Untitled Document
Sign Up | Login    
Dynamic website and Portals
  

Related News

ರಾಮ ಮಂದಿರ-ಬಾಬ್ರಿ ಮಸೀದಿ ವಿವಾದ: ಶಾಂತಿ ಮಾತುಕತೆ ನಡೆಸಿದ ಹಿಂದೂ-ಮುಸ್ಲಿಂ ಮುಖಂಡರು

ಅಯೋಧ್ಯಾ ರಾಮ ಮಂದಿರ ಮತ್ತು ಬಾಬ್ರಿ ಮಸೀದಿ ವಿವಾದವನ್ನು ಶಾಂತಿಯುತವಾಗಿ ಪರಿಹರಿಸಿಕೊಳ್ಳಲು ಹಿಂದೂ-ಮುಸ್ಲಿಂ ಮುಖಂಡರು ನಿರ್ಧರಿಸಿದ್ದಾರೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಅಯೋಧ್ಯೆಯಲ್ಲಿ ಉಭಯ ಸಮುದಾಯದ ಮುಖಂಡರುಗಳಾದ ಅಖಿಲ ಭಾರತ ಅಖಾರ ಪರಿಷದ್​ನ ನೂತನ ಅಧ್ಯಕ್ಷ ಮಹಾಂತ ನರೇಂದ್ರ ಗಿರಿ ಹಾಗೂ ಹಿರಿಯ ಮುಸ್ಲಿಮ್...

ಸಿದ್ದರಾಮಯ್ಯ ನೇತೃತ್ವದಲ್ಲಿ ಬಜೆಟ್ ಪೂರ್ವಭಾವಿ ಸಭೆ: ರೈತ ಮುಖಂಡರಿಂದ ಹಲವು ಬೇಡಿಕೆ

'ಮಾರ್ಚ್' ನಲ್ಲಿ ರಾಜ್ಯ ಬಜೆಟ್ ಅಧಿವೇಶನ ಪ್ರಾರಂಭವಗುವ ಹಿನ್ನೆಲೆಯಲ್ಲಿ ಫೆ.24ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ ಪೂರ್ವಭಾವಿ ಸಭೆ ನಡೆಸಿದ್ದಾರೆ. ಸಭೆಯಲ್ಲಿ ಪಾಲ್ಗೊಂಡಿದ್ದ ಕೋಡಿಹಳ್ಳಿ ಚಂದ್ರಶೇಖರ್ ಸೇರಿದಂತೆ ಹಲವು ರೈತ ಮುಖಂಡರು ಸರ್ಕಾರಕ್ಕೆ ಬೆಡಿಕೆಗಳನ್ನು ಮುಂದಿಟ್ಟಿದ್ದು, ಬಜೆಟ್ ನಲ್ಲಿ ಈಡೇರಿಸಬೇಕಾದ ಅಂಶಗಳ ಬಗ್ಗೆ...

ಮುಗ್ದರನ್ನು ಕೊಲ್ಲುವ ಉಗ್ರರು ಇಸ್ಲಾಂನ ಮುಖಂಡರಲ್ಲ: ಬರಾಕ್ ಒಬಾಮ

ಇಸ್ಲಾಂ ಹೆಸರಲ್ಲಿ ಮುಗ್ಧರ ಮಾರಣಹೋಮ ನಡೆಸುವ ಉಗ್ರರು ಧಾರ್ಮಿಕ ಮುಖಂಡರಲ್ಲ, ಅವರು ಭಯೋತ್ಪಾದಕರು ಎಂದು ಅಮೆರಿಕ ಅಧ್ಯಕ್ಷ ಬರಾಕ್ ಒಬಾಮ ಕಿಡಿಕಾರಿದ್ದಾರೆ. ಸುಳ್ಳು ಭರವಸೆಗಳ ಉಗ್ರವಾದವನ್ನು ಪಾಶ್ಚಾತ್ಯ ಮತ್ತು ಮುಸ್ಲಿಂ ಮುಖಂಡರು ಒಗ್ಗಟ್ಟಾಗುವ ಮೂಲಕ ಕೊನೆಗಾಣಿಸಬೇಕು. ಅಲ್ಲದೇ ಇಸ್ಲಾಂ ಅನ್ನು ಪ್ರತಿನಿಧಿಸುವ ಭಯೋತ್ಪಾದನಾ...

ದಲಿತರನ್ನು ಸಿಎಂ ಮಾಡಲು ಹೈಕಮಾಂಡ್ ಮೇಲೆ ಒತ್ತಡಕ್ಕೆ ನಿರ್ಧಾರ

ರಾಜ್ಯದಲ್ಲಿ ದಲಿತ ನಾಯಕರೊಬ್ಬರು ಮುಖ್ಯಮಂತ್ರಿ ಆಗಬೇಕು ಎಂಬ ವಾದ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಈ ಸಂಬಂಧ ಕಾಂಗ್ರೆಸ್ ಹೈಕಮಾಂಡ್ ಮೇಲೆ ಒತ್ತಡ ಹಾಕಲು ದಲಿತ ಮುಖಂಡರು ನಿರ್ಧರಿಸಿದ್ದಾರೆ. ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ 15ಕ್ಕೂ ಹೆಚ್ಚು ದಲಿತ ಸಂಘಟನೆಗಳ ಮುಖಂಡರು ಸಭೆ ಸೇರಿದ್ದು,...

ಸಿಎಂ ಭೇಟಿಯಾಗದಿರಲು ಜಾರಕಿಹೊಳಿ ನಿರ್ಧಾರ

ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಸತೀಶ್ ಜಾರಕಿಹೊಳಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿಯಾಗದಿರಲು ನಿರ್ಧರಿಸಿದ್ದಾರೆ. ಈ ಮೂಲಕ ಅವರ ರಾಜೀನಾಮೆ ವಾಪಸ್ ವಿಚಾರ ಇನ್ನಷ್ಟು ಕಗ್ಗಂಟಾದಂತಾಗಿದೆ. ರಾಜೀನಾಮೆ ವಾಪಸ್ ಪಡೆಯಲು ಸತೀಶ್ ಜಾರಕಿಹೊಳಿ ಎರಡು ಷರತ್ತುಗಳನ್ನು ಮುಂದಿಟ್ಟಿದ್ದಾರೆ. ಸಚಿವ ಸಂಪುಟ ವಿಸ್ತರಣೆ ಮಾಡಬೇಕು ಹಾಗೂ...

ಜನರ ನಿರೀಕ್ಷೆ ಅರ್ಥಮಾಡಿಕೊಳ್ಳುವಲ್ಲಿ ಕಾಂಗ್ರೆಸ್ ನಾಯಕರು ವಿಫಲ: ಪ್ರಿಯಾಂಕಾ

ಜನರ ನಿರೀಕ್ಷೆ ಅರ್ಥಮಾಡಿಕೊಳ್ಳುವಲ್ಲಿ ಪಕ್ಷದ ಮುಖಂಡರು ವಿಫಲರಾಗಿದ್ದಾರೆ ಎಂದು ಪ್ರಿಯಾಂಕಾ ಗಾಂಧಿ ಕಾಂಗ್ರೆಸ್ ನಾಯಕರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಜನಸಮೂಹದ ನಿರೀಕ್ಷೆಗಳನ್ನು ಅರಿತುಕೊಳ್ಳುವಲ್ಲಿ ವಿಫಲವಾಗಿರುವುದೇ ಕಾಂಗ್ರೆಸ್ ನಾಯಕರ ನೈಜ ಸಮಸ್ಯೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಪಕ್ಷದ ಉಪಾಧ್ಯಕ್ಷ ರಾಹುಲ್ ಗಾಂಧಿ ಬೇಡಿಕೆಯಂತೆ ಪಕ್ಷದೊಳಗೆ ಆಂತರಿಕ...

ಜೆಡಿಎಸ್ ನಲ್ಲಿ ಹಣವಿಲ್ಲ: ಹೆಚ್.ಡಿ.ದೇವೇಗೌಡ

ನನಗೆ ರಾಜಕೀಯ ಅನುಭವವಿಲ್ಲ, ಜೆಡಿಎಸ್ ಪಕ್ಷದಲ್ಲಿ ಹಣವಿಲ್ಲ ಎಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರು ತಿಳಿಸಿದ್ದಾರೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯುತ್ತಿರುವ ಜೆಡಿಎಸ್ ಸಮಾವೇಶದಲ್ಲಿ ಮಾತನಾಡಿದ ಅವರು, ಜೆಡಿಎಸ್ ಪಕ್ಷದಲ್ಲಿ ಹಣವಿಲ್ಲ, ಪಕ್ಷದ ಕಛೇರಿಯನ್ನೂ ಕಿತ್ತುಕೊಳ್ಳಲಾಗುತ್ತಿದೆ ಎಂದರು. ಪಕ್ಷದ ಮುಖಂಡರಲ್ಲಿ ಯಾವುದೇ ಭಿನ್ನಾಭಿಪ್ರಾಯವಿದ್ದರೂ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited