Untitled Document
Sign Up | Login    
Dynamic website and Portals
  

Related News

ಮೇಕೆದಾಟು ಯೋಜನೆ: ಸರ್ವಪಕ್ಷ ನಿಯೋಗದಿಂದ ಪ್ರಧಾನಿ ಭೇಟಿ

ಮೇಕೆದಾಟು ಕುಡಿಯುವ ನೀರಿನ ಯೋಜನೆಗೆ ತಮಿಳುನಾಡು ಸರ್ಕಾರದಿಂದ ಯಾವುದೇ ಅಡ್ಡಿಯಾಗದಂತೆ ಎಚ್ಚರಿಕೆ ವಹಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ರಾಜ್ಯ ಸರ್ವ ಪಕ್ಷ ನಿಯೋಗ ಪ್ರಧಾನ ಮಂತ್ರಿಯವರನ್ನು ಒತ್ತಾಯಿಸಿದೆ. ಮಧ್ಯಾಹ್ನ ಸಂಸತ್‌ ಭವನದಲ್ಲಿ ಪ್ರಧಾನ ಮಂತ್ರಿಯವರ ಕಚೇರಿಯಲ್ಲಿ ನರೇಂದ್ರ ಮೋದಿಯನ್ನು ನಿಯೋಗ...

ಕರ್ನಾಟಕ ಬಂದ್ ಹಿನ್ನಲೆ: ಪೆಟ್ರೋಲ್ ಇಲ್ಲ, ಬಸ್, ಆಟೋ ಓಡಾಟವೂ ಇಲ್ಲ

ಮೇಕೆದಾಟು ಯೋಜನೆಗೆ ತಮಿಳುನಾಡು ವಿರೋಧ ವ್ಯಕ್ತಪಡಿಸುತ್ತಿರುವುದನ್ನು ಖಂಡಿಸಿ ಹಾಗೂ ಮೇಕೆದಾಟು ಯೋಜನೆ ಜಾರಿಗೆ ಒತ್ತಾಯಿಸಿ ಕನ್ನಡ ಪರ ಸಂಘಟನೆಗಳು ಒಕ್ಕೂಟ ಶನಿವಾರ ಕರೆ ನೀಡಿರುವ ಕರ್ನಾಟಕ ಬಂದ್ ಗೆ ಬೆಂಗಳೂರಿನಲ್ಲಿರುವ ಫೋರಂ ಮಾಲ್, ಆಟೊ ಯೂನಿಯನ್, ಚಿತ್ರಮಂದಿರ, ಸಾರಿಗೆ ಸಂಸ್ಥೆ,...

ಕರ್ನಾಟಕ ಬಂದ್ ಗೆ ವ್ಯಾಪಕ ಬೆಂಬಲ

ಕುಡಿಯುವ ನೀರಿಗಾಗಿ ಆಗ್ರಹಿಸಿ ಮೇಕೆದಾಟು ಪ್ರದೇಶದಲ್ಲಿ ಕರ್ನಾಟಕ ಸರ್ಕಾರ ಆರಂಭಿಸಿರುವ ಯೋಜನೆಯನ್ನು ವಿರೋಧಿಸಿರುವ ತಮಿಳುನಾಡು ಕ್ರಮವನ್ನು ಖಂಡಿಸಿ ವಿವಿಧ ಸಂಘಟನೆಗಳು ಕರ್ನಾಟಕ ಬಂದ್ ಕರೆ ನೀಡಿದ್ದು, ರಾಜ್ಯಾದ್ಯಂತ ಬಂದ್ ಗೆ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ಕನ್ನಡ ಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ...

ಕರ್ನಾಟಕ ಬಂದ್ ಯಶಸ್ವಿಗೊಳಿಸಲು ವಾಟಾಳ್ ನಾಗರಾಜ್ ಕರೆ

ರಾಜ್ಯ ಸರ್ಕಾರದ ಮೇಕೆದಾಟು ಯೋಜನೆಗೆ ವಿರೋಧ ವ್ಯಕ್ತಪಡಿಸುತ್ತಿರುವ ತಮಿಳುನಾಡು ಸರ್ಕಾರದ ಧೋರಣೆಯನ್ನು ಖಂಡಿಸಿ ಏ.18ರಂದು ಕನ್ನಡ ಒಕ್ಕೂಟ ಕರೆ ನೀಡಿರುವ ಕರ್ನಾಟಕ ಬಂದ್‌ ಗೆ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದೆ. ಬಂದ್ ಯಶಸ್ವಿಗೊಳಿಸುವ ನಿಟ್ಟಿನಲ್ಲಿ ಏ.17ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿದ್ದ ಮೆರವಣಿಗೆಯಲ್ಲಿ ಭಾಗವಹಿಸಿ ಮಾತನಾಡಿದ ವಾಟಾಳ್...

ಸದ್ಯಕ್ಕೆ ಸಚಿವ ಸಂಪುಟ ವಿಸ್ತರಣೆ ಇಲ್ಲ: ಸಿ.ಎಂ ಸಿದ್ದರಾಮಯ್ಯ

ಸದ್ಯಕ್ಕೆ ಸಚಿವ ಸಂಪುಟ ವಿಸ್ತರಣೆ ಮಾಡುವುದಿಲ್ಲ ಎಂದು ಸಿ.ಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಮೈಸೂರಿನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲು ಆಗಮಿಸಿದ ವೇಳೆ ಮಾತನಾಡಿದ ಸಿ.ಎಂ ಸಿದ್ದರಾಮಯ್ಯ, ಸಚಿವ ಸಂಪುಟ ವಿಸ್ತರಣೆ ಬಗ್ಗೆ ಹೈಕಮಾಂಡ್ ಜೊತೆ ಚರ್ಚಿಸಲಾಗಿದೆ. ಆದರೆ ಸದ್ಯಕ್ಕೆ ವಿಸ್ತರಣೆ...

ಏ.18ರಂದು ಕನ್ನಡ ಸಂಘಟನೆಗಳಿಂದ ಕರ್ನಾಟಕ ಬಂದ್ ಗೆ ಕರೆ

'ತಮಿಳುನಾಡು' ಸರ್ಕಾರ ಮೇಕೆದಾಟು ಯೋಜನೆಗೆ ವಿರೋಧಿಸುವುದನ್ನು ಖಂಡಿಸಿ ಕನ್ನಡ ಪರ ಸಂಘಟನೆಗಳು ಏ.18ಕ್ಕೆ ಕರ್ನಾಟಕ ಬಂದ್ ಗೆ ಕರೆ ನೀಡಿವೆ. ಏ.6ರಂದು ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಕನ್ನಡ ವಾಟಾಳ್ ಚಳುವಳಿ ಪಕ್ಷದ ನಾಯಕ ವಾಟಾಳ್ ನಾಗರಾಜ್, ಏ.18ರಂದು ಕರ್ನಾಟಕ ಬಂದ್ ಗೆ...

ಮೇಕೆದಾಟು ಯೋಜನೆಗೆ ಕೇಂದ್ರ ಸರ್ಕಾರ ಅನುಮತಿ ನೀಡಿಲ್ಲ: ಪ್ರಕಾಶ್ ಜಾವ್ಡೇಕರ್

ಮೇಕೆದಾಟು ಯೋಜನೆಗೆ ಕೇಂದ್ರ ಸರ್ಕಾರ ಅನುಮತಿಯೇ ಕೊಟ್ಟಿಲ್ಲ ಎಂದು ಕೇಂದ್ರ ಪರಿಸರ ಖಾತೆ ರಾಜ್ಯ ಸಚಿವ ಪ್ರಕಾಶ್ ಜಾವ್ಡೇಕರ್ ಸ್ಪಷ್ಟಪಡಿಸಿದ್ದಾರೆ. ರಾಜ್ಯದಲ್ಲಿ ಮೇಕೆದಾಟು ಅಣೆಕಟ್ಟು ಕಟ್ಟುವುದು ಶತಃಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ ಬೆನ್ನಲ್ಲೇ, ಪ್ರಕಾಶ್ ಜಾವ್ಡೇಕರ್,ಕೇಂದ್ರ ಸರ್ಕಾರ ಅನುಮತಿಯೇ ಕೊಟ್ಟಿಲ್ಲ...

ಮೇಕೆದಾಟು ಯೋಜನೆ ವಿರೋಧಿಸಿ ತಮಿಳುನಾಡು ಬಂದ್: ಬಸ್ ಸಂಚಾರ ಸ್ಥಗಿತ

ಕಾವೇರಿ ನದಿಗೆ ಅಡ್ಡಲಾಗಿ ರಾಮನಗರ ಜಿಲ್ಲೆಯ ಮೇಕೆದಾಟು ಬಳಿ ಕರ್ನಾಟಕ ಸರ್ಕಾರ ನಿರ್ಮಿಸಲು ಉದ್ದೇಶಿಸಿರುವ ಅಣೆಕಟ್ಟೆ ವಿರೋಧಿಸಿ ರೈತಪರ ಸಂಘಟನೆಗಳು ತಮಿಳುನಾಡು ಬಂದ್‌ ಗೆ ಕರೆ ಕೊಟ್ಟಿವೆ. ಮೇಕೇದಾಟು ಯೋಜನೆ ವಿರೋಧಿಸಿ ಕರೆನೀಡಲಾಗಿರುವ ತಮಿಳುನಾಡು ಬಂದ್ ಹಿನ್ನಲೆಯಲ್ಲಿ ಉಭಯ ರಾಜ್ಯಗಳ ನಡುವಿನ...

ಮೇಕೆದಾಟು ನೀರಾವರಿ ಯೋಜನೆ ಜಾರಿಗೆ ಹೆಚ್.ಡಿ.ಕೆ ಆಗ್ರಹ

ದೇಶದ ಒಕ್ಕೂಟ ವ್ಯವಸ್ಥೆಯಿಂದ ಹೊರಬಂದರೂ ಸರಿಯೇ, ತಮಿಳುನಾಡಿನ ವಿರೋಧವನ್ನು ಲೆಕ್ಕಿಸದೆ ತಕ್ಷಣವೇ 2000 ಕೋಟಿ ರೂ. ಸಾಲ ಮಾಡಿ ಮೇಕೆದಾಟು ನೀರಾವರಿ ಯೋಜನೆ ಜಾರಿಗೊಳಿಸುವ ಮೂಲಕ ಬಾಯಾರಿಕೆಯಿಂದ ತತ್ತರಿಸಿರುವ ಜನರಿಗೆ ನೀರು ಕೊಡಿ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್.ಡಿ.ಕುಮಾರಸ್ವಾಮಿ...

ಮೇಕೆದಾಟು ಯೋಜನೆ ತಡೆಯಲು ತಮಿಳುನಾಡು ರೈತರು ಸಜ್ಜು

ಬೆಂಗಳೂರು ಸೇರಿದಂತೆ ಗಡಿಭಾಗದ ಹಲವು ಜಿಲ್ಲೆಗಳಿಗೆ ಕುಡಿಯುವ ನೀರು ಒದಗಿಸುವ ಕರ್ನಾಟಕದ ಮಹತ್ವಾಕಾಂಕ್ಷೆಯ ಸುಮಾರು 450 ಕೋಟಿ ರೂ.ಗಳಿಗೂ ಹೆಚ್ಚಿನ ಮೇಕೆದಾಟು ಅಣೆಕಟ್ಟು ನಿರ್ಮಾಣ ಯೋಜನೆಗೆ ತಮಿಳುನಾಡು ರೈತರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಸುಮಾರು 6 ಸಾವಿರ...

ಮೇಕೆದಾಟು ಅಣೆಕಟ್ಟೆ ನಿರ್ಮಾಣಕ್ಕೆ ಕರುಣಾನಿಧಿ ವಿರೋಧ

ಬೆಂಗಳೂರು ಮತ್ತು ಹಳೇ ಮೈಸೂರು ಭಾಗಕ್ಕೆ ಕುಡಿಯುವ ನೀರು ಪೂರೈಸಲು ಮೇಕೆದಾಟಿನ ಬಳಿ ಅಣೆಕಟ್ಟೆ ನಿರ್ಮಿಸಲು ರಾಜ್ಯ ಸರ್ಕಾರ ಮುಂದಾಗಿದೆ ಎಂದು ರಾಜ್ಯದ ಜಲಸಂಪನ್ಮೂಲ ಸಚಿವ ಎಂ.ಬಿ. ಪಾಟೀಲ ಮಾಡಿದ ಘೋಷಣೆಯು ತಮಿಳುನಾಡಿನಲ್ಲಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಯೋಜನೆಯನ್ನು ತಮಿಳುನಾಡು ಸರ್ಕಾರ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited