ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷದ ಸಂಕಷ್ಟ ಸದ್ಯಕ್ಕೆ ಮುಗಿಯುವ ಲಕ್ಷಣ ಗೋಚರಿಸುತ್ತಿಲ್ಲ. ಆಪ್ ಹಿರಿಯ ಮುಖಂಡ ಕುಮಾರ್ ವಿಶ್ವಾಸ್ ತನ್ನ ಜೊತೆ ಅಕ್ರಮ ಸಂಬಂಧ ಹೊಂದಿದ್ದಾರೆ ಎಂದು ಆರೋಪಿಸಿ ಆಪ್ ಸ್ವಯಂಸೇವಕಿ ದೆಹಲಿ ಮಹಿಳಾ ಆಯೋಗಕ್ಕೆ ದೂರು ಸಲ್ಲಿಸಿದ್ದಾರೆ.
ಈ...
ಹಿರಿಯ ಗಾಯಕ ಕೆ.ಜೆ ಯೇಸುದಾಸ್ ಅವರ ವಿರುದ್ಧ ಎಫ್.ಐ.ಆರ್ ದಾಖಲಿಸಲಾಗಿದೆ.
ಮಹಿಳೆಯರು ಜೀನ್ಸ್ ಧರಿಸಬಾರದು ಎಂದು ಯೇಸುದಾಸ್ ಇತ್ತೀಚೆಗಷ್ಟೇ ಹೇಳಿಕೆ ನೀಡಿದ್ದರು. ಈ ಹೇಳಿಕೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಮಹಿಳಾ ಆಯೋಗದ ಸದಸ್ಯರು ಹಿರಿಯ ಗಾಯಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಯೇಸುದಾಸ್ ಹೇಳಿಕೆಗೆ...