Untitled Document
Sign Up | Login    
Dynamic website and Portals
  

Related News

ಯುದ್ಧ ವಿಮಾನಗಳಿಗೆ ಇಂಧನ ಪೂರೈಸಲು 6 ವಿನಾಗಳ ಖರೀದಿಗೆ ಚಿಂತನೆ

ಯುದ್ಧ ವಿಮಾನಗಳಿಗೆ ಇಂಧನ ಪೂರೈಕೆ ಮಾಡುವ 6 ವಿಮಾನಗಳ ಖರೀದಿಗೆ ಕೇಂದ್ರ ರಕ್ಷಣಾ ಸಚಿವಾಲಯ ಚಿಂತನೆ ನಡೆಸಿದೆ ಎಂದು ತಿಳಿದುಬಂದಿದೆ. ಫ್ಲೈಟ್ ರಿಫ್ಯೂಯೆಲಿಂಗ್ ಏರ್​ಕ್ರಾಫ್ಟ್ (ಎಫ್​ಆರ್​ಎ) ಮೂಲಕ ಬಾಂಬರ್ ಮತ್ತು ಯುದ್ಧ ವಿಮಾನಗಳಿಗೆ ಯುದ್ಧದ ಸಂದರ್ಭಗಳಲ್ಲಿ ತ್ವರಿತವಾಗಿ ಇಂಧನ ಪೂರೈಕೆ ಮಾಡುವ ಸಲುವಾಗಿ...

ತೇಜಸ್ ಯುದ್ಧ ವಿಮಾನ ಇಂದು ಭಾರತೀಯ ಸೇನೆಗೆ ಸೇರ್ಪಡೆ

ಸ್ವದೇಶಿ ನಿರ್ಮಿತ ಯುದ್ಧ ವಿಮಾನ ತೇಜಸ್ ಇಂದು ಭಾರತೀಯ ಸೇನೆಗೆ ಸೇರ್ಪಡೆಯಾಗಲಿದೆ. ಈ ಮೂಲಕ ಭಾರತೀಯ ವಾಯು ಸೇನೆಯ ದಶಕಗಳ ಕನಸು ನನಸಾಗುತ್ತಿದೆ. ಬೆಂಗಳೂರಿನ ಹೆಚ್ ಎಎಲ್ ವಿಮಾನ ನಿಲ್ದಾಣದಲ್ಲಿ ತೇಜಸ್ ಸೇರ್ಪಡೆಗೆ ಕ್ಷಣಗಣನೆ ಆರಂಭವಾಗಿದೆ. ಈ ಹಿಂದೆಯೇ ತೇಜಸ್ ಯುದ್ಧ ವಿಮಾನ...

ತೇಜಸ್ ಭಾರತೀಯ ವಾಯು ಪಡೆಗೆ ಅಧಿಕೃತ ಸೇರ್ಪಡೆ

ದೇಶಿ ನಿರ್ಮಿತ ಯುದ್ಧ ವಿಮಾನ ‘ತೇಜಸ್’ ಅಧಿಕೃತವಾಗಿ ಭಾರತೀಯ ವಾಯು ಪಡೆಗೆ ಸೇರ್ಪಡೆಗೊಂಡಿದೆ. ಬೆಂಗಳೂರಿನ ಹೆಚ್​ಎಎಲ್ ಏರ್​ಬೇಸ್​ನಲ್ಲಿ ಹಿರಿಯ ಅಧಿಕಾರಿಗಳು ಪೂಜೆ ಸಲ್ಲಿಸುವ ಮೂಲಕ ಬಹುನಿರೀಕ್ಷಿತ ಯುದ್ಧವಿಮಾನವನ್ನು ಸೇನೆಗೆ ಹಸ್ತಾಂತರಿಸಿದರು. ವಿಶ್ವದ ಅತೀ ಕಿರಿಯ ಗಾತ್ರದ ಹಾಗೂ ಲಘು ತೂಕದ ಸೂಪರ್‌ಸಾನಿಕ್‌ ಫೈಟರ್‌...

ಯುದ್ಧ ವಿಮಾನಕ್ಕೆ ಸೇರ್ಪಡೆಯಾಗಲಿರುವ ಮೂವರು ಮಹಿಳಾ ಪೈಲಟ್ ಗಳು

ಭಾರತೀಯ ವಾಯುಪಡೆಯ ಯುದ್ಧ ವಿಮಾನಗಳಿಗೆ ಮೊದಲಬಾರಿ ಇಂದು ಮೂವರು ಮಹಿಳಾ ಪೈಲಟ್ ಗಳು ಅಧಿಕೃತವಾಗಿ ಸೇರ್ಪಡೆಯಾಗುವ ಮೂಲಕ ಇತಿಹಾಸ ನಿರ್ಮಿಸಲಿದ್ದಾರೆ. ಮಹಿಳಾ ಪೈಲಟ್‌ ಗಳಾದ ಭಾವನಾ ಕಾಂತ್‌, ಅವನಿ ಚತುರ್ವೇದಿ ಮತ್ತು ಮೋಹನಾ ಸಿಂಗ್‌ ಇವರು ಮೊದಲಬಾರಿಗೆ ಯುದ್ಧ ವಿಮಾನಗಳಿಗೆ ಪೈಲಟ್ ಆಗಿ...

ಭಾರತ ನಿರ್ಮಿತ ತೇಜಸ್ ಯುದ್ಧ ವಿಮಾನಗಳಿಗಾಗಿ ಶ್ರೀಲಂಕಾ, ಈಜಿಪ್ಟ್ ಬೇಡಿಕೆ

ದೇಶಿ ನಿರ್ಮಿತ ತೇಜಸ್ ಟ್ರೈನರ್ ಜೆಟ್ ಭಾರತದಲ್ಲಿ ಯಶಸ್ಸುಗಳಿಸಿರುವುದರಿಂದ ಶ್ರೀಲಂಕಾ ಹಾಗೂ ಈಜಿಪ್ಟ್ ತೇಜಸ್ ಟ್ರೈನರ್ ಜೆಟ್ ಗಳಿಗಾಗಿ ಬೇಡಿಕೆ ಇಟ್ಟಿವೆ. ಈ ನಿಟ್ಟಿನಲ್ಲಿ ಭಾರತ ಮೊದಲ ಬಾರಿಗೆ ಶ್ರೀಲಂಕಾ, ಈಜಿಪ್ಟ್ ನೊಂದಿಗೆ ಟ್ರೈನರ್ ಜೆಟ್ ಮಾರಾಟದ ಒಪ್ಪಂದಕ್ಕೆ ಸಹಿಹಾಕಲಿದೆ ಎಂದು...

36 ರಫೇಲ್ ಯುದ್ಧ ವಿಮಾನಗಳ ಖರೀದಿ ಒಪ್ಪಂದಕ್ಕೆ ಭಾರತ-ಫ್ರಾನ್ಸ್ ದೇಶಗಳ ಸಹಿ

ಬಹು ನಿರೀಕ್ಷಿತ 36 ರಫೇಲ್ ಯುದ್ಧ ವಿಮಾನಗಳ ಖರೀದಿ ಒಪ್ಪಂದಕ್ಕೆ ಭಾರತ-ಫ್ರಾನ್ಸ್ ದೇಶಗಳು ಸೋಮವಾರ ಸಹಿ ಹಾಕಿವೆ. ಸುಮಾರು 60,000 ಕೋಟಿ ರೂ. ವೆಚ್ಚದ ಈ ಮಹತ್ವದ ಅಂತರ-ಸರಕಾರೀ ಒಪ್ಪಂದ (Inter-Governmental Agreement -IGA) ಕ್ಕೆ ಎರಡೂ ದೇಶಗಳು ಸಹಿ ಹಾಕಿದ್ದು,...

ಆಕಾಶ್ ಕ್ಷಿಪಣಿ ಭಾರತೀಯ ಸೇನಾಪಡೆಗೆ ಸೇರ್ಪಡೆ

ಶತ್ರು ಪಕ್ಷದವರು ನಡೆಸುವ ಯುದ್ಧ ವಿಮಾನಗಳು, ಹೆಲಿಕಾಪ್ಟರ್‌ ಗಳು, ಡ್ರೋನ್ ಗಳು ಮತ್ತು ಮಾನವ ರಹಿತ ವಾಯುದಾಳಿಗಳನ್ನು ಸಮರ್ಥವಾಗಿ ಎದುರಿಸಿ ಅವುಗಳನ್ನು ನಾಶ ಮಾಡಬಲ್ಲ ಸಾಮರ್ಥ್ಯದ ನೆಲದಿಂದ ಆಗಸದೆಡೆಗೆ ಚಿಮ್ಮುವ ಭಾರತದ ಮಹತ್ವಾಕಾಂಕ್ಷೆಯ ಆಕಾಶ್ ಕ್ಷಿಪಣಿಯನ್ನು ಭಾರತೀಯ ಸೇನಾಪಡೆಗೆ ಸೇರ್ಪಡೆ ಮಾಡಲಾಯಿತು....

ರಫೆಲ್‌ ಯುದ್ಧ ವಿಮಾನ ಖರೀದಿಗೆ ಕೇಂದ್ರ ನಿರ್ಧಾರ: ಸ್ವಾಮಿ ಗರಂ

ಫ್ರಾನ್ಸ್‌ ನೊಂದಿಗೆ ರಫೆಲ್‌ ಯುದ್ಧ ವಿಮಾನ ಖರೀದಿಗೆ ನಿರ್ಧರಿಸಿರುವ ಕೇಂದ್ರ ಸರ್ಕಾರದ ವಿರುದ್ಧ ಅವರದ್ದೇ ಪಕ್ಷದ ನಾಯಕ ಸುಬ್ರಮಣಿಯನ್‌ ಸ್ವಾಮಿ ತಿರುಗಿಬಿದ್ದಿದ್ದಾರೆ. ಈಗಾಗಲೇ ಲಿಬಿಯಾ ಮತ್ತು ಈಜಿಪ್ಟ್ನಲ್ಲಿ ರಫೆಲ್‌ ವಿಮಾನಗಳ ಕಳಪೆ ಗುಣಮಟ್ಟ ಸಾಬೀತಾಗಿದೆ. ಹಲವು ರಾಷ್ಟ್ರಗಳು, ರಫೆಲ್‌ ಯುದ್ಧ ವಿಮಾನ...

ತೇಜಸ್ ಯುದ್ಧವಿಮಾನ ಭಾರತೀಯ ವಾಯುಸೇನೆಗೆ ಸೇರ್ಪಡೆ

ದೇಶೀ ನಿರ್ಮಿತ ಅತ್ಯಾಧುನಿಕ ಲಘು ಯುದ್ಧ ವಿಮಾನ ತೇಜಸ್‌ ಅನ್ನು ಅಧಿಕೃತವಾಗಿ ಭಾರತೀಯ ವಾಯುಸೇನೆಗೆ ಸೇರ್ಪಡೆಗೊಳಿಸಲಾಗಿದೆ. ಕೇಂದ್ರ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಅವರು, ಬೆಂಗಳೂರಿನ ಎಚ್‌ಎಎಲ್ ವಿಮಾನ ನಿಲ್ದಾಣದಲ್ಲಿ ತೇಜಸ್ ಯುದ್ಧ ವಿಮಾನವನ್ನು ವಿದ್ಯುಕ್ತವಾಗಿ ವಾಯು ಸೇನೆಗೆ ಸೇರ್ಪಡೆಗೊಳಿಸಿದರು. ಕಾರ್ಯಕ್ರಮದಲ್ಲಿ ವಾಯು...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited