Untitled Document
Sign Up | Login    
Dynamic website and Portals
  

Related News

ಶೀಘ್ರವೇ ಪನ್ನೀರ್ ಸೆಲ್ವಂ ರಾಜೀನಾಮೆ: ಮೇ 20ರೊಳಗೆ ಜಯಲಲಿತಾ ಪ್ರಮಾಣ ವಚನ ಸಾಧ್ಯತೆ

ಅಕ್ರಮ ಆಸ್ತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಏಕಸದಸ್ಯ ಪೀಠ ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ನಿರ್ದೋಷಿ ಎಂದು ತೀರ್ಪು ನೀಡಿರುವ ಹಿನ್ನೆಲೆಯಲ್ಲಿ ಜಯಲಲಿತಾ ಅವರಿಗೆ ದೊಡ್ಡ ರಿಲೀಫ್ ಸಿಕ್ಕಂತಾಗಿದೆ. ಈ ಹಿನ್ನಲೆಯಲ್ಲಿ ತಮಿಳುನಾಡು ಹಾಲಿ ಮುಖ್ಯಮಂತ್ರಿ ಪನ್ನೀರ್ ಸೆಲ್ವಂ ರಾಜೀನಾಮೆ ನೀಡುವುದು...

ಸಿಎಂ ಸ್ಥಾನಕ್ಕೆ ಅದರದ್ದೇ ಆದ ಘನತೆಯಿದೆ: ಹೆಚ್.ಸಿ.ಮಹದೇವಪ್ಪ

ಮುಖ್ಯಮಂತ್ರಿ ಸ್ಥಾನಕ್ಕೆ ಅದರದೇ ಆದ ಘನತೆ ಇರುತ್ತದೆ. ಮುಖ್ಯಮಂತ್ರಿ ಸ್ಥಾನ ಸಂತೆಯಲ್ಲಿ ಬದನೆಕಾಯಿ ಕೊಂಡಂತಲ್ಲ ಎಂದು ಲೋಕೋಪಯೋಗಿ ಸಚಿವ ಹೆಚ್.ಸಿ.ಮಹದೇವಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಲವು ಫಾಸಿಸ್ಟ್ ಮತ್ತು ಕ್ಯಾಸ್ಟಿಸ್ಟ್‌ ಗಳ ಕುತಂತ್ರದಿಂದ ದಲಿತ...

ದಲಿತರನ್ನು ಸಿಎಂ ಮಾಡಲು ಹೈಕಮಾಂಡ್ ಮೇಲೆ ಒತ್ತಡಕ್ಕೆ ನಿರ್ಧಾರ

ರಾಜ್ಯದಲ್ಲಿ ದಲಿತ ನಾಯಕರೊಬ್ಬರು ಮುಖ್ಯಮಂತ್ರಿ ಆಗಬೇಕು ಎಂಬ ವಾದ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಈ ಸಂಬಂಧ ಕಾಂಗ್ರೆಸ್ ಹೈಕಮಾಂಡ್ ಮೇಲೆ ಒತ್ತಡ ಹಾಕಲು ದಲಿತ ಮುಖಂಡರು ನಿರ್ಧರಿಸಿದ್ದಾರೆ. ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ 15ಕ್ಕೂ ಹೆಚ್ಚು ದಲಿತ ಸಂಘಟನೆಗಳ ಮುಖಂಡರು ಸಭೆ ಸೇರಿದ್ದು,...

ಜಮ್ಮು-ಕಾಶ್ಮೀರದಲ್ಲಿ ಎನ್.ಸಿ ಜೊತೆ ಮೈತ್ರಿಗೆ ಬಿಜೆಪಿ ಶಾಸಕರ ಸಲಹೆ

'ಜಮ್ಮು-ಕಾಶ್ಮೀರ'ದಲ್ಲಿ ಸರ್ಕಾರ ರಚನೆ ಕಸರತ್ತು ನಡೆಯುತ್ತಿದ್ದು, ಬಿಜೆಪಿ ಶಾಸಕರು ಎನ್.ಸಿ ಯೊಂದಿಗೆ ಮೈತ್ರಿ ಮಾಡಿಕೊಳ್ಳುವುದು ಉತ್ತಮ ಎಂದು ಬಿಜೆಪಿ ನಾಯಕರಿಗೆ ಸಲಹೆ ನೀಡಿದ್ದಾರೆ. ಆದರೆ ನ್ಯಾಷನಲ್ ಕಾನ್ಫರೆನ್ಸ್ ಮಾತ್ರ ಸರ್ಕಾರ ರಚನೆ ಸಂಬಂಧ ಬಿಜೆಪಿಯೊಂದಿಗೆ ಯಾವುದೇ ಮಾತುಕತೆ ನಡೆದಿಲ್ಲ ಎಂದು ಹೇಳಿದೆ....

ಮಹಾರಾಷ್ಟ್ರದಲ್ಲಿ ಬಿಜೆಪಿ ಸರ್ಕಾರ ರಚನೆ ವಿಳಂಬ

ಮಹರಾಷ್ಟ್ರದಲ್ಲಿ ಬಿಜೆಪಿ ಸರ್ಕಾರ ರಚನೆ ಇನ್ನಷ್ಟು ವಿಳಂಬವಾಗಿದೆ. ದೀಪಾವಳಿ ಮುಗಿದ ಬಳಿಕ ಸಿಎಂ ಅಭ್ಯರ್ಥಿ ಕುರಿತು ಚರ್ಚೆ ನಡೆಸಲು ನಿರ್ಧರಿಸಲಾಗಿದೆ. ದೀಪಾವಳಿ ಹಿನ್ನಲೆಯಲ್ಲಿ ಶಾಸಕರು ತಮ್ಮ ತಮ್ಮ ಊರುಗಳಿಗೆ ತೆರಳಿರುವುದರಿಂದ ಹಬ್ಬದ ಬಳಿಕ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಸಲು ನಿರ್ಧರಿಸಲಾಗಿದೆ. ಈ...

ರಾಜ್ಯ ರಾಜಕಾರಣಕ್ಕೆ ಮರಳುವ ಪ್ರಶ್ನೆ ಇಲ್ಲ: ಗಡ್ಕರಿ

ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಕೇಂದ್ರ ಸಚಿವ ನಿತಿನ್ ಗಡ್ಕರಿ, ಮಹಾರಾಷ್ಟ್ರ ಮುಖ್ಯಮಂತ್ರಿ ಹುದ್ದೆಯ ಆಸೆ ಹೊಂದಿಲ್ಲ, ರಾಜ್ಯ ರಾಜಕಾರಣಕ್ಕೆ ಮರಳುವ ಪ್ರಶ್ನೆಯೇ ಇಲ್ಲ ಎಂದು ತಿಳಿಸಿದ್ದಾರೆ. ನಾಗ್ಪುರದಲ್ಲಿ ಮಾತನಾಡಿದ ಅವರು, ಮಹಾರಾಷ್ಟ್ರದಲ್ಲಿ ಬಿಜೆಪಿಗೆ ಬಹುಮತ ಸಿಗಲಿದ್ದು, ವಿದರ್ಬ ಪ್ರಾಂತದ...

ಮಹಾರಾಷ್ಟ್ರ ವಿಧಾನಸಭಾ ಚುನಾವಣೆ: ಬಿಜೆಪಿ-ಶಿವಸೇನೆ ನಡುವೆ ಜಟಾಪಟಿ

ಮುಂಬರುವ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ ಸ್ಥಾನ ಹಂಚಿಕೆ ವಿಚಾರದಲ್ಲಿ ಬಿಜೆಪಿ ಹಾಗೂ ಶಿವಸೇನೆ ನಡುವೆ ತೀವ್ರ ಜಟಾಪಟಿ ಏರ್ಪಟ್ಟಿದ್ದು, ಗೊಂದಲಗಳಿಗೆ ಕಾರಣವಾಗಿದೆ. ಮಹಾರಾಷ್ಟ್ರದ 288 ಕ್ಷೇತ್ರಗಳಿಗೆ ನಡೆಯುವ ವಿಧಾನಸಭಾ ಚುನಾವಣೆಯಲ್ಲಿ 135 ಸ್ಥಾನಗಳನ್ನು ಬಿಜೆಪಿಗೆ ಬಿಟ್ಟುಕೊಡಲು ಸಾಧ್ಯವಿಲ್ಲ, 155ಕ್ಕಿಂತಲೂ ಕಡಿಮೆ ಸ್ಥಾನಗಳಲ್ಲಿ ಸ್ಪರ್ಧಿಸಲು...

ದೆಹಲಿ ಸಿಎಂ ಹುದ್ದೆ ನೀಡುವುದಾಗಿ ಬಿಜೆಪಿ ಆಮಿಷ: ಕುಮಾರ್ ವಿಶ್ವಾಸ್

ದೆಹಲಿ ಮುಖ್ಯಮಂತ್ರಿ ಹುದ್ದೆ ನೀಡುವುದಾಗಿ ಬಿಜೆಪಿ ತಮಗೆ ಆಮಿಷ ಒಡ್ಡಿತ್ತು ಎಂದು ಆಮ್ ಆದ್ಮಿ ಪಕ್ಷದ ನಾಯಕ ಕುಮಾರ್ ವಿಶ್ವಾಸ್ ಗಂಭೀರ ಆರೋಪ ಮಾಡಿದ್ದಾರೆ. ದೆಹಲಿಯಲ್ಲಿ ಆಡಳಿತ ಬಿಕ್ಕಟ್ಟು ಇನ್ನೂ ಶಮನಗೊಂಡಿಲ್ಲ, ರಾಷ್ಟ್ರಪತಿ ಆಳ್ವಿಕೆ ಮುಂದುವರೆದಿದೆ ಈ ನಡುವೆ ದೆಹಲಿಯಲ್ಲಿ ಮಾತನಾಡಿದ ಆಪ್...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited