Untitled Document
Sign Up | Login    
Dynamic website and Portals
  

Related News

ಸಚಿವ ಸಂಪುಟ ಪುನಾರಚನೆ ಸಮಸ್ಯೆ: ಇಂದು ತೆರೆಬೀಳುವ ಸಾಧ್ಯತೆ

ರಾಜ್ಯ ಸಚಿವ ಸಂಪುಟ ಪುನಾರಚನೆಗೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಸಮ್ಮತಿ ಸಿಕ್ಕಿದೆ. ಆದರೆ ಸಂಪುಟಕ್ಕೆ ಯಾರನ್ನು ಕೈಬಿಡಬೇಕು, ಯಾರನ್ನು ಸೇರ್ಪಡೆ ಮಾಡಿಕೊಳ್ಳಬೇಕೆಂಬ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಲೋಕಸಭೆಯಲ್ಲಿನ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ನಡುವೆ ಬಿಕ್ಕಟ್ಟು ಶುರುವಾಗಿದೆ. ಸಚಿವ...

ಅಮೇಥಿ ಫುಡ್ ಪಾರ್ಕ್ ವಿಚಾರ: ಲೋಕಸಭೆಯಲ್ಲಿ ವಿಪಕ್ಷಗಳ ಗದ್ದಲ

ಅಮೇಥಿಯಲ್ಲಿ ಫುಡ್ ಪಾರ್ಕ್ ನಿರ್ಮಾಣ ಸಂಬಂಧ ಲೋಕಸಭೆಯಲ್ಲಿ ಗದ್ದಲ-ಕೋಲಾಹಲ ನಡೆದು ಕಲಾಪವನ್ನು ಕೆಲಕಾಲ ಮುಂದೂಡಿದ ಘಟನೆ ನಡೆದಿದೆ. ಕೇಂದ್ರ ಸರ್ಕಾರ ಅಮೇಥಿ ಫುಡ್ ಪಾರ್ಕ್ ನ್ನು ಕಿತ್ತುಕೊಂಡಿದೆ. ಈ ಬಗ್ಗೆ ಸ್ಪಷ್ಟನೆ ನೀಡಬೇಕು ಎಂದು ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಕೇಂದ್ರದ...

ರೈತನ ಆತ್ಮಹತ್ಯೆ ಪ್ರಕರಣ: ಲೋಕಸಭೆಯಲ್ಲಿ ಪ್ರತಿಧ್ವನಿ

ಆಮ್ ಆದ್ಮಿ ಪಕ್ಷ ಹಮ್ಮಿಕೊಂಡಿದ್ದ ರೈತರ ರ್ಯಾಲಿಯಲ್ಲಿ ಪ್ರತಿಭಟನಾಕಾರರ ಎದುರೇ ಆತ್ಮಹತ್ಯೆಗೆ ಶರಣಾಗಿದ್ದ ರಾಜಸ್ತಾನದ ರೈತ ಗಜೇಂದ್ರ ಸಿಂಗ್ ಪ್ರಕರಣ ಸಂಸತ್ ನ ಉಭಯ ಸದನಗಳಲ್ಲೂ ಪ್ರತಿಧ್ವನಿಸಿ ಗದ್ದಲ, ಕೋಲಾಹಲ ಉಂಟಾದ ಹಿನ್ನೆಲೆಯಲ್ಲಿ ಸ್ಪೀಕರ್ ಸುಮಿತ್ರಾ ಮಹಾಜನ್ ಕಲಾಪವನ್ನು ಮಧ್ಯಾಹ್ನಕ್ಕೆ ಮುಂದೂಡಿದರು. ಆಪ್...

ಮಸರತ್ ಆಲಂ ಬಿಡುಗಡೆಗೆ ಸಂಸತ್ ನಲ್ಲಿ ತೀವ್ರ ವಿರೋಧ: ಪ್ರಧಾನಿ ಸ್ಪಷ್ಟನೆಗೆ ಒತ್ತಾಯ

ಮುಸ್ಲಿಂ ಲೀಗ್, ಕಾಶ್ಮೀರ ಪ್ರತ್ಯೇಕವಾದಿ ಮುಖಂಡ ಮಸರತ್ ಆಲಂ ಬಿಡುಗಡೆಗೆ ಸಂಸತ್ ನಲ್ಲಿ ತೀವ್ರ ವಿರೋಧ ವ್ಯಕ್ತವಾಗಿದೆ. ಜಮ್ಮು-ಕಾಶ್ಮೀರದಲ್ಲಿ ಬಿಜೆಪಿ-ಪಿಡಿಪಿ ಮೈತ್ರಿ ಸರ್ಕಾರ ಅಸ್ಥಿತ್ವದಲ್ಲಿದ್ದು, 120 ಜನರ ಸಾವಿಗೆ ಕಾರಣವಾಗಿರುವ ಪ್ರತ್ಯೇಕವಾದಿ ಮುಖಂಡ ಮಸರತ್ ಆಲಂ ಬಿಡುಗಡೆ ಮಾಡಿರುವುದಕ್ಕೆ ಪ್ರಧಾನಿ ನರೇಂದ್ರ...

ಕೇಂದ್ರ ಬಜೆಟ್: ನಿರುಪಯುಕ್ತ, ಕಾಲ್ಪನಿಕ ಬಜೆಟ್: ಖರ್ಗೆ

ಕೇಂದ್ರ ವಿತ್ತ ಸಚಿವ ಅರುಣ್‌ ಜೇಟ್ಲಿ ಲೋಕಸಭೆಯಲ್ಲಿ ಮಂಡಿಸಿದ 2015-16ರ ಬಜೆಟ್ ರೈವೆ ಬಜೆಟ್ ನಂತೆಯೇ ಕಾಲ್ಪನಿಕ ಬಜೆಟ್ ಮುಂಗಡಪತ್ರವಾಗಿದೆ. ಇದರಲ್ಲಿ ಯಾವ ಸಕಾರಾತ್ಮಕ ಅಂಶಗಳೂ ಇಲ್ಲ. ಇದೊಂದು ನಿರುಪಯುಕ್ತ ಬಜೆಟ್ ಎಂದು ಲೋಕಸಭೆ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ...

ಎನ್.ಡಿ.ಎ ಸರ್ಕಾರದ ರೈಲ್ವೇ ಬಜೆಟ್ ಕನಸಿನ ಬಜೆಟ್: ಮಲ್ಲಿಕಾರ್ಜುನ ಖರ್ಗೆ

ಕೇಂದ್ರ ರೈಲ್ವೆ ಸಚಿವ ಸುರೇಶ್ ಪ್ರಭು ಮಂಡಿಸಿರುವ ಎನ್.ಡಿ.ಎ ಸರ್ಕಾರದ ಪೂರ್ಣಾವಧಿ ರೈಲ್ವೆ ಬಜೆಟ್ ಬಗ್ಗೆ ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಇದು ಕನಸಿನ ಬಜೆಟ್ ಎಂದು ಟೀಕಿಸಿದ್ದಾರೆ. ಬಜೆಟ್ ನಲ್ಲಿ ಘೋಷಿಸಲಾಗಿರುವ ಯಾವುದೇ ಅಂಶಗಳನ್ನು ಪ್ರಾಯೋಗಿಕವಾಗಿ ಜಾರಿಗೊಳಿಸುವುದಕ್ಕೆ ಸಾಧ್ಯವಿಲ್ಲ...

ಸಿ.ಎಂ ಸಿದ್ದರಾಮಯ್ಯ ದಲಿತರ ಬಗ್ಗೆ ಕಾಳಜಿ ಹೊಂದಿದ್ದಾರೆ: ಮೀರಾ ಕುಮಾರ್

ರಾಜ್ಯದಲ್ಲಿ ದಲಿತರನ್ನು ಮುಖ್ಯಮಂತ್ರಿ ಮಾಡುವುದರ ಬಗ್ಗೆ ಕಾಂಗ್ರೆಸ್ ನ ಹಿರಿಯ ನಾಯಕಿ, ಲೋಕಸಭೆಯ ಮಾಜಿ ಸ್ಪೀಕರ್ ಮೀರಾ ಕುಮಾರಿ ಪ್ರತಿಕ್ರಿಯಿಸಿದ್ದು ದಲಿತರನ್ನು ಮುಖ್ಯಮಂತ್ರಿ ಮಾಡುವ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಿದ್ದಾರೆ. ಫೆ.16ರಂದು ಬೆಂಗಳೂರಿಗೆ ಆಗಮಿಸಿದ್ದ ಸಂದರ್ಭದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು,...

ಜಾಮೀನಿಗೆ ಭಾರತದಿಂದ ಆಕ್ಷೇಪ: ಲಖ್ವಿಯನ್ನು ರಾವಲ್ಪಿಂಡಿ ಜೈಲಿಗೆ ಅಟ್ಟಿದ ಪಾಕ್ ಸರ್ಕಾರ

ಭಾರತ ಸರ್ಕಾರದ ತೀಕ್ಷ್ಣ ಆಕ್ಷೇಪ ಎದುರಿಸಿದ ಪಾಕಿಸ್ತಾನ, ಜಾಮೀನು ಪಡೆದಿದ್ದ 26/11 ರ ಮುಂಬೈ ದಾಳಿ ಮಾಸ್ಟರ್ ಮೈಂಡ್ ಜಾಕೀರ್ ರೆಹಮಾನ್ ಲಖ್ವಿಯನ್ನು ಡಿ.19ರಂದು ಬಂಧಿಸಿದೆ. ಪಾಕಿಸ್ತಾನದ ಡಾನ್ ಅಂತರ್ಜಾಲ ಪತ್ರಿಕೆಯ ವರದಿ ಪ್ರಕಾರ ಪಾಕ್ ಸರ್ಕಾರ ಜಾಕೀರ್ ರೆಹಮಾನ್ ...

ಸಿಬಿಐ ನೂತನ ನಿರ್ದೇಶಕರಾಗಿ ಅನಿಲ್ ಕುಮಾರ್ ಸಿನ್ಹಾ ಆಯ್ಕೆ

ಸಿಬಿಐನ ನೂತನ ನಿರ್ದೇಶಕರಾಗಿ ಅನಿಲ್ ಕುಮಾರ್ ಸಿನ್ಹಾ ಅವರನ್ನು ಕೇಂದ್ರ ಸರ್ಕಾರ ಆಯ್ಕೆ ಮಾಡಿದೆ. ಅನಿಲ್ ಕುಮಾರ್ ಸಿನ್ಹಾರನ್ನು ಡಿ.2ರ ರಾತ್ರಿ ಕೇಂದ್ರ ಸರ್ಕಾರ ಸಿಬಿಐ ನಿರ್ದೇಶಕರನ್ನಾಗಿ ನೇಮಕ ಮಾಡಿದೆ. ಇವರು 1979ರ ಬಿಹಾರ ಕೇಡರ್‌ನ ಐಪಿಎಸ್ ಅಧಿಕಾರಿಯಾಗಿರುವ ಸಿನ್ಹಾ, ಕೇಂದ್ರ ತನಿಖಾ...

ಸಾಧ್ವಿ ನಿರಂಜನ ಜ್ಯೋತಿ ರಾಜಿನಾಮೆಗೆ ವಿಪಕ್ಷಗಳ ಆಗ್ರಹ

ಕೇಂದ್ರ ಆಹಾರ ಸಂಸ್ಕರಣೆ ಖಾತೆ ಸಹಾಯಕ ಸಚಿವೆ ಸಾಧ್ವಿ ನಿರಂಜನ ಜ್ಯೋತಿ ಅವರ ವಿವಾದಾತ್ಮಕ ಹೇಳಿಕೆಯನ್ನು ಪ್ರತಿಭಟಿಸಿ ಲೋಕಸಭೆಯಲ್ಲಿ ವಿಪಕ್ಷಗಳು ಕೋಲಾಹಲ ಸೃಷ್ಟಿಸಿವೆ. ಪ್ರಶ್ನೋತ್ತರ ವೇಳೆ ಆರಂಭವಾದಾಕ್ಷಣ ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ ಖರ್ಗೆ ಸಾಧ್ವಿ ನಿರಂಜನ ಜ್ಯೋತಿ ಹೇಳಿಕೆ ಬಗ್ಗೆ...

ಕಪ್ಪುಹಣವನ್ನು ನೂರು ದಿನದಲ್ಲಿ ವಾಪಸ್ ತರುತ್ತೇವೆ ಎಂದು ಹೇಳಿಲ್ಲ: ಬಿಜೆಪಿ

ಆರು ತಿಂಗಳಾದರೂ ಕಪ್ಪುಹಣ ತರಲು ವಿಫ‌ಲವಾಗಿರುವುದರ ವಿರುದ್ಧ ಪ್ರತಿಪಕ್ಷಗಳು ಟೀಕಾ ಪ್ರಹಾರ ನಡೆಸುತ್ತಿರುವ ಸಂದರ್ಭದಲ್ಲೇ, ಅಧಿಕಾರಕ್ಕೇರಿದ ನೂರು ದಿನದೊಳಗೆ ಕಪ್ಪುಹಣ ತರುವುದಾಗಿ ತಾನೆಂದೂ ಹೇಳಿಯೇ ಇಲ್ಲ ಎಂದು ಕೇಂದ್ರ ಸರ್ಕಾರ ಉಲ್ಟಾ ಹೊಡೆದಿದೆ. ಕಪ್ಪುಹಣ ಕುರಿತು ಲೋಕಸಭೆಯಲ್ಲಿ ನಡೆದ ಚರ್ಚೆ ವೇಳೆ ಮಧ್ಯಪ್ರವೇಶಿಸಿದ...

ಕಪ್ಪುಹಣದ ಕುರಿತು ಚರ್ಚೆ: ಸರ್ಕಾರದ ವಿರುದ್ಧ ಸಂಸತ್ ನಲ್ಲಿ ವಾಗ್ದಾಳಿ

ಸಂಸತ್ ಚಳಿಗಾಲ ಅಧಿವೇಶನ ಆರಂಭವಾಗಿ ಮೂರು ದಿನಗಳಾದರು ಸುಗಮ ಕಲಾಪ ಸಾಧ್ಯವಾಗಿಲ್ಲ, ಮೂರನೇ ದಿನವಾದ ಇಂದು ಕೂಡ ಕಪ್ಪುಹಣದ ವಿಚಾರವಾಗಿ ಲೋಕಸಭೆ ಹಾಗೂ ರಾಜ್ಯಸಭೆಗಳಲ್ಲಿ ವಿಪಕ್ಷಗಳು ಗದ್ದಲ ನಡೆಸಿವೆ. ವಿಪಕ್ಷಗಳ ಒತ್ತಾಯದ ಮೇರೆಗೆ ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಈ ವಿಷಯವನ್ನು ಚರ್ಚೆಗೆ ಎತ್ತಿಕೊಳ್ಳಲಾಗಿದೆ....

ಸಂಸತ್ ಅಧಿವೇಶನದಲ್ಲಿ ಪ್ರತಿಪಕ್ಷ ನಾಯಕನ ಖುರ್ಚಿಯಲ್ಲಿ ಕುಳಿತುಕೊಳ್ಳಲಿರುವ ಖರ್ಗೆ

ಕಾಂಗ್ರೆಸ್ ಸಂಸದೀಯ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಲೋಕಸಭೆ ಪ್ರತಿಪಕ್ಷ ನಾಯಕನ ಸ್ಥಾನದಿಂದ ವಂಚಿತವಾದರೂ ಲೋಕಸಭೆಯಲ್ಲಿ ಸಾಮಾನ್ಯವಾಗಿ ಪ್ರತಿಪಕ್ಷ ನಾಯಕನಿಗೆ ನೀಡುವ ಸೀಟನ್ನೇ ನೀಡಲಾಗಿದೆ. ನ.24ರಿಂದ ಲೋಕಸಭೆ ಅಧಿವೇಶನ ಪ್ರಾರಂಭವಾಗಲಿದ್ದು ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪ್ರತಿಪಕ್ಷ ನಾಯಕರು ಕುಳಿತುಕೊಳ್ಳುವ ಸೀಟನ್ನೇ...

ಕೇಂದ್ರ ಸರ್ಕಾರ ಕೊಳೆತ ಮನಸ್ಥಿತಿ ಹೊಂದಿದೆ: ಮೋದಿ ವಿರುದ್ಧ ಖರ್ಗೆ ವಾಗ್ದಾಳಿ

ಮಾಜಿ ಪ್ರಧಾನಿ ಇಂದಿರಾ ಗಾಂಧಿ ಪುಣ್ಯ ಸ್ಮರಣೆಯ ದಿನವನ್ನು ಆಚರಿಸದೇ, ಪಟೇಲರ ಜನ್ಮದಿನವನ್ನು ದೇಶಾದ್ಯಂತ ಅದ್ಧೂರಿಯಿಂದ ಆಚರಿಸುತ್ತಿರುವುದಕ್ಕೆ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ನಾಯಕರು ಕಿಡಿಕಾರಿದ್ದಾರೆ. ಪಟೇಲರ ಜನ್ಮದಿನವನ್ನು ಆಚರಿಸುತ್ತಿರುವ ನರೇಂದ್ರ ಮೋದಿ, ಸರ್ದಾರ್ ಪಟೇಲ್ ಅವರ 'ಪರಂಪರೆ' ಯನ್ನು ಕದಿಯುತ್ತಿರುವ...

ಮೋದಿ ಭಾರತವನ್ನು ವ್ಯಾಪಾರೀಕರಣ ಮಾಡುತ್ತಿದ್ದಾರೆ: ಖರ್ಗೆ

ಪ್ರಧಾನಿ ನರೇಂದ್ರ ಮೋದಿಯವರು ಭಾರತವನ್ನು ವ್ಯಾಪಾರೀಕರಣ ಮಾಡುತ್ತಿದ್ದಾರೆ ಎಂದು ಲೋಕಸಭೆ ಕಾಂಗ್ರೆಸ್ ನಾಯಕ, ಸಂಸದ ಮಲ್ಲಿಕಾರ್ಜಿನ ಖರ್ಗೆ ವಾಗ್ದಾಳಿ ನಡೆಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ನರೇಂದ್ರ ಮೋದಿ ಮೈಯಲ್ಲಿ ಹರಿಯುತ್ತಿರುವುದು ವ್ಯಾಪಾರಿ ರಕ್ತ. ಅವರು ಸತ್ಯಕ್ಕಿಂತ ಹೆಚ್ಚು ಅಸತ್ಯಕ್ಕೆ ಒಲವು ತೋರುತ್ತಾರೆ ಎಂದು...

ಪ್ರಧಾನಿಗೆ ದೇಶದ ಭದ್ರತೆಗಿಂತ ಚುನಾವಣಾ ಪ್ರಚಾರವೇ ಹೆಚ್ಚಾಗಿದೆ- ಖರ್ಗೆ

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಾಂಗ್ರೆಸ್ ನ ಸಂಸದೀಯ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ ನಡೆಸಿದ್ದಾರೆ. ಪಾಕಿಸ್ತಾನ ಹಾಗೂ ಚೀನಾ ದೇಶಗಳು ಭಾರತದ ಮೇಲೆ ನಿರಂತರವಾಗಿ ಅತಿಕ್ರಮಣ ಮಾಡುತ್ತಿದ್ದರೂ ಪ್ರಧಾನಿ ಸುಮ್ಮನಿದ್ದಾರೆ ಎಂದು ಖರ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನರೇಂದ್ರ ಮೋದಿ...

ಯುಪಿಎ ಸರ್ಕಾರದ ಯೋಜನೆಗಳನ್ನು ಮೋದಿ ತಮ್ಮದೆಂದು ಬಿಂಬಿಸುತ್ತಿದ್ದಾರೆ

ಯುಪಿಎ ಸರ್ಕಾರದ ಅವಧಿಯಲ್ಲಿ ಮಾಡಲಾದ ಯೋಜನೆಗಳನ್ನು ಉದ್ಘಾಟನೆ ಮಾಡುವ ಮೂಲಕ ಪ್ರಧಾನಿ ನರೇಂದ್ರ ಮೋದಿ ತಮ್ಮ ಸಾಧನೆ ಎಂದು ಬಿಂಬಿಸಿಕೊಳ್ಳುತ್ತಿದ್ದಾರೆ ಎಂದು ಮಾಜಿ ಸಚಿವ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ ನಡೆಸಿದ್ದಾರೆ. ಕೆಪಿಸಿಸಿ ಕಛೇರಿಯಲ್ಲಿ ಮಾತನಾಡಿದ ಅವರು, ಯುಪಿಎ ಸರ್ಕಾರ ಯೋಜನೆಗಳನ್ನು ಜಾರಿಗೆ ತಂದು...

ಹಿಂದುತ್ವ ರಕ್ಷಣೆಗೆ ಹಿಂದೂಗಳೆಲ್ಲ ಒಗ್ಗಟ್ಟಿನಿಂದ ಹೋರಾಡಬೇಕು-- ಸಂಸದ ಯೋಗಿ ಆದಿತ್ಯನಾಥ್

ಸಂಸತ್ ನಲ್ಲಿ ಲೋಕಸಭಾ ಸದಸ್ಯ ಯೋಗಿ ಆದಿತ್ಯನಾಥ್ ನೀಡಿರುವ ಹೇಳಿಕೆ ದೇಶಾದ್ಯಂತ ಚರ್ಚೆಯಾಗುತ್ತಿದೆ. ಹಿಂದೂಗಳಿಗೆ ಬೆದರಿಕೆ ಹಾಕುವವರ ವಿರುದ್ಧ ಹಿಂದೂ ಧರ್ಮದವರು ಒಗ್ಗಟ್ಟಿನಿಂದ ಹೋರಾಟ ನಡೆಸಬೇಕಾಗಿದೆ ಎಂದು ಸಂಸದ ಯೋಗಿ ಆದಿತ್ಯನಾಥ್ ಕರೆ ನೀಡಿದ್ದಾರೆ. ಕೋಮುಗಲಭೆ ಬಗ್ಗೆ ಲೋಕಸಭೆಯಲ್ಲಿ ನಡೆದ ಚರ್ಚೆಯಲ್ಲಿ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited