Untitled Document
Sign Up | Login    
Dynamic website and Portals
  

Related News

ಗಾಂಧೀಜಿ ಹಾಗೂ ಶಾಸ್ತ್ರಿಜಿ ಜಯಂತಿ: ರಾಷ್ಟ್ರಪತಿ, ಪ್ರಧಾನಿ, ಗಣ್ಯರಿಂದ ಪುಷ್ಪನಮನ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಹಿನ್ನಲೆಯಲ್ಲಿ ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ಗಣ್ಯರು ಬಾಪೂ, ಶಾಸ್ತ್ರಿ ಅವರ ಸ್ಮಾರಕಕ್ಕೆ ಪುಷ್ಪನಮನ ಸಲ್ಲಿಸಿದರು. ಬೆಳಿಗ್ಗೆ ರಾಜಘಾಟ್ ಗೆ ತೆರಳಿದ ರಾಷ್ಟ್ರಪತಿ...

ಸಿಂಗಾಪುರದ ಅಧ್ಯಕ್ಷರನ್ನು ಭೇಟಿ ಮಾಡಿದ ಪ್ರಧಾನಿ ನರೇಂದ್ರ ಮೋದಿ

ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಸಿಂಗಾಪುರದ ಅಧ್ಯಕ್ಷ ಟೋನಿ ಟಾನ್ ಕೆಂಗ್ ಯಾಮ್ ಅವರನ್ನು ಭೇಟಿ ಮಾಡಿದ್ದಾರೆ. ಕಳೆದ ಸಂಜೆ ಸಿಂಗಾಪುರಕ್ಕೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ ಅವರು ಪ್ರತಿಷ್ಠಿತ ಸಿಂಗಾಪುರ್ ಉಪನ್ಯಾಸ ಕಾರ್ಯಕ್ರಮದಲ್ಲಿ ಭಾಷಣ ಮಾಡಿದ್ದರು. ನಂತರ ಸಿಂಗಾಪುರದ...

ಸೈನಿಕರೊಂದಿಗೆ ದೀಪಾವಳಿ ಆಚರಿಸಿದ ಪ್ರಧಾನಿ ನರೇಂದ್ರ ಮೋದಿ, ಡೋಗ್ರೈ ಯುದ್ಧ ಸ್ಮಾರಕಕ್ಕೆ ಗೌರವಾರ್ಪಣೆ

ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ರಕ್ಷಣಾ ಪಡೆಗಳೊಂದಿಗೆ ದೀಪಾವಳಿ ಆಚರಿಸಿದರು. ಅವರ ಶೌರ್ಯ ಮತ್ತು ಪಾತ್ರದ ಕಾರಣ ಪ್ರಪಂಚ ಗೌರವದೊಂದಿಗೆ ಭಾರತವನ್ನು ನೋಡುತ್ತದೆ ಎಂದು ಅವರು ಈ ಸಂದರ್ಭದಲ್ಲಿ ನುಡಿದರು. ಪ್ರಧಾನಿ ನರೇಂದ್ರ ಮೋದಿ ಅವರು ಅಮೃತಸರದ ಖಾಸಾದಲ್ಲಿ ಭಾರತೀಯ...

ಹಿಂದುತ್ವ , ಮತಾಂತರ ವಿವಾದ: ಎನ್ ಡಿ ಎ ಭವಿಷ್ಯಕ್ಕೆ ಮಾರಕ-ಕುಶ್ವಾಹಾ

ಕೇಂದ್ರ ಸರ್ಕಾರ ಎದುರಿಸುತ್ತಿರುವ ಹಿಂದುತ್ವ ವಿವಾದ ಮತ್ತು ಮತಾಂತರ ವಿವಾದಗಳು ಎನ್.ಡಿ.ಎ ಭವಿಷ್ಯಕ್ಕೆ ಮಾರಕವಾಗಲಿದೆ ಎಂದು ಕೇಂದ್ರ ಸಚಿವ ಉಪೇಂದ್ರ ಕುಶ್ವಾಹಾ ಅಭಿಪ್ರಾಯಪಟ್ಟಿದ್ದಾರೆ. ಮತಾಂತರದ ಬಗ್ಗೆ ಯಾವುದೇ ಕಾನೂನು ಇರಲಿ, ನಾನದನ್ನು ಬೆಂಬಲಿಸುವುದಿಲ್ಲ ಎಂದು ಹೇಳಿದ ಕುಶ್ವಾಹಾ, ಇಂಥಾ ವಿಚಾರಗಳು ಸರ್ಕಾರವನ್ನು ಅಭಿವೃದ್ಧಿ...

ಡಾ.ವಿಷ್ಣು ಸ್ಮಾರಕ ನಿರ್ಮಾಣಕ್ಕೆ ತಡೆಯಾಜ್ನೆ

ಡಾ.ವಿಷ್ಣು ಸ್ಮಾರಕ ನಿರ್ಮಾಣಕ್ಕೆ ಭೂಮಿ ನೀಡಿದ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆಯಾಜ್ನೆ ನೀಡಿದೆ. ಸ್ಮಾರಕ ನಿರ್ಮಾಣಕ್ಕೆ ತಡೆ ನೀಡಿರುವ ನ್ಯಾಯಾಲಯ ಯಾವುದೇ ರೀತಿ ಕಾಮಗಾರಿ ನಡೆಸದೇ ಯಥಾಸ್ಥಿತಿ ಕಾಯ್ಡುಕೊಂಡು ಹೋಗಬೇಕು. ಯಾವುದೇ ಮರಗಳನ್ನು ಕೂಡ ಕತ್ತರಿಸಬಾರದು ಎಂದು ನ್ಯಾಯಾಲಯ ತಿಳಿಸಿದೆ. ಬೆಳಿಗ್ಗೆಯಷ್ಟೆ...

ಡಾ.ರಾಜ್ ಸ್ಮಾರಕ ಲೋಕಾರ್ಪಣೆ

ವರ ನಟ ಡಾ.ರಾಜ್ ಕುಮಾರ್ ಸ್ಮಾರಕ ಲೋಕಾರ್ಪಣೆಗೊಂಡಿದೆ. ಕಂಠೀರವ ಸ್ಟುಡಿಯೋ ಆವರಣದಲ್ಲಿ ರಾಜ್‍ ಕುಮಾರ್ ಸ್ಮಾರಕವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅನಾವರಣಗೊಳಿಸಿದರು. ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ತಮಿಳು ಸೂಪರ್‌ಸ್ಟಾರ್‌ ರಜನೀಕಾಂತ್‌ ರಾಜ್‌ ಚಿತ್ರಗಳ ಪುಸ್ತಕ ಬಿಡುಗಡೆ ಮಾಡಿದರು. ರಾಜ್‌ ಕುಟುಂಬಸ್ಥರು, ಚಿರಂಜೀವಿ, ಕೇಂದ್ರ ಸಚಿವ ಸದಾನಂದ ಗೌಡ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited