Untitled Document
Sign Up | Login    
Dynamic website and Portals
  

Related News

ವಿಶ್ವ ಯೋಗ ದಿನಾಚರಣೆ: ಉಪ - ಯೋಗದ ಉಪಯೋಗ ಪಡೆಯಿರಿ: ಡಾ ಶಾಲಿನಿ ರಜನೀಶ್

ವಿಶ್ವ ಯೋಗ ದಿನಾಚರಣೆಯ ಮುನ್ನವೇ, ಉಪ ಯೋಗದ ಉಪಯೋಗವನ್ನು ಪಡೆಯಿರಿ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಬೆಂಗಳೂರಿನ ನಾಗರೀಕರಲ್ಲಿ ಮನವಿ ಮಾಡಿದ್ದಾರೆ. ಜೂನ್ 21 ರಂದು ನಡೆಯಲಿರುವ ಎರಡನೇ ವಿಶ್ವ ಯೋಗ ದಿನಾಚರಣೆಗೆ...

ಕರ್ನಾಟಕದಲ್ಲಿ ಮ್ಯಾಗಿ ನೂಡಲ್ಸ್ ಗೆ ನಿಷೇಧ

ನೆಸ್ಲೆ ಸಂಸ್ಥೆಯ ವಿವಾದಿತ ಮ್ಯಾಗಿ ನೂಡಲ್ಸ್ ನಲ್ಲಿ ವಿಷಕಾರಿ ಅಂಶ ಕಂಡುಬಂದ ಹಿನ್ನಲೆಯಲ್ಲಿ ಕರ್ನಾಟಕದಲ್ಲಿ ಮ್ಯಾಗಿಯನ್ನು ತಾತ್ಕಾಲಿಕವಾಗಿ ನಿಷೇಧಗೊಳಿಸಲಾಗಿದೆ. ದೆಹಲಿ, ಉತ್ತರ ಪ್ರದೇಶ ಮತ್ತು ಪಶ್ಚಿಮ ಬಂಗಾಳದಲ್ಲಿ ಮ್ಯಾಗಿ ನೂಡಲ್ಸ್ ನಲ್ಲಿ ವಿಷಕಾರಿ ಅಂಶಗಳು ಪತ್ತೆಯಾದ ಹಿನ್ನಲೆಯಲ್ಲಿ ರಾಜ್ಯಗಳಿಗೆ ಸೂಚನೆ ನೀಡಿದ್ದ...

ರಾಜ್ಯದಲ್ಲೂ ಮ್ಯಾಗಿ ನೂಡಲ್ಸ್ ಗೆ ನಿಷೇಧ

ಸುರಕ್ಷತಾ ಗುಣಮಟ್ಟಕ್ಕೆ ಸಂಬಂಧಿಸಿದಂತೆ ದೇಶದ ವಿವಿಧೆಡೆ ಕಾನೂನು ಸಮಸ್ಯೆಗೆ ಸಿಲುಕಿರುವ ನೆಸ್ಲೆ ಕಂಪನಿಯ ಮ್ಯಾಗಿ ನೂಡಲ್ಸ್‌ ಅಪಾಯಕಾರಿ ಅಂಶಗಳನ್ನು ಹೊಂದಿದೆಯೇ ಎಂಬ ಬಗ್ಗೆ ಕರ್ನಾಟಕ ಸರ್ಕಾರವೂ ಪರೀಕ್ಷೆಗೆ ಮುಂದಾಗಿದ್ದು, ರಾಜ್ಯದಲ್ಲೂ ಮೂರು ದಿನಗಳ ತಾತ್ಕಾಲಿಕ ನಿಷೇಧ ಹೇರಲಾಗಿದೆ. ಮ್ಯಾಗಿ ನೂಡಲ್‌ ಅಪಾಯಕಾರಿ ಮಟ್ಟದಲ್ಲಿ...

ಹೆಚ್1 ಎನ್1 ಉಲ್ಬಣ : ಔಷಧಿ ಖರೀದಿಗೆ ಹಣ ಬಿಡುಗಡೆ -ಖಾದರ್

ಹೆಚ್1 ಎನ್1 ಮಹಾಮಾರಿ ದಿನೇ ದಿನೇ ಉಲ್ಬಣಗೊಳ್ಳುತ್ತಿದೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸದ್ದಿಲ್ಲದೆ ವ್ಯಾಪಿಸುತ್ತಿದ್ದು, 100ಕ್ಕೂ ಹೆಚ್ಚು ಮಂದಿಗೆ ಈ ರೋಗ ತಗುಲಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ಈ ನಿಟ್ಟಿನಲ್ಲಿ ಆರೋಗ್ಯ ಸಚಿವ ಯು.ಟಿ.ಖಾದರ್ ನೇತೃತ್ವದಲ್ಲಿರಾಷ್ಟ್ರೀಯ ನಗರ ಆರೋಗ್ಯ ಅಭಿಯಾನದಡಿ...

ಬಿಜೆಪಿ ಆಡಳಿತದಲ್ಲಿದ್ದಿದ್ದರೆ ರಾಜ್ಯದ ಜನತೆ ಕೈಗೆ ತಟ್ಟೆ ಕೊಡುತ್ತಿದ್ದರು: ಖಾದರ್

ರಾಜ್ಯದಲ್ಲಿ ಇನ್ನೂ ಬಿಜೆಪಿ ಆಡಳಿತ ನಡೆಸುತ್ತಿದ್ದರೆ ಜನತೆಯ ಕೈಗೆ ತಟ್ಟೆಕೊಟ್ಟು ಭಿಕ್ಷೆ ಬೇಡಿಸುತ್ತಿದ್ದರು ಎಂದು ಬಾರೋಗ್ಯ ಸಚಿವ ಯು.ಟಿ.ಖಾದರ್ ವಾಗ್ದಾಳಿ ನಡೆಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ಬಿಜೆಪಿ ನಾಯಕರು ತಾವು ಸೀರೆ, ಸೈಕಲ್ ಕೊಟ್ಟೆವು ಎಂದು ಹೇಳಿಕೊಳ್ಳುತ್ತಿದ್ದಾರೆ. ಒಂದು ವೇಳೆ ಅವರು ಇನ್ನೂ...

ಆರೋಗ್ಯ ಕವಚ 108 ಕ್ಕೆ ಹೊಸದಾಗಿ 198 ಆಂಬ್ಯುಲೆನ್ಸ್‌ಗಳ ಲೋಕಾರ್ಪಣೆ

ಕರ್ನಾಟಕ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಆರೋಗ್ಯ ಕವಚ-108 ಯೋಜನೆಯಡಿಯಲ್ಲಿ ಹೊಸದಾಗಿ 198 ಆಂಬ್ಯುಲೆನ್ಸ್‌ಗಳನ್ನು ಲೋಕಾರ್ಪಣೆ ಮಾಡಲಾಗುತ್ತಿದೆ. ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಆರೋಗ್ಯ ಸಚಿವ ಯು.ಟಿ.ಖಾದರ್, ಈಗಾಗಲೇ ಇರುವ 517 ಆಂಬ್ಯುಲೆನ್ಸ್‌ಗಳ ಜೊತೆ ನೂತನವಾಗಿ ಸೇರ್ಪಡೆಗೊಳ್ಳುತ್ತಿರುವ 198 ಆಂಬ್ಯುಲೆನ್ಸ್‌ಗಳ...

ತಂಬಾಕು ಸೇವನೆಯಿಂದ ಆರ್ಥಿಕ ಹೊರೆ: ಮುಖ್ಯಮಂತ್ರಿಗೆ ವರದಿ ಸಲ್ಲಿಕೆ

ಕರ್ನಾಟಕದಲ್ಲಿ ತಂಬಾಕು ಸಂಬಂಧಿ ರೋಗಗಳಿಂದಾಗುತ್ತಿರುವ ಆರ್ಥಿಕ ಹೊರೆ ಕುರಿತ ವರದಿಯನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ.ಖಾದರ್, ಮುಖ್ಯಮಂತ್ರಿಗಳಿಗೆ ಸಲ್ಲಿಸಿದರು. ವಿಶ್ವ ಆರೋಗ್ಯ ಸಂಸ್ಥೆ ಮತ್ತು ಭಾರತ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಮಂತ್ರಾಲಯ ಹಾಗೂ ಕರ್ನಾಟಕ ಸರ್ಕಾರದ...

ವೈದ್ಯರ ರಾಜೀನಾಮೆ ಅಂಗೀಕರಿಸಲ್ಲ: ಸಿದ್ದರಾಮಯ್ಯ

ಸರ್ಕಾರಿ ವೈದ್ಯರ ರಾಜೀನಾಮೆಯನ್ನು ಅಂಗೀಕರಿಸುವುದಿಲ್ಲ ಎಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಮುಷ್ಕರ ಕೈಬಿಟ್ಟು ಸೇವೆಯಲ್ಲಿ ತೊಡಗಿಕೊಳ್ಳಿವಂತೆ ಸೂಚಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರಿ ವೈದ್ಯರ ಸಾಮೂಹಿಕ ರಾಜೀನಾಮೆಯನ್ನು ಅಂಗೀಕರಿಸುವುದಿಲ್ಲ. ಅವರ ಬೇಡಿಕೆಗಳ ಬಗ್ಗೆ ಚರ್ಚಿಸಲು ಮಾತುಕತೆಗೆ ಬರುವಂತೆ ಆಹ್ವಾನಿಸಲಾಗಿದೆ ಎಂದರು. ರಾಜೀನಾಮೆ ನೀಡಿರುವ ವೈದ್ಯರ...

ಸರ್ಕಾರಿ ವೈದ್ಯರ ಸಾಮೂಹಿಕ ರಾಜೀನಾಮೆಗೆ ನಿರ್ಧಾರ

ವೈದ್ಯರ ಬೇಡಿಕಗಳನ್ನು ಸರ್ಕಾರ ಈಡೇರಿಸದ ಹಿನ್ನಲೆ ಸಾಮೂಹಿಕ ರಾಜೀನಾಮೆ ನೀಡಲು ಸರ್ಕಾರಿ ವೈದ್ಯಾಧಿಕಾರಿಗಳು ನಿರ್ಧರಿಸಿದ್ದಾರೆ. ತುರ್ತುಸೇವೆ ಸಲ್ಲಿಸುವ ವೈದ್ಯರು ಎಂದಿನಂತೆ ಕರ್ತವ್ಯ ನಿರ್ವಹಿಸಲಿದ್ದು, ಗ್ರಾಮ, ತಾಲೂಕು ಮತ್ತು ಜಿಲ್ಲಾಮಟ್ಟದಲ್ಲಿ ಸೇವೆ ಸಲ್ಲಿಸುತ್ತಿರುವ ವೈದ್ಯರು ಈಗಾಗಲೇ ತಮ್ಮ ರಾಜೀನಾಮೆ ಕಳುಹಿಸಿದ್ದಾರೆ. ಬೇಡಿಕೆ ಈಡೇರುವವರೆಗೂ ರಾಜೀನಾಮೆ...

ವೈದ್ಯರ ರಾಜೀನಾಮೆ ಸರಿಯಲ್ಲ: ಸಿದ್ದರಾಮಯ್ಯ

ವೈದ್ಯರ ಜತೆ ಮಾತುಕತೆಗೆ ಸರ್ಕಾರ ಸಿದ್ಧವಿದೆ, ಸರ್ಕಾರಿ ವೈದ್ಯರು ರಾಜೀನಾಮೆ ನೀಡುವುದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಸರ್ಕಾರಿ ವೈದ್ಯರ ಸಾಮೂಹಿಕ ರಾಜೀನಾಮೆ ವಿಚಾರಕ್ಕೆ ಸಂಬಂಧಿಸಿದಂತೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವೈದ್ಯರು ತಮ್ಮ ಸಮಸ್ಯೆಗಳ ಬಗ್ಗೆ ನೇರವಾಗಿ ಬಂದು ಮಾತನಾಡಲಿ....

ಸರ್ಕಾರ ಇದೆ ಎಂಬುದನ್ನು ತೋರಿಸುತ್ತೇವೆ: ಸಚಿವ ಖಾದರ್

ಸರ್ಕಾರಿ ವೈದ್ಯರು ಹಾಗೂ ರಾಜ್ಯ ಸರ್ಕರದ ನಡುವಿನ ಜಟಾಪಟಿ ತಾರಕಕ್ಕೇರಿದೆ. ಒಂದೆಡೆ ವೈದ್ಯರು ಬೇಡಿಕೆ ಈಡೇರಿಕಾಗಿ ಸಮೂಹಿಕ ರಾಜೀನಾಮೆ ನೀಡಿದ್ದರೆ ಇನ್ನೊಂದೆಡೆ ಸರ್ಕಾರ ಇದೆ ಎಂಬುದನ್ನು ನಾವು ತೋರಿಸುತ್ತೇವೆ ಎಂದು ಆರೋಗ್ಯ ಸಚಿವ ಯು.ಟಿ.ಖಾದರ್ ತಿಳಿಸಿದ್ದಾರೆ. ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿರುವ ಸರ್ಕಾರಿ...

ಆರೋಗ್ಯ ಇಲಾಖೆಯಲ್ಲಿ ನೇಮಕಾತಿ ವಿಳಂಬ: ಸ್ಪೀಕರ್ ಅಸಮಾಧಾನ

ಆರೋಗ್ಯ ಇಲಾಖೆಯಲ್ಲಿನ ನೇಮಕಾತಿ ವಿಳಂಬಕ್ಕೆ ಸ್ಪೀಕರ್ ಕಾಗೋಡು ತಿಮ್ಮಪ್ಪ ಗರಂ ಆಗಿದ್ದು, ಇಲಾಖೆಯ ಕ್ರಮದ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ವೈದ್ಯರು, ದಾದಿಯರ ನೇಮಕಾತಿ ವಿಳಂಬವಾಗುತ್ತಿರುವುದಕ್ಕೆ ವಿವರಣೆ ಕೇಳಿ ಆರೋಗ್ಯ ಸಚಿವ ಯು.ಟಿ.ಖಾದರ್ ಅವರನ್ನು ತಮ್ಮ ಕಚೇರಿಗೆ ಕರೆಸಿಕೊಂಡ ಸ್ಪೀಕರ್, ಆಸ್ಪತ್ರೆಗಳಲ್ಲಿ ವೈದ್ಯರು...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited