Untitled Document
Sign Up | Login    
Dynamic website and Portals
  

Related News

ಮಸರತ್ ಆಲಂ ವಿರುದ್ಧ ಸಾರ್ವಜನಿಕ ಸುರಕ್ಷತೆ ಕಾಯ್ದೆ ಜಾರಿ: ಕನಿಷ್ಠ 2 ವರ್ಷ ಜೈಲು

'ಕಾಶ್ಮೀರ' ಪ್ರತ್ಯೇಕತವಾದಿ ಮಸರತ್ ಆಲಂ ವಿರುದ್ಧ ಏ.23ರಂದು ಸಾರ್ವಜನಿಕ ಸುರಕ್ಷತೆ ಕಾಯ್ದೆಯನ್ನು ಹೇರಲಾಗಿದೆ. ಭಾರತದಲ್ಲಿ ಪಾಕಿಸ್ತಾನದ ಧ್ವಜ ಹಾರಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ದೇಶಧ್ರೋಹದ ಆರೋಪದಡಿ ಮಸರತ್ ಆಲಂ ನನ್ನು ಕಳೆದ ವಾರ ಬಂಧಿಸಲಾಗಿತ್ತು. ಇದೀಗ ಸಾರ್ವಜನಿಕ ಸುರಕ್ಷತೆಯ ಕಾಯ್ದೆ ಹೇರಲಾಗಿರುವುದರಿಂದ ಮಸರತ್...

ಕಾಶ್ಮೀರ ವಿವಾದದಲ್ಲಿ ನನ್ನ ಉಗ್ರ ಸಂಘಟನೆ ಪಾಕ್ ಸೇನೆಗೆ ಸಹಾಯ ಮಾಡಲಿದೆ:ಉಗ್ರ ಹಫೀಜ್

'ಕಾಶ್ಮೀರ' ವಿವಾದಕ್ಕೆ ಸಂಬಂಧಿಸಿದಂತೆ ಉಗ್ರ ಹಫೀಜ್ ಸಯೀದ್ ಪ್ರತಿಕ್ರಿಯೆ ನೀಡಿದ್ದು, ಪಾಕಿಸ್ತಾನ ಸೇನೆಗೆ ತನ್ನ ಜಮಾತ್-ಉದ್-ದವಾ ಉಗ್ರ ಸಂಘಟನೆ ಬೆಂಬಲ ನೀಡುವುದಾಗಿ ಘೋಷಿಸಿದ್ದಾನೆ. ಪಾಕಿಸ್ತಾನದ ಚಾನೆಲ್ ವೊಂದಕ್ಕೆ ಸಂದರ್ಶನ ನೀಡಿರುವ ಉಗ್ರ ಸಯೀದ್, ಕಾಶ್ಮೀರದಲ್ಲಿ ಸ್ವಾತಂತ್ರ್ಯವನ್ನು ಬಯಸುತ್ತಿರುವ ಲಕ್ಷಾಂತರ ಮಂದಿ...

ದಿಗ್ವಿಜಯ್ ಸಿಂಗ್ ನಂತರ ಪ್ರತ್ಯೇಕತಾವಾದಿ ಮಸರತ್ ನೆರವಿಗೆ ಧಾವಿಸಿದ ಉಗ್ರ ಹಫೀಜ್!

'ಕಾಶ್ಮೀರ'ದಲ್ಲಿ ನಡೆದ ರ್ಯಾಲಿಯಲ್ಲಿ ಪಾಕಿಸ್ತಾನ ಧ್ವಜ ಹಾರಿಸಿದ್ದಕ್ಕಾಗಿ ಬಂಧನಕ್ಕೊಳಗಾಗಿರುವ ಮಸರತ್ ಆಲಂ ಬೆಂಬಲಕ್ಕೆ ಕಾಂಗ್ರೆಸ್ ಪಕ್ಷ ಧಾವಿಸಿದ ಬೆನ್ನಲ್ಲೇ ಭಾರತಕ್ಕೆ ಬೇಕಾಗಿರುವ ಪ್ರಮುಖ ಉಗ್ರ ಸಯೀದ್ ಹಫೀಜ್ ಕೂಡ ನೆರವಿಗೆ ಧಾವಿಸಿದ್ದಾನೆ. ಹಫೀಜ್ ಸಯೀದ್, ದೇಶವಿರೋಧಿ ವ್ಯಕ್ತಿಯಲ್ಲ ಬದಲಾಗಿ ಆತನೊಬ್ಬ ಸ್ವಾತಂತ್ರ್ಯ...

ಕಾಶ್ಮೀರದಲ್ಲಿ ಬಂದ್: ಪೊಲೀಸರ ಗುಂಡಿಗೆ ಓರ್ವ ಬಲಿ, ಇಬ್ಬರಿಗೆ ಗಂಭೀರ ಗಾಯ

'ಜಮ್ಮು-ಕಾಶ್ಮೀರ'ದ ನರ್ಬಾಲ್ ಎಂಬ ಪ್ರದೇಶದಲ್ಲಿ ಪೊಲೀಸರು ಗುಂಡು ಹಾರಿಸಿರುವ ಪರಿಣಾಮ ಓರ್ವ ವ್ಯಕ್ತಿ ಮೃತಪಟ್ಟಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಕಳೆದ ವಾರ ಪುಲ್ವಾಮ ಜಿಲ್ಲೆಯ ಟ್ರಾಲ್ ನಲ್ಲಿ ಸೇನಾ ಪಡೆ ಗುಂಡಿಗೆ ಇಬ್ಬರು ಯುವಕರು ಬಲಿಯಾದ ಹಿನ್ನೆಲೆಯಲ್ಲಿ ಕೆಲ ಯುವಕರು ಪ್ರತಿಭಟನೆ ನಡೆಸುತ್ತಿದ್ದರು....

ಮೋದಿಯನ್ನು ಹಿಟ್ಲರ್ ಗೆ ಹೋಲಿಸಿ ಮಸರತ್ ಆಲಂ ನನ್ನು 'ಸಾಹೇಬ್' ಎಂದ ದಿಗ್ವಿಜಯ್ ಸಿಂಗ್!

ಹಿರಿಯ ಕಾಂಗ್ರೆಸ್ ಮುಖಂಡ ದಿಗ್ವಿಜಯ್ ಸಿಂಗ್ ಹೊಸ ವಿವಾದ ಸೃಷ್ಠಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರನ್ನು ಹಿಟ್ಲರ್ ಗೆ ಹೋಲಿಸಿ, ಇಡೀ ದೇಶವೇ ಶಪಿಸುತ್ತಿರುವ ಕಾಶ್ಮೀರ ಪ್ರತ್ಯೇಕತಾವಾದಿ ಮಸರತ್ ಆಲಂ ನನ್ನು ಸಾಹೇಬ್ ಎಂದು ಗೌರವದಿಂದ ಸಂಬೋಧಿಸುವ ಮೂಲಕ ದಿಗ್ವಿಜಯ್ ಸಿಂಗ್...

ಪ್ರತ್ಯೇಕತಾವಾದಿ ಮಸರತ್ ಆಲಂ ಬೆಂಬಲಿಗರಿಂದ ಪೊಲೀಸರ ಮೇಲೆ ಹಲ್ಲೆ

'ಕಾಶ್ಮೀರ' ಪ್ರತ್ಯೇಕತಾವಾದಿ ಮಸರತ್ ಆಲಂನನ್ನು ಬಂಧಿಸಿರುವುದನ್ನು ವಿರೋಧಿಸಿ ಆಲಂ ಬೆಂಬಲಿಗರು ನಡೆಸುತ್ತಿರುವ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ. ಇನ್ನೊಬ್ಬ ಪ್ರತ್ಯೇಕತವಾದಿ ಸಯೀದ್ ಅಲಿ ಗಿಲಾನಿ ಏ.15ರಂದು ಹಮ್ಮಿಕೊಂಡಿದ್ದ ರ್ಯಾಲಿಯಲ್ಲಿ ಪ್ರತ್ಯೇಕತಾವಾದಿ ಮಸರತ್ ಆಲಂ, ಪಾಕಿಸ್ತಾನದ ಧ್ವಜ ಹಾರಿಸಿದ್ದ. ಈ ಹಿನ್ನೆಲೆಯಲ್ಲಿ ಆತನ ವಿರುದ್ಧ...

ಪಾಕ್ ಧ್ವಜ ಹಾರಿಸಿದ್ರೆ ತಪ್ಪೇನು: ಮಸರತ್ ಆಲಂ ಉದ್ಧಟತನ

ಪಾಕ್ ಧ್ವಜ ಹಾರಿಸಿದ್ರೆ ತಪ್ಪೇನು: ಮಸರತ್ ಆಲಂ ಉದ್ಧಟತನ ಪಾಕಿಸ್ತಾನ ಧ್ವಜ ಹಾರಿಸಿದ್ದರಲ್ಲಿ ತಪ್ಪೇನು ಇಲ್ಲ. ಬೇಕಿದ್ದರೆ ರಾಜ್ಯ ಸರ್ಕಾರ ನಮ್ಮನ್ನು ಬಂಧಿಸಲಿ ಎಂದು ಭಾರತ ವಿರೋಧಿ ಪ್ರತಿಭಟನೆಯ ರೂವಾರಿ, ಪ್ರತ್ಯೇಕತಾವಾದಿ ನಾಯಕ ಮಸರತ್ ಆಲಂ ಉದ್ಧಟತನದ ಹೇಳಿಕೆ ನೀಡಿದ್ದಾನೆ. ಪ್ರತ್ಯೇಕತಾವಾದಿ ನಾಯಕ ಸೈಯದ್...

ಮಸರತ್ ಆಲಂ ವಿರುದ್ಧ ಕ್ರಮಕ್ಕೆ ರಾಜನಾಥ್ ಸಿಂಗ್ ಸೂಚನೆ

ಭಾರತ ವಿರೋಧಿ, ಪ್ರತ್ಯೇಕತಾವಾದಿ ಮಸರತ್ ಆಲಂ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್, ಜಮ್ಮು ಕಾಶ್ಮೀರದ ಮುಖ್ಯಮಂತ್ರಿ ಮುಫ್ತಿ ಮೊಹಮ್ಮದ್ ಸಯೀದ್ ಗೆ ಸೂಚಿಸಿದ್ದಾರೆ. ರಾಷ್ಟ್ರದ ಭದ್ರತೆ ವಿಷಯದಲ್ಲಿ ಯಾವುದೇ ರಾಜಿ ಪ್ರಶ್ನೆಯೇ ಇಲ್ಲ ಎಂದು ದೂರವಾಣಿ...

ಪ್ರತ್ಯೇಕತಾವಾದಿಗಳ ಬಗ್ಗೆ ಮೃದು ಧೋರಣೆ, ಸಿ.ಎಂ ವಿರುದ್ಧ ಬೀದಿಗಿಳಿದ ಕಾಶ್ಮೀರದ ಜನತೆ

'ಕಾಶ್ಮೀರ' ಪ್ರತ್ಯೇಕತಾವಾದಿಗಳ ಬಗ್ಗೆ ಮೃದು ಧೋರಣೆ ಅನುಸರಿಸುತ್ತಿರುವುದನ್ನು ವಿರೋಧಿಸಿರುವ ಜಮ್ಮು-ಕಾಶ್ಮೀರದ ಜನತೆ ಮುಖ್ಯಮಂತ್ರಿ ಮುಫ್ತಿ ಮೊಹಮದ್ ಸಯೀದ್ ವಿರುದ್ಧ ಬೀದಿಗಿಳಿದು ಪ್ರತಿಭಟನೆ ನಡೆಸಿದ್ದಾರೆ. ಕಾಶ್ಮೀರದಲ್ಲಿ ಪಾಕಿಸ್ತಾನದ ಧ್ವಜ ಹಾರಿಸಿದ್ದ ಪ್ರತ್ಯೇಕತಾವಾದಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಗೃಹ ಸಚಿವ ರಾಜನಾಥ್ ಸಿಂಗ್...

ಪ್ರತ್ಯೇಕತಾವಾದಿ ಮುಖಂಡರಾದ ಯಾಸಿನ್ ಮಲಿಕ್, ಮಸರತ್ ಆಲಂ ಬಂಧನ

ಭಾರತ ವಿರೋಧಿ ಪ್ರತಿಭಟನೆ ರೂವಾರಿ, ಪ್ರತ್ಯೇಕತಾವಾದಿ ಮುಖಂಡರಾದ ಮಸರತ್ ಆಲಂ ಹಾಗೂ ಯಾಸಿನ್ ಮಲಿಕ್ ರನ್ನು ಜಮ್ಮು-ಕಾಶ್ಮೀರ ಪೊಲೀಸರು ಬಂಧಿಸಿದ್ದಾರೆ. ಇಬ್ಬರು ನಾಯಕರು ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಟ್ರಾಲ್ ಪ್ರದೇಶಕ್ಕೆ ತೆರಳುತ್ತಿದ್ದ ವೇಳೆ ಮುಂಜಾಗ್ರತಾ ಕ್ರಮವಾಗಿ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಪುಲ್ವಾಮಾ ಜಿಲ್ಲೆಯ...

ಕಾಶ್ಮೀರ ವಿವಾದಿತ ಪ್ರದೇಶ, ಭಾರತದ ಭಾಗವಲ್ಲ: ಸೈಯ್ಯದ್‌ ಅಲಿ ಷಾ ಗಿಲಾನಿ

ಪ್ರತ್ಯೇಕತಾವಾದಿ ಮಸರತ್‌ ಆಲಂ ಬಿಡುಗಡೆ ಮಾಡಿದ್ದು, ತೀವ್ರ ವಿವಾದಕ್ಕೆ ಕಾರಣವಾಗಿರುವಾಗಲೇ, ಜಮ್ಮು-ಕಾಶ್ಮೀರ ಒಂದು ವಿವಾದಿತ ಪ್ರದೇಶವಾಗಿದ್ದು, ಭಾರತದ ಭಾಗವಲ್ಲ ಎಂದು ಪ್ರತ್ಯೇಕತಾವಾದಿ ಮುಖಂಡ ಸೈಯ್ಯದ್‌ ಅಲಿ ಷಾ ಗಿಲಾನಿ ವಿವಾದಿತ ಹೇಳಿಕೆ ನೀಡಿದ್ದಾರೆ. ಕಾಶ್ಮೀರದಲ್ಲಿ ಯಾವುದೇ ಸರ್ಕಾರ ಅಧಿಕಾರಕ್ಕೆ ಬಂದರೂ, ರಾಜ್ಯದಲ್ಲಿ ಯಾವುದೇ...

ನಮ್ಮ ಆದ್ಯತೆ ದೇಶದ ಭದ್ರತೆ ಹೊರತು ಮೈತ್ರಿಕೂಟವಲ್ಲ: ರಾಜನಾಥ್ ಸಿಂಗ್

ಬಿಜೆಪಿ ಆದ್ಯತೆ ದೇಶದ ಭದ್ರತೆ ಹೊರತು ಜಮ್ಮು-ಕಾಶ್ಮೀರ ಸರ್ಕಾರದ ಜೊತೆಗಿನ ಮೈತ್ರಿಕೂಟಕ್ಕೆ ಅಲ್ಲ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ತಿಳಿಸಿದ್ದಾರೆ. ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತ್ಯೇಕತಾವಾದಿ ಮಸರತ್ ಆಲಂ ಬಿಡುಗಡೆಗೆ ಸಂಬಂಧಿಸಿದಂತೆ ಎದ್ದಿರುವ ವಿವಾದದ ಕುರಿತಂತೆ ...

ಮಸರತ್ ಆಲಂ ಬಿಡುಗಡೆಗೆ ಸಂಸತ್ ನಲ್ಲಿ ತೀವ್ರ ವಿರೋಧ: ಪ್ರಧಾನಿ ಸ್ಪಷ್ಟನೆಗೆ ಒತ್ತಾಯ

ಮುಸ್ಲಿಂ ಲೀಗ್, ಕಾಶ್ಮೀರ ಪ್ರತ್ಯೇಕವಾದಿ ಮುಖಂಡ ಮಸರತ್ ಆಲಂ ಬಿಡುಗಡೆಗೆ ಸಂಸತ್ ನಲ್ಲಿ ತೀವ್ರ ವಿರೋಧ ವ್ಯಕ್ತವಾಗಿದೆ. ಜಮ್ಮು-ಕಾಶ್ಮೀರದಲ್ಲಿ ಬಿಜೆಪಿ-ಪಿಡಿಪಿ ಮೈತ್ರಿ ಸರ್ಕಾರ ಅಸ್ಥಿತ್ವದಲ್ಲಿದ್ದು, 120 ಜನರ ಸಾವಿಗೆ ಕಾರಣವಾಗಿರುವ ಪ್ರತ್ಯೇಕವಾದಿ ಮುಖಂಡ ಮಸರತ್ ಆಲಂ ಬಿಡುಗಡೆ ಮಾಡಿರುವುದಕ್ಕೆ ಪ್ರಧಾನಿ ನರೇಂದ್ರ...

ದೇಶದ ಭದ್ರತೆ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ: ಪ್ರಧಾನಿ ಸ್ಪಷ್ಟನೆ

ದೇಶದ ಅಖಂಡತೆ-ಏಕತೆ ವಿಚಾರದಲ್ಲಿ ಯಾವುದೇ ರೀತಿಯ ರಾಜಿ ಇಲ್ಲ. ಪ್ರತ್ಯೇಕತಾವಾದಿಗಳ ವಿರುದ್ಧ ನಮ್ಮೆಲ್ಲರ ಧ್ವನಿಯೂ ಒಂದೇ ಆಗಿದೆ ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ. ಪ್ರತ್ಯೇಕತಾವಾದಿ ಮುಖಂಡ ಮಸರತ್ ಆಲಂ ಬಿಡುಗಡೆ ವಿವಾದ ಸಂಸತ್ ನ ಉಭಯ ಸದನಗಳಲ್ಲಿ ಪ್ರತಿಧ್ವನಿಸಿದ್ದು, ಈ ಕುರಿತು ಪ್ರಧಾನಿ...

ಪ್ರತ್ಯೇಕತಾವಾದಿ ಬಿಡುಗಡೆ ಮಾಡಿದ ಜಮ್ಮು-ಕಾಶ್ಮೀರ ಸರ್ಕಾರ

2010ರಲ್ಲಿ ಕಾಶ್ಮೀರ ಕಣಿವೆಯಾದ್ಯಂತ ಭಾರತ ವಿರೋಧಿ ಪ್ರತಿಭಟನೆಗಳನ್ನು ಆಯೋಜಿಸಿ, 112 ಯುವಕರ ಸಾವಿಗೆ ಕಾರಣನಾಗಿ ಮುನ್ನೆಚ್ಚರಿಕೆ ಕ್ರಮವಾಗಿ ಬಂಧನಕ್ಕೆ ಒಳಗಾಗಿದ್ದ ಪ್ರತ್ಯೇಕತಾವಾದಿ ನಾಯಕ ಮಸರತ್‌ ಆಲಂನನ್ನು ಜಮ್ಮು-ಕಾಶ್ಮೀರ ಸರ್ಕಾರ ಬಂಧಮುಕ್ತಗೊಳಿಸಿದೆ. ಇದರಿಂದ ಬಿಜೆಪಿ ಮತ್ತೂಮ್ಮೆ ಮುಜುಗರ ಅನುಭವಿಸುವಂತಾಗಿದೆ. ಮುಸ್ಲಿಂ ಲೀಗ್‌ ಮುಖ್ಯಸ್ಥ, ಹುರಿಯತ್‌...

ಪಿಡಿಪಿ ಮುಖಂಡರು ಭಾರತೀಯರು ಹೌದೋ ಅಲ್ಲವೋ: ಆರ್ ಎಸ್ಎಸ್

ಭಾರತ ವಿರೋಧಿ ಪ್ರತಿಭಟನೆ ರೂವಾರಿ, ಪಾಕಿಸ್ತಾನಿ ಪರ ಪ್ರತ್ಯೇಕತವಾದಿ ನಾಯಕ ಮಸರತ್ ಆಲಂ ಬಾರಮುಲ್ಲಾ ಜೈಲಿನಿಂದ ಬಿಡುಗಡೆಯಾಗಿದ್ದು, ಜಮ್ಮು ಕಾಶ್ಮೀರ ಸರ್ಕಾರದ ಈ ನಡೆಗೆ ಆರ್ ಎಸ್ಎಸ್ ಕಿಡಿಕಾರಿದೆ. ಜಮ್ಮು-ಕಾಶ್ಮೀರ ಮುಖ್ಯಮಂತ್ರಿ ಮುಫ್ತಿ ಮೊಹಮ್ಮದ್ ಸಯೀದ್ ಅವರ ರಾಜಕೀಯ ಕೈದಿಗಳ ಬಿಡುಗಡೆ ಆದೇಶದ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited