Untitled Document
Sign Up | Login    
Dynamic website and Portals
  

Related News

ರಾಘವೇಶ್ವರ ಶ್ರೀಗಳ ನಕಲಿ ಸಿಡಿ ಮೊಕದ್ದಮೆ ಹಿಂಪಡೆಯದಂತೆ ವಿಶೇಷ ಸರ್ಕಾರಿ ಅಭಿಯೋಜಕ ಅಶೋಕ್ ನಾಯ್ಕ್ ಪತ್ರ

ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿಯವರ ನಕಲಿ ಸಿಡಿ ಪ್ರಕರಣ ಮೊಕದ್ದಮೆಯನ್ನು ಹಿಂಪಡೆದ ಸರ್ಕಾರದ ನಿರ್ಧಾರಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯಲ್ಲಿ, ಈ ಪ್ರಕರಣವನ್ನು ಸರ್ಕಾರ ಹಿಂಪಡೆಯಬಾರದೆಂದು ವಿಶೇಷ ಸರ್ಕಾರಿ ಅಭಿಯೋಜಕ ಅಶೋಕ್ ನಾಯ್ಕ್ ಅವರು ಪತ್ರ ಬರೆದಿದ್ದಾರೆ ಎಂದು ಮಾಧ್ಯಮ...

ರಾಘವೇಶ್ವರ ಶ್ರೀಗಳ ತೇಜೋವಧೆ: ನಕಲಿ ಸಿಡಿ ಕೇಸು ವಾಪಸಿಯಲ್ಲಿ ಕೆಜೆ ಜಾರ್ಜ್ ಕೈವಾಡ?

ರಾಮಚಂದ್ರಾಪುರ ಮಠಾಧೀಶ ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿ ಅವರ ತೇಜೋವಧೆ ಮಾಡುವ ಉದ್ದೇಶದಿಂದ ಅವರನ್ನು ಹೋಲುವ ವ್ಯಕ್ತಿಯನ್ನು ಬಳಸಿ ಅಶ್ಲೀಲ ಚಿತ್ರದ ನಕಲಿ ಸಿ.ಡಿ. ಹಾಗೂ ಅವಹೇಳನಕಾರಿ ಲೇಖನದ ಪ್ರತಿಗಳನ್ನು ಹಂಚುತ್ತಿದ್ದ ಕಿಡಿಗೇಡಿಗಳ ವಿರುದ್ಧದ ಕ್ರಿಮಿನಲ್ ಮೊಕದ್ದಮೆಯನ್ನು ಸರಕಾರ ಏಕಾಏಕಿ ಹಿಂತೆಗೆದುಕೊಂಡಿರುವುದು ತೀವ್ರ...

ಗುರು-ಶಿಷ್ಯರ ಬಂಧ ಬಿಡಿಸಲಾಗದ ಗಂಟುಃ ರಾಘವೇಶ್ವರ ಶ್ರೀ

ತಾಯಿ ಮಗುವಿಗೆ ಕರುಳಿನ ಸಂಬಂಧವಿದ್ದಂತೆ ಗುರುಪೀಠಕ್ಕೂ ಶಿಷ್ಯರಿಗೂ ಹೃದಯ-ಆತ್ಮದ ಸಂಬಂಧವಿದೆ. ಈ ಗಂಟು ನಿಜವಾದ ಗಂಟು. ಇದನ್ನು ಎಳೆದಷ್ಟೂ ಗಟ್ಟಿಯಾಗುತ್ತದೆ ಎಂದು ಶ್ರೀ ರಾಮಚಂದ್ರಾಪುರ ಮಠದ ರಾಘವೇಶ್ವರ ಶ್ರೀಗಳು ಹೇಳಿದ್ದಾರೆ. ಶನಿವಾರ ಬೆಂಗಳೂರಿನ ಬಸವನಗುಡಿಯ ನ್ಯಾಷನಲ್ ಹೈಸ್ಕೂಲ್ ಮೈದಾನದಲ್ಲಿ ಹವ್ಯಕ ಮಹಾಮಂಡಲ ಆಯೋಜಿಸಿದ್ದ...

ಲಲಿತ್ ಮೋದಿ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲು ಮಾಡಿದ ರಾಷ್ಟ್ರಪತಿ ಭವನ

ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಮತ್ತು ಕಾರ್ಯದರ್ಶಿ ಒಮಿತಾ ಪಾಲ್ ವಿರುದ್ಧ ಮಾಜಿ ಐಪಿಎಲ್ ಅಧ್ಯಕ್ಷ ಲಲಿತ್ ಮೋದಿ ಟ್ವಿಟ್ ಮಾಡಿರುವ ಹಿನ್ನಲೆಯಲ್ಲಿ ರಾಷ್ಟ್ರಪತಿ ಭವನ ಮಾನನಷ್ಟ ಮೊಕದ್ದಮೆ ದಾಖಲಿಸಿದೆ. ಲಲಿತ್ ಮೋದಿ, ಈಗ ಕೆಲವು ದಿನಗಳಿಂದ ಬಿಜೆಪಿ ಮತ್ತು ಕಾಂಗ್ರೆಸ್ ರಾಜಕಾರಣಿಗಳ ವಿರುದ್ಧ...

ಮಾನನಷ್ಟ ಮೊಕದ್ದಮೆ ಪ್ರಕರಣ: ಕೇಜ್ರಿವಾಲ್ ಗೆ ಕೋರ್ಟ್ ಗೆ ಹಾಜರಾಗಲು ಸೂಚನೆ

ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಅರವಿಂದ್ ಕೇಜ್ರಿವಾಲ್ ಗೈರು ಹಾಜರಾಗುತ್ತಿರುವುದಕ್ಕೆ ಕಿಡಿಕಾಡಿರುವ ದೆಹಲಿ ನ್ಯಾಯಾಲಯ, ಮಧ್ಯಾಹ್ನ 2 ಗಂಟೆಯೊಳಗೆ ನ್ಯಾಯಾಲಯಕ್ಕೆ ಹಾಜರಾಗುವಂತೆ ಕೇಜ್ರಿವಾಲ್ ಗೆ ಸೂಚಿಸಿದೆ. ಅಲ್ಲದೇ, ಪ್ರಕರಣ ಸಂಬಂಧ ಉಪಮುಖ್ಯಮಂತ್ರಿ ಮನೀಷ್ ಸಿಸೋಡಿಯಾ ಮತ್ತು ಎಎಪಿ ನಾಯಕ ಯೋಗೇಂದ್ರ ಯಾದವ್...

ಬಿಜೆಪಿ ನಾಯಕರಿಂದ ರಾಜ್ಯಪಾಲರ ಭೇಟಿ

ಅರ್ಕಾವತಿ ಡಿನೋಟಿಫಿಕೇಷನ್ ಪ್ರಕರಣ ಸಂಬಂಧ ಬಿಜೆಪಿ ನಾಯಕರು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮೊಕದ್ದಮೆ ಹೂಡಲು ವೇದಿಕೆ ಸಿದ್ಧಗೊಳಿಸಿದ್ದು, ಈ ಸಂಬಂಧ ರಾಜ್ಯಪಾಲರನ್ನು ಭೇಟಿ ಮಾಡಿ ಚರ್ಚಿಸಿದ್ದಾರೆ. ಅಲ್ಲದೆ ಸಿಎಂ ಸಿದ್ದರಾಮಯ್ಯ ವಿರುದ್ಧ ಸಾಮಾಜಿಕ ಕಾರ್ಯಕರ್ತರೊಬ್ಬರ ಮೂಲಕ ದೂರು ದಾಖಲಿಸಲು ಮುಂದಾಗಿದ್ದಾರೆ. ರಾಜ್ಯಪಾಲ ವಾಜುಭಾಯಿ...

ವಕ್ಫ್ ಆಸ್ತಿ ಒತ್ತುವರಿ ಮಾಡಿದವರ ವಿರುದ್ಧ ಕ್ರಮ: ಸಿದ್ದರಾಮಯ್ಯ

ವಕ್ಫ್ ಆಸ್ತಿಯನ್ನು ಒತ್ತುವರಿ ಮಾಡಿಕೊಂಡಿರುವವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ ಕಠಿಣ ಕ್ರಮ ಜರುಗಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ವಕ್ಫ್ ಆಸ್ತಿ ರಕ್ಷಣೆ ಮಾಡಿದರೆ ವರ್ಷಕ್ಕೆ 10 ಸಾವಿರ ಕೋಟಿ ರೂ. ಆದಾಯ ಗಳಿಸಲು...

ಸುಬ್ರಹ್ಮಣ್ಯಂ ಸ್ವಾಮಿ ವಿರುದ್ಧ ಮಾನನಷ್ಟ ಮೊಕದ್ದಮೆಗೆ ತಡೆ

ಬಿಜೆಪಿ ಮುಖಂಡ ಸುಬ್ರಹ್ಮಣ್ಯಂ ಸ್ವಾಮಿ ವಿರುದ್ಧ ಮಾನನಷ್ಟ ಮೊಕದ್ದಮೆ ಮೂಲಕ ಕ್ರಮ ಜರುಗಿಸಲು ಮುಂದಾಗಿದ್ದ ತಮಿಳುನಾಡು ಸರ್ಕಾರದ ಕ್ರಮಕ್ಕೆ ಸುಪ್ರೀಂ ಕೋರ್ಟ್ ತಡೆಯಾಜ್ನೆ ನೀಡಿದೆ. ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಹಿನ್ನಲೆಯಲ್ಲಿ ಸುಬ್ರಹ್ಮಣ್ಯಂ ಸ್ವಾಮಿ ವಿರುದ್ಧ ಮಾನನಷ್ಟ...

ಮಾನನಷ್ಟ ಮೊಕದ್ದಮೆ: ಬಿಜೆಪಿ ಮುಖಂಡ ಸುಬ್ರಹ್ಮಣ್ಯಂ ಸ್ವಾಮಿ ಗೆ ಸಮನ್ಸ್

'ತಮಿಳು ನಾಡು' ಮುಖ್ಯಮಂತ್ರಿ ಜಯಲಲಿತಾ ಅವರು ಹೂಡಿದ್ದ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ಬಿಜೆಪಿ ನಾಯಕ ಸುಬ್ರಹ್ಮಣ್ಯಂ ಸ್ವಾಮಿ ಅವರಿಗೆ ತಮಿಳು ನಾಡು ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ. ಮಾನನಷ್ಟ ಮೊಕದ್ದಮೆ ಪ್ರಕರಣದ ಹಿನ್ನೆಲೆಯಲ್ಲಿ ಅ.30ರಂದು ಕೋರ್ಟ್ ಗೆ ಹಾಜರಾಗುವಂತೆ ನ್ಯಾಯಾಲಯ ಸೂಚನೆ ನೀಡಿದೆ....

ಬಿಜೆಪಿ ಮುಖಂಡ ಸುಬ್ರಹ್ಮಣ್ಯಂ ಸ್ವಾಮಿ ವಿರುದ್ಧ ಜಯಲಲಿತಾ ಮಾನನಷ್ಟ ಮೊಕದ್ದಮೆ

'ತಮಿಳುನಾಡು' ಮುಖ್ಯಮಂತ್ರಿ ಜಯಲಲಿತಾ, ಬಿಜೆಪಿ ಮುಖಂಡ ಸುಬ್ರಹ್ಮಣ್ಯಂ ಸ್ವಾಮಿ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ. ಶ್ರೀಲಂಕಾದಿಂದ ತಮಿಳುನಾಡಿನ ಮೀನುಗಾರರ ಬಂಧನಕ್ಕೆ ಸಂಬಂಧಿಸಿದಂತೆ ಸುಬ್ರಹ್ಮಣ್ಯಂ ಸ್ವಾಮಿ ನೀಡಿರುವ ಹೇಳಿಕೆ ಬಗ್ಗೆ ಸೆ.8ರಂದು ಚೆನ್ನೈನ ಕೋರ್ಟ್ ನಲ್ಲಿ ಜಯಲಲಿತಾ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ. ...

ನಿತಿನ್ ಗಡ್ಕರಿ ಜತೆ ರಾಜಿಗೆ ಮುಂದಾದ ಕೇಜ್ರಿವಾಲ್

ಕೇಂದ್ರ ಸಚಿವ ನಿತಿನ್ ಗಡ್ಕರಿ ವಿರುದ್ಧದ ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗಡ್ಕರಿ ಜತೆ ರಾಜಿಗೆ ಒಪ್ಪಿಕೊಳ್ಳುವ ಬಗ್ಗೆ ಯೋಚಿಸುತ್ತಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ, ಎ.ಎ.ಪಿ ನೇತಾರ ಅರವಿಂದ್ ಕೇಜ್ರಿವಾಲ್ ತಿಳಿಸಿದ್ದಾರೆ. ಇದು ಪ್ರತಿಷ್ಠೆಗಾಗಿ ನಡೆಯುತ್ತಿರುವ ಪ್ರಕರಣವಾದ್ದರಿಂದ ಎರಡೂ...

ಹೇಮಾವತಿ ನಾಲೆ ಒಡೆಯುತ್ತಿರುವ ಕುರಿತು ಸಿಓಡಿ ತನಿಖೆಗೆ ಬಿಜೆಪಿ ಆಗ್ರಹ

ಹೇಮಾವತಿ ನಾಲೆ ಪದೇ ಪದೇ ಒಡೆಯಲು ಕಾರಣವಾಗಿರುವವರ ವಿರುದ್ಧ ಸಿಓಡಿ ತನಿಖೆಗೆ ವಹಿಸುವಂತೆ ಬಿಜೆಪಿ ಆಗ್ರಹಿಸಿದೆ. 2012-13, 2013-14 ಮತ್ತು 2014-15ರಲ್ಲಿ ಸತತವಾಗಿ ಕಳೆದ ಮೂರು ವರ್ಷಗಳಿಂದ ತುಮಕೂರಿಗೆ ನೀರು ಹರಿಸುವ ಹೇಮಾವತಿ ನಾಲೆಯು 72ಕಿ.ಮೀ ವ್ಯಾಪ್ತಿಯೊಳಗೆ ನಾಲೆ ಒಡೆದು ಹೋಗುತ್ತಿದ್ದು, ಪ್ರತಿ...

ನನ್ನ ದೂರವಾಣಿ ಸಂಭಾಷಣೆ ದಾಖಲೆ ಕಲೆ ಹಾಕಲು ಕುಮಾರಸ್ವಾಮಿ ಯಾರು?: ಡಾ.ಮೈತ್ರಿ

'ಕೆ.ಪಿ.ಎಸ್.ಸಿ' ನೇಮಕಾತಿಯಲ್ಲಿ ನಡೆದಿರುವ ಅಕ್ರಮದಲ್ಲಿ ತಮ್ಮ ಹೆಸರನ್ನು ಪ್ರಸ್ತಾಪಿಸಿದ್ದ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರ ವಿರುದ್ಧ ಮಾನನಷ್ಟ ಮೊಕದ್ದಮೆ ಹಾಗೂ ಜಾತಿನಿಂದನೆ ಪ್ರಕರಣ ದಾಖಲಿಸುವುದಾಗಿ ಕೆ.ಪಿ.ಎಸ್.ಸಿ ಅಭ್ಯರ್ಥಿ ಡಾ.ಮೈತ್ರಿ ಎಚ್ಚರಿಸಿದ್ದಾರೆ. ಗೆಜೆಟೆಡ್ ಪ್ರೊಬೆಷನರಿ ಆಯ್ಕೆ ಪಟ್ಟಿ ರದ್ದತಿ ವಿರೋಧಿಸಿ ಪ್ರತಿಭಟನೆ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited