನಾವಣೋತ್ತರ ಸಮೀಕ್ಷೆ ಹೊರಬಿದ್ದಿದೆ. ತಮಿಳುನಾಡಲ್ಲಿ ಆಡಳಿತ ವಿರೋಧಿ ಅಲೆಯಿಂದ ಮುಖ್ಯಮಂತ್ರಿ ಜೆ.ಜಯಲಲಿತಾ ಅಧಿಕಾರ ಕಳೆದುಕೊಳ್ಳುವ ಸಾಧ್ಯತೆ ಇದೆ. ಈ ಭಾರಿ ಮಾಜಿ ಮುಖ್ಯಮಂತ್ರಿ ಹಾಗೂ ಡಿಎಂಕೆ ಮುಖ್ಯಸ್ಥ ಎಂ.ಕರುಣಾನಿಧಿ ಅಧಿಕಾರಕ್ಕೆ ಬರುವ ಸಾಧ್ಯತೆ ಇದೆ ಎಂದು...

ಪಶ್ಚಿಮ ಬಂಗಾಳ: 5 ನೇ ಹಂತದ ಮತದಾನ ಆರಂಭ

ಪಶ್ಚಿಮ ಬಂಗಾಳ ರಾಜ್ಯ ವಿಧಾನಸಭೆ ಚುನಾವಣೆಯ 5 ನೇ ಹಂತದ ಮತದಾನ ಬೆಳಗ್ಗೆ 7 ಗಂಟೆಯಿಂದ ಶಾಂತಿಯುತವಾಗಿ ಆರಂಭಗೊಂಡಿದೆ. ಭುವನೇಶ್ವರ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೇರಿ 53 ಅಭ್ಯರ್ಥಿಗಳ ಭವಿಷ್ಯ ನಿರ್ಧರಿಸಲಿರುವ ಈ ಮತದಾನ ಪ್ರಕ್ರಿಯೆ ಎಲ್ಲರ ಕುತೂಹಲ ಮೂಡಿಸಿದೆ. ತೃಣಮೂಲ...

ಕೇಜ್ರಿವಾಲ್ ಸುಳ್ಳು ಪ್ರಚಾರ ಮಾಡುತ್ತಿದ್ದಾರೆಃ ಅರುಣ್ ಜೇಟ್ಲಿ ತಿರುಗೇಟು

ಡಿಡಿಸಿಎ ವಿವಾದದ ಬಗ್ಗೆ ಅರವಿಂದ್ ಕೇಜ್ರಿವಾಲ್ ಅವರಿಗೆ ತಿರುಗೇಟು ನೀಡಿದ ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ, ಕೇಜ್ರಿವಾಲ್ ಸುಳ್ಳು ಪ್ರಚಾರ ಮಾಡುತ್ತಿದ್ದಾರೆ ಎಂದು ಗುರುವಾರ ಆರೋಪ ಮಾಡಿ, ಅವರು ಅಸತ್ಯವನ್ನು ನಂಬಿ, ಉನ್ಮಾದದ ಅಂಚಿನಲ್ಲಿರುವ ಮಾತನಾಡುತ್ತಾರೆ ಎಂದರು. ಕೇಜ್ರಿವಾಲ್ ಗೆ ಬೆಂಬಲ...

ಅಭಿಷೇಕ್ ಬ್ಯಾನರ್ಜಿ ವಿವಾದಾತ್ಮಕ ಹೇಳಿಕೆ

ಪಶ್ಚಿಮಬಂಗಾಳ ಸರ್ಕಾರದ ಆಡಳಿತವನ್ನು ಯಾರಾದರು ಪ್ರಶ್ನಿಸಿದರೆ ಅಂತಹವರ ಕಣ್ಣನ್ನು ಕಿತ್ತುಹಾಕುವುದಲ್ಲದೇ, ಕೈಗಳನ್ನು ಕತ್ತರಿಸಿ ಹಾಕುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸಂಬಂಧಿ ಅಭಿಷೇಕ್ ಬ್ಯಾನರ್ಜಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ತೃಣಮೂಲ ಕಾಂಗ್ರೆಸ್ ಯುವ ಘಟಕದ ಅಧ್ಯಕ್ಷರಾಗಿರುವ ಅಭಿಷೇಕ್, ದೇಶದ ಬಹುತೇಕ ರಾಜಕೀಯ ಪಕ್ಷಗಳು ಪ್ರಧಾನಿ...

ಭೂಸ್ವಾಧೀನ ಕಾಯ್ದೆಗೆ ಬೆಂಬಲವಿಲ್ಲ: ಮಮತಾ ಬ್ಯಾನರ್ಜಿ ಪುನರುಚ್ಚಾರ

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಭೂಸ್ವಾಧೀನ ಕಾಯ್ದೆ ಬಗ್ಗೆ ಪ್ರತಿಕ್ರಿಯಿಸಿರುವ ತೃಣಮೂಲ ಕಾಂಗ್ರೆಸ್ ನಾಯಕಿ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಕಾಯ್ದೆಗೆ ಬೆಂಬಲ ನೀಡುವುದಿಲ್ಲ ಎಂದು ಮತ್ತೊಮ್ಮೆ ಸ್ಪಷ್ಟಪಡಿಸಿದ್ದಾರೆ. ಭೂಸ್ವಾಧೀನ ಕಾಯ್ದೆ ಸಂಬಂಧ ನಮ್ಮ ನಿಲುವನ್ನು ಸಂಸತ್ ನಲ್ಲಿಯೇ ಸ್ಪಷ್ಟಪಡಿಸಿದ್ದೇವೆ,...

ಮಮತಾ ಬ್ಯಾನರ್ಜಿಯಿಂದ ಪ್ರಧಾನಿ ಮೋದಿ ಭೇಟಿ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದು, ರಾಜ್ಯಕ್ಕೆ ಹಣಕಾಸು ನೆರವು ಕೋರಿದ್ದಾರೆ. ಮೋದಿ ಪ್ರಧಾನಿಯಾಗಿ ಅಧಿಕಾರವಹಿಸಿಕೊಂಡ ನಂತರ ಇದೆ ಮೊದಲ ಬಾರಿಗೆ ಭೇಟಿ ಮಾಡಿರುವ ಮಮತಾ ಬ್ಯಾನರ್ಜಿ, ಪಶ್ಚಿಮ ಬಂಗಾಳಕ್ಕೆ ಹಣಕಾಸಿನ ನೆರವು ನೀಡುವಂತೆ...

ಹಣಕಾಸು ಅವ್ಯವಹಾರ: ಮಮತಾ ಬ್ಯಾನರ್ಜಿ ಆಪ್ತ ಶಿಬಾಜಿ ಪಾಂಜಾ ಬಂಧನ

ಹಣಕಾಸು ಅವ್ಯವಹಾರ ಆರೋಪದಡಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆಪ್ತ ಶಿಬಾಜಿ ಪಾಂಜಾನನ್ನು ಕೊಲ್ಕತಾ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ. ಮಮತಾ ಬ್ಯಾನರ್ಜಿ ನಿಯೋಗದಲ್ಲಿದ್ದ ಶಿಬಾಜಿ ಪಾಂಜಾ ಮಮತಾ ಜೊತೆ ಬಾಂಗ್ಲಾದೇಶಕ್ಕೆ ತೆರಳಿದ್ದರು. ರಾತ್ರಿ ಕೊಲ್ಕತ್ತಾ ವಿಮಾನ ನಿಲ್ದಾಣಕ್ಕೆ ಬಂದಿಳಿಯುತ್ತಿದ್ದಂತೆ ವಲಸೆ...

ದೆಹಲಿ ಫಲಿತಾಂಶದಿಂದ ದ್ವೇಷ ರಾಜಕಾರಣಕ್ಕೆ ಬಹುದೊಡ್ಡ ಹಿನ್ನಡೆ: ಮಮತಾ ಬ್ಯಾನರ್ಜಿ

'ದೆಹಲಿ' ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ವಿಜಯಗಳಿಸಿರುವುದು ದ್ವೇಷ ರಾಜರಾಕರಣದಲ್ಲಿ ತೊಡಗಿದ್ದ ಶಕ್ತಿಗಳಿಗೆ ದೊಡ್ಡ ಹಿನ್ನಡೆ ಎಂದು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ. ದೆಹಲಿ ವಿಧಾನಸಭಾ ಚುನಾವಣೆಯ ಫಲಿತಾಂಶದ ಬಗ್ಗೆ ಪ್ರತಿಕ್ರಿಯಿಸಿರುವ ಮಮತಾ...

ಟ್ವಿಟರ್ ನಲ್ಲಿ ಆಪ್ ಪರ ಮತ ಯಾಚಿಸಿದ ಮಮತಾ ಬ್ಯಾನರ್ಜಿ

'ಆಮ್ ಆದ್ಮಿ ಪಕ್ಷ'ಕ್ಕೆ ಮತ ಹಾಕುವಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೆಹಲಿ ಜನತೆಗೆ ಮನವಿ ಮಾಡಿದ್ದಾರೆ. ಟ್ವೀಟರ್ ಮೂಲಕ ಆಮ್ ಆದ್ಮಿ ಪಕ್ಷದ ಪರ ಪ್ರಚಾರ ನಡೆಸಿರುವ ಮಮತಾ ಬ್ಯಾನರ್ಜಿ, ದೆಹಲಿಯ ಅಭಿವೃದ್ಧಿಗಾಗಿ ದಯವಿಟ್ಟು ಆಮ್ ಆದ್ಮಿ...

ಶಾರದಾ ಚಿಟ್ ಫಂಡ್ ಹಗರಣ: ತನಿಖೆಯಲ್ಲಿ ಟಿಎಂಸಿಗೆ ಅನ್ಯಾಯ- ಮಮತಾ ಆರೋಪ

ಶಾರದಾ ಚಿಟ್ ಫಂಡ್ ಹಗರಣದ ತನಿಖೆಯಲ್ಲಿ ಬಿಜೆಪಿ ಅನ್ಯಾಯ ಮಾಡುತ್ತಿದ್ದು, ಟಿಎಂಸಿ ಪಕ್ಷವನ್ನು ಒಡೆಯಲು ಪ್ರಯತ್ನಿಸುತ್ತಿದೆ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ. ಕೋಲ್ಕತಾದಲ್ಲಿ ನಡೆದ ಕೋರ್ ಕಮಿಟಿ ಸಭೆಯಲ್ಲಿ ಪಾಲ್ಗೊಂಡಿದ್ದ ಮಮತಾ ಬ್ಯಾನರ್ಜಿ ಬಹುಕೋಟಿ ಹಗರಣ ಶಾರದಾ ಚಿಟ್...

ಒತ್ತಾಯಪೂರ್ವಕ ಮತಾಂತರ ಸಹಿಸುವುದಿಲ್ಲ: ಮಮತಾ ಬ್ಯಾನರ್ಜಿ

ರಾಜ್ಯದಲ್ಲಿ ಒತ್ತಾಯ ಪೂರ್ವಕ ಮತಾಂತರ ನಡೆದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಎಚ್ಚರಿಸಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಆಯೋಜಿಸಲಾಗಿದ್ದ ಮಿಲನ್ ಮೇಳ ಕಾರ್ಯಕ್ರಮದಲ್ಲಿ ಮಾತನಾಡಿದ ಮಮತಾ ಬ್ಯಾನರ್ಜಿ, ಯಾವುದೇ ಸಂಘಟನೆಯ ಬಗ್ಗೆ ಮಾತನಾಡದೇ ಮತಾಂತರ ವಿಷಯವನ್ನು ಪ್ರಸ್ತಾಪಿಸಿದ್ದು,...

ದೆಹಲಿ, ಬಿಹಾರದ ನಂತರ ಪಶ್ಚಿಮ ಬಂಗಾಳದಲ್ಲಿ ಸರ್ಕಾರ ರಚನೆ ಮಾಡುತ್ತೇವೆ: ಅಮಿತ್ ಶಾ

'ಪಶ್ಚಿಮ ಬಂಗಾಳ'ಕ್ಕೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಭೇಟಿ ನೀಡಿದ್ದು, ರಾಜ್ಯದಲ್ಲಿ ನಡೆಯಲಿರುವ ಮುಂದಿನ ಚುನಾವಣೆಯಲ್ಲಿ ಬಿಜೆಪಿ ಸರ್ಕಾರ ರಚನೆ ಮಾಡಲಿದೆ ಎಂದು ತಿಳಿಸಿದ್ದಾರೆ. ಬುರ್ದ್ವಾನ್ ನಲ್ಲಿ ಸಾರ್ವಜನಿಕ ಸಭೆ ಉದ್ದೇಶಿಸಿ ಮಾತನಾಡಿದ ಅಮಿತ್ ಶಾ, ಪ್ರಧಾನಿ ನರೇಂದ್ರ ಮೋದಿ ಸರ್ಕಾರದ...

ಮಮತಾರನ್ನು ಬಂಧಿಸಿದರೆ ಪ.ಬಂಗಾಳ ಹೊತ್ತಿ ಉರಿಯುತ್ತೆ: ಇದ್ರಿಸ್ ಅಲಿ

ಬಹುಕೋಟಿ ಶಾರದಾ ಚಿಟ್ ಫಂಡ್ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿರುವ ತೃಣಮೂಲ ಕಾಂಗ್ರೆಸ್ ಸಂಸದ ಇದ್ರಿಸ್ ಅಲಿ, ಒಂದು ವೇಳೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯನ್ನು ಬಂಧಿಸಿದ್ರೆ ಪಶ್ಚಿಮ ಬಂಗಾಳ ಹೊತ್ತಿ ಉರಿಯಲಿದೆ ಹುಷಾರ್! ಎಂದು ಕೇಂದ್ರ ಸರ್ಕಾರಕ್ಕೆ...

ಪಶ್ಚಿಮ ಬಂಗಾಳ ಸಚಿವ ಮದನ್ ಮಿತ್ರಾ ಬಂಧನ ಖಂಡಿಸಿ ಟಿಎಂಸಿ ಪ್ರತಿಭಟನೆ

'ಶಾರದಾ ಚಿಟ್ ಫಂಡ್' ಹಗರಣದಲ್ಲಿ ಸಚಿವ ಮದನ್ ಮಿಶ್ರಾ ಅವರನ್ನು ಬಂಧಿಸಿರುವುದಕ್ಕೆ ತೃಣಮೂಲ ಕಾಂಗ್ರೆಸ್ ಪಕ್ಷ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಪ್ರತಿಭಟನೆ ನಡೆಸಲು ನಿರ್ಧರಿಸಿದೆ. ಡಿ.13ರಂದು ಮಧ್ಯಾಹ್ನ 1ಗಂಟೆಗೆ ಸೆಂಟ್ರಲ್ ಕೋಲ್ಕತ್ತಾದ ಮೈದಾನ್ ಏರಿಯಾದಲ್ಲಿ ಟಿಎಂಸಿ ಪ್ರತಿಭಟನೆ ನಡೆಸಲಿದೆ. ಶಾರದಾ ಚಿಟ್...

ಶಾರದಾ ಚಿಟ್ ಫಂಡ್ ಹಗರಣ: ಸಿ.ಬಿ.ಐ ನಿಂದ ಪಶ್ಚಿಮ ಬಂಗಾಳ ಸಚಿವನ ಬಂಧನ

ಬಹುಕೋಟಿ ಶಾರದಾ ಚಿಟ್ ಫಂಡ್ ಹಗರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳದ ಸಾರಿಗೆ ಸಚಿವ ಮದನ್ ಮಿತ್ರ ಅವರನ್ನು ಸಿ.ಬಿ.ಐ ಡಿ.12ರಂದು ಬಂಧಿಸಿದೆ. ಸುದೀರ್ಘ ವಿಚಾರಣೆಯ ಬಳಿಕ ಮದನ್ ಮಿತ್ರಾ ಅವರನ್ನು ಸಿ.ಬಿ.ಐ ಅಧಿಕಾರಿಗಳು ಬಂಧಿಸಿದ್ದಾರೆ. ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಮದನ್...

ಬಿಜೆಪಿ ಭಾರತೀಯ ಜೋಕರ್ ಪಾರ್ಟಿ: ಅಭಿಷೇಕ್ ಬ್ಯಾನರ್ಜಿ

ಬಿಜೆಪಿ ಭಾರತೀಯ ಜೋಕರ್ ಪಕ್ಷ ಎಂದು ತೃಣಮೂಲ ಕಾಂಗ್ರೆಸ್‌ನ ಯುವ ಘಟಕದ ಅಧ್ಯಕ್ಷ ಅಭಿಷೇಕ್ ಬ್ಯಾನರ್ಜಿ ಲೇವಡಿ ಮಾಡಿದ್ದಾರೆ. ಕೋಲ್ಕತ್ತಾದಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ಧಾಳಿ ನಡೆಸಿ, ಬಿಜೆಪಿ ನಾಯಕರು ದಿನದಲ್ಲಿ ಐದು ಬಾರಿ ಬಟ್ಟೆ ಬದಲಿಸುತ್ತಾರೆ, ಹಾಗಾಗಿ,...

ರಾಜ್ಯದ 14 ರೈಲ್ವೆ ಯೋಜನೆಗೂ ಕುತ್ತು

ಕೆಲವೇ ದಿನಗಳ ಹಿಂದೆ ರೈಲ್ವೆ ಖಾತೆಯನ್ನು ಕಳೆದುಕೊಂಡ ಕರ್ನಾಟಕಕ್ಕೆ ಈಗ ಮತ್ತೂಂದು ಹಿನ್ನಡೆ ಎದುರಾಗಿದೆ. ಇದುವರೆಗೂ ಕಾಮಗಾರಿ ಚಾಲ್ತಿಗೊಳ್ಳದ ಬರೋಬ್ಬರಿ 10 ಸಾವಿರ ಕೋಟಿ ರೂ. ಮೌಲ್ಯದ 14 ಯೋಜನೆ ಗಳನ್ನು ಕೈಬಿಡಲು ರೈಲ್ವೆ ಸಚಿವಾಲಯ ಚಿಂತನೆ ನಡೆಸಿದೆ. ರೈಲ್ವೆ ಇಲಾಖೆ...

ಶಾರದಾ ಚಿಟ್ ಫಂಡ್ ಹಗರಣ: ಟಿಎಂಸಿ ಸಂಸದನ ಬಂಧನ

ಬಹುಕೋಟಿ ಶಾರದಾ ಚಿಟ್‌ ಫ‌ಂಡ್‌ ಹಗರಣದ ತನಿಖೆ ನಡೆಸುತ್ತಿರುವ ಸಿಬಿಐ ಹಗರಣದಲ್ಲಿ ಶಾಮೀಲಾಗಿರುವ ಆರೋಪ ಎದುರಿಸುತ್ತಿರುವ ತೃಣಮೂಲ ಕಾಂಗ್ರೆಸ್‌ನ ರಾಜ್ಯಸಭೆ ಸದಸ್ಯ ಶೃಂಜೋಯ್‌ ಬೋಸ್‌ ಅವರನ್ನು ಬಂಧಿಸಿ, ವಿಚಾರಣೆಗೊಳಪಡಿಸಿದ್ದಾರೆ. ಶೃಂಜೋಯ್‌ ಬೋಸ್‌ ರನ್ನು 5 ತಾಸುಗಳ ಸುದೀರ್ಘ‌ ವಿಚಾರಣೆಗೊಳಪಡಿಸಲಾಗಿದೆ ಎಂದು ತಿಳಿದುಬಂದಿದೆ. ಇದೇ...

ಮಮತಾ ಜೊತೆ ಮೈತ್ರಿ ಸಾಧ್ಯವಿಲ್ಲ: ಸಿ.ಪಿ.ಐ(ಎಂ) ಸ್ಪಷ್ಟನೆ

ಬಿಜೆಪಿ ಅಧಿಕಾರಕ್ಕೆ ಬರುವುದನ್ನು ತಡೆಗಟ್ಟಲು ಮೈತ್ರಿಗೆ ಮುಂದಾಗಿದ್ದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಆಹ್ವಾನವನ್ನು ಸಿಪಿಐ(ಎಂ) ತಿರಸ್ಕರಿಸಿದೆ. ಮಮತಾ ಬ್ಯಾನರ್ಜಿ ಅವರೊಂದಿಗೆ ಯಾವುದೇ ಕಾರಣಕ್ಕೂ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಸಿ.ಪಿ.ಎಂ ಮುಖಂಡ, ಸೀತಾರಾಮ್ ಎಚೂರಿ ಸ್ಪಷ್ಟಪಡಿದ್ದಾರೆ. ಕೋಮುವಾದಿಗಳನ್ನು ಅಧಿಕಾರದಿಂದ...

ಬಿಜೆಪಿಯನ್ನು ಮಣಿಸಲು ಎಡಪಂಥೀಯರೊಡನೆ ಮೈತ್ರಿಗೂ ಸಿದ್ಧ: ಮಮತಾ ಬ್ಯಾನರ್ಜಿ

ಕೋಮು ಸೌಹಾರ್ದ ವಿಧ್ವಂಸ ನೀತಿಯನ್ನು ಅನುಸರಿಸುತ್ತಿರುವ ಬಿಜೆಪಿಯನ್ನು ಮಣಿಸಲು ಎಡಪಂಥೀಯರೊಡನೆ ಕೈಜೋಡಿಸಲು ಸಿದ್ಧವಿರುವುದಾಗಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸ್ಪಷ್ಟಪಡಿಸಿದ್ದಾರೆ. ಹೆಡ್ ಲೈನ್ಸ್ ಟುಡೆ ವಾಹಿನಿಯ ರಾಜ್ ದೀಪ್ ಸರ್ದೇಸಾಯಿ ನಡೆಸಿರುವ ಸಂದರ್ಶನದಲ್ಲಿ ಮಾತನಾಡಿರುವ ಮಮತಾ ಬ್ಯಾನರ್ಜಿ, ಪಶ್ಚಿಮ ಬಂಗಾಳದಲ್ಲಿ...

ಪಶ್ಚಿಮ ಬಂಗಾಳದ ಮದರಸಾದಲ್ಲಿ ಭಾರಿ ಪ್ರಮಾಣದ ಸ್ಫೋಟಕ ವಶ

'ಪಶ್ಚಿಮ ಬಂಗಾಳ' ಭಯೋತ್ಪಾದಕರ ಪಾಲಿನ ಸ್ವರ್ಗವಾಗುತ್ತಿದೆ ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ಪಶ್ಚಿಮ ಬಂಗಾಳದಲ್ಲಿ ಅ.17ರಂದು 60-65 ಕಚ್ಚಾ ಬಾಂಬ್ ಗಳು ಪತ್ತೆಯಾಗಿವೆ. ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯ ಕೃಷಿ ಭೂಮಿಯಲ್ಲಿ ಈ ಕಚ್ಚಾ ಬಾಂಬ್ ಗಳನ್ನು ಹುದುಗಿಸಿಡಲಾಗಿತ್ತು. ಸ್ಥಳಕ್ಕೆ ಬಾಂಬ್ ನಿಷ್ಕ್ರಿಯ...

ಶಾರದಾ ಚಿಟ್ ಫಂಡ್ ಹಗರಣ: ಪಶ್ಚಿಮ ಬಂಗಾಳ ನಿವೃತ್ತ ಡಿಐಜಿ ಬಂಧನ

ಬಹುಕೋಟಿ ಶಾರದಾ ಚಿಟ್ ಫಂಡ್ ಹಗರಣಕ್ಕೆ ಸಂಬಂಧಿಸಿದಂತೆ ಸೆ.9ರಂದು ಸಿಬಿಐ ಅಧಿಕಾರಿಗಳು ಪಶ್ಚಿಮ ಬಂಗಾಳದ ನಿವೃತ್ತ ಡಿ.ಐ.ಜಿ ರಜತ್ ಮಜುಂದಾರ್ ಅವರನ್ನು ಬಂಧಿಸಿದ್ದಾರೆ. ಶಾರದಾ ಚಿಟ್ ಫಂಡ್ ಸಂಸ್ಥೆಗೆ ರಜತ್ ಮಜುಂದಾರ್ ಅವರು ಭದ್ರತಾ ಸಲಹೆಗಾರರಾಗಿ ಕಾರ್ಯನಿರ್ವಹಿಸುತ್ತಿದ್ದರು. ಈ ಹಿನ್ನೆಲೆಯಲ್ಲಿ ತನಿಖೆ...

ಮಮತಾ ಬ್ಯಾನರ್ಜಿ ಬಂಟರು ಶೀಘ್ರದಲ್ಲಿ ಜೈಲಿಗೆ ಹೋಗುತ್ತಾರೆ: ಅಮಿತ್ ಶಾ

ಶಾರದಾ ಚಿಟ್ ಫಂಡ್ ಹಗರಣದಲ್ಲಿ ಭಾಗಿಯಾಗಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಂಟರು ಶೀಘ್ರದಲ್ಲಿಯೇ ಜೈಲು ಪಾಲಾಗಲಿದ್ದಾರೆ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ತಿಳಿಸಿದ್ದಾರೆ. ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡಿ, ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, ಶಾರದಾ...

ಬಿಜೆಪಿಯನ್ನು ದೂರವಿಡಲು ಸಿ.ಪಿ.ಐ ನೊಂದಿಗೆ ಮಾತುಕತೆಗೂ ಸಿದ್ದ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿಯನ್ನು ದೂರವಿಡಲು ಸಿ.ಪಿ.ಐ(ಎಂ) ನೊಂದಿಗೆ ಮಾತುಕತೆ ನಡೆಸುವುದಕ್ಕೂ ಸಿದ್ಧವಿರುವುದಾಗಿ ಮಮತಾ ಬ್ಯಾನರ್ಜಿ ತಿಳಿಸಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಬಿಜೆಪಿ, ಮಾವೋವಾದಿಗಳೊಂದಿಗೆ ಕೈಜೋಡಿಸಿದ್ದು ಬಂಗಾಳದ ಜಂಗಲ್ ಮಹಲ್ ಪ್ರದೇಶದಲ್ಲಿ ಭಯೋತ್ಪಾದಕರ ಆಳ್ವಿಕೆಯನ್ನು ತರಲು ಪ್ರಯತ್ನಿಸುತ್ತಿದೆ ಎಂದು ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ. ಖಾಸಗಿವಾಹಿನಿಯೊಂದಕ್ಕೆ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited