'ಪತ್ರಿಕಾ ಮಂಡಳಿ'ಯ ಮಾಜಿ ಅಧ್ಯಕ್ಷ ಮಾರ್ಕಾಂಡೇಯ ಕಾಟ್ಜು ಇತ್ತೀಚಿನ ದಿನಗಳಲ್ಲಿ ವಿವಾದಾತ್ಮಕ ಹೇಳಿಕೆ ನೀಡುತ್ತಿದ್ದಾರೆ. ಸುಂದರವಾಗಿರುವ ಕತ್ರಿನಾ ಕೈಫ್ ಭಾರತದ ರಾಷ್ಟ್ರಪತಿಯಾಗಲಿ ಎಂದು ಹೇಳಿದ ನಂತರ ಈಗ ಕಿರಣ್ ಬೇಡಿ ಹಾಗೂ ಶಾಜಿಯಾ ಇಲ್ಮಿ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ದೆಹಲಿ...
ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ವಿರುದ್ಧ ಪತ್ರಿಕಾ ಮಂಡಳಿ ಮಾಜಿ ಅಧ್ಯಕ್ಷ ನ್ಯಾ. ಮಾರ್ಕಾಂಡೇಯ ಕಾಟ್ಜು ವಾಗ್ದಾಳಿ ನಡೆಸಿದ್ದಾರೆ.
ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಕಾಂಗ್ರೆಸ್ ಪಕ್ಷದ ನಾಯಕರಾಗಿರುವವರೆಗೂ ಕಾಂಗ್ರೆಸ್ ಪುನಶ್ಚೇತನಗೊಳ್ಳಲು ಸಾಧ್ಯವೇ ಇಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ....
'ರಾಷ್ಟ್ರೀಯ ನ್ಯಾಯಾಂಗ ನೇಮಕಾತಿ' ಮಸೂದೆಗೆ ಆ.13ರಂದು ಲೋಕಸಭೆಯಲ್ಲಿ ಅಂಗೀಕಾರ ದೊರೆತಿದೆ.
ಕೊಲಿಜಿಯಂ ವ್ಯವಸ್ಥೆಯನ್ನು ರದ್ದುಗೊಳಿಸಿ ಸುಪ್ರೀಂ ಕೋರ್ಟ್ ನ್ಯಾಯಾಧೀಶರ ನೇಮಕಕ್ಕೆ ಆರು ಸದಸ್ಯರ ಸಮಿತಿ ರಚನೆ ಸಂಬಂಧ ಮೋದಿ ನೇತೃತ್ವದ ಸರ್ಕಾರ ಸೋಮವಾರ ನ್ಯಾಯಾಂಗ ನೇಮಕಾತಿ ಮಸೂದೆಯನ್ನು ಲೋಕಸಭೆಯಲ್ಲಿ ಮಂಡಿಸಿತ್ತು. ಸುದೀರ್ಘ...