Untitled Document
Sign Up | Login    
Dynamic website and Portals
  

Related News

ಪ್ರಧಾನಿ ಮೋದಿಯಿಂದ ಪಾಕ್ ಪ್ರಧಾನಿಗೆ ದೂರವಾಣಿ ಕರೆ: ಮಾತುಕತೆ

ಭಾರತ-ಪಾಕ್ ಸಂಬಂಧಗಳ ಸುಧಾರಣೆ ಬಗ್ಗೆ ಚರ್ಚಿಸಲು ಭಾರತ ಪ್ರಧಾನಿ ನರೇಂದ್ರ ಮೋದಿಯವರು ಪಾಕಿಸ್ತಾನ ಪ್ರಧಾನಿ ನವಾಜ್ ಶರೀಫ್ ರಿಗೆ ಕರೆ ಮಾಡಿ ಮಾತುಕತೆ ನಡೆಸಿರುವುದಾಗಿ ತಿಳಿದುಬಂದಿದೆ. ಇದೇ ತಿಂಗಳಲ್ಲಿ ಆರಂಭಗೊಳ್ಳಲಿರುವ ಮುಸ್ಲಿಂರ ಪವಿತ್ರ ರಂಜಾನ್ ತಿಂಗಳಿಗೆ ಶುಭಾಶಯ ಕೋರಲು ಪಾಕ್ ಪ್ರಧಾನಿಗೆ ದೂರವಾಣಿ...

ಶ್ರೀಲಂಕಾ ಕರಾವಳಿ ಪ್ರದೇಶದಲ್ಲಿ ಭಾರತೀಯ ಮೀನುಗಾರರಿಗೆ ಅವಕಾಶ ಇಲ್ಲ: ಸಿರಿಸೇನಾ

ನಮ್ಮ ಕರಾವಳಿ ಪ್ರದೇಶದಲ್ಲಿ ಭಾರತೀಯ ಮೀನುಗಾರರಿಗೆ ಮೀನುಗಾರಿಕೆ ನಡೆಸುವ ಅವಕಾಶ ಇಲ್ಲ. ಒಂದು ವೇಳೆ ದೇಶದ ಕರಾವಳಿ ಸರಹದ್ದು ಮೀರಿ ಒಳಪ್ರವೇಶಿಸಿದ ಹಡಗನ್ನು ವಶಕ್ಕೆ ತೆಗೆದುಕೊಳ್ಳುವಂತೆ ನೌಕಾಪಡೆಗೆ ಸ್ಪಷ್ಟ ಸೂಚನೆ ನೀಡಲಾಗಿದೆ ಎಂದು ಶ್ರೀಲಂಕಾ ಅಧ್ಯಕ್ಷ ಮೈತ್ರಿಪಾಲ ಸಿರಿಸೇನಾ ಮತ್ತೊಮ್ಮೆ ಸ್ಪಷ್ಟಪಡಿಸಿದ್ದಾರೆ. ನಮ್ಮ...

ಶ್ರೀಲಂಕಾ ಪ್ರಧಾನಿ ವಿಕ್ರಮಸಿಂಗೆ ಜತೆ ಸುಷ್ಮಾ ಸ್ವರಾಜ್ ಮಾತುಕತೆ

ಭಾರತೀಯ ಮೀನುಗಾರರು ಶ್ರೀಲಂಕಾದ ನೀರಿಗೆ ತೆರಳುವುದನ್ನು ಕಾನೂನು ರೀತ್ಯಾ ನೋಡದೆ, ಮಾನವೀಯತೆಯಿಂದ ಕಾಣಲು ಭಾರತದ ವಿದೇಶಾಂಗ ವ್ಯವಹಾರಗಳ ಸಚಿವೆ ಸುಷ್ಮಾ ಸ್ವರಾಜ್, ಶ್ರೀಲಂಕಾದ ಪ್ರಧಾನಿ ರನಿಲ್ ವಿಕ್ರಮಸಿಂಘೆ ಅವರಿಗೆ ತಿಳಿಸಿದ್ದಾರೆ. ವಿಕ್ರಮಸಿಂಘೆ ಅವರ ಜೊತೆ ನಡೆದ ಮಾತುಕತೆಯಲ್ಲಿ, ಸಂಘರ್ಷದ ವಿಷಯವಾದ ಮೀನುಗಾರರ ವಿಷಯವನ್ನು...

ಭಾರತೀಯ ಮೀನುಗಾರರಿಗೆ ಶ್ರೀಲಂಕಾ ಅಧ್ಯಕ್ಷರಿಂದ ಕೊಲ್ಲುವ ಬೆದರಿಕೆ

ಭಾರತೀಯ ಮೀನುಗಾರರು ಶ್ರೀಲಂಕಾ ಜಲಗಡಿ ದಾಟಿದರೆ ಗುಂಡು ಹಾರಿಸಿ ಸಾಯಿಸುವುದಾಗಿ ಶ್ರೀಲಂಕಾ ಪ್ರಧಾನಿ ರೆನಿಲ್ ವಿಕ್ರಮಸಿಂಘೆ ಎಚ್ಚರಿಕೆ ನೀಡಿದ್ದಾರೆ. ತಮಿಳು ನ್ಯೂಸ್ ಚಾನಲ್ ವೊಂದಕ್ಕೆ ಸಂದರ್ಶನ ನೀಡಿದ ಅವರು, ಒಂದು ವೇಳೆ ಭಾರತೀಯ ಮೀನುಗಾರರು ಶ್ರೀಲಂಕಾ ಜಲಗಡಿ ಪ್ರವೇಶಿಸಿದರೆ ಗುಂಡು ಹಾರಿಸುವುದಾಗಿ. ಶ್ರೀಲಂಕಾ...

ಭಾರತೀಯ ಮೀನುಗಾರರನ್ನು ಬಂಧಿಸಿದ ಪಾಕ್

ಅರೇಬಿಯನ್ ಸಮುದ್ರದಲ್ಲಿ ಸಮುದ್ರ ಗಡಿಯನ್ನು ದಾಟಿದ್ದಾರೆ ಎಂಬ ಕಾರಣಕ್ಕೆ ಭಾರತದ 38 ಮೀನುಗಾರರನ್ನು ಪಾಕಿಸ್ತಾನ ಬಂಧಿಸಿದೆ. ಪಾಕಿಸ್ತಾನದ ಜಲಾಂತರ್ಯ ಭದ್ರತಾ ಪಡೆ ಮೀನುಗಾರರನ್ನು ಬಂಧಿಸಿ ಏಳು ಹಡಗುಗಳನ್ನು ವಶಪಡಿಸಿಕೊಂಡಿದೆ. ಈ ಘಟನೆ ಕರಾಚಿ ಬಂದರಿನ ಹತ್ತಿರ ನಡೆದಿದೆ. ಮೀನುಗಾರರನ್ನು ನಂತರ ಪೊಲೀಸರಿಗೆ...

ಪಾಕ್ ನಿಂದ 50 ಭಾರತೀಯ ಮೀನುಗಾರರ ಬಂಧನ

50 ಮಂದಿ ಭಾರತೀಯ ಮೀನುಗಾರರನ್ನು ಪಾಕಿಸ್ತಾನ ಗುರುವಾರ ಬಂಧಿಸಿದ್ದು, 10 ಹಡಗುಗಳನ್ನು ವಶಪಡಿಸಿಕೊಂಡಿದೆ. ಅಂತರಾಷ್ಟ್ರೀಯ ಸಮುದ್ರ ಗಡಿ ದಾಟಿದ ಆರೋಪದ ಮೇಲೆ 50 ಭಾರತೀಯ ಮೀನುಗಾರರನ್ನು ಬಂಧಿಸಿರುವ ಪಾಕ್, 10 ಹಡಗುಗಳನ್ನು ವಶಪಡಿಸಿಕೊಂಡಿದೆ. ಮೀನುಗಾರರನ್ನು ಪೊಲೀಸರಿಗೆ ಒಪ್ಪಿಸಲಾಗಿದೆ. ಮೀನುಗಾರರ ವಿರುದ್ಧ ದೇಶದ ಸಮುದ್ರ...

ಶ್ರೀಲಂಕಾದಲ್ಲಿ ನಾಲ್ವರು ಭಾರತೀಯ ಮೀನುಗಾರರ ಬಂಧನ

ತಮಿಳುನಾಡಿನ ನಾಗಪಟ್ಟಣಂಗೆ ಸೇರಿದ ನಾಲ್ವರು ಮೀನುಗಾರರನ್ನು ಶ್ರೀಲಂಕಾ ನೌಕಾಪಡೆ ಸಿಬ್ಬಂದಿ, ಶ್ರೀಲಂಕಾ ಗಡಿ ಪ್ರವೇಶ ಮಾಡಿದ ಆರೋಪದ ಮೇಲೆ ಬಂಧಿಸಿದೆ. ನಾಗಪಟ್ಟಣಂನಲ್ಲಿನ ಪುಷ್ಪವನಂ ಗ್ರಾಮದ ನಿವಾಸಿಗಳಾದ ನಾಲ್ವರು ಮೀನುಗಾರರು, ಮೀನು ಹಿಡಿಯಲು ಸಮುದ್ರಕ್ಕೆ ತೆರಳಿ ಹಿಂತಿರುಗುತ್ತಿದ್ದ ವೇಳೆ ಕಾಣೆಯಾಗಿದ್ದರು ಎಂದು ಪ್ರಕರಣ ದಾಖಲಿಸಲಾಗಿತ್ತು. ಸಮುದ್ರದಲ್ಲಿ...

ಭಾರತೀಯ ಮೀನುಗಾರರನ್ನು ಬಂಧಿಸಿದ ಪಾಕಿಸ್ತಾನ

ದೇಶದ ಸಾಗರ ಸರಹದ್ದನ್ನು ಅಕ್ರಮವಾಗಿ ಪ್ರವೇಶಿಸಿ ಮೀನುಗಾರಿಕೆಯಲ್ಲಿ ನಿರತವಾಗಿದ್ದ 61 ಭಾರತೀಯ ಮೀನುಗಾರರನ್ನು ಪಾಕಿಸ್ಥಾನದ ಅಧಿಕಾರಿಗಳು ಬಂಧಿಸಿದ್ದಾರೆ. ಪಾಕಿಸ್ಥಾನದ ಸಾಗರ ಪ್ರದೇಶದಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ಹಿನ್ನೆಲೆಯಲ್ಲಿ ಭಾರತೀಯ ಮೀನುಗಾರರನ್ನು ಬಂಧಿಸಲಾಗಿದ್ದು,ಬಂಧಿತ ಮೀನುಗಾರರಿಂದ 11 ಬೋಟ್‌ಗಳನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಅಲ್ಲದೆ ಬಂಧಿತ ಮೀನುಗಾರರ ವಿರುದ್ಧ ವಿದೇಶಿ...

ಶ್ರೀಲಂಕಾದಲ್ಲಿ ಗಲ್ಲು ಶಿಕ್ಷೆಗೆ ಗುರಿಯಾಗಿದ್ದ ಮೀನುಗಾರರು ಚೆನ್ನೈಗೆ ವಾಪಸ್

ಡ್ರಗ್ ಕಳ್ಳಸಾಗಾಣೆ ಪ್ರಕರಣದಲ್ಲಿ ಶ್ರೀಲಂಕಾದಿಂದ ಗಲ್ಲುಶಿಕ್ಷೆಗೆ ಗುರಿಯಾಗಿದ್ದ 5 ಮೀನುಗಾರರು ತಮಿಳುನಾಡಿಗೆ ವಾಪಸ್ಸಾಗಿದ್ದಾರೆ. ಕಳೆದ 2 ದಿನಗಳ ಹಿಂದೆ ಶ್ರೀಲಂಕಾ ಸರ್ಕಾರ 5 ಮೀನುಗಾರರ ಗಲ್ಲು ಶಿಕ್ಷೆಯನ್ನು ರದ್ದುಪಡಿಸಿ ಬಿಡುಗಡೆ ಮಾಡಿತ್ತು. ನ.21ರ ಮಧ್ಯಾಹ್ನ ರಾಮೇಶ್ವರದ ಮೀನುಗಾರರು, ಏರ್ ಇಂಡಿಯಾ...

ಶ್ರೀಲಂಕಾದಿಂದ ಗಲ್ಲು ಶಿಕ್ಷೆಗೆ ಗುರಿಯಾಗಿದ್ದ ಮೀನುಗಾರರ ಬಿಡುಗಡೆ

ಅಂತಾರಾಷ್ಟ್ರೀಯ ಗಡಿ ನಿಯಮ ಉಲ್ಲಂಘಿಸಿದ್ದರ ಪರಿಣಾಮ ಗಲ್ಲುಶಿಕ್ಷೆಗೆ ಗುರಿಯಾಗಿದ್ದ 5 ಮೀನುಗಾರರನ್ನು ಶ್ರೀಲಂಕಾ ಸರ್ಕಾರ ಬಿಡುಗಡೆ ಮಾಡಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ, ಭಾರತೀಯ ಮೀನುಗಾರರನ್ನು ಬಿಡುಗಡೆ ಮಾಡುವ ಸಂಬಂಧ ಶ್ರೀಲಂಕಾ ಸರ್ಕಾರದೊಂದಿಗೆ ಮಾತುಕತೆ ನಡೆಸಿತ್ತು. ಗಲ್ಲು ಶಿಕ್ಷೆಗೆ ಗುರಿಯಾಗಿರುವ...

ಭಾರತೀಯ ಮೀನುಗಾರರ ಹಸ್ತಾಂತರಕ್ಕೆ ಶ್ರಿಲಂಕಾ ಒಪ್ಪಿಗೆ

ಶ್ರೀಲಂಕಾದಲ್ಲಿ ಗಲ್ಲುಶಿಕ್ಷೆಗೆ ಗುರಿಯಾಗಿದ್ದ ತಮಿಳುನಾಡು ಮೂಲದ ಐವರು ಮೀನುಗಾರರನ್ನು ಭಾರತಕ್ಕೆ ಹಸ್ತಾಂತರಿಸಲು ಅಲ್ಲಿನ ಸರ್ಕಾರ ಒಪ್ಪಿಗೆ ಸೂಚಿಸಿದೆ. ಮಾದಕ ವಸ್ತು ಸಾಗಾಟ ಆರೋಪದಡಿ ತಮಿಳುನಾಡಿನ ರಾಮೇಶ್ವರಂ ಮೂಲದ ಐವರು ಮೀನುಗಾರರನ್ನು ಕೊಲಂಬೋ ಹೈಕೋರ್ಟ್ ಗಲ್ಲುಶಿಕ್ಷೆ ವಿಧಿಸಿತ್ತು. ಇದು ತೀವ್ರ ವಿವಾದಕ್ಕೆ ಕಾರಣವಾಗಿತ್ತು. ಭಾರತೀಯ ರಾಜತಾಂತ್ರಿಕ...

ಭಾರತೀಯ ಮೀನುಗಾರರಿಗೆ ಗಲ್ಲುಶಿಕ್ಷೆ ನೀಡಿದ ಶ್ರೀಲಂಕಾ ಕೋರ್ಟ್

5 ಜನ ಭಾರತೀಯ ಮೀನುಗಾರರಿಗೆ ಶ್ರೀಲಂಕಾ ಹೈಕೋರ್ಟ್ ಗಲ್ಲುಶಿಕ್ಷೆ ನೀಡಿ ಆದೇಶ ಹೊರಡಿಸಿದೆ. ಮಾದಕ ವಸ್ತು ಕಳ್ಳಸಾಗಣೆ ಆರೋಪದಡಿ ಬಂಧಿಸಲಾಗಿದ್ದ ತಮಿಳುನಾಡಿನ ಐವರು ಮೀನುಗಾರರಿಗೆ ಶ್ರೀಲಂಕಾದ ಕೊಲಂಬೋ ಹೈಕೋರ್ಟ್ ಗಲ್ಲುಶಿಕ್ಷೆ ನೀಡಿದೆ. 2011ರ ನವೆಂಬರ್ ನಲ್ಲಿ ಮಾದಕ ದೃವ್ಯಗಳ ಕಳ್ಳಸಾಗಣೆ ಆರೋಪಡಿ ಶ್ರೀಲಂಕಾ ನೌಕಾಪಡೆ...

ಲೂಟಿಕೋರರಿಂದ ಮಹಾರಾಷ್ಟ್ರವನ್ನು ರಕ್ಷಿಸಬೇಕಿದೆ: ಪ್ರಧಾನಿ ಮೋದಿ

ಲೂಟಿಕೋರರಿಂದ ಮಹಾರಾಷ್ಟ್ರವನ್ನು ರಕ್ಷಿಸಬೇಕಾಗಿದೆ. ಜನತಾ ಜನಾರ್ದನನೇ ನನ್ನ ಪಾಲಿನ ಹೈಕಮಾಂಡ್ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ. ಮಾಹಾರಾಷ್ಟ್ರ ವಿಧಾನಸಭಾ ಹಿನ್ನಲೆಯಲ್ಲಿ ಮುಂಬೈ ಬಳಿಯ ಪಾಲ್ ಘರ್ ಬಳಿ ಬಿಜೆಪಿ ರ್ಯಾಲಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಹಾಗೂ ಎನ್ ಸಿಪಿ ವಿರುದ್ಧ ವಾಗ್ದಾಳಿ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited