Untitled Document
Sign Up | Login    
Dynamic website and Portals
  

Related News

ಲೆಫ್ಟಿನೆಂಟ್ ಗವರ್ನರವರೇ ದೆಹಲಿ ಆಡಳಿತಾತ್ಮಕ ಮುಖ್ಯಸ್ಥರುಃ ದೆಹಲಿ ಹೈಕೋರ್ಟ್

ಲೆಫ್ಟಿನೆಂಟ್ ಗವರ್ನರ್ ರಾಷ್ಟ್ರ ರಾಜಧಾನಿಯ ಆಡಳಿತಾತ್ಮಕ ಮುಖ್ಯಸ್ಥರು. ಲೆಫ್ಟಿನೆಂಟ್ ಗವರ್ನರ್ ಮೂಲಕವೇ ಎಲ್ಲಾ ನಿರ್ಧಾರ ಅಂತಿಮವಾಗಬೇಕು ಎಂದು ದೆಹಲಿ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಈ ಮೂಲಕ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ತೀವ್ರ ಮುಖಭಂಗವಾದಂತಾಗಿದೆ. ದೆಹಲಿಯ ಆಡಳಿತದ ವಿಚಾರದಲ್ಲಿ ಲೆಫ್ಟಿನೆಂಟ್ ಗವರ್ನರ್...

ಕಾಶ್ಮೀರಕ್ಕಾಗಿ ಯಾವ ಬೆಲೆ ತೆರಲೂ ಸಿದ್ಧ: ಪಾಕ್ ಸೇನಾ ಮುಖ್ಯಸ್ಥ ರಾಹೀಲ್‌ ಶರೀಫ್

’ಪಾಕಿಸ್ತಾನ ಪರಮಾಣು ಬಾಂಬ್‌ ತಯಾರಿಸಿರುವುದು ಹಬ್ಬಕ್ಕೆ ಹಾರಿಸಲು ಅಲ್ಲ, ದೇಶದ ಭದ್ರತೆಗೆ ಸವಾಲು ಎದುರಾದಾಗ ಪ್ರಯೋಗಿಸಲು' ಎಂದು ಪಾಕ್‌ ನ ಮಾಜಿ ಅಧ್ಯಕ್ಷ ಪರ್ವೇಜ್‌ ಮುಷರಫ್ ಕಿಡಿಕಾರಿದ ಬೆನ್ನಲ್ಲೇ, ಪಾಕಿಸ್ತಾನದ ಸೇನಾ ಮುಖ್ಯಸ್ಥ ರಹೀಲ್‌ ಶರೀಫ್ ಕೂಡ ಭಾರತದ ವಿರುದ್ಧ ಕಿಡಿ...

ಅಸಮಾಧಾನವಿದ್ದರೆ ಜ| ವಿ.ಕೆ ಸಿಂಗ್ ರಾಜೀನಾಮೆ ನೀಡಲಿ: ಕಾಂಗ್ರೆಸ್

'ಪಾಕ್ ದಿನಾಚರಣೆ'ಯಲ್ಲಿ ಪಾಲ್ಗೊಂಡಿದ್ದಕ್ಕೆ ಅಸಮಾಧಾನ ಹೊಂದಿದ್ದರೆ ಜ|ವಿ.ಕೆ ಸಿಂಗ್ ರಾಜೀನಾಮೆ ನೀಡಲಿ ಎಂದು ಕಾಂಗ್ರೆಸ್ ಒತ್ತಾಯಿಸಿದೆ. ಕೇಂದ್ರ ಸರ್ಕಾರದ ಒತ್ತಡದಿಂದ ಪಾಕಿಸ್ತಾನ ದಿನಾಚರಣೆಯಲ್ಲಿ ಭಾಗವಹಿಸಿದ್ದರೆ, ಅವರು ರಾಜೀನಾಮೆ ನೀಡಲಿ ಎಂದು ಕಾಂಗ್ರೆಸ್ ಮುಖಂಡ ಮನೀಷ್ ತಿವಾರಿ ಸಲಹೆ ನೀಡಿದ್ದಾರೆ. ದೆಹಲಿಯಲ್ಲಿ ಪಾಕಿಸ್ತಾನ...

ಉಗ್ರರನ್ನು ಹತ್ತಿಕ್ಕಲು ಭಾರತ ಅಡ್ಡಿ: ಪಾಕ್‌ ಸೇನಾ ಮುಖ್ಯಸ್ಥ ಆರೋಪ

ಗಡಿಯಲ್ಲಿ ಭಾರತ ಪದೇ ಪದೇ ಗುಂಡಿನ ದಾಳಿ ನಡೆಸುವ ಮೂಲಕ ಕದನ ವಿರಾಮ ಉಲ್ಲಂ ಸುತ್ತಿದ್ದು, ಇದಕ್ಕೆ ತಕ್ಕ ಪ್ರತ್ಯುತ್ತರ ನೀಡಲಾಗುವುದು ಎಂದು ಪಾಕ್‌ ಸೇನಾ ಮುಖ್ಯಸ್ಥ ರಾಹಿಲ್‌ ಷರೀಫ್ ಭಾರತಕ್ಕೆ ಎಚ್ಚರಿಕೆ ನೀಡಿದ್ದಾರೆ. ಭಾರತದ ವಿದೇಶಾಂಗ ಕಾರ್ಯದರ್ಶಿ ಎಸ್‌.ಜೈಶಂಕರ್‌ ಅವರ ಪಾಕಿಸ್ತಾನ...

ಡಿಆರ್‌ಡಿಒ ಮುಖ್ಯಸ್ಥ ಅವಿನಾಶ್‌ ಚಂದರ್‌ ವಜಾ

ದೇಶದ ಪ್ರತಿಷ್ಠಿತ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯ (ಡಿಆರ್‌ಡಿಒ) ಮುಖ್ಯಸ್ಥ ಅವಿನಾಶ್‌ ಚಂದರ್‌ರನ್ನು ಕೇಂದ್ರ ಸರ್ಕಾರ ವಜಾ ಮಾಡಿದೆ. ಗುತ್ತಿಗೆ ಆಧಾರದ ಮೇಲೆ ಹೆಚ್ಚುವರಿ ಅವಧಿಗೆ ಪದಚ್ಯುತ ಮುಖ್ಯಸ್ಥ ಅವಿನಾಶ್‌ ಚಂದರ್‌ ಸೇವೆ ಸಲ್ಲಿಸುತ್ತಿದ್ದರು. ಅವರ ಸೇವಾವಧಿ ಮುಗಿಯಲು ಇನ್ನೂ...

ಅವಿನಾಶ್ ಚಂದರ್ ವಜಾ: ಕೇಂದ್ರ ಸರ್ಕಾರ ಸಮರ್ಥನೆ

ದೇಶದ ಪ್ರತಿಷ್ಠಿತ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯ (ಡಿಆರ್‌ಡಿಒ) ಮುಖ್ಯಸ್ಥ ಅವಿನಾಶ್ ಚಂದರ್ ವಜಾಗೊಳಿಸಿರುವುದನ್ನು ಕೇಂದ್ರ ಸರ್ಕಾರ ಸಮರ್ಥಿಸಿಕೊಂಡಿದೆ. ಯುವ ವಿಜ್ನಾನಿಗಳಿಗೆ ಅವಕಾಶ ನೀಡುವ ನಿಟ್ಟಿನಲ್ಲಿ ಮತ್ತು ಉನ್ನತ ಸ್ಥಾನಕ್ಕೆ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವುದು ಸೂಕ್ತವಲ್ಲ ಎಂಬ ಕಾರಣಕ್ಕಾಗಿ...

ಬುದ್ದಿ ಕಲಿಯದ ಪಾಕಿಸ್ತಾನ: ಗಡಿಯಲ್ಲಿ ಮತ್ತೊಮ್ಮೆ ಗುಂಡಿನ ದಾಳಿ

ದ್ವಿಪಕ್ಷೀಯ ಮಾತುಕತೆ ರದ್ದುಗೊಳಿಸಿದ್ದರೂ ಬುದ್ದಿ ಕಲಿಯದ ಪಾಕಿಸ್ತಾನ, ಜಮ್ಮು-ಕಾಶ್ಮೀರದಲ್ಲಿ ಮತ್ತೊಮ್ಮೆ ಅಪ್ರಚೋದಿತ ಗುಂಡಿನ ದಾಳಿ ನಡೆಸಿದೆ. ಆ.21ರ ನಡುರಾತ್ರಿ ಜಮ್ಮು-ಕಾಶ್ಮೀರದ ಆರ್.ಎಸ್ ಪುರ ಸೆಕ್ಟರ್ ನಲ್ಲಿ 2 ಬಿ.ಎಸ್.ಎಫ್ ತುಕಡಿಗಳನ್ನು ಗುರಿಯಾಗಿರಿಸಿಕೊಂಡು ಪಾಕಿಸ್ತಾನ ಯೋಧರು ಗುಂಡಿನ ದಾಳಿ ನಡೆಸಿದ್ದಾರೆ. ಪಾಕಿಸ್ತಾನ ಯೋಧರು...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited