ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬ್ಯಾಂಕ್ ನೌಕರರು ಫೆ.25ರಿಂದ ನಾಲ್ಕು ದಿನ ಮುಷ್ಕರ ಹೂಡುವ ಸಾಧ್ಯತೆಯಿದೆ.
ಬ್ಯಾಂಕ್ ಗಳ ಸಂಘಟನೆ ಇಂಡಿಯನ್ ಬ್ಯಾಂಕ್ಸ್ ಅಸೋಸಿಯೇಶನ್ ಮುಂದಿಟ್ಟಿರುವ ಶೇ. 13 ವೇತನ ಏರಿಕೆ ಪ್ರಸ್ತಾಪ ನೌಕರರ ಯೂನಿಯನ್ ಗಳಿಗೆ ಸಮ್ಮತವಾಗಿಲ್ಲ. ಈ ಹಿನ್ನೆಲೆಯಲ್ಲಿ ಚೆನ್ನೈಯಲ್ಲಿ...