'ಕೇಂದ್ರ ಸಚಿವ ಸಂಪುಟ ವಿಸ್ತರಣೆ'ಯ ನಂತರ ಪ್ರಥಮ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ನ.10ರಂದು ಸಚಿವ ಸಂಪುಟ ಸಭೆ ನಡೆಸಲಿದ್ದಾರೆ.
ಸಂಜೆ 5:30ಕ್ಕೆ ಸಚಿವ ಸಂಪುಟ ಸಭೆ ನಡೆಯಲಿದೆ ಎಂದು ಸರ್ಕಾರದ ಉನ್ನತ ಮೂಕಗಳು ತಿಳಿಸಿವೆ. ನ.9ರಂದು ಸಚಿವ ಸಂಪುಟ ವಿಸ್ತರಣೆಯಾಗಿದ್ದು,...
ನ.9ರಂದು ಮಧ್ಯಾಹ್ನ 1ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ಅವರ ಮೊದಲ ಸಂಪುಟ ವಿಸ್ತರಣೆ- ಪುನಾರಚನೆಯಾಗಲಿದೆ. 10 ಹೊಸ ಮುಖಗಳು ಮೋದಿ ಮಂತ್ರಿಮಂಡಲ ಸೇರುವುದು ಬಹುತೇಕ ಖಚಿತವಾಗಿದೆ.
ರಾಷ್ಟ್ರಪತಿ ಭವನದ ದರ್ಬಾರ್ ಹಾಲ್ ನಲ್ಲಿ ನೂತನ ಸಚಿವರ ಪ್ರಮಾಣ ವಚನ ಸ್ವೀಕಾರ...
ಪ್ರಧಾನಿ ನರೇಂದ್ರ ಮೋದಿ ಆಸ್ಟ್ರೇಲಿಯಾ ಪ್ರವಾಸಕ್ಕೂ ಮುನ್ನ ಕೇಂದ್ರ ಸಚಿವ ಸಂಪುಟ ವಿಸ್ತರಣೆಯಾಗುವ ಸಾಧ್ಯತೆ ದಟ್ಟವಾಗಿದ್ದು, ರಕ್ಷಣಾ ಖಾತೆಗೆ ಹೊಸ ಸಚಿವರ ನೇಮಕವಾಗಲಿದೆ.
ಪ್ರಸ್ತುತ ವಿತ್ತ ಸಚಿವ ಅರುಣ್ ಜೇಟ್ಲಿ ಅವರೇ ರಕ್ಷಣಾ ಖಾತೆಯನ್ನೂ ಹೆಚ್ಚುವರಿಯಾಗಿ ನಿರ್ವಹಿಸುತ್ತಿದ್ದು ಗೋವಾ ಮುಖ್ಯಮಂತ್ರಿ ಮನೋಹರ್...