Untitled Document
Sign Up | Login    
Dynamic website and Portals
  

Related News

ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ ಮತ್ತೆ ಇಳಿಕೆ

ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದಲ್ಲಿ ವಾಹನ ಸವಾರರಿಗೆ ಒಂದು ಸಿಹಿ ಸುದ್ದಿ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಮತ್ತೆ ಇಳಿಕೆಯಾಗಿವೆ. ಸತತ 4ನೇ ಬಾರಿಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳಲ್ಲಿ ಇಳಿಕೆ ಕಂಡುಬಂದಿದ್ದು, ಪ್ರತೀ ಲೀಟರ್ ಪೆಟ್ರೋಲ್ ದರದಲ್ಲಿ 1 ರೂ. ಹಾಗೂ ಡೀಸೆಲ್...

ದ್ವಿತೀಯ ಪಿಯುಸಿ ಉತ್ತರಪತ್ರಿಕೆ ಮರು ಮೌಲ್ಯಮಾಪನ : 19ಕ್ಕೆ ಸಂಪೂರ್ಣ ಫಲಿತಾಂಶ

ಈಗಾಗಲೇ ಸಾವಿರಾರು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಉತ್ತರ ಪತ್ರಿಕೆಗಳ ಮೌಲ್ಯಮಾಪನ ಹಾಗೂ ಮರುಎಣಿಕೆಗೆ ಅರ್ಜಿ ಸಲ್ಲಿಸಿದ್ದು, ಜೂ.19ರೊಳಗೆ ಫಲಿತಾಂಶ ಹೊರಬೀಳಲಿದೆ ಎಂದು ಪ್ರಾಥಮಿಕ ಪ್ರೌಢಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್ ತಿಳಿಸಿದ್ದಾರೆ. ಮೊದಲ ಹಂತದಲ್ಲಿ ಜೂ.15ರಂದು, ದ್ವಿತೀಯ ಹಂತದಲ್ಲಿ ಜೂ.17 ಹಾಗೂ ಅಂತಿಮವಾಗಿ...

ಪಿಯು ಫಲಿತಾಂಶ ಗೊಂದಲ: ಮಂಡಳಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಕಿಮ್ಮನೆ

ವಿದ್ಯಾರ್ಥಿಗಳಿಗೆ ವರುಷ, ಪಿಯು ಬೋರ್ಡ್ ಗೆ ನಿಮಿಷ.. ವಿದ್ಯಾರ್ಥಿಗಳು ವರ್ಷವಿಡೀ ನಡೆಸಿದ ಪ್ರಯತ್ನಗಳಿಗೆ ಪಿಯು ಮಂಡಳಿ ನೀರೆರೆದಿದ್ದು, ಅವರ ಭವಿಷ್ಯಗಳ ಮೇಲೆಯೇ ಆಟವಾಡುತ್ತಿದೆ. ದ್ವಿತೀಯ ಪಿಯು ಮೌಲ್ಯಮಾಪನದಲ್ಲಿ ಉಂಟಾಗಿರುವ ತಪ್ಪುಗಳ ವಿರುದ್ಧ ಕಳೆದ ಕೆಲವು ದಿನಗಳಿಂದ ಹೋರಾಡುತ್ತಿರುವ ವಿದ್ಯಾರ್ಥಿಗಳ ಪ್ರತಿಭಟನೆ ಇನ್ನಷ್ಟು ತೀವ್ರತೆ...

ಡಾಲರ್ ಎದುರು ಕುಸಿದ ರೂಪಾಯಿ ಮೌಲ್ಯ

'ಅಮೆರಿಕಾ'ದ ಡಾಲರ್ ಎದುರು ರೂಪಾಯಿ ಮೌಲ್ಯ 71ಪೈಸೆ ಕುಸಿದಿದೆ. ಮೇ.7ರಂದು ಪ್ರಾರಂಭವಾದ ವಹಿವಾಟಿನಲ್ಲಿ ಪ್ರತಿ ಡಾಲರ್ ಗೆ 63.75ರಷ್ಟಿದ್ದ ರೂಪಾಯಿ ಮೌಲ್ಯ ಮಧ್ಯಾಹ್ನದ ವೇಳೆಗೆ 64ಕ್ಕೆ ಕುಸಿದಿದೆ. ಸೆಪ್ಟೆಂಬರ್ ನಂತರ ಇದೇ ಮೊದಲ ಬಾರಿಗೆ ರೂಪಾಯಿ ಮೌಲ್ಯ ಕುಸಿದಿದೆ. ಜಾಗತಿಕ ಮಟ್ಟದಲ್ಲಿ...

ಪೆಟ್ರೋಲ್‌, ಡೀಸೆಲ್‌ ದರ ಮತ್ತೆ ಏರಿಕೆ

ಬಜೆಟ್‌ ಮಂಡನೆ ಮುಗಿಯುತ್ತಿದ್ದಂತೆಯೇ ಮತ್ತೆ ತೈಲ ಕಂಪನಿಗಳು ಗ್ರಾಹಕರಿಗೆ ಶಾಕ್‌ ನೀಡಿದ್ದು, ಪೆಟ್ರೋಲ್‌ ದರವನ್ನು ಲೀಟರಿಗೆ 3.18 ರೂ. ಮತ್ತು ಡೀಸೆಲ್‌ ದರವನ್ನು 3.09 ರೂ.ನಷ್ಟು ಹೆಚ್ಚಿಸಿವೆ. ಪರಿಷ್ಕೃತ ದರ ಶನಿವಾರ ಮಧ್ಯರಾತ್ರಿಯಿಂದಲೇ ಜಾರಿಗೆ ಬಂದಿದೆ. ಕಚ್ಚಾ ತೈಲ ದರವು 45...

ವ್ಯಾಟ್ ಸುಧಾರಣೆಯ ಭರವಸೆ ನೀಡಿದ ಅರವಿಂದ್ ಕೇಜ್ರಿವಾಲ್

ಫೆಬ್ರವರಿಯಲ್ಲಿ ನಡೆಯಬಹುದಾದ ದೆಹಲಿ ವಿಧಾನಸಭಾ ಚುನಾವಣೆಗೂ ಮೊದಲು ಪಕ್ಷದ ವ್ಯಾಪಾರಿಗಳ ವಿಭಾಗ ಆಯೋಜಿಸಿದ್ದ ಪಕ್ಷದ ನಿಧಿ ಸಂಗ್ರಹ ಔತಣಕೂಟದಲ್ಲಿ ಎಎಪಿ ಪಕ್ಷ 50 ಲಕ್ಷ ರೂ ಸಂಗ್ರಹಿಸಿದೆ. ಬೇರೆ ರಾಜ್ಯಗಳಿಗಿಂತ ಮೌಲ್ಯಾಧಾರಿತ ತೆರಿಗೆ ಹೆಚ್ಚಿರುವ ವಸ್ತುಗಳ ಮೇಲಿನ ತೆರಿಗೆಯನ್ನು ಇಳಿಸಿ ವ್ಯಾಟ್ ಮೇಲೆ...

ಡಾಲರ್ ಎದುರು ರೂಪಾಯಿ ಮೌಲ್ಯ ವೃದ್ಧಿ

'ಡಾಲರ್'ಎದುರು ರೂಪಾಯಿ ಮೌಲ್ಯ ವೃದ್ಧಿಯಾಗಿದೆ. ನ.5ರಂದು ದಿನದ ಆರಂಭದ ವಿದೇಶಿ ವಿನಿಮಯ ವಹಿವಾಟಿನಲ್ಲಿ ಡಾಲರ್ ಎದುರು ರೂಪಾಯಿ ಬೆಲೆ 6 ಪೈಸೆ ಏರಿಕೆಯಾಗಿದೆ. ಹೂಡಿಕೆ ಕ್ಷೇತ್ರದಲ್ಲಿ ಕೇಂದ್ರ ಸರ್ಕಾರ ಕೈಗೊಂಡಿರುವ ಕಠಿಣ ನಿರ್ಧಾರದಿಂದ ಇತ್ತೀಚಿನ ದಿನಗಳಲ್ಲಿ ರೂಪಾಯಿ ಬೆಲೆ ಏರಿಕೆಯಾಗುತ್ತಿದೆ. ಅಂತರಾಷ್ಟ್ರೀಯ ಷೇರು...

ಆಸ್ತಿ ಮೌಲ್ಯ ಹೆಚ್ಚಳ ಆರೋಪ: ದಾಖಲೆ ಬಿಡುಗಡೆ ಮಾಡಿದ ಡಿವಿಎಸ್

ಆಸ್ತಿ ಮೌಲ್ಯ ಹೆಚ್ಚಳ ಕುರಿತು ಯಾವುದೇ ಭ್ರಷ್ಟಾಚಾರ ನಡೆಸಿಲ್ಲ ಎಂದು ಸ್ಪಷ್ಟಪಡಿಸಿರುವ ಕೇಂದ್ರ ರೈಲ್ವೆ ಸಚಿವ ಸದಾನಂದಗೌಡ, ಈ ಸಂಬಂಧ ದಾಖಲೆಗಳನ್ನು ಬಿಡುಗಡೆಗೊಳಿಸಿದ್ದಾರೆ. ಮಂಗಳೂರಿನ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ದಾಖಲೆಗಳನ್ನು ಬಿಡುಗಡೆಮಾಡಿದರು. ಲೋಕಸಭಾ ಚುನಾವಣೆ ವೇಳೆ ಸಲ್ಲಿಸಲಾಗಿದ್ದ ಆಸ್ತಿ ವಿವರ...

ಬ್ರಿಟೀಷರ ಪರಿಕಲ್ಪನೆಯ ಶಿಕ್ಷಣದಿಂದ ಭಾರತೀಯ ಮೌಲ್ಯಗಳಿಗೆ ಪೆಟ್ಟು-ರಾಜನಾಥ್ ಸಿಂಗ್

ಬ್ರಿಟೀಷರಿಂದ ಭಾರತಕ್ಕೆ ಪರಿಚಯವಾದ ಪಾಶ್ಚಿಮಾತ್ಯ ಶಿಕ್ಷಣ ಪರಿಕಲ್ಪನೆ ಭಾರತೀಯ ಮೌಲ್ಯ ಮತ್ತು ಸಂಸ್ಕೃತಿಗೆ ತೀವ್ರ ಪೆಟ್ಟು ನೀಡಿದ್ದು, ಪ್ರಸ್ತುತ ನಾವು ಹೊಂದಿರುವ ವ್ಯವಸ್ಥೆ ಶಿಕ್ಷಣದ ಮೂಲ ಆಶಯವನ್ನು ಈಡೇರಿಸುತ್ತಿಲ್ಲ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ. ಜೋಧ್ ಪುರದಲ್ಲಿ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited