ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಒಂದೆಡೆ ದೇಶಾದ್ಯಂತ ಗೋಮಾಂಸ ನಿಷೇಧದ ಬಗ್ಗೆ ಮಾತನಾಡುತ್ತಿದ್ದರೆ, ಇನ್ನೊಂದೆಡೆ ಚೀನಾಗೆ ಗೋಮಾಂಸ ರಫ್ತು ಮಾಡಲು ಹರಸಾಹಸ ಪಡುತ್ತಿದೆ ಎನ್ನಲಾಗುತ್ತಿದೆ.
ಭಾರತದಿಂದ ರಫ್ತಾಗುವ ಗೊಮಾಂಸವನ್ನು ಸ್ವೀಕರಿಸಲು ಚೀನಾ ಮುಂದಾಗಿದೆ. ಈ ಬಗೆಗಿನ ಒಪ್ಪಂದಕ್ಕೆ ಸಹಿ...
ಭಾರತದ 'ಯೋಗ'ವನ್ನು ವಿಶ್ವಮಟ್ಟದಲ್ಲಿ ಮಾರ್ಕೆಟಿಂಗ್ ಮಾಡಲು ನಿರ್ಧರಿಸಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ, ಯೋಗವನ್ನು ಸೇವಾ ರಫ್ತು ವಿಭಾಗಕ್ಕೆ ಸೇರಿಸಲು ತೀರ್ಮಾನಿಸಿದೆ.
ವಿದೇಶಿ ವ್ಯಾಪಾರ ನೀತಿಯಲ್ಲಿ ಯೋಗವನ್ನು ಸೇವಾ ರಫ್ತು ವಿಭಾಗಕ್ಕೆ ಸೇರಿಸಿ ಬ್ರ್ಯಾಂಡಿಂಗ್ ಪ್ರಚಾರ ನಡೆಸಲು ಸಿದ್ಧತೆ ನಡೆಸಲಾಗಿದೆ...
'ಶ್ರೀಲಂಕಾ' ಭಾರತದ ಪ್ರಮುಖ ಆರ್ಥಿಕ ಪಾಲುದಾರ ದೇಶವಾಗಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಸೀಲೊನ್ ಚೇಂಬರ್ ಆಫ್ ಕಾಮರ್ಸ್ನಲ್ಲಿ ಲಂಕಾ ಉದ್ಯಮ ಸಮುದಾಯವನ್ನು ಉದ್ದೇಶಿಸಿ ಮಾತನಾಡುತ್ತಿದ್ದ ಮೋದಿ, ಎಲ್ಲ ಅರ್ಹತೆ ಮತ್ತು ಸಂಪನ್ಮೂಲ ಹೊಂದಿರುವ ಲಂಕಾ, ಭಾರತದ ಪ್ರಬಲಆರ್ಥಿಕ ಪಾಲುದಾರ...
'ಮಹಾರಾಷ್ಟ್ರ'ದಲ್ಲಿ ಗೋಹತ್ಯೆ ನಿಷೇಧಿಸಿದ ಬೆನ್ನಲ್ಲೇ ಹರಿಯಾಣದಲ್ಲೂ ಅದೇ ಮಾದರಿಯಲ್ಲಿ ಕಾನೂನು ಜಾರಿಯಾಗಲಿದೆ.
ಪ್ರಸಕ್ತ ಸಾಲಿನ ಬಜೆಟ್ ಅಧಿವೇಶನದಲ್ಲಿ ಗೋಹತ್ಯೆ ಹಾಗೂ ಗೋಮಾಂಸ ನಿಷೇಧ ಕಾಯ್ದೆಯನ್ನು ಜಾರಿಗೆ ತರಲು ಹರ್ಯಾಣ ಸರ್ಕಾರ ಸಿದ್ಧತೆ ನಡೆಸಿದೆ.
ಹರಿಯಾಣ ಸರ್ಕಾರ ಮಸೂದೆಯನ್ನು ಜಾರಿಗೆ ತಂದದ್ದೇ ಆದಲ್ಲಿ...
ಸ್ವಿಜರ್ಲೆಂಡ್ ನಿಂದ ಭಾರತಕ್ಕೆ ದಾಖಲೆ ಪ್ರಮಾಣದಲ್ಲಿ ಚಿನ್ನ ರಫ್ತಾಗುತ್ತಿದೆ. ಪ್ರಸಕ್ತ ಸಾಲಿನಲ್ಲಿ ಇದುವರೆಗೆ ಭಾರತಕ್ಕೆ ಸುಮಾರು 70,000 ಕೋಟಿ ರೂ(1100 ಕೋಟಿ ಸ್ವಿಸ್ ಫ್ರಾನ್ಸ್) ಮೌಲ್ಯದ ಚಿನ್ನ ರಫ್ತು ಮಾಡಲಾಗಿದೆ ಎಂದು ಸ್ವಿಸ್ ಕಸ್ಟಮ್ಸ್ ಇಲಾಖೆ ಬಿಡುಗಡೆ ಮಾಡಿರುವ ಅಂಕಿಅಂಶಗಳಿಂದ ತಿಳಿದುಬಂದಿದೆ....
ಭಾರತ ಪ್ರಪಂಚದಲ್ಲಿ ಅತ್ಯಂತ ಹೆಚ್ಚು ಗೋಮಾಂಸ ರಫ್ತು ಮಾಡುತ್ತಿರುವುದರ ಬಗ್ಗೆ ತೀವ್ರ ಆತಂಕ ವ್ಯಕ್ತಪಡಿಸಿರುವ ಕೇಂದ್ರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಮನೇಕಾ ಗಾಂಧಿ, ಅಕ್ರಮ ಗೋಹತ್ಯೆಯಿಂದ ಬರುತ್ತಿರುವ ಲಾಭವನ್ನು ಉಗ್ರರ ಚಟುವಟಿಕೆಯ ಬೆಳವಣಿಗೆಗೆ ಬಳಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ....
'ಭಾರತ' ಹಾಗೂ ಆಸ್ಟ್ರೇಲಿಯಾ ನಡುವೆ ಯುರೇನಿಯಂ ರಫ್ತು ಒಪ್ಪಂದ ನಡೆಯುವುದು ಬಹುತೇಕ ಖಚಿತಗೊಂಡಿದೆ. ಸೆ.5ರ ಸಂಜೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಆಸ್ಟ್ರೇಲಿಯಾ ಪ್ರಧಾನಿ ಟೋನಿ ಅಬೋಟ್ ಯುರೇನಿಯಂ ರಫ್ತು ಒಪ್ಪಂದಕ್ಕೆ ಸಹಿ ಹಾಕಲಿದ್ದಾರೆ.
ಇಂದು ಸಂಜೆ ನಾನು ಹಾಗೂ ಪ್ರಧಾನಿ...
ಆಸ್ಟ್ರೇಲಿಯಾ ಪ್ರಧಾನಿ ಟೋನಿ ಅಬೋಟ್ 3 ದಿನಗಳ ಭಾರತ ಪ್ರವಾಸ ಕೈಗೊಂಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಲಿರುವ ಟೋನಿ ಅಬೋಟ್, ಗಣಿಗಾರಿಕೆ, ಹಣಕಾಸು, ಶಿಕ್ಷಣ ಕ್ಷೇತ್ರದಲ್ಲಿ ಸ್ನೇಹ ಬೆಳೆಸಲು ಉತ್ಸುಕರಾಗಿದ್ದಾರೆ.
ಆಸ್ಟ್ರೇಲಿಯಾ ಪ್ರಧಾನಿ ಭಾರತದೊಂದಿಗೆ ಪರಮಾಣು ಸಹಕಾರ...