Untitled Document
Sign Up | Login    
Dynamic website and Portals
  

Related News

ಇಸ್ರೋದಿಂದ 8 ಉಪಗ್ರಹಗಳ ಯಶಸ್ವಿ ಉಡ್ಡಯನ

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಇಸ್ರೋ ಮತ್ತೊಂದು ಐತಿಹಾಸಿಕ ಸಾಧನೆ ಮಾಡಿದ್ದು, ಏಕಕಾಲಕ್ಕೆ ಎರಡು ಕಕ್ಷೆಗಳಿಗೆ 8 ಉಪಗ್ರಹಗಳನ್ನು ಯಶಸ್ವಿಯಾಗಿ ಉಡಾವಣೆ ಮಾಡಿದೆ. ಪಿಎಸ್ ಎಲ್ ವಿ-ಸಿ35 ರಾಕೆಟ್ ಮೂಲಕ 8 ಉಗ್ರಹಗಳನ್ನು ಆಂಧ್ರಪ್ರದೇಶದ ಶ್ರೀಹರಿಕೋಟಾದ ಸತೀಶ್ ಧವನ್ ಕೇಂದ್ರದಿಂದ ಬೆಳಗ್ಗೆ ಸುಮಾರು...

ಇಸ್ರೋದಿಂದ ಎರಡು ಸ್ಕ್ರಾಮ್ ಜೆಟ್ ಎಂಜಿನ್ ನ ಯಶಸ್ವಿ ಪರೀಕ್ಷೆ

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಇನ್ನೊಂದು ಮೈಲುಗಲ್ಲು ಸಾಧಿಸುವತ್ತ ಹೆಜ್ಜೆ ಇಟ್ಟಿದ್ದು, ಸ್ವದೇಶಿ ನಿರ್ಮಿತ ಎರಡು ಸ್ಕ್ರಾಮ್ ಜೆಟ್ ಎಂಜಿನ್ ನ ಪರೀಕಾರ್ಥ ಉಡಾವಣೆಯನ್ನು ಯಶಸ್ವಿಯಾಗಿ ಮಾಡಿದೆ. ಬೆಳಿಗ್ಗೆ ಆಂಧ್ರ ಪ್ರದೇಶದ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಎರಡು ಸ್ಕ್ರಾಮ್...

ಏರ್ ಮಿಸೈಲ್ ಪರೀಕ್ಷಾರ್ಥ ಪ್ರಯೋಗ ಯಶಸ್ವಿ

ಭಾರತ-ಇಸ್ರೇಲ್ ತಂತ್ರಜ್ಞಾನ ಸಹಯೋಗದೊಂದಿಗೆ ಅಭಿವೃದ್ಧಿ ಪಡಿಸಿದ ಅತ್ಯಾಧುನಿಕ ಏರ್ ಮಿಸೈಲ್ ಪರೀಕ್ಷಾರ್ಥ ಪ್ರಯೋಗ ಯಶಸ್ವಿಯಾಗಿ ನಡೆದಿದೆ. ಹೈದ್ರಾಬಾದ್ ಮೂಲದ ಡಿಆರ್​ಡಿಒ ಅಭಿವೃದ್ಧಿ ಪಡಿಸಿದ ಈ ಅತ್ಯಾಧುನಿಕ ಏರ್ ಮಿಸೈಲ್ ಬೆಳಗ್ಗೆ 8.15ಕ್ಕೆ ಚಂಡೀಪುರದಲ್ಲಿರುವ ರಕ್ಷಣಾ ಇಲಾಖೆ ನೆಲೆಯಲ್ಲಿ ಪ್ರಯೋಗಕ್ಕೆ ಒಳಗಾಯಿತು. ಇದು 50...

ಚೀನಾ ಪ್ರವಾಸ ಯಶಸ್ವಿ: ಮಂಗೋಲಿಯಾಕ್ಕೆ ತೆರಳಿದ ಪ್ರಧಾನಿ ಮೋದಿ

ಮೂರು ದಿನಗಳ ಯಶಸ್ವೀ ಚೀನಾ ಪ್ರವಾಸದ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಮಂಗೋಲಿಯಾಕ್ಕೆ 2 ದಿನಗಳ ಭೇಟಿಗಾಗಿ ಆಗಮಿಸಿದರು. ಭಾರತದ ಪ್ರಧಾನಿಯೊಬ್ಬರು ಇದೇ ಮೊದಲ ಬಾರಿಗೆ ಮಂಗೋಲಿಯಾಕ್ಕೆ ಭೇಟಿ ನೀಡುತ್ತಿದ್ದಾರೆ. ಈ ನೀಟ್ಟಿನಲ್ಲಿ ಐತಿಹಾಸಿಕ ಭೇಟಿ ಸಾಕಷ್ಟು ಮಹತ್ವ...

ಬಿಜೆಪಿಯಲ್ಲಿ ಹೆಚ್ಚಿನ ಸ್ಥಾನಮಾನ ಬಯಸಿಲ್ಲ: ಯಡಿಯೂರಪ್ಪ

ಪಕ್ಷದಲ್ಲಿ ಹೆಚ್ಚಿನ ಸ್ಥಾನಮಾನದ ಅಗತ್ಯವಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮಗೆ ಈಗಾಗಲೇ ರಾಷ್ಟ್ರೀಯ ಉಪಾಧ್ಯಕ್ಷ ಸ್ಥಾನ ನೀಡಿದ್ದು, ರಾಜ್ಯಾದ್ಯಂತ ಪ್ರವಾಸ ಕೈಗೊಂಡು ಸಂಘಟನೆ ಮೂಲಕ ...

ಐ.ಆರ್‌.ಎನ್‌.ಎಸ್‌.ಎಸ್‌-1ಡಿ ಉಪಗ್ರಹ ಯಶಸ್ವಿ ಉಡಾವಣೆ

ಭಾರತೀಯ ಬಾಹ್ಯಾಕಾಶ ಸಂಸ್ಥೆ (ಇಸ್ರೋ)ದ ನಾಲ್ಕನೇ ದಿಕ್ಸೂಚಿ ಉಪಗ್ರಹ ಐ.ಆರ್‌.ಎನ್‌.ಎಸ್‌.ಎಸ್‌-1ಡಿ ಶನಿವಾರ ಯಶಸ್ವಿಯಾಗಿ ಉಡಾವಣೆಗೊಂಡಿದೆ. ಈ ಉಪಗ್ರಹದಿಂದಾಗಿ ಅಮೆರಿಕಕ್ಕೆ ಸಮನಾದ ಜಿಪಿಎಸ್‌ ವ್ಯವಸ್ಥೆಯು ಭಾರತದಲ್ಲೂ ಬರಲಿದೆ. ಪಿ.ಎಸ್‌.ಎಲ್‌.ವಿ ಸಿ-27ವಾಹಕದ ಮೂಲಕ ಉಪಗ್ರಹ ಸಂಜೆ 5.19ಕ್ಕೆ ಶ್ರೀಹರಿಕೋಟಾದ ಸತೀಶ್‌ ಧವನ್‌ ಉಡ್ಡಯನ...

ಬ್ರಹ್ಮೋಸ್ ಸೂಪರ್‌ಸಾನಿಕ್ ಯಶಸ್ವಿ ಉಡಾವಣೆ

290 ಕಿ.ಮೀ ವ್ಯಾಪ್ತಿಯ ಬ್ರಹ್ಮೋಸ್ ಸೂಪರ್‌ಸಾನಿಕ್ ಕ್ರೂಸ್ ಕ್ಷಿಪಣಿಯ ಪರೀಕ್ಷೆ ಯಶಸ್ವಿಯಾಗಿ ನೆರವೇರಿದೆ. ನೌಕಾಪಡೆಗೆ ಹೊಸದಾಗಿ ಸೇರ್ಪಡೆಗೊಂಡ ಐಎನ್‌ಎಸ್ ಕೋಲ್ಕತಾ ಸಮರ ನೌಕೆಯಿಂದ ಬ್ರಹ್ಮೋಸ್ ಅನ್ನು ಉಡಾವಣೆ ಮಾಡಲಾಯಿತು. 2014ರ ಆ.16ರಂದು ನೌಕಾಪಡೆಗೆ ಸೇರ್ಪಡೆಗೊಂಡ ಐಎನ್‌ಎಸ್ ಕೋಲ್ಕತಾವು ಅತ್ಯಧಿಕ ಸಂಖ್ಯೆಯ ಅಂದರೆ 16 ಬ್ರಹ್ಮೋಸ್...

ರಾಜೀನಾಮೆ ವಾಪಸ್ ಪಡೆಯಲು ಜಾರಕಿಹೊಳಿ ಒಪ್ಪಿಗೆ

ಅಬಕಾರಿ ಸಚಿವ ಸತೀಶ್‌ ಜಾರಕಿಹೊಳಿ ರಾಜೀನಾಮೆ ಪ್ರಹಸನ ತಡರಾತ್ರಿ ಸುಖಾಂತ್ಯವಾಗಿದೆ. ಕೊನೆಗೂ ರಾಜೀನಾಮೆ ವಾಪಸ್ ಪಡೆಯಲು ಜಾರಕಿಹೊಳಿ ಸಮ್ಮತಿ ಸೂಚಿಸಿದ್ದಾರೆ. ತಮ್ಮ ಆಹ್ವಾನ ಮೇರೆಗೆ ಬೆಂಗಳೂರಿಗೆ ಆಗಮಿಸಿದ ಸತೀಶ್‌ ಜಾರಕಿಹೊಳಿ ಅವರನ್ನು ಸಚಿವ ಮಹದೇವಪ್ಪ ನಿವಾಸದಲ್ಲಿ ಭೇಟಿಯಾಗಿ ಸಿಎಂ ಸಿದ್ದರಾಮಯ್ಯ ಮಾತುಕತೆ ನಡೆಸಿದರು....

ಅಗ್ನಿ-5 ಕ್ಷಿಪಣಿ ಪರೀಕ್ಷಾರ್ಥ ಉಡಾವಣೆ ಯಶಸ್ವಿ

5,500 ಕಿಲೋ ಮೀಟರ್ ಗಿಂತಲೂ ದೂರ 1 ಟನ್‌ ಅಣ್ವಸ್ತ್ರ ಸಿಡಿತಲೆಯೊಂದಿಗೆ ಸಾಗುವ ಸಾಮರ್ಥ್ಯ ಹೊಂದಿರುವ ಅಗ್ನಿ-5 ಕ್ಷೀಪಣಿಯ ಪರೀಕ್ಷಾರ್ಥ ಉಡಾವಣೆ ಯಶಸ್ವೀಯಾಗಿದೆ. ಒಡಿಶಾ ಕರಾವಳಿಯ ವ್ಹೀಲರ್ ಐಲ್ಯಾಂಡ್‌ನಿಂದ ಬೆಳಗ್ಗೆ 8.06ಕ್ಕೆ ಘನ ಇಂಧನ ಬಳಸಿ ಚಾಲನೆಗೊಳ್ಳುವ ಅಗ್ನಿ-5 ಕ್ಷಿಪಣಿಯನ್ನು ರಕ್ಷಣಾ ಅಭಿವೃದ್ಧಿ...

ಜಿಸ್ಯಾಟ್-16 ಸಂವಹನ ಉಪಗ್ರಹ ಯಶಸ್ವಿ ಉಡಾವಣೆ

ಭಾರತದ ಬಾಹ್ಯಾಕಾಶ ಕೇಂದ್ರ ಇಸ್ರೋ ಮತ್ತೊಂದು ಸಾಧನೆಯತ್ತ ಹೆಜ್ಜೆಯಿಟ್ಟಿದೆ. ಭಾರತದ ಅತ್ಯಾಧುನಿಕ ಸಂವಹನ ಉಪಗ್ರಹ ಜಿಸ್ಯಾಟ್-16 ಅನ್ನು ಫ್ರೆಂಚ್ ಗಯಾನ ಪ್ರದೇಶದಲ್ಲಿರುವ ಕೌರು ಬಾಹ್ಯಾಕಾಶ ಉಡಾವಣ ಕೇಂದ್ರದಿಂದ ಯಶಸ್ವಿಯಾಗಿ ಉಡಾವಣೆ ಮಾಡಲಾಗಿದೆ. ಈ ಕುರಿತು ಬೆಂಗಳೂರಿನಲ್ಲಿ ಮಾಹಿತಿ ನೀಡಿದ ಇಸ್ರೋ, ಭಾರತದ ಸಂವಹನ...

ಪೃಥ್ವಿ-2 ಕ್ಷಿಪಣಿ ಪರೀಕ್ಷಾರ್ಥ ಉಡಾವಣೆ ಯಶಸ್ವಿ

ದೇಶೀಯವಾಗಿ ನಿರ್ಮಿಸಲಾಗಿರುವ ಅಣ್ವಸ್ತ್ರ ವಾಹಕ ಪೃಥ್ವಿ-2 ಕ್ಷಿಪಣಿಯ ಪರೀಕ್ಷಾರ್ಥ ಉಡಾವಣೆ ಯಶಸ್ವಿಯಾಗಿದೆ. ಅತ್ಯಾಧುನಿಕ ವಿನೂತನ ತಂತ್ರಜ್ನಾನ ಹೊಂದಿರುವ ಸರ್ಫೇಸ್ ಟು ಸರ್ಫೇಸ್ ಪೃಥ್ವಿ -2 ಕ್ಷಿಪಣಿ, 500ರಿಂದ 1,000 ಕಿಲೋ ತೂಕದ ಅಣ್ವಸ್ತ್ರಗಳನ್ನು ಒಯ್ಯಬಲ್ಲದು. 350 ಕಿ.ಮೀ.ಗಳ ದೂರ ವ್ಯಾಪ್ತಿಯನ್ನು ಕ್ರಮಿಸುವ...

ಮತ್ತೊಂದು ಮಂಗಳಯಾನಕ್ಕೆ ಇಸ್ರೋ ಸಜ್ಜು

ಮಂಗಳಯಾನ ನೌಕೆಯ ಉಡ್ಡಯನದ ಮೊದಲ ಯತ್ನದಲ್ಲೇ ಯಶಸ್ವಿಯಾದ ಸಂತಸದಲ್ಲಿರುವ ಇಸ್ರೋ, ಮತ್ತೊಂದು ಮಂಗಳಯಾನಕ್ಕೆ ಸಜ್ಜಾಗುತ್ತಿದೆ. 2018ರಲ್ಲಿ ಮಂಗಳ ಕಕ್ಷೆಗೆ 2ನೇ ನೌಕೆ ಹಾರಿಸಲು ಯೋಜನೆ ರೂಪಿಸಲಗಿದೆ. ಲ್ಯಾಂಡರ್ ಆಂಡ್ ರೋವರ್ ಮೂಲಕ ಹೆಚ್ಚಿನ ಪ್ರಯೋಗ ನಡೆಸಲು ಉದ್ದೇಶಿಸಲಾಗಿದೆ ಎಂದು ಇಸ್ರೋ ನಿರ್ದೇಶಕ ಎಸ್.ಶಿವಕುಮಾರ್...

ಸುಳ್ಯದ ಸ್ನೇಹಶಾಲೆಯಲ್ಲಿ ‘ಮಾಮ್’ ಮಂಗಳನ ಕಕ್ಷೆಯಲ್ಲಿ ನಿಲ್ಲಿಸಿದ ಸಂಭ್ರಮ

ಭಾರತದ ವಿಜ್ಞಾನಿಗಳು ಮಾಡಿರುವ ಅಭೂತಪೂರ್ವ, ಸಾಧನೆಯ ಫಲವಾಗಿ 24 -09-2014 ರಂದು ಮಂಗಳ ಗ್ರಹಕ್ಕೆ ‘ಮಾಮ್ ನೌಕೆ’ ( Mars Orbitary Mission) ಮಂಗಳನ ಕಕ್ಷೆಯನ್ನು ಯಶಸ್ವಿಯಾಗಿ ಮಂಗಳನ ಕಕ್ಷೆಯಲ್ಲಿ ನಿಲ್ಲಿಸಿರುವುದು ಒಂದು ಐತಿಹಾಸಿಕ ಯಶಸ್ಸು. ಇದನ್ನು ಭಾರತೀಯರೆಲ್ಲರೂ ಸಂಭ್ರಮದಿಂದ ಆಚರಿಸುವುದು...

ಮಂಗಳಯಾನ ಯಶಸ್ವಿ: ಅಸಾಧ್ಯವಾದದ್ದನ್ನು ಸಾಧಿಸಿದ್ದೇವೆ-ಪ್ರಧಾನಿ ಮೋದಿ

ಭಾರತದ ಮಹತ್ವಾಕಾಂಕ್ಷಿ ಮಂಗಳಯಾನ ಯಶಸ್ವಿಯಾಗಿದೆ. ಮಾಮ್ ನೌಕೆ ಯಶಸ್ವಿಯಾಗಿ ಮಂಗಳನ ಕಕ್ಷೆ ಸೇರಿದೆ. ಈ ಮೂಲಕ ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತ ಹೊಸ ಮೈಲುಗಲ್ಲು ಸ್ಥಾಪಿಸಿದೆ. ಬೆಳಿಗ್ಗೆ 7.52ಕ್ಕೆ ಮಾಮ್ ನೌಕೆ ಮಂಗಳನ ಕಕ್ಷೆ ಸೇರಿತು. ಬೆಂಗಳೂರಿನ ಪೀಣ್ಯದಲ್ಲಿನ ಇಸ್ರೋ ಕೇಂದ್ರದಲ್ಲಿ ಪ್ರಧಾನಿ ನರೇಂದ್ರ...

ಮಂಗಳಯಾನ ನೌಕೆ ಎಂಜಿನ್ ಪರೀಕ್ಷೆ ಯಶಸ್ವಿ

ಮಂಗಳಯಾನ ನೌಕೆಯ ಎಂಜಿನ್ ಪರೀಕ್ಷೆ ಯಶಸ್ವಿಯಾಗಿದ್ದು, ಮಾರ್ಸ್ ಆರ್ಬಿಟರ್ ಮಂಗಳ ಗ್ರಹದತ್ತ ಧಾವಿಸಿದೆ. ಭಾರತೀಯ ಬಾಹ್ಯಾಕಶ ಸಂಸ್ಥೆ (ಇಸ್ರೋ) ಉಡಾವಣೆ ಮಾಡಿರುವ ಐತಿಹಾಸಿಕ ಮಂಗಳಯಾನ ನೌಕೆ ಕಕ್ಷೆ ಸೇರಲು ಕ್ಷಣಗಣೆ ಆರಂಭವಾಗಿದೆ. ಈ ನಡುವೆ ಇಸ್ರೋ ವಿಜ್ನಾನಿಗಳು ನಡೆಸಿದ ಆರ್ಬಿಟರ್ ಎಂಜಿನ್ ಫೈರಿಂಗ್...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited