Untitled Document
Sign Up | Login    
Dynamic website and Portals
  

Related News

ಮಂಗಲ ಗೋಯಾತ್ರೆ- ಗೋವಿಗಾಗಿ ನಡೆಯುತ್ತಿರುವ ಆಂದೋಲನ ಮೂರನೇ ಮಹಾಯುದ್ಧ: ರಾಘವೇಶ್ವರ ಶ್ರೀ

ಜಗದ ಸಕಲ ಜೀವರಾಶಿಗಳನ್ನು ಉಳಿಸುವ ಮಹಾಭಿಯಾನ ಮಂಗಲ ಗೋಯಾತ್ರೆಯಾಗಿದ್ದು, ಜಗತ್ತಿನ ಎಲ್ಲ ಜೀವಗಳನ್ನು ಉಳಿಸುವ ಶಕ್ತಿ ಗೋವಿಗಿದೆ. ಗೋವು ಒಂದು ಜೀವ ಮಾತ್ರವಲ್ಲ, ಆರೋಗ್ಯ - ಸಂಪತ್ತು - ಪುಣ್ಯಗಳನ್ನು ಅನುಗ್ರಹಿಸುವ ದೇವ ಕೂಡ ಹೌದು. ಗೋಪಾಷ್ಟಮಿಯ ದಿನದಂದು ಶ್ರೀಕೃಷ್ಣ ಗೋಪಾಲಕನಾದ,...

ಶಪಥಪರ್ವ ಸಮಾವೇಶಕ್ಕೆ ಹವ್ಯಕ ಮಹಾಸಭಾ ಬೆಂಬಲ

ಶ್ರೀ ಶಂಕರಾಚಾರ್ಯರಿಂದ ಸ್ಥಾಪಿತವಾದ, ಏಕಮೇವ ಅವಿಚ್ಛಿನ್ನ ಪರಂಪರೆಯನ್ನು ಹೊಂದಿರುವ ಶ್ರೀ ರಾಮಚಂದ್ರಾಪುರ ಮಠವು ಸಾವಿರಾರು ವರ್ಷಗಳಿಂದ ಸಮಾಜಕ್ಕೆ ಮಾರ್ಗದರ್ಶನ ಮಾಡುತ್ತಾ ಬರುತ್ತಿದ್ದು, ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಧರ್ಮಸಂರಕ್ಷಣೆಯ ಜೊತೆಗೆ ಗೋಸಂರಕ್ಷಣೆ, ವಿದ್ಯಾಸಹಾಯ, ವಿದ್ಯಾದಾನ, ಆರ್ತಸಹಾಯ ಮುಂತಾದ ಸಮಾಜಮುಖೀ ಕಾರ್ಯದಲ್ಲಿ...

ಗೋರಕ್ಷಣೆಗಾಗಿ ಸೀಮೋಲ್ಲಂಘನ ಮಾಡಿ: ರಾಘವೇಶ್ವರಭಾರತೀ ಸ್ವಾಮಿ

ಕಸಾಯಿಖಾನೆಗೆ ಹೋಗುತ್ತಿದ್ದ ಧವಳಗಿರಿ ನಂದಿಗೆ ಅಭಯವನ್ನು ನೀಡುವುದರ ಮೂಲಕ ಆರಂಭವಾದ ಗೋಚಾತುರ್ಮಾಸ್ಯ ಯಾವುದೇ ವಿಘ್ನಗಳಿಲ್ಲದೇ ನಿರ್ವಿಘ್ನವಾಗಿ ಪರ್ಯವಸಾನವಾಗಿದೆ. ಈ ಬಾರಿ ಚಾತುರ್ಮಾಸ್ಯದಲ್ಲೂ ಮಠದ ಮೇಲೆ ಆಕ್ರಮಣದ ಪ್ರಯತ್ನಗಳಾಗಿವೆ, ಆದರೆ ಗೋವಿನ ಹೆಸರಿನಲ್ಲೇ ಕಷ್ಟಗಳನ್ನು ನಿವಾರಿಸುವ ಶಕ್ತಿ ಇರುವುದರಿಂದ ಯಾವುದೇ ಕೆಡುಕಿನ...

ನಾವು ಹೇಳಿದ್ದನ್ನು ಮಾಡಬೇಡಿ, ಸಂವಿಧಾನ ಕರ್ತೃಗಳು ನಿಮಗೆ ಆದೇಶಿಸಿದ್ದನ್ನು ಮಾಡಿ: ರಾಘವೇಶ್ವರಭಾರತೀಶ್ರೀ

ನಾಡಿನ ದೊರೆಗಳು ಗೋರಕ್ಷಕರ ಬಗ್ಗೆ ಮಾತನಾಡುವ ಬದಲು, ಸಂವಿಧಾನದ ಆಶಯದಂತೆ ಗೋರಕ್ಷಣೆಯಲ್ಲಿ ತೊಡಗಿಕೊಳ್ಳಬೇಕಿದೆ. ಗೋಸಂರಕ್ಷಣೆ ರಾಷ್ಟ್ರೀಯ ನೀತಿಯಾಗಬೇಕಾದ ಅನಿವಾರ್ಯತೆ ಇದೆ ಎಂದು ಶ್ರೀರಾಮಚಂದ್ರಾಪುರಮಠದ ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳವರು ಹೇಳಿದರು. ಶ್ರೀರಾಮಚಂದ್ರಾಪುರಮಠದ ಬೆಂಗಳೂರಿನ ಶಾಖಾಮಠದಲ್ಲಿ ನಡೆಯುತ್ತಿರುವ ಗೋಚಾತುರ್ಮಾಸ್ಯದ ಗೋಸಂದೇಶ ಸಭೆಯಲ್ಲಿ ಸಾನ್ನಿಧ್ಯವಹಿಸಿ ಮಾತನಾಡಿದ ಶ್ರೀಗಳು, ಗೋವನ್ನು...

ಪಾಕ್ ಭ್ರದ್ರತೆಗೆ ಸವಾಲಾದ ಚಬಾಹರ್ ಬಂದರು ಉಪ್ಪಂದ

ಭಾರತ ಆಫ್ಘಾನಿಸ್ತಾನ ಮತ್ತು ಇರಾನ್ ದೇಶಗಳ ನಡುವೆ ಮಾಡಿಕೊಂಡಿರುವ ಚಬಾಹರ್ ಬಂದರು ತ್ರಿಪಕ್ಷೀಯ ಒಪ್ಪಂದ ಪಾಕಿಸ್ತಾನದ ರಕ್ಷಣಾ ತಜ್ನರಿಗೆ ತೀವ್ರ ಕಸಿವಿಸಿ ಉಂಟುಮಾಡಿದ್ದು, ಅಲ್ಲಿನ ಭದ್ರತೆಗೆ ಸವಾಲಾಗಿ ಪರಿಣಮಿಸಿದೆ. ಚಬಾಹರ್‌ ಬಂದರು ಅಭಿವೃದ್ಧಿಗೆ ಭಾರತ, ಆಫ್ಘಾನಿಸ್ತಾನ ಮತ್ತು ಇರಾನ್‌ ಮಧ್ಯೆ ನಡೆದಿರುವ ತ್ರಿಪಕ್ಷೀಯ...

ಆತ್ಮರಕ್ಷಣಾ ತರಬೇತಿ ಸಾಮಾಜಿಕ ಹೊಣೆಗಾರಿಕೆ: ತೊಗಾಡಿಯಾ

ಆತ್ಮರಕ್ಷಣೆ ತರಬೇತಿ ಸಂವಿಧಾನ ವಿರೋಧಿಯಲ್ಲ, ಇದು ಸಾಮಾಜಿಕ ಹೊಣೆಗಾರಿಕೆ ಎಂದು ವಿಶ್ವಹಿಂದೂ ಪರಿಷತ್ ಅಧ್ಯಕ್ಷ ಪ್ರವೀಣ್ ತೊಗಾಡಿಯಾ ಹೇಳಿದ್ದಾರೆ. ಉತ್ತರ ಪ್ರದೇಶದ 12ನೇ ಸೆಕ್ಟಾರ್​ನ ಸರಸ್ವತಿ ಶಿಶು ಮಂದಿರದ ಆವರಣದಲ್ಲಿ ಭಜರಂಗದಳ ಆಯೋಜಿಸಿರುವ ಶಿಬಿರದ ಸ್ಥಳಕ್ಕೆ ಭೇಟಿ ನೀಡಿ ಮಾತನಾಡಿದ ಅವರು, ನಮ್ಮನ್ನು...

ದೇಶದ ಕ್ರೀಡಾಪಟುಗಳನ್ನು ಉತ್ತೇಜಿಸಬೇಕು: ಪ್ರಧಾನಿ ಮೋದಿ ಮನ್ ಕೀ ಬಾತ್

ಕ್ರೀಡಾಪಟುಗಳಿಗೆ ಮೊದಲು ಅವರನ್ನು ಉತ್ತೇಜಿಸುವ ವಾತಾವರಣ ಸೃಷ್ಟಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ. ತಮ್ಮ 20ನೇ ಆವೃತ್ತಿಯ ಮನ್ ಕೀ ಬಾತ್ ನಲ್ಲಿ ಮಾತನಾಡಿದ ಅವರು, ದೇಶದ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸುವ ಕೆಲಸ ಆಗಬೇಕಿದೆ. ನಾವು ಒಲಿಂಪಿಕ್ ಕುರಿತು ಮಾತನಾಡುವಾಗ ಸಾಧನೆಯನ್ನು ಮೆಡಲ್...

ಮನ್ ಕೀ ಬಾತ್: ನೀರನ್ನು ಸಂರಕ್ಷಿಸುವಂತೆ ಪ್ರಧಾನಿ ಮೋದಿ ಕರೆ

ದೇಶಾದ್ಯಂತ ಭೀಕರ ಬರಗಾಲ ಸಂಭವಿಸಿದ್ದು, ಹನಿ ನೀರನ್ನು ಸಂರಕ್ಷಿಸುವಂತೆ ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಗೆ ಕರೆ ನೀಡಿದ್ದಾರೆ. ಮನ್ ಕೀ ಬಾತ್ ಕಾರ್ಯಕ್ರಮದಲ್ಲಿ ಮಾತನಾಡಿರುವ ಅವರು, ದೇಶದಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆ. ಈ ನಿಟ್ಟಿನಲ್ಲಿ ನೀರನ್ನು ವ್ಯರ್ಥ ಮಾಡದೆ, ನೀರನ್ನು...

ಸಿರಿಯಾದಿಂದ ನಾಲ್ವರು ಭಾರತೀಯರ ಬಿಡುಗಡೆ: ಸುಷ್ಮಾ ಸ್ವರಾಜ್

ಐಸಿಸ್ ಉಗ್ರರ ಸಂಪರ್ಕ ಹೊಂದಿದ್ದಾರೆಂಬ ಶಂಕೆ ಮೇರೆಗೆ ಬಂಧನಕ್ಕೊಳಗಾಗಿದ್ದ ನಾಲ್ವರು ಭಾರತೀಯರನ್ನು ಸಿರಿಯಾ ಸರ್ಕಾರ ಬಿಡುಗಡೆ ಮಾಡಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವೆ ಸುಷ್ಮಾ ಸ್ವರಾಜ್ ತಿಳಿಸಿದ್ದಾರೆ. ಈ ಕುರಿತಂತೆ ಟ್ವಿಟರ್ ನಲ್ಲಿ ಮಾಹಿತಿ ನೀಡಿರುವ ಅವರು, ಸಿರಿಯಾದಲ್ಲಿ ಬಂಧನಕ್ಕೊಳಗಾಗಿದ್ದ ನಾಲ್ವರು ಭಾರತಿಯರನ್ನು...

ನೇಪಾಳದ ಪರ್ವತ ಪ್ರದೇಶದಲ್ಲಿ 23 ಮಂದಿ ಪ್ರಯಾಣಿಕರಿದ್ದ ಲಘು ವಿಮಾನ ಪತನ

ನೇಪಾಳದ ಪರ್ವತ ಪ್ರದೇಶದಲ್ಲಿ 23 ಮಂದಿ ಪ್ರಯಾಣಿಕರಿದ್ದ ನಾಪತ್ತೆಯಾಗಿದ್ದ ಲಘು ವಿಮಾನದ ಅವಶೇಷ ಪತ್ತೆಯಾಗಿದ್ದು, ಎಲ್ಲಾ ಪ್ರಯಾಣಿಕರು ಸಾವನ್ನಪ್ಪಿರುವುದಾಗಿ ನೇಪಾಳದ ಪ್ರವಾಸೋದ್ಯಮ ಸಚಿವರು ತಿಳಿಸಿದ್ದಾರೆ. ಬುಧವಾರ ಬೆಳಗ್ಗೆ ಪೋಖ್ರಾ ವಿಮಾನ ನಿಲ್ದಾಣದಿಂದ ತಾರಾ ವಾಯುಸಂಸ್ಥೆಗೆ ಸೇರಿದ ಲಘು ವಿಮಾನ ಟೇಕ್ ಆಫ್...

ಉತ್ತಮ ಆರೋಗ್ಯ, ಸ್ವಾಸ್ಥ್ಯ ಜೀವನಃ ಡಾ. ದುರ್ಗಾಪ್ರಸಾದ್

ದೇಹ ಯಾವತ್ತಿಗೂ ರೋಗ ಮುಕ್ತವಾಗಿರಬೇಕು ಎಂದು ಬುದ್ಧ ತನ್ನ ಮಾತುಗಳಲ್ಲಿ ಹೇಳುವಂತೆ ನಮ್ಮ ದೇಹವನ್ನು ರೋಗ ರುಜಿನಗಳಿಂದ ದೂರವಿರಿಸಬೇಕು. ಆಗ ಮಾನಸಿಕ ಸ್ವಾಸ್ಥ್ಯವೂ ಸಾಧ್ಯ. ವಿಚಾರ ಸಂಕಿರಣಗಳಲ್ಲಿ ಈ ಬಗ್ಗೆ ಚಿಂತಿಸಬೇಕಾದ, ಚರ್ಚಿಸಬೇಕಾದ ಅಗತ್ಯವಿದೆ. ಸಾಮಾಜಿಕವಾಗಿ ಮೂಡುವ ಹಲವಾರು ಪ್ರಶ್ನೆಗಳಿಗೆ ಉತ್ತರ...

ಸಂತರನ್ನು ಬಿಟ್ಟು ಕೊಟ್ಟರೆ ಭಾರತ ನಾಶ: ಶ್ರೀಕೃಷ್ಣ ಉಪಾಧ್ಯಾಯ

ಭಾರತ ದೇಶ ಆಧ್ಯಾತ್ಮಿಕವಾದ ಪುಣ್ಯ ನೆಲ, ಋಷಿ ಮುನಿಗಳಿಂದ ಹಿಡಿದು ಇಲ್ಲಿಯವರೆಗೂ ಲೋಕ ಚಿಂತನೆಯೇ ಜೀವನ ಎಂದು ಕೊಂಡಿರುವ ಸಂತ ಮಹಾತ್ಮರು ಬದುಕಿರುವ ನಾಡು ಅಂತಹ ನಾಡಿನಲ್ಲಿ ಸಂತರನ್ನು ಬಿಟ್ಟು ಕೊಟ್ಟರೆ ನಾಶವಲ್ಲದೆ ಮತ್ತೇನು ಉಳಿದೀತು, ಖಂಡಿತಾ ಸಂತರನ್ನು ಬಿಟ್ಟರೆ ಭಾರತ...

ಸರಳ ಜೀವಿ, ಗಾಂಧಿವಾದಿ ಅಣ್ಣಾ ಹಜಾರೆಗೆ Z+ ರಕ್ಷಣೆ

ಕಳೆದ 10 ದಿನಗಳಲ್ಲಿ ಎರಡನೇ ಬಾರಿ ಜೀವ ಬೆದರಿಕೆ ಪತ್ರ ಬಂದ ಹಿನ್ನಲೆಯಲ್ಲಿ ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ ಅವರಿಗೆ 'Z+' ರಕ್ಷಣೆ ನೀಡಲಾಗಿದೆ. ಸರಳ ಜೀವನ, ಸಾರ್ವಜನಿಕ ಜೀವನದಲ್ಲಿ ಪಾರದರ್ಶಕತೆ, ಭ್ರಷ್ಟಾಚಾರ ವಿರುದ್ಧ ಹೋರಾಟ ಮುಂತಾದ ವಿಷಯಗಳನ್ನು ಎತ್ತಿಕೊಂಡು...

ಗೋಹತ್ಯೆಯನ್ನು ಬಹಿರಂಗವಾಗಿ ಬೆಂಬಲಿಸಲು ಮೊಘಲರಿಗೂ ಸಾಧ್ಯವಾಗಲಿಲ್ಲ: ರಾಜನಾಥ್

ಗೋವಿನ ರಕ್ಷಣೆಯಾಗಬೇಕೆಂದು ಹೇಳುತ್ತಾ, ಕೇಂದ್ರ ಗೃಹ ಸಚಿವ ರಾಜನಾಥ ಸಿಂಗ್, ಬಹಿರಂಗವಾಗಿ ಗೋಹತ್ಯೆಯನ್ನು ಬೆಂಬಲಿಸಿ ಅಧಿಕಾರದಲ್ಲಿರಲು ಸಾಧ್ಯವಿಲ್ಲವೆಂಬ ವಾಸ್ತವ ಮೊಘಲರಿಗೆ ಕೂಡ ತಿಳಿದಿತ್ತು, ಆದರೆ ಬ್ರಿಟಿಷರು ಈ ಅಂಶವನ್ನು ಅರ್ಥ ಮಾಡಿಕೊಳ್ಳಲು ವಿಫಲರಾದರು ಎಂದು ಹೇಳಿದರು. 'ನಾನು ಗೃಹ ಮಂತ್ರಿಯಾದ ನಂತರ ಬಿ.ಎಸ್.ಎಫ್...

ವಿಶ್ವ ಪರಿಸರ ದಿನಾಚರಣೆ: ಕದಂಬ ಗಿಡ ನೆಟ್ಟ ಪ್ರಧಾನಿ ಮೋದಿ

ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ದೆಹಲಿಯ ರೇಸ್ ಕೋರ್ಸ್ ರಸ್ತೆಯಲ್ಲಿರುವ ತಮ್ಮ ನಿವಾಸದ ಮುಂದೆ ಕದಂಬ ಗಿಡ ನೆಡುವ ಮೂಲಕ ಜನರಲ್ಲಿ ಗಿಡ ನೆಟ್ಟು ಪರಿಸರವನ್ನು ಉಳಿಸಿ, ಬೆಳೆಸಿ ಎಂದು ಕರೆ ನೀಡಿದ್ದಾರೆ. ಗಿಡದ ಜತೆಗೆ ಅವರು, ಸಾಂಪ್ರದಾಯಿಕವಾದ...

ವಿಶ್ವ ಪರಿಸರ ದಿನ: ಗಿಡನೆಟ್ಟು ಪರಿಸರ ಜಾಗೃತಿ ಮೂಡಿಸಲಿರುವ ಪ್ರಧಾನಿ ಮೋದಿ

ಜೂನ್‌ 5, ವಿಶ್ವ ಪರಿಸರ ದಿನದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಗಿಡ ನೆಡಲಿದ್ದು, ಈ ಮೂಲಕ ಜನರಲ್ಲಿ ಪರಿಸರದ ಬಗ್ಗೆ ಜಾಗೃತಿ ಮೂಡಿಸಲಿದ್ದಾರೆ. ಕಳೆದ ವರ್ಷದ ವಿಶ್ವ ಪರಿಸರ ದಿನದಂದು ಪ್ರಧಾನಿ ಮೋದಿ, ಪರಿಸರ ಸಂರಕ್ಷಣೆ ಜೊತೆಗೆ ಪರಿಸರವನ್ನು ಶುದ್ಧವಾಗಿರಿಸಲು...

ಕನ್ನಡಿಗರ ರಕ್ಷಣೆಗೆ ನೇಪಾಳಕ್ಕೆ ತೆರಳಿದ ಇಬ್ಬರು ಅಧಿಕಾರಿಗಳು

ಭೂಕಂಪಕ್ಕೆ ತುತ್ತಾಗಿರುವ ನೇಪಾಳದಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ತಕ್ಷಣ ಸ್ಪಂದಿಸಿದ್ದು, ತುರ್ತು ನಿರ್ವಹಣಾ ಕೇಂದ್ರ ಮತ್ತು ಸಹಾಯವಾಣಿ ಆರಂಭಿಸಿದೆ. ಇನ್ನೊಂದೆಡೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿ ಸೇರಿದಂತೆ ಹಿರಿಯ ಅಧಿಕಾರಿಗಳ ಸಭೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳುವಂತೆ...

ಗೋವುಗಳನ್ನು ರಕ್ಷಿಸಲು ಕಾನೂನು ಜಾರಿಯಾಗಲಿ: ಸ್ವರೂಪಾನಂದ ಸರಸ್ವತಿ ಸ್ವಾಮೀಜಿ

ದೇಶಾದ್ಯಂತ ನಡೆಯುತ್ತಿರುವ ಗೋಹತ್ಯಾ ನಿಷೇಧದ ಚರ್ಚೆಗೆ ದ್ವಾರಕಾ ಶಂಕರಾಚಾರ್ಯ ಸ್ವರೂಪಾನಂದ ಸರಸ್ವತಿ ಸ್ವಾಮಿಗಳೂ ಧ್ವನಿಗೂಡಿಸಿದ್ದಾರೆ. ಗೋವುಗಳನ್ನು ರಕ್ಷಿಸಲು ಕೇಂದ್ರ ಸರ್ಕಾರ ಕಾನೂನು ಜಾರಿ ಮಾಡಬೇಕೆಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಒತ್ತಾಯಿಸಿದ್ದಾರೆ. ಗೋವುಗಳ ರಕ್ಷಣೆ ಮಾಡುವುದರೊಂದಿಗೆ ರಾಷ್ಟ್ರಾದ್ಯಂತ ಗೋಮಾಂಸ ಮಾರಾಟವನ್ನು ನಿಷೇಧಿಸಬೇಕು...

ಗಾರ್ಡನ್ ಸಿಟಿ ಬೆಂಗಳೂರಿನಲ್ಲೇ ಅತಿ ಹೆಚ್ಚು ವಾಯುಮಾಲಿನ್ಯ!

ಇತ್ತೀಚೆಗಷ್ಟೇ ಪ್ರಧಾನಿ ನರೇಂದ್ರ ಮೋದಿ, ಹವಾಮಾನ ಬದಲಾವಣೆ, ಪರಿಸರ ಸಂರಕ್ಷಣೆ ಬಗ್ಗೆ ಭಾರತ ಇತರ ದೇಶಗಳನ್ನು ಮುನ್ನಡೆಸುವಂತಾಗಬೇಕೆಂದು ಕರೆ ನೀಡಿದ್ದರು. ಆದರೆ ಭಾರತದ ಪ್ರಮುಖ ನಗರಗಳಲ್ಲಿ ಒಂದಾದ ಬೆಂಗಳೂರಿನಲ್ಲೇ ಅತ್ಯಧಿಕ ವಾಯುಮಾಲಿನ್ಯ ದಾಖಲಾಗಿದೆ. ಇತರ ರಾಜಧಾನಿಗಳನ್ನು ಹಿಂದಿಕ್ಕಿರುವ ಬೆಂಗಳೂರು ದೇಶದಲ್ಲೇ ನಂ.1...

ಭಾರತಕ್ಕೆ ಪರಿಸರ ಸಂರಕ್ಷಣೆ ಬಗ್ಗೆ ಹೆಚ್ಚು ಕಾಳಜಿ ಇದೆ: ಪ್ರಧಾನಿ ನರೇಂದ್ರ ಮೋದಿ

'ಜಾಗತಿಕ ತಾಪಮಾನ' ಈ ಶತಮಾನದ ಅತಿ ದೊಡ್ಡ ಸಮಸ್ಯೆಯಾಗಿದ್ದು, ಇದನ್ನು ತಡೆಗಟ್ಟಲು ನಾವು ದೃಢ ಹೆಜ್ಜೆ ಇಡಬೇಕೆಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ಏ.6ರಂದು ನವದೆಹಲಿಯ ವಿಜ್ನಾನ ಭವನದಲ್ಲಿ ಭಾರತದ ಮೊದಲ ರಾಷ್ಟ್ರೀಯ ವಾಯು ಗುಣಮಟ್ಟ ಸೂಚ್ಯಂಕವನ್ನು ಬಿಡುಗಡೆ ಮಾಡಿದ...

ಯೆಮನ್‌ ನಿಂದ 349 ಭಾರತೀಯರ ರಕ್ಷಣೆ

ಯುದ್ಧಪೀಡಿತ ಯೆಮೆನ್‌ ನಲ್ಲಿ ಸಿಲುಕಿರುವ 4 ಸಾವಿರ ಭಾರತೀಯರನ್ನು ರಕ್ಷಿಸಿ, ತಾಯ್ನಾಡಿಗೆ ಕರೆತರಲು ಕೇಂದ್ರ ಸರ್ಕಾರ 'ಆಪರೇಷನ್‌ ರಾಹತ್‌' ಆರಂಭಿಸಿದ್ದು, ಮೊದಲ ಹಂತದಲ್ಲಿ 22 ಕನ್ನಡಿಗರೂ ಸೇರಿದಂತೆ 349 ಜನರನ್ನು ರಕ್ಷಿಸಲಾಗಿದೆ. ಮೊದಲ ಹಂತದ ಕಾರ್ಯಾಚರಣೆಯಲ್ಲಿ ಯೆಮೆನ್‌ ನ ಏಡನ್‌ ಪಟ್ಟಣದಿಂದ 349...

ಹಿಂದೂ ತಾಯಂದಿರು 5 ಮಕ್ಕಳಿಗೆ ಜನ್ಮ ನೀಡಿ: ಶ್ಯಾಮಲ್ ಗೊಸ್ವಾಮಿ

ಹಿಂದೂ ತಾಯಂದಿರು 4 ಮಕ್ಕಳಿಗೆ ಜನ್ಮ ನಿಡಬೇಕು ಎಂಬ ಬಿಜೆಪಿ ಸಂಸದ ಸಾಕ್ಷಿ ಮಹರಾಜ್ ಹೇಳಿಕೆ ವಿವಾದ ಸೃಷ್ಟಿಸಿರುವ ಬೆನ್ನಲ್ಲೇ ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಶ್ಯಾಮಲ್ ಗೊಸ್ವಾಮಿ ಹಿಂದೂ ತಾಯಂದಿರು 5 ಮಕ್ಕಳನ್ನು ಹೆತ್ತರೆ ಮಾತ್ರ ಸನಾತನ ಧರ್ಮ ಮತ್ತು...

ಭಾರತೀಯ ಭಾಷಾ ಸಂಸ್ಥಾನ ಮುಖ್ಯಸ್ಥರಾಗಿ ಭೈರಪ್ಪ ನೇಮಕ ಸಾಧ್ಯತೆ

ಸರಸ್ವತಿ ಸಮ್ಮಾನ್ ಪುರಸ್ಕೃತ ಸಾಹಿತಿ ಪ್ರೊ.ಎಸ್.ಎಲ್ ಭೈರಪ್ಪ ಅವರನ್ನು ರಾಷ್ಟ್ರೀಯ ಪ್ರಾಧ್ಯಾಪಕರೆಂದು ಘೋಷಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ರಾಷ್ಟ್ರೀಯ ಪ್ರಾಧ್ಯಾಪಕರ ಗೌರವಕ್ಕೆ ಪಾತ್ರರಾಗಲಿರುವ ಮೊದಲ ಕನ್ನಡಿಗ ಭೈರಪ್ಪ ಅವರು ಎಂಬುದು ವಿಶೇಷ. ಕೇಂದ್ರ ಮಾನವ ಸಂಪನ್ಮೂಲ ಸಚಿವೆ ಸ್ಮೃತಿ ಇರಾನಿ ಲೋಕಸಭೆಯಲ್ಲಿ...

ಸಕ್ಕರೆ ಕಾರ್ಖಾನೆ ಮಾಲೀಕರಿಗೆ ಹೈಕಮಾಂಡ್ ರಕ್ಷಣೆ: ಕುಮಾರಸ್ವಾಮಿ

ಸಕ್ಕರೆ ಕಾರ್ಖಾನೆ ಮಾಲೀಕರಿಗೆ ಹೈಕಮಾಂಡ್ ರಕ್ಷಣೆ ಇದೆ. ಹಾಗಾಗಿರಾಜ್ಯ ಸರ್ಕಾರಕ್ಕೆ ಕಬ್ಬು ಬೆಳೆಗಾರರಿಗೆ ಬಾಕಿ ಹಣವನ್ನು ಕೊಡಿಸಲು ಸಾಧ್ಯವಾಗಿಲ್ಲ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ. ವಿಧಾನಸಭೆಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಪೂರ್ವಾಪರ ಯೋಚಿಸಿ ಕಬ್ಬಿನ...

ತಂಬಾಕು ಉತ್ಪನ್ನ ನಿಷೇಧ ಸೂಕ್ತ: ಸರ್ಕಾರಕ್ಕೆ ರಾಜ್ಯಪಾಲರ ಸಲಹೆ

ಮಾನವನ ಆರೋಗ್ಯಕ್ಕೆ ಹಾನಿ ಉಂಟು ಮಾಡುವ ಎಲ್ಲ ರೀತಿಯ ತಂಬಾಕು ಉತ್ಪನ್ನಗಳನ್ನು ನಿಷೇಧ ಮಾಡುವುದು ಸೂಕ್ತ ಎಂದು ರಾಜ್ಯಪಾಲ ವಾಜುಭಾಯ್ ರೂಢಭಾಯ್ ವಾಲಾ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ. ಗೆರಿಯಾಟ್ರಿಕ್ಸ್ ಮತ್ತು ಗೆರಾಂಟಾಲಜಿ ಕುರಿತು ಮೂರನೇ ವಿಶ್ವ ಕಾಂಗ್ರೆಸ್ ಹಾಗೂ ಮಹಿಳೆಯರು ಮತ್ತು...

ಆಸ್ಟ್ರೇಲಿಯಾದಲ್ಲಿ ಗಾಂಧಿ ಪ್ರತಿಮೆ ಅನಾವರಣಗೊಳಿಸಿದ ಪ್ರಧಾನಿ ಮೋದಿ

ಆಸ್ಟ್ರೇಲಿಯಾ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ, ಬ್ರಿಸ್ಪೇನ್ ನಲ್ಲಿ ಗಾಂಧಿ ಪ್ರತಿಮೆ ಅನಾವರಣ ಮಾಡಿದರು. ಜಿ-20 ಶೃಂಗ ಸಭೆಯಲ್ಲಿ ಭಾಗವಹಿಸಿದ ಬಳಿಕ ಪ್ರಧಾನಿ ಮೋದಿ ರೋಮ್ ಸ್ಟ್ರೀಟ್ ಪಾರ್ಕ್‌ಲ್ಯಾಂಡನಲ್ಲಿ ಗಾಂಧಿ ಪ್ರತಿಮೆಯನ್ನು ಅನಾವರಣಗೊಳಿಸಿ, ಪುಷ್ಪ ನಮನ ಸಲ್ಲಿಸಿದರು. ನಂತರ ಮಾತನಾಡಿದ ಅವರು, ಆಸ್ಟ್ರೇಲಿಯಾ ಪ್ರವಾಸದಲ್ಲಿ...

ಆತ್ಮರಕ್ಷಣೆಗಾಗಿ ಪ್ರತಿದಾಳಿ ಅವಶ್ಯವಾಗಿದೆ: ಅರುಣ್ ಜೇಟ್ಲಿ

ನಮ್ಮ ಭೂ ಭಾಗ ಹಾಗೂ ಜನರ ರಕ್ಷಣೆ ಮಾಡುವುದು ಸರ್ಕಾರದ ಕರ್ತವ್ಯ. ಆತ್ಮರಕ್ಷಣೆಗಾಗಿ ಪಾಕ್ ಸೇನೆ ವಿರುದ್ಧ ಪ್ರತಿದಾಳಿ ನಡೆಸಲೇ ಬೇಕಾಗಿದೆ ಎಂದು ರಕ್ಷಣಾ ಸಚಿವ ಅರುಣ್ ಜೇಟ್ಲಿ ಸ್ಪಷ್ಟಪಡಿಸಿದ್ದಾರೆ. ನವದೆಹಲಿಯಲ್ಲಿ ಮಾತನಾಡಿದ ಅವರು, ಜಮ್ಮು-ಕಾಶ್ಮೀರದ ಅಂತರಾಷ್ಟ್ರೀಯ ಗಡಿಯಲ್ಲಿ ಪಾಕ್ ಸೇನೆ ನಿರಂತರವಾಗಿ...

ಪ್ರಧಾನಿ ಮೋದಿಗೆ ಒಬಾಮ ಔತಣಕೂಟ

5 ದಿನಗಳ ಅಮೆರಿಕಾ ಪ್ರವಾಸ ಕೈಗೊಂಡಿರುವ ಪ್ರಧಾನಿ ನರೇಂದ್ರ ಮೋದಿಯವರಿಗೆ ಅಮೆರಿಕ ಅಧ್ಯಕ್ಷ ಬರಾಕ್ ಒಬಾಮ ಖಾಸಗಿ ಔತಣಕೂಟ ಆಯೋಜಿಸಿದ್ದಾರೆ. ಸೆ.29ರಂದು ಸಂಜೆ ಅಂದರೆ ಭಾರತೀಯ ಕಾಲಮಾನದ ಪ್ರಕಾರ ಸೆ.30ರಂದು ನಸುಕಿನಜಾವ ಔತಣಕೂಟ ಆಯೋಜಿಸಿದ್ದು, ಈ ವೇಳೆ ಉಭಯ ನಾಯಕರು ಲೋಕಾಭಿರಾಮವಾಗಿ ಮಾತುಕತೆ...

ಜಮ್ಮು-ಕಾಶ್ಮೀರದಲ್ಲಿ ಪ್ರವಾಹದಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗೆ ಕ್ರಮ: ಸಿಎಂ

ಜಮ್ಮು-ಕಾಶ್ಮೀರದ ಪ್ರವಾಹದಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗೆ ಸರ್ಕಾರ ಅಗತ್ಯ ಕ್ರಮ ಕೈಗೊಂಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಜಮ್ಮು-ಕಾಶ್ಮೀರಕ್ಕೆ ಪ್ರವಾಸಕ್ಕಾಗಿ ತೆರಳಿ, ಅಲ್ಲಿನ ಪ್ರಹಾವದಲ್ಲಿ ಸಿಲುಕಿಕೊಂಡಿರುವ ಕನ್ನಡಿಗರ ರಕ್ಷಣೆಗೆ ವಿಶೇಷ ಅಧಿಕಾರಿಗಳನ್ನು ಕಳುಹಿಸುವ ಸಂಬಂಧ ಸರ್ಕಾರದ ಮುಖ್ಯ ಕಾರ್ಯದರ್ಶಿ...

ಜಮ್ಮು-ಕಾಶ್ಮೀರದ ಪ್ರವಾಹದಲ್ಲಿ ಸಿಲುಕಿಕೊಂಡಿರುವ ಕನ್ನಡಿಗರು

ಜಮ್ಮು-ಕಾಶ್ಮೀರದ ಪ್ರವಾಹ ಪೀಡಿತ ಪ್ರದೇಶದಲ್ಲಿ ಬೆಂಗಳೂರಿನ 11 ಮಂದಿ ಕನ್ನಡಿಗರು ಸಿಲುಕಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಬೆಂಗಳೂರಿನ ಚಿಕ್ಕಲಸಂದ್ರ ನಿವಾಸಿಗಳಾಗಿದ ಕೃಷ್ಣಮೂರ್ತಿ ಎಂಬುವವರ ಕುಟುಂಬ ಸದಸ್ಯರು ಜಮ್ಮು-ಕಾಶ್ಮೀರದಲ್ಲಿ ಪ್ರವಾಸ ಕೈಗೊಂಡಿದ್ದರು ಈ ವೇಳೆ ಧಾರಾಕಾರ ಮಳೆಯಿಂದ ಪ್ರವಾಹ ಉಂಟಾಗಿದ್ದು, ಒಂದೇಕುಟುಂಬಕ್ಕೆ ಸೇರದ 11...

ಮಾಣಿಕ್ ಷಾದಲ್ಲಿ ಸಿಎಂ ಧ್ವಜಾರೋಹಣ: ರಾಜ್ಯದ ಜತೆಗೆ ಸ್ವಾತಂತ್ರೋತ್ಸವದ ಶುಭಾಷಯ

ದೇಶಾದ್ಯಾಂತ 68ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ ಮನೆಮಾಡಿದೆ. ರಾಜ್ಯ ರಾಜ್ಯಧಾನಿಯಲ್ಲಿಯೂ ಸ್ವಾತಂತ್ರ್ಯ ದಿನದ ಸಂಭ್ರಮ ಮೊಳಗಿದೆ. ರಾಜ್ಯದ ಜನೆತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ 68ನೇ ಸ್ವಾತಂತ್ರೋತ್ಸವ ದಿನಾಚರಣೆಯ ಶುಭಾಷಯಗಳನ್ನು ಕೋರಿದ್ದಾರೆ. ಮಣಿಕ್ ಷಾ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ತೆರೆದ ವಾಹನದಲ್ಲಿ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited