Untitled Document
Sign Up | Login    
Dynamic website and Portals
  

Related News

ಪ್ರಧಾನಿ ಮೋದಿ ವಿಯೆಟ್ನಾಂ ಭೇಟಿ

ಮೂರುದಿನಗಳ ವಿಯೆಟ್ನಾಂ, ಚೀನಾ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ, ಮೊದಲಿಗೆ ವಿಯೆಟ್ನಾಂ ಗೆ ಭೇಟಿ ನೀಡಿದ್ದು, ಹನೋಯಿಯ ರಾಷ್ಟ್ರಾಧ್ಯಕ್ಷರ ನಿವಾಸದಲ್ಲಿ ಪ್ರಧಾನಿಗೆ ಸ್ವಾಗತ ಕೋರಲಾಯಿತು. ವಿಯೆಟ್ನಾಂ ತಲುಪುತ್ತಿದ್ದಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಹನೋಯಿಯ ರಾಷ್ಟ್ರಾಧ್ಯಕ್ಷರ ಅಧಿಕೃತ ನಿವಾಸದಲ್ಲಿ ಸಾಂಪ್ರದಾಯಿಕ ಸ್ವಾಗತ ಕೋರಲಾಯಿತು....

ಮಾಜಿ ಸಿಎಂಗಳು ಸರ್ಕಾರಿ ಬಂಗಲೆ ಖಾಲಿ ಮಾಡಿ: ಸುಪ್ರೀಂ ಸೂಚನೆ

ಮಾಜಿ ಮುಖ್ಯಮಂತ್ರಿಗಳು ಸರ್ಕಾರಿ ಬಂಗಲೆಗಳಲ್ಲಿನ ತಮ್ಮ ವಾಸ್ತವ್ಯವನ್ನು ಜೀವನ ಪರ್ಯಂತ ಮುಂದುವರಿಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್‌ ಮಹತ್ವದ ತೀರ್ಪು ನೀಡಿದೆ. ಉತ್ತರ ಪ್ರದೇಶದ ಸರ್ಕಾರೇತರ (ಎನ್​ಜಿಒ) ಸಂಘಟನೆ ಲೋಕ ಪ್ರಹರಿ ಸಲ್ಲಿಸಿದ್ದ ಅರ್ಜಿಯ ಸಂಬಂಧ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಈ ...

ಸ್ಟಾಂಡ್‌ ಅಪ್‌ ಇಂಡಿಯಾ ಮಹತ್ವಾಕಾಂಕ್ಷಿ ಯೋಜನೆಗೆ ಪ್ರಧಾನಿ ಮೋದಿ ಚಾಲನೆ

ದಲಿತರು ಹಾಗೂ ಮಹಿಳೆಯರನ್ನು ಉದ್ಯಮಪತಿಗಳನ್ನಾಗಿ ಮಾಡಲು ಮುಂದಾಗಿರುವ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ, ಎದ್ದು ನಿಲ್ಲು ಭಾರತ (ಸ್ಟಾಂಡ್‌ ಅಪ್‌ ಇಂಡಿಯಾ) ಎಂಬ ಮಹತ್ವಾಕಾಂಕ್ಷಿ ಯೋಜನೆಗೆ ಚಾಲನೆ ನೀಡಿದೆ. ಈ ಯೋಜನೆಯಡಿ, ದೇಶಾದ್ಯಂತ ಇರುವ 1.25 ಲಕ್ಷ ಬ್ಯಾಂಕ್‌ ಶಾಖೆಗಳು...

ಯುದ್ಧವಿಲ್ಲದೇ ಭಾರತೀಯ ಸೇನೆ ಮಹತ್ವ ಕಡಿಮೆಯಾಗಿದೆ: ಮನೋಹರ್ ಪರಿಕ್ಕರ್

ಮ್ಯಾನ್ಮಾರ್‌ ಕಾರ್ಯಾಚರಣೆಯ ಬಳಿಕ ಸೇನೆಯ ಮೇಲಿನ ದೃಷ್ಟಿಕೋನ ಬದಲಾಗಿದೆ ಕಳೆದ 40-50 ವರ್ಷಗಳಿಂದ ಯಾವುದೇ ಯುದ್ಧವನ್ನು ಹೋರಾಡದಿರುವ ಭಾರತೀಯ ಸೇನೆಯ ಮಹತ್ವ ಕಡಿಮೆಯಾಗತೊಡಗಿದೆ ಎಂದು ರಕ್ಷಾಣಾ ಸಚಿವ ಮನೋಹರ್ ಪರಿಕ್ಕರ್ ಹೇಳಿಕೆ ನೀಡಿದ್ದಾರೆ. ಈ ವಿವಾದಾತ್ಮಕ ಹೇಳಿಕೆ ನೀಡಿದ ಬೆನ್ನಲ್ಲೇ ತನ್ನ ಹೇಳಿಕೆಯ ದೂರಗಾಮಿ...

ಚೀನಾ ಪ್ರವಾಸ ಭಾರತಕ್ಕೆ ಮಹತ್ವಪೂರ್ಣವಾಗಿದೆ: ಪ್ರಧಾನಿ ಮೋದಿ

ಚೀನಾ ಪ್ರವಾಸ ಭಾರತಕ್ಕೆ ಅತ್ಯಂತ ಮಹತ್ವಪೂರ್ಣವಾಗಿದೆ. ಈ ಪ್ರವಾಸದಿಂದ ಉಭಯ ದೇಶಗಳ ಸಂಬಂಧ ಇನ್ನಷ್ಟು ಬಲಗೊಳ್ಳಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅಭಿಪ್ರಾಯಪಟ್ಟಿದ್ದಾರೆ. ಮೂರು ದಿನಗಳ ಚೀನಾ ಪ್ರವಾಸ ಕೈಗೊಳ್ಳಲಿರುವ ಪ್ರಧಾನಿ ಮೋದಿ, ಚೀನಾ ಭೇಟಿಗೂ ಮೊದಲು ಅಲ್ಲಿನ ಮಾಧ್ಯಮಗಳಿಗೆ ನೀಡಿದ ಸಂದರ್ಶನದಲ್ಲಿ...

ಭಾರತ-ಅಮೆರಿಕ ಮಹತ್ವದ ಒಪ್ಪಂದಗಳಿಗೆ ಸಹಿ

ಭಾರತ ಪ್ರವಾಸದಲ್ಲಿರುವ ಅಮೆರಿಕ ಅಧ್ಯಕ್ಷ ಬರಾಕ್ ಒಬಾಮ ಮತ್ತು ಪ್ರಧಾನಿ ನರೇಂದ್ರ ಮೋದಿ ದ್ವಿಪಕ್ಷೀಯ ಮಾತುಕತೆ ನಡೆಸಿದ್ದು, ಹಲವು ಮಹತ್ವದ ಒಪ್ಪಂದಗಳಿಗೆ ಸಹಿ ಹಾಕಿದ್ದಾರೆ. ನವದೆಹಲಿಯ ಹೈದರಾಬಾದ್ ಹೌಸ್‌ನಲ್ಲಿ ಜಂಟಿ ಸುದ್ಧಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ನಾಗರಿಕ ಪರಮಾಣು ಸೇರಿದಂತೆ...

ಗಂಗಾ ನದಿ ಶುದ್ಧೀಕರಣಕ್ಕೆ ಇಸ್ರೆಲ್ ನೆರವಿನ ಹಸ್ತ

ಗಂಗಾ ನದಿ ಶುದ್ಧೀಕರಣ ಮಾಡುವ ಪ್ರಧಾನಿ ನರೇಂದ್ರ ಮೋದಿಯವರ ಮಹತ್ವಾಕಾಂಕ್ಷಿ ಯೋಜನೆಯಲ್ಲಿ ಕೈಜೋಡಿಸಲು ಇಸ್ರೆಲ್ ಮುಂದಾಗಿದೆ. ನವದೆಹಲಿಯಲ್ಲಿ ನಡೆದ ನಮಾಮಿ ಗಂಗಾ ಯೋಜನೆಯ ಮೊದಲ ಉನ್ನತ ಮಟ್ಟದ ಸಭೆಯಲ್ಲಿ ಭಾಗವಹಿಸಿದ 11 ಇಸ್ರೆಲ್ ಕಂಪನಿಗಳು ಈ ಬಗ್ಗೆ ತಿಳಿಸಿವೆ. ಇಸ್ರೆಲ್ ನ ಆರ್ಥಿಕ ಮತ್ತು...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited