Untitled Document
Sign Up | Login    
Dynamic website and Portals
  

Related News

ಭಾರತ ಹೊಸ ಎತ್ತರಕ್ಕೆ ಬೆಳೆಯುತ್ತಿದೆಃ ಮಾತಾ ವೈಷ್ಣೋದೇವಿ ವಿಶ್ವವಿದ್ಯಾಲಯ ವಿದ್ಯಾರ್ಥಿಗಳಿಗೆ ಪ್ರಧಾನಿ ಮೋದಿ

ಒಂದು ದಿನದ ಜಮ್ಮು-ಕಾಶ್ಮೀರ ಭೇಟಿಯ ಸಂದರ್ಭದಲ್ಲಿ ಕತ್ರಾಕ್ಕೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಉದ್ಘಾಟಿಸಿ, ಮಾತಾ ವೈಷ್ಣೋದೇವಿ ವಿಶ್ವವಿದ್ಯಾಲಯದಲ್ಲಿ ನಡೆದ ಘಟಿಕೋತ್ಸವದಲ್ಲಿ ಭಾಗವಹಿಸಿದರು. ಘಟಿಕೋತ್ಸವದಲ್ಲಿ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ ಅವರು, ನಿಮ್ಮ ತಂದೆ ತಾಯಿಗಳು ನಿಮಗೆ ಮಾಡಿದ್ದನ್ನು...

ವೈಷ್ಣೋದೇವಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಉದ್ಘಾಟಿಸಿದ ಪ್ರಧಾನಿ ಮೋದಿ

ಜಮ್ಮು-ಕಾಶ್ಮೀರದ ರಿಯಾಸಿ ಜಿಲ್ಲೆಯ ಕತ್ರಾದಲ್ಲಿ ನಿರ್ಮಿಸಿರುವ ಶ್ರೀ ಮಾತಾ ವೈಷ್ಣೋದೇವಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದ್ದಾರೆ. ವೈಷ್ಣೋದೇವಿ ದೇವಾಲಯವು ಸುಮಾರು 300 ಕೋಟಿ ರೂ. ವೆಚ್ಚದಲ್ಲಿ 230 ಹಾಸಿಗೆ ಸಾಮರ್ಥ್ಯದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ನಿರ್ಮಿಸಿದೆ. ಉದ್ಘಾಟನಾ ಸಮಾರಂಭದಲ್ಲಿ ಜಮ್ಮು-ಕಾಶ್ಮೀರದ...

ಜಮ್ಮು-ಕಾಶ್ಮೀರದಲ್ಲಿ ಮೊದಲ ಮಹಿಳಾ ಸಿಎಂ ಆಗಿ ಮೆಹಬೂಬಾ ಮುಫ್ತಿ ಪ್ರಮಾಣ ವಚನ ಸ್ವೀಕಾರ

ಜಮ್ಮು-ಕಾಶ್ಮೀರದ ಮೊದಲ ಮಹಿಳಾ ಮುಖ್ಯಮಂತ್ರಿಯಾಗಿ ಪೀಪಲ್ಸ್‌ ಡೆಮೊಕ್ರಾಟಿಕ್‌ ಪಕ್ಷದ ಮುಖ್ಯಸ್ಥೆಯಾಗಿರುವ ಮೆಹಬೂಬ ಮುಫ್ತಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಮುಸ್ಲಿಮರು ಬಹುಸಂಖ್ಯೆಯಲ್ಲಿರುವ ಜಮ್ಮು-ಕಾಶ್ಮೀರದಲ್ಲಿ ಮೆಹಬೂಬ ಮುಫ್ತಿ ಅವರ ಪಿಡಿಪಿ, ಬಿಜೆಪಿ ಜತೆಗೆ ಸೇರಿಕೊಂಡು ಸಮ್ಮಿಶ್ರ ಸರ್ಕಾರವನ್ನು ರಚಿಸಿದೆ. ಮೆಹಬೂಬ ಅವರು ತಮ್ಮ ತಂದೆ ಮುಫ್ತಿ ಮೊಹಮ್ಮದ...

ಜಮ್ಮು-ಕಾಶ್ಮೀರ ಮುಖ್ಯಮಂತ್ರಿ ಮುಫ್ತಿ ಮೊಹಮ್ಮದ್ ಸೈಯದ್ ನಿಧನ

ಜಮ್ಮು-ಕಾಶ್ಮೀರ ಮುಖ್ಯಮಂತ್ರಿ 79 ವರ್ಷ ವಯಸ್ಸಿನ ಮುಫ್ತಿ ಮೊಹಮ್ಮದ್ ಸೈಯದ್ ಗುರುವಾರ ಬೆಳಗ್ಗೆ ನವದೆಹಲಿಯ ಎಐಐಎಂಎಸ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಸೆಪ್ಸಿಸ್ ಮತ್ತು ನ್ಯುಮೋನಿಯಾದಿಂದ ಬಳಲುತ್ತಿದ್ದ ಸೈಯದ್ ಅವರನ್ನು ಕುತ್ತಿಗೆ ನೋವು ಮತ್ತು ಜ್ವರದ ಕಾರಣದಿಂದ ಡಿ. 24 ರಂದು ಎಐಐಎಂಎಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಅವರು...

ಜಮ್ಮು-ಕಾಶ್ಮೀರ ಸರ್ಕಾರ: ಪಿಡಿಪಿಗೆ ಸಿಎಂ ಹುದ್ದೆ, ಬಿಜೆಪಿಗೆ ಡಿಸಿಎಂ ಹುದ್ದೆ

'ಜಮ್ಮು-ಕಾಶ್ಮೀರ'ದಲ್ಲಿ ಬಿಜೆಪಿ-ಪಿಡಿಪಿ ಸರ್ಕಾರ ರಚನೆಯಾಗುವುದು ಬಹುತೇಕ ಖಚಿತವಾಗಿದ್ದು ಪಿಡಿಪಿಗೆ ಪೂರ್ಣಾವಧಿ ಮುಖ್ಯಮಂತ್ರಿ ಸ್ಥಾನ ದೊರೆಯುವ ಸಾಧ್ಯತೆ ಇದೆ. ಇತ್ತೀಚಿನ ವರದಿಗಳ ಪ್ರಕಾರ ಮುಖ್ಯಮಂತ್ರಿ ಸ್ಥಾನ ಪಿಡಿಪಿ ಪಾಲಾದರೆ, ಉಪಮುಖ್ಯಮಂತ್ರಿ ಸ್ಥಾನ ಬಿಜೆಪಿಗೆ ದೊರೆಯಲಿದೆ ಎಂದು ಹೇಳಲಾಗಿದೆ. ಈ ಹಿನ್ನೆಲೆಯಲ್ಲಿ ಜಮ್ಮು-ಕಾಶ್ಮೀರದ ಬಿಜೆಪಿಯಲ್ಲಿ...

ಜಮ್ಮು-ಕಾಶ್ಮೀರದಲ್ಲಿ ಸರ್ಕಾರ ರಚನೆ: ಬಿಜೆಪಿ ಜತೆ ಚರ್ಚೆ ಇಲ್ಲ

ಜಮ್ಮು-ಕಾಶ್ಮೀರದಲ್ಲಿ ಬಿಜೆಪಿ ಜತೆಗೂಡಿ ಸರ್ಕಾರ ರಚಿಸುವ ಬಗ್ಗೆ ಪಿಡಿಪಿ ನಾಯಕಿ ಮೆಹಬೂಬಾ ಮುಫ್ತಿ ದಿನಕ್ಕೊಂದು ಹೇಳಿಕೆ ನೀಡಲಾರಂಭಿಸಿದ್ದಾರೆ. ಜ.4ರಿಂದ ಅಧಿಕೃತವಾಗಿ ಸರ್ಕಾರ ರಚನೆ ಬಗ್ಗೆ ಮಾತುಕತೆ ನಡೆಸಲಾಗುತ್ತದೆ ಎಂದು ಹೇಳಿದ್ದರು. ಆದರೆ ಈಗ ತಮ್ಮ ನಿಲುವು ಬದಲಾಯಿಸಿದ್ದು, ಅಂಥ ಯೋಚನೆಯೇ ಇಲ್ಲ....

ಕಾಶ್ಮೀರದಲ್ಲಿ ಬಿಜೆಪಿ-ಪಿಡಿಪಿ ಸಮ್ಮಿಶ್ರ ಸರ್ಕಾರ ರಚನೆ ಸಾಧ್ಯತೆ

'ಜಮ್ಮು-ಕಾಶ್ಮೀರ'ದಲ್ಲಿ ಪಿಡಿಪಿ ಮತ್ತು ಬಿಜೆಪಿ ಸಮ್ಮಿಶ್ರ ಸರ್ಕಾರ ರಚನೆಯಾಗುವುದು ಬಹುತೇಕ ಖಚಿತವಾಗಿದೆ. ಅತಂತ್ರ ಫಲಿತಾಂಶದಿಂದ ಕಣಿವೆ ರಾಜ್ಯದಲ್ಲಿ ಸರ್ಕಾರ ರಚನೆ ಬಿಕ್ಕಟ್ಟು ಉಂಟಾಗಿತ್ತು. ಆದರೆ ಪಿಡಿಪಿ ಬಿಜೆಪಿ ಬೆಂಬಲದೊಂದಿಗೆ ಸರ್ಕಾರ ರಚನೆ ಮಾಡಲಿದೆ ಎಂದು ತಿಳಿದುಬಂದಿದೆ. ರಾಜ್ಯಪಾಲರ ಭೇಟಿ ಮಾಡಿದ ಬಳಿಕ...

ಎನ್‌ಸಿ, ಕಾಂಗ್ರೆಸ್‌ ಜತೆ ಪಿಡಿಪಿ ಮೈತ್ರಿ ಒಲವು

ಜಮ್ಮು-ಕಾಶ್ಮೀರದಲ್ಲಿ ಸರ್ಕಾರ ರಚಿಸುವ ಸಂಬಂಧ ತನ್ನ ಬದ್ಧ ವೈರಿ ನ್ಯಾಷನಲ್‌ ಕಾನ್ಫರೆನ್ಸ್‌ ಮತ್ತು ಕಾಂಗ್ರೆಸ್‌ ಜತೆ ಪಿಡಿಪಿ 'ಮಹಾ ಮೈತ್ರಿ' ಮಾಡಿಕೊಳ್ಳುವ ಸಾಧ್ಯತೆ ಇದೆ. 87 ಸ್ಥಾನಗಳ ವಿಧಾನಸಭೆಯಲ್ಲಿ 28 ಸ್ಥಾನಗಳನ್ನು ಗೆದ್ದು ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿರುವ ಪಿಡಿಪಿ, ಎರಡನೇ ಅತಿ ದೊಡ್ಡ...

ಜಮ್ಮು-ಕಾಶ್ಮೀರ: ಬಿಜೆಪಿಗೆ ಐದು ಷರತ್ತು ವಿಧಿಸಿದ ಪಿಡಿಪಿ

ಜಮ್ಮು-ಕಾಶ್ಮೀರದಲ್ಲಿ ಸರ್ಕಾರ ರಚನೆ ಪ್ರಕ್ರಿಯೆ ಮತ್ತಷ್ಟು ಜಟಿಲಗೊಂಡಿದೆ. ಜಮ್ಮು-ಕಾಶ್ಮೀರದಲ್ಲಿ ಸರ್ಕಾರ ರಚನೆ ಮಾಡ್ತೇವೆ. ಆದರೆ ನಮ್ಮ ನಿಲುವುಗಳಲ್ಲಿ ಬದಲಿಲ್ಲ. ನಮ್ಮ ಐದು ಷರತ್ತುಗಳಿಗೆ ಬಿಜೆಪಿ ಒಪ್ಪಲೇಬೇಕು ಎಂದು ಪಿಡಿಪಿ ಖಡಕ್ ಸಂದೇಶ ರವಾನಿಸಿದೆ. ವಿಶೇಷವಾಗಿ ಸಂವಿಧಾನದ 370ನೇ ವಿಧಿಯ ಯಥಾಸ್ಥಿತಿ ಮತ್ತು ಸಶಸ್ತ್ರ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited