ಜಮ್ಮು-ಕಾಶ್ಮೀರದಲ್ಲಿ ಸಶಸ್ತ್ರ ಪಡೆಗಳ ವಿಶೇಷಾಧಿಕಾರ ಕಾಯ್ದೆ (ಆಫ್ಸ್ಪಾ) ಹಿಂತೆಗೆತಕ್ಕೆ ಮಿತ್ರಪಕ್ಷ ಬಿಜೆಪಿಯ ಪ್ರಬಲ ವಿರೋಧವಿದ್ದರೂ, ಹಂತಹಂತವಾಗಿ ಆಫ್ಸ್ಪಾ ಹಿಂಪಡೆಯುವುದಾಗಿ ಮುಖ್ಯಮಂತ್ರಿ ಮುಫ್ತಿ ಮೊಹಮ್ಮದ್ ಸಯೀದ್ ಹೇಳಿಕೆ ನೀಡಿದ್ದಾರೆ. ಇದರಿಂದ ಪಿಡಿಪಿ ಹಾಗೂ ಬಿಜೆಪಿ ನಡುವೆ ಕಾಶ್ಮೀರದಲ್ಲಿ ಮತ್ತೂಂದು ಸುತ್ತಿನ ತಿಕ್ಕಾಟ ನಡೆಯುವ...
ನಿಮ್ಮನ್ನು ನೀವು ತಿದ್ದಿಕೊಳ್ಳಿ, ಇಲ್ಲದಿದ್ದರೆ ನಾವು ಮೈತ್ರಿ ಸರಕಾರವನ್ನು ಕೊನೆಗೊಳಿಸುತ್ತೇವೆ ಎಂಬ ಖಡಕ್ ಸಂದೇಶವನ್ನು ಬಿಜೆಪಿಯು ಜಮ್ಮು-ಕಾಶ್ಮೀರ ಸರಕಾರದಲ್ಲಿನ ತನ್ನ ಮಿತ್ರ ಪಕ್ಷ ಪಿಡಿಪಿಗೆ ರವಾನಿಸಿದೆ.
ಪ್ರತ್ಯೇಕತಾವಾದಿ ಮಸರತ್ ಆಲಂ ಬಿಡುಗಡೆಗೆ ಸಂಬಂಧಿಸಿದಂತೆ ಭುಗಿಲೆದ್ದಿರುವ ವಿವಾದ, ಟೀಕೆ, ಖಂಡನೆ ಇತ್ಯಾದಿಗಳಿಂದ ಮುಜುಗರಕ್ಕೊಳಗಾಗಿರುವ ಬಿಜೆಪಿಗೆ,...
ಜಮ್ಮ-ಕಾಶ್ಮೀರದಲ್ಲಿ ಸರ್ಕಾರ ರಚನೆ ಡ್ರಾಮಾ ಕ್ಲೈಮ್ಯಾಕ್ಸ್ ಹಂತ ತಲುಪಿದ್ದು, ಬಿಜೆಪಿ-ಪಿಡಿಪಿ ಮೈತ್ರಿಯ ಸಮ್ಮಿಶ್ರ ಸರ್ಕಾರ ಶೀಘ್ರದಲ್ಲೇ ಅಸ್ತಿತ್ವಕ್ಕೆ ಬರಲಿದೆ. ಈ ಬಗ್ಗೆ ಸಾಮಾನ್ಯ ಕನಿಷ್ಠ ಕಾರ್ಯಕ್ರಮ ಸಿದ್ಧಪಡಿಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.
ಬಿಜೆಪಿಗೆ ಆರ್.ಎಸ್.ಎಸ್ ಯಾವುದೇ ಅಡ್ಡಿ ವ್ಯಕ್ತಪಡಿಸದಿದ್ದರೆ ಈ ವಾರದ ಅಂತ್ಯದಲ್ಲಿ...