Untitled Document
Sign Up | Login    
Dynamic website and Portals
  

Related News

ಕಾಶ್ಮೀರ ಪ್ರತ್ಯೇಕತಾವಾದಿ ಮಸರತ್ ಆಲಂ ಬಂಧನ

'ಕಾಶ್ಮೀರ'ದಲ್ಲಿ ಪಾಕಿಸ್ತಾನ ಧ್ವಜ ಹಾರಿಸಿದ್ದ ಪ್ರತ್ಯೇಕತಾವಾದಿ ನಾಯಕ ಮಸ್ರತ್ ಆಲಂ ನನ್ನು ಪೊಲೀಸರು ಬಂಧಿಸಿದ್ದಾರೆ. ಏ.16ರಂದು ರಾತ್ರಿ ಶ್ರೀನಗರದ ಜೈಂದಾರ್ ಏರಿಯಾದಲ್ಲಿ ಮಸರತ್ ಆಲಂ ಹಾಗೂ ಸಯೀದ್ ಅಲಿ ಗಿಲಾನಿ ಅವರನ್ನು ಗೃಹ ಬಂಧನದಲ್ಲಿರಿಸಲಾಗಿತ್ತು. ಏ.17ರಂದು ಬೆಳಿಗ್ಗೆ ಮಸರತ್ ಆಲಂ...

ಪ್ರತ್ಯೇಕತಾವಾದಿಗಳ ಬಗ್ಗೆ ಮೃದು ಧೋರಣೆ, ಸಿ.ಎಂ ವಿರುದ್ಧ ಬೀದಿಗಿಳಿದ ಕಾಶ್ಮೀರದ ಜನತೆ

'ಕಾಶ್ಮೀರ' ಪ್ರತ್ಯೇಕತಾವಾದಿಗಳ ಬಗ್ಗೆ ಮೃದು ಧೋರಣೆ ಅನುಸರಿಸುತ್ತಿರುವುದನ್ನು ವಿರೋಧಿಸಿರುವ ಜಮ್ಮು-ಕಾಶ್ಮೀರದ ಜನತೆ ಮುಖ್ಯಮಂತ್ರಿ ಮುಫ್ತಿ ಮೊಹಮದ್ ಸಯೀದ್ ವಿರುದ್ಧ ಬೀದಿಗಿಳಿದು ಪ್ರತಿಭಟನೆ ನಡೆಸಿದ್ದಾರೆ. ಕಾಶ್ಮೀರದಲ್ಲಿ ಪಾಕಿಸ್ತಾನದ ಧ್ವಜ ಹಾರಿಸಿದ್ದ ಪ್ರತ್ಯೇಕತಾವಾದಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಗೃಹ ಸಚಿವ ರಾಜನಾಥ್ ಸಿಂಗ್...

ಪಂಡಿತರಿಗೆ ಪ್ರತ್ಯೇಕ ಟೌನ್ ಶಿಪ್ ನಿರ್ಮಾಣ ವಿಚಾರದಲ್ಲಿ ರಾಜಿ ಇಲ್ಲ: ರಾಜನಾಥ್ ಸಿಂಗ್

ಇಷ್ಟು ದಿನ ಎ.ಎಫ್.ಎಸ್.ಪಿ.ಎ ಹಾಗೂ ಆರ್ಟಿಕಲ್ 370 ಬಗ್ಗೆ ನಡೆಯುತ್ತಿದ್ದ ಬಿಜೆಪಿ-ಪಿಡಿಪಿ ನಡುವಿನ ಸಮರ ಇದೀಗ ಕಾಶ್ಮೀರಿ ಪಂಡಿತರ ಪುನರ್ವಸತಿ ಬಗ್ಗೆ ಪ್ರಾರಂಭವಾಗಿದೆ. ಕಾಶ್ಮೀರಿ ಪಂಡಿತರಿಗೆ ಪುನರ್ವಸತಿ ಕಲ್ಪಿಸುವುದರ ಬಗ್ಗೆ ಜಮ್ಮು-ಕಾಶ್ಮೀರ ಸಿ.ಎಂ ಮುಫ್ತಿ ಮೊಹಮದ್ ಸಯೀದ್ ನೀಡಿದ್ದ ಹೇಳಿಕೆಗೆ ವಿರೋಧ...

ಕಾಶ್ಮೀರಿ ಪಂಡಿತರ ಪುನರ್ವಸತಿಗಾಗಿ ಶೀಘ್ರವೇ ಭೂಸ್ವಾಧೀನ ಪ್ರಕ್ರಿಯೆ: ಮುಫ್ತಿ ಮೊಹಮದ್

'ಕಾಶ್ಮೀರ'ದಿಂದ ವಲಸೆಹೋಗಿರುವ ಕಾಶ್ಮೀರಿ ಪಂಡಿತರ ಪುನರ್ವಸತಿಗಾಗಿ ನಿವೇಶನಗಳನ್ನು ನಿರ್ಮಾಣ ಮಾಡಲು ಜಮ್ಮು-ಕಾಶ್ಮೀರ ಸರ್ಕಾರ ಶೀಘ್ರವೇ ಭೂಮಿಯನ್ನು ಸ್ವಾಧೀನ ಪಡಿಸಿಕೊಳ್ಳಲಿದೆ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರಿಗೆ ಜಮ್ಮು-ಕಾಶ್ಮೀರ ಮುಖ್ಯಮಂತ್ರಿ ಮುಫ್ತಿ ಮೊಹಮದ್ ಸಯೀದ್ ತಿಳಿಸಿದ್ದಾರೆ. ಕಾಶ್ಮೀರಿ ಪಂಡಿತರಿಗೆ ಶೀಘ್ರವೇ...

ಮತ್ತೋರ್ವ ಪ್ರತ್ಯೇಕವಾದಿ ಬಿಡುಗಡೆಗೆ ಜಮ್ಮು-ಕಾಶ್ಮೀರ ಸರ್ಕಾರ ಚಿಂತನೆ!

ಪ್ರತ್ಯೇಕವಾದಿ ನಾಯಕ ಮಸ್ರತ್ ಆಲಂ ನ್ನು ಬಿಡುಗಡೆ ಮಾಡಿದ ಬಳಿಕ ಜಮ್ಮು-ಕಾಶ್ಮೀರ ಸರ್ಕಾರ, ಆಶೀಕ್ ಹುಸೇನ್ ಫಾಕ್ತೂ ಎಂಬ ಮತ್ತೊಬ್ಬ ಪ್ರತ್ಯೇಕವಾದಿ ನಾಯಕನನ್ನು ಬಿಡುಗಡೆ ಮಾಡಲು ತೀರ್ಮಾನಿಸಿದೆ ಎಂದು ಹೇಳಲಾಗಿದೆ. ಮಸ್ರತ್ ಆಲಂ ಬಿಡುಗಡೆ ವಿಷಯ ಸಂಸತ್ ಕಲಾಪದಲ್ಲಿ ತೀವ್ರ...

ರಾಜಕೀಯ ಕೈದಿಗಳನ್ನು ಬಿಡುಗಡೆ ಮಾಡಲು ಜಮ್ಮು-ಕಾಶ್ಮೀರ ಸಿ.ಎಂ ಆದೇಶ

ರಾಜಕೀಯ ಕೈದಿಗಳನ್ನು ಬಿಡುಗಡೆ ಮಾಡಬೇಕೆಂದು ಜಮ್ಮು-ಕಾಶ್ಮೀರದ ಮುಖ್ಯಮಂತ್ರಿ ಮುಫ್ತಿ ಮೊಹಮದ್ ಸಯೀದ್ ಪೊಲೀಸರಿಗೆ ಸೂಚನೆ ನೀಡಿದ್ದಾರೆ. ಯಾವುದೇ ಕ್ರಿಮಿನಲ್ ಅಪರಾಧ ಎದುರಿಸದೇ, ಬಂಧಿನಕ್ಕೊಳಗಾಗಿರುವ ರಾಜಕೀಯ ಪ್ರಮುಖರನ್ನು ಬಿಡುಗಡೆ ಮಾಡಬೇಕೆಂದು ಮುಫ್ತಿ ಮೊಹಮದ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಜಮ್ಮು-ಕಾಶ್ಮೀರದಲ್ಲಿ ಶಾಂತಿಯುತ ಮತದಾನ...

ಅಫ್ಜಲ್ ಗುರು ಅವಶೇಷ ಕೇಳುವ ಹಕ್ಕು ಪಿಡಿಪಿಗಿಲ್ಲ: ಜಾವೆದ್ ಅಖ್ತರ್

ಪಿಡಿಪಿ ಶಾಸಕರಿಗೆ ಸಂಸತ್ ದಾಳಿ ಪ್ರಕರಣದ ರೂವಾರಿ ಉಗ್ರ ಅಫ್ಜಲ್ ಗುರುವಿನ ಅವಶೇಷ ಕೇಳುವ ಹಕ್ಕಿಲ್ಲ ಎಂದು ಖ್ಯಾತ ಸಾಹಿತಿ ಮತ್ತು ರಾಜ್ಯಸಭಾ ಶಾಸಕ ಜಾವೆದ್ ಅಖ್ತರ್ ಹೇಳಿದ್ದಾರೆ. ಕಣಿವೆ ರಾಜ್ಯ ಜಮ್ಮು-ಕಾಶ್ಮೀರದಲ್ಲಿ ಅಧಿಕಾರಕ್ಕೆ ಬಂದ ಮುಖ್ಯಮಂತ್ರಿ ಮುಫ್ತಿ ಮೊಹಮ್ಮದ್ ಸಯ್ಯೀದ್ ಅವರ...

ಉಗ್ರರ ಹೊಗಳಿದ್ದ ಮುಫ್ತಿ ಮೊಹಮದ್ ಸಯೀದ್ ಹೇಳಿಕೆಯನ್ನು ಒಪ್ಪುವುದಿಲ್ಲ: ನರೇಂದ್ರ ಮೋದಿ

ಉಗ್ರರನ್ನು ಹೊಗಳಿ ಹೇಳಿಕೆ ನೀಡಿದ್ದ ಜಮ್ಮು-ಕಾಶ್ಮೀರದ ಮುಖ್ಯಮಂತ್ರಿ ಮುಫ್ತಿ ಮೊಹಮದ್ ಸಯೀದ್ ಹೇಳಿಕೆಗೆ ನಮ್ಮ ಬೆಂಬಲ ಇಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಸ್ಪಷ್ಟಪಡಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ನಮ್ಮ ಸರ್ಕಾರ ಭಯೋತ್ಪಾದನೆ, ಉಗ್ರವಾದವನ್ನು ಎಂದಿಗೂ ಸಹಿಸುವುದಿಲ್ಲ, ಅಂತೆಯೇ...

ಜಮ್ಮು-ಕಾಶ್ಮೀರ ಸಿ.ಎಂ ವಿವಾದಾತ್ಮಕ ಹೇಳಿಕೆ ವಿರುದ್ಧ ಲೋಕಸಭೆಯಲ್ಲಿ ಆಕ್ರೋಶ

ಸರ್ಕಾರ ರಚನೆಯಾದ ದಿನದಂದೇ ಉಗ್ರರನ್ನು ಹೊಗಳಿ ಹೇಳಿಕೆ ನೀಡಿದ್ದ ಜಮ್ಮು-ಕಾಶ್ಮೀರ ಮುಖ್ಯಮಂತ್ರಿ ಮುಫ್ತಿ ಮೊಹಮದ್ ಸಯೀದ್ ಹೇಳಿಕೆಗೆ ಲೋಕಸಭೆಯಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಕಾಂಗ್ರೆಸ್ ಸದಸ್ಯರು ಸಭಾತ್ಯಾಗ ಮಾಡಿದ್ದಾರೆ. ಲೋಕಸಭೆ ಕಲಾಪ ಆರಂಭವಾಗುತ್ತಿದ್ದಂತೆಯೇ ಮುಫ್ತಿ ಮೊಹಮ್ಮದ್ ಸಯೀದ್ ಹೇಳಿಕೆಯ ಬಗ್ಗೆ ವಿಷಯ...

ಉಗ್ರರನ್ನು ಹೊಗಳಿ ನೀಡಿದ್ದ ಹೇಳಿಕೆಗೆ ಈಗಲೂ ಬದ್ಧ: ಮುಫ್ತಿ ಮೊಹಮದ್ ಸಯೀದ್

ಉಗ್ರರನ್ನು ಹೊಗಳಿ ನೀಡಿದ್ದ ಹೇಳಿಕೆಗೆ ಈಗಲೂ ಬದ್ಧವಾಗಿರುವುದಾಗಿ ಜಮ್ಮು-ಕಾಶ್ಮೀರ ಮುಖ್ಯಮಂತ್ರಿ ಮುಫ್ತಿ ಮೊಹಮದ್ ಸಯೀದ್ ಸ್ಪಷ್ಟಪಡಿಸಿದ್ದಾರೆ. ಜಮ್ಮು-ಕಾಶ್ಮೀರದಲ್ಲಿ ಪ್ರಜಾಪ್ರಭುತ್ವ ಪ್ರಕ್ರಿಯೆ ನಡೆಯಲು ಭಾರತದ ಸಂವಿಧಾನ ಅವಕಾಶ ನೀಡಿದೆ. ಈ ವಿಷಯವನ್ನು ಪಾಕಿಸ್ತಾನವೂ ಅರ್ಥಮಾಡಿಕೊಂಡಿದೆ. ಈ ಹಿನ್ನೆಲೆಯಲ್ಲಿ ನಾನು ನೀಡಿದ್ದ ಹೇಳಿಕೆಗೆ ಈಗಲೂ...

ಜಮ್ಮು-ಕಾಶ್ಮೀರವನ್ನು ಶಾಂತಿಯ ದ್ವೀಪ ಮಾಡುವುದು ನಮ್ಮ ಕನಸು: ಮುಫ್ತಿ ಮೊಹಮದ್ ಸಯೀದ್

'ಜಮ್ಮು-ಕಾಶ್ಮೀರ'ದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿರುವ ಹಿನ್ನೆಲೆಯಲ್ಲಿ ಪಿಡಿಪಿ ಮುಖ್ಯಸ್ಥ ಮುಫ್ತಿ ಮೊಹಮದ್ ಸಯೀದ್, ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದಾರೆ. ಮೋದಿ ಅವರನ್ನು ಭೇಟಿ ಬಳಿಕ ಮಾತನಾಡಿದ ಮೊಹಮದ್ ಸಯೀದ್, 13 ವರ್ಷಗಳ ನಂತರ ನರೇಂದ್ರ ಮೋದಿ ಅವರನ್ನು ಭೇಟಿ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited