Untitled Document
Sign Up | Login    
Dynamic website and Portals
  

Related News

ಪಾಕ್ ವಿರುದ್ಧ ಸಿಎಂ ಮುಫ್ತಿ ಮೊಹಮ್ಮದ್ ವಾಗ್ದಾಳಿ

ಇತ್ತೀಚೆಗಷ್ಟೇ ಪಾಕಿಸ್ತಾನ ಹಾಗೂ ಉಗ್ರರನ್ನು ಹೊಗಳಿ ವಿವಾದಕ್ಕೀಡಾಗಿದ್ದ ಜಮ್ಮು-ಕಾಶ್ಮೀರದ ಮುಖ್ಯಮಂತ್ರಿ ಮುಫ್ತಿ ಮೊಹಮ್ಮದ್ ಸಯೀದ್, ಪಾಕ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಶಾಂತಿ ಮತ್ತು ಸಾಮರಸ್ಯ ಬೇಕಾಗಿದ್ದರೆ ಪಾಕಿಸ್ತಾನ ಭಯೋತ್ಪಾದನೆಗೆ ಕಡಿವಾಣ ಹಾಕಬೇಕೆಂದು ತಿಳಿಸಿದ್ದಾರೆ. ಜಮ್ಮುವಿನ ಕಾಥುವಾ ಮತ್ತು ಸಾಂಬಾದಲ್ಲಿ ಉಗ್ರರು ನಡೆಸಿರುವ ಗುಂಡಿನ...

ಬಿಜೆಪಿ ಜತೆ ಸಮಾಲೋಚನೆ ನಡೆಸದೆ ಪ್ರತ್ಯೇಕತಾವಾದಿಗಳನ್ನು ಬಿಡುವುದಿಲ್ಲ: ಮುಫ್ತಿ

ದೇಶದ್ರೋಹಿ ಪ್ರತ್ಯೇಕತಾವಾದಿ ನಾಯಕ ಮಸರತ್‌ ಆಲಂ ಬಿಡುಗಡೆ ಬಗ್ಗೆ ಸಂಸತ್ತು ಒಕ್ಕೊರಲಿನಿಂದ ವಿರೋಧ ವ್ಯಕ್ತಪಡಿಸಿದ ಬೆನ್ನಲ್ಲೇ ಜಮ್ಮು-ಕಾಶ್ಮೀರ ಮುಖ್ಯಮಂತ್ರಿ ಮುಫ್ತಿ ಮೊಹಮ್ಮದ್‌ ಸಯೀದ್‌ ಮೆತ್ತಗಾಗಿದ್ದಾರೆ. ಬಿಜೆಪಿ ಜತೆ ಸಮಾಲೋಚನೆ ನಡೆಸದೆ ಇನ್ನು ಮುಂದೆ ಯಾವೊಬ್ಬ ಪ್ರತ್ಯೇಕತಾವಾದಿಯನ್ನೂ ಬಂಧಮುಕ್ತಗೊಳಿಸುವುದಿಲ್ಲ ಎಂದು ತಿಳಿಸಿದ್ದಾರೆ. ಅಲ್ಲದೇ ಜಮ್ಮು-ಕಾಶ್ಮೀರದ...

ಪ್ರತ್ಯೇಕತಾವಾದಿ ಬಿಡುಗಡೆ ಮಾಡಿದ ಜಮ್ಮು-ಕಾಶ್ಮೀರ ಸರ್ಕಾರ

2010ರಲ್ಲಿ ಕಾಶ್ಮೀರ ಕಣಿವೆಯಾದ್ಯಂತ ಭಾರತ ವಿರೋಧಿ ಪ್ರತಿಭಟನೆಗಳನ್ನು ಆಯೋಜಿಸಿ, 112 ಯುವಕರ ಸಾವಿಗೆ ಕಾರಣನಾಗಿ ಮುನ್ನೆಚ್ಚರಿಕೆ ಕ್ರಮವಾಗಿ ಬಂಧನಕ್ಕೆ ಒಳಗಾಗಿದ್ದ ಪ್ರತ್ಯೇಕತಾವಾದಿ ನಾಯಕ ಮಸರತ್‌ ಆಲಂನನ್ನು ಜಮ್ಮು-ಕಾಶ್ಮೀರ ಸರ್ಕಾರ ಬಂಧಮುಕ್ತಗೊಳಿಸಿದೆ. ಇದರಿಂದ ಬಿಜೆಪಿ ಮತ್ತೂಮ್ಮೆ ಮುಜುಗರ ಅನುಭವಿಸುವಂತಾಗಿದೆ. ಮುಸ್ಲಿಂ ಲೀಗ್‌ ಮುಖ್ಯಸ್ಥ, ಹುರಿಯತ್‌...

ಪಿಡಿಪಿ ಮುಖಂಡರು ಭಾರತೀಯರು ಹೌದೋ ಅಲ್ಲವೋ: ಆರ್ ಎಸ್ಎಸ್

ಭಾರತ ವಿರೋಧಿ ಪ್ರತಿಭಟನೆ ರೂವಾರಿ, ಪಾಕಿಸ್ತಾನಿ ಪರ ಪ್ರತ್ಯೇಕತವಾದಿ ನಾಯಕ ಮಸರತ್ ಆಲಂ ಬಾರಮುಲ್ಲಾ ಜೈಲಿನಿಂದ ಬಿಡುಗಡೆಯಾಗಿದ್ದು, ಜಮ್ಮು ಕಾಶ್ಮೀರ ಸರ್ಕಾರದ ಈ ನಡೆಗೆ ಆರ್ ಎಸ್ಎಸ್ ಕಿಡಿಕಾರಿದೆ. ಜಮ್ಮು-ಕಾಶ್ಮೀರ ಮುಖ್ಯಮಂತ್ರಿ ಮುಫ್ತಿ ಮೊಹಮ್ಮದ್ ಸಯೀದ್ ಅವರ ರಾಜಕೀಯ ಕೈದಿಗಳ ಬಿಡುಗಡೆ ಆದೇಶದ...

ಪಾಕ್ ಉಗ್ರರನ್ನು ಹೊಗಳಿದ ಸಿಎಂ ಮುಫ್ತಿ ಮೊಹಮ್ಮದ್ ಸಯೀದ್

ಜಮ್ಮು-ಕಾಶ್ಮೀರದಲ್ಲಿ ಮೊದಲ ಬಾರಿಗೆ ಪಿಡಿಪಿ-ಬಿಜೆಪಿ ಮೈತ್ರಿಕೂಟದ ಸರ್ಕಾರ ಅಸ್ತಿತ್ವಕ್ಕೆ ಬಂದಿದ್ದು, ಪಿಡಿಪಿಯ ಮುಫ್ತಿ ಮೊಹಮ್ಮದ್ ಸಯೀದ್ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬೆನ್ನಲ್ಲೇ ನೀಡಿದ ಹೇಳಿಕೆ ಇದೀಗ ಮೈತ್ರಿಕೂಟದ ಬಿಜೆಪಿಯ ಕಣ್ಣು ಕೆಂಪಾಗಿಸಿದೆ. ಹೌದು 2014ರ ನವೆಂಬರ್-ಡಿಸೆಂಬರ್ ತಿಂಗಳಲ್ಲಿ ಕಣಿವೆ ರಾಜ್ಯದಲ್ಲಿ ಐದು ಹಂತಗಳಲ್ಲಿ...

ಜಮ್ಮು-ಕಾಶ್ಮೀರ: ಬಿಜೆಪಿಗೆ ಐದು ಷರತ್ತು ವಿಧಿಸಿದ ಪಿಡಿಪಿ

ಜಮ್ಮು-ಕಾಶ್ಮೀರದಲ್ಲಿ ಸರ್ಕಾರ ರಚನೆ ಪ್ರಕ್ರಿಯೆ ಮತ್ತಷ್ಟು ಜಟಿಲಗೊಂಡಿದೆ. ಜಮ್ಮು-ಕಾಶ್ಮೀರದಲ್ಲಿ ಸರ್ಕಾರ ರಚನೆ ಮಾಡ್ತೇವೆ. ಆದರೆ ನಮ್ಮ ನಿಲುವುಗಳಲ್ಲಿ ಬದಲಿಲ್ಲ. ನಮ್ಮ ಐದು ಷರತ್ತುಗಳಿಗೆ ಬಿಜೆಪಿ ಒಪ್ಪಲೇಬೇಕು ಎಂದು ಪಿಡಿಪಿ ಖಡಕ್ ಸಂದೇಶ ರವಾನಿಸಿದೆ. ವಿಶೇಷವಾಗಿ ಸಂವಿಧಾನದ 370ನೇ ವಿಧಿಯ ಯಥಾಸ್ಥಿತಿ ಮತ್ತು ಸಶಸ್ತ್ರ...

ಕಾಶ್ಮೀರ, ಜಾರ್ಖಂಡ್‌: 4ನೇ ಹಂತದ ಮತದಾನ

ಜಮ್ಮು-ಕಾಶ್ಮೀರ ಹಾಗೂ ಜಾರ್ಖಂಡ್‌ ವಿಧಾನಸಭೆಗೆ ನಡೆಯುತ್ತಿರುವ ಐದು ಹಂತದ ಚುನಾವಣೆಗಳ ಪೈಕಿ ನಾಲ್ಕನೇ ಹಂತದ ಮತದಾನ ಆರಂಭವಾಗಿದೆ. ಜಮ್ಮು-ಕಾಶ್ಮೀರದಲ್ಲಿ 18 ಕ್ಷೇತ್ರಗಳಿಗೆ ಈ ಹಂತದಲ್ಲಿ ಚುನಾವಣೆ ನಡೆಯುತ್ತಿದ್ದು, ಹಾಲಿ ಮುಖ್ಯಮಂತ್ರಿ ಒಮರ್‌ ಅಬ್ದುಲ್ಲಾ, ಮಾಜಿ ಮುಖ್ಯಮಂತ್ರಿ, ಪಿಡಿಪಿ ನಾಯಕ ಮುಫ್ತಿ ಮೊಹಮ್ಮದ್‌...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited