Untitled Document
Sign Up | Login    
Dynamic website and Portals
  

Related News

ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತೀಯ ಉದ್ಯಮಿಗಳು, ಸಂಶೋಧಕರು ಮುಖ್ಯ ಪಾತ್ರ ವಹಿಸಿದ್ದಾರೆ: ಸತ್ಯಾ ನಡೆಲ್ಲಾ

ಭಾರತೀಯ ಉದ್ಯಮಿಗಳು ಮತ್ತು ಸಂಶೋಧಕರು ತಂತ್ರಜ್ಞಾನ ಕ್ಷೇತ್ರದಲ್ಲಿ ಮಹತ್ವದ ಪಾತ್ರ ವಹಿಸುತ್ತಿದ್ದಾರೆ ಎಂದು ಭಾರತ ಮೂಲದ ಮೈಕ್ರೋಸಾಫ್ಟ್ ಸಿಇಒ ಸತ್ಯಾ ನಡೆಲ್ಲಾ ಅಭಿಪ್ರಾಯಪಟ್ಟಿದ್ದಾರೆ. ದೆಹಲಿಯಲ್ಲಿ ಮೈಕ್ರೋಸಾಫ್ಟ್ ಡೆವಲಪರ್ ಸಭೆಯಲ್ಲಿ ಮಾತನಾಡಿ, ಭಾರತದ ಮೇಲೆ ಮೈಕ್ರೋಸಾಫ್ಟ್ ಗಮನ ಹರಿಸುತ್ತಿದ್ದು, ಭಾರತೀಯರ ಸಬಲೀಕರಣಕ್ಕೆ ಹೆಚ್ಚು ಒತ್ತು...

ಪದ್ಮ ಪ್ರಶಸ್ತಿ ಪ್ರಕಟಃ ಎಸ್ ಎಲ್ ಭೈರಪ್ಪ ಅವರಿಗೆ ಪದ್ಮಶ್ರೀ

67ನೇ ಗಣರಾಜ್ಯೋತ್ಸವದ ಮುನ್ನಾದಿನವಾದ ಸೋಮವಾರ ಕಲೆ, ಸಾಹಿತ್ಯ, ಶಿಕ್ಷಣ, ಕ್ರೀಡೆ, ವಿಜ್ಞಾನ-ತಂತ್ರಜ್ಞಾನ, ಸಮಾಜ ಸೇವೆ, ವೈದ್ಯಕೀಯ, ಸರ್ಕಾರಿ ಸೇವೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಅದ್ವಿತೀಯ ಸಾಧನೆ ಮಾಡಿದ ದೇಶದ ಗಣ್ಯರಿಗೆ ನೀಡಲಾಗುವ ಪದ್ಮ ಪ್ರಶಸ್ತಿಗಳು ಪ್ರಕಟವಾಗಿವೆ. ಈ ಬಾರಿ 10 ಪದ್ಮವಿಭೂಷಣ, 19...

ಪ್ರಧಾನಿ ನರೇಂದ್ರ ಮೋದಿ ಅವರನ್ನು ಹೇಡಿ ಎಂದು ಹೇಳಿದ ಕೇಜ್ರಿವಾಲ್ ಕ್ಷಮೆ ಕೇಳಬೇಕುಃ ಬಿಜೆಪಿ

ಪ್ರಧಾನಿ ನರೇಂದ್ರ ಮೋದಿ 'ಹೇಡಿ' ಎಂಬ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿಕೆಗೆ ಮಂಗಳವಾರ ಬಿಜೆಪಿ ತೀಕ್ಷ್ಣವಾಗಿ ಪ್ರತಿಕ್ರಿಯೆ ನೀಡಿದೆ. 'ಹೇಡಿ' ಎಂಬ ಪದ ಬಳಕೆ ಮಾಡಿದ ಅರವಿಂದ್ ಕೇಜ್ರಿವಾಲ್ ಪ್ರಧಾನಿ ನರೇಂದ್ರ ಮೋದಿ ಅವರ ಕ್ಷಮೆ ಕೇಳಬೇಕು, ಇದು ಅವಮಾನಕರ ಎಂದು...

ಬಿ.ಎಸ್.ಎನ್.ಎಲ್ ರೋಮಿಂಗ್ ಜೂನ್ 15ರಿಂದ ಉಚಿತ

ಕೇಂದ್ರ ಸರ್ಕಾರ ಒಡೆತನದ ದೂರ ಸಂಪರ್ಕ ಸಂಸ್ಥೆ ಬಿ.ಎಸ್.ಎನ್.ಎಲ್ ಜೂನ್ 15 ರಿಂದ ಉಚಿತ ರೋಮಿಂಗ್ ಸೇವೆಗಳನ್ನು ಒದಗಿಸಲಿದೆ ಎಂದು ದೂರಸಂಪರ್ಕ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ರವಿಶಂಕರ್ ಪ್ರಸಾದ್ ತಿಳಿಸಿದ್ದಾರೆ. 'ದೇಶದಾದ್ಯಂತ ಜೂನ್ 15 ರಿಂದ ಬಿ.ಎಸ್.ಎನ್.ಎಲ್ ರೋಮಿಂಗ್ ಉಚಿತವಾಗಿರುತ್ತದೆ' ಎಂದು...

ನಮ್ಮದು ಸೂಟು ಬೂಟಿನ ಸರ್ಕಾರವಿರಬಹುದು ಆದರೆ ಸೂಟ್ ಕೇಸ್ ಸರ್ಕಾರವಲ್ಲ: ಬಿಜೆಪಿ

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವನ್ನು ಸೂಟು ಬೂಟಿನ ಸರ್ಕಾರ ಎಂದು ಲೇವಡಿ ಮಾಡಿದ್ದ ರಾಹುಲ್ ಗಾಂಧಿಗೆ ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ಟಾಂಗ್ ನೀಡಿದ್ದು ನಮ್ಮದು ಸೂಟು ಬೂಟಿನ ಸರ್ಕಾರವಿರಬಹುದು ಆದರೆ ಸೂಟ್ ಕೇಸ್ ಸರ್ಕಾರವಲ್ಲ ಎಂದು ಹೇಳಿದ್ದಾರೆ. ಲೋಕಸಭೆಯಲ್ಲಿ...

ಸಾರಕ್ಕಿ ಕೆರೆ ಒತ್ತುವರಿ ತೆರವು ಕಾರ್ಯಾಚರಣೆ

ಜೆ.ಪಿ.ನಗರದ ಸಾರಕ್ಕಿ ಕೆರೆ ಪ್ರದೇಶದ ಒತ್ತುವರಿ ತೆರವು ಕಾರ್ಯಾಚರಣೆಗೆ ಜಿಲ್ಲಾಡಳಿತ ಮುಂದಾಗಿದ್ದು, ಜಿಲ್ಲಾಧಿಕಾರಿ ನಿರ್ದೇಶನದಂತೆ ಪೊಲೀಸ್ ಬಿಗಿ ಭದ್ರತೆಯಲ್ಲಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಸಾರಕ್ಕಿ ಕೆರೆ ವ್ಯಾಪ್ತಿಯಲ್ಲಿ ಒತ್ತುವರಿಯಾಗಿದ್ದ 32 ಎಕರೆ ಜಾಗವನ್ನು ತೆರವು ಮಾಡಲಾಗುತ್ತಿದೆ. ಒಟ್ಟು 82 ಎಕರೆ ವ್ಯಾಪ್ತಿಯಲ್ಲಿ ಇದ್ದ...

ಪದ್ಮ ಪ್ರಶಸ್ತಿ ಬೇಡವೆಂದ ರಾಮ್‌ ದೇವ್, ರವಿಶಂಕರ್ ಗುರೂಜಿ

ಯೋಗಗುರು ಬಾಬಾ ರಾಮ್‌ ದೇವ್ ಹಾಗೂ ಆರ್ಟ್ ಆಫ್ ಲಿವಿಂಗ್ ನ ರವಿಶಂಕರ್ ಗುರೂಜಿ ತಮಗೆ ಪದ್ಮ ಪ್ರಶಸ್ತಿ ಬೇಡ ಎಂದು ಹೇಳಿದ್ದಾರೆ. ಗಣರಾಜ್ಯೋತ್ಸವದಂದು ಘೋಷಣೆಯಾಗಲಿರುವ ಪದ್ಮ ಪ್ರಶಸ್ತಿ ಪಟ್ಟಿಯಲ್ಲಿ ರಾಮ್‌ ದೇವ್ ಹಾಗೂ ರವಿಶಂಕರ್ ಗುರೂಜಿ ಹೆಸರು ಕೂಡ ಇದೆ ಎಂಬ...

ಸಂವಿಧಾನದ 370ನೇ ವಿಧಿ ಚುನಾವಣಾ ವಿಷಯ ಅಲ್ಲ : ರವಿಶಂಕರ್ ಪ್ರಸಾದ್

ಸಂವಿಧಾನದ 370ನೇ ವಿಧಿ ಜಮ್ಮು-ಕಾಶ್ಮೀರದ ಚುನಾವಣಾ ವಿಷಯ ಅಲ್ಲ ಎಂದು ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ಹೇಳಿದ್ದಾರೆ. ಜಮ್ಮು-ಕಾಶ್ಮೀರಕ್ಕೆ ನೀಡಲಾಗಿರುವ ವಿಶೇಷ ಸ್ಥಾನಮಾನದ ಬಗ್ಗೆ ಚರ್ಚೆ ನಡೆಸಲಾಗುವುದು ಎಂದು ಈಗಾಗಲೇ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ. ಇದು ಚುನಾವಣಾ...

ನೇಪಥ್ಯಕ್ಕೆ ಸರಿಯುತ್ತಿರುವ ಅಂಚೆಪೇದೆಗಳನ್ನು ಸಶಕ್ತರನ್ನಾಗಿಸುವ ಡಿಜಿಟಲ್ ಇಂಡಿಯಾ ಯೋಜನೆ

'ಇ-ಮೇಲ್' ಗಳದ್ದೇ ದರ್ಬಾರ್ ನಡೆಯುತ್ತಿರುವ ಇಂದಿನ ಯುಗದಲ್ಲಿ ಪೋಸ್ಟ್ ಮ್ಯಾನ್ ಸಹ ಮತ್ತೊಮ್ಮೆ ಪ್ರಸ್ತುತವಾಗುವ ಕಾಲ ಸನ್ನಿಹಿತವಾಗಿದೆ. ಡಿಜಿಟಲ್ ಇಂಡಿಯಾ ಯೋಜನೆಯ ಭಾಗವಾಗಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ, ನೇಪಥ್ಯಕ್ಕೆ ಸರಿಯುತ್ತಿರುವ ಪೋಸ್ಟ್ ಮ್ಯಾನ್ ಗಳನ್ನು ಸಮರ್ಥವಾಗಿ ಬಳಸಿಕೊಳ್ಳಲು ಯೋಜನೆ...

ವರ್ಷದಲ್ಲಿ ಜಿಲ್ಲಾ ಮತ್ತು ಅಧೀನ ನ್ಯಾಯಾಲಯಗಳ ಹುದ್ದೆ ಭರ್ತಿ: ರವಿಶಂಕರ್ ಪ್ರಸಾದ್

ವರ್ಷದೊಳಗೆ ಜಿಲ್ಲಾ ಮತ್ತು ಅಧೀನ ನ್ಯಾಯಾಲಯಗಳಲ್ಲಿ ಖಾಲಿಯಿರುವ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಕೇಂದ್ರ ಕಾನೂನು ಸಚಿವ ರವಿಶಂಕರ್ ಪ್ರಸಾದ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕಳೆದ ಡಿಸೆಂಬರ್ ವರೆಗಿನ ಮಾಹಿತಿ ಪ್ರಕಾರ 4,382 ನ್ಯಾಯಾಂಗ ಅಧಿಕಾರಿಗಳ ಹುದ್ದೆ ಖಾಲಿ ಇದೆ. ಇವುಗಳಲ್ಲಿ...

ಎಲ್.ಪಿ.ಜಿ ಗ್ರಾಹಕರಿಗೆ ಕೇಂದ್ರ ಸರ್ಕಾರದಿಂದ ಹಬ್ಬದ ಕೊಡುಗೆ

ಸಬ್ಸಿಡಿಯುಕ್ತ ಅಡುಗೆ ಅನಿಲ (ಎಲ್.ಪಿ.ಜಿ ಸಿಲಿಂಡರ್) ಖರೀದಿ ಮೇಲೆ ಯುಪಿಎ ಸರ್ಕಾರ ವಿಧಿಸಿದ್ದ ನಿರ್ಬಂಧವನ್ನು ಕೇಂದ್ರ ಸಚಿವ ಸಂಪುಟ ಆ.27ರಂದು ರದ್ದುಗೊಳಿಸಿದೆ. ಸಚಿವ ಸಂಪುಟದ ಈ ನಿರ್ಧಾರದಿಂದ ಸಬ್ಸಿಡಿಯುಕ್ತ 14.2 ಕಿಲೋದ 12 ಎಲ್.ಪಿ.ಜಿ ಸಿಲಿಂಡರ್ ಗಳನ್ನು ಗ್ರಾಹಕರು ವರ್ಷದ ಯಾವುದೇ...

ಇನ್ನು ಮುಂದೆ .ಇನ್ ಡೊಮೇನ್ ಹೆಸರಿನ ಬದಲು .ಭಾರತ್ ಡೊಮೇನ್ ಹೆಸರು ಪಡೆಯಲು ಅವಕಾಶ

ಹಿಂದಿ, ಕೊಂಕಣಿ, ಮರಾಠಿ ಸೇರಿದಂತೆ 8 ಭಾಷೆಗಳನ್ನೊಳಗೊಂಡ .ಭಾರತ್ ಡೊಮೇನ್ (.Bharat domain) ಗೆ ಕೇಂದ್ರ ಸರ್ಕಾರ ಚಾಲನೆ ನೀಡಿದೆ. ಇದೇ ಪ್ರಥಮ ಬಾರಿಗೆ ದೇವನಾಗರಿ ಭಾಷೆಯಲ್ಲಿ .ಭಾರತ್(.Bharat) ಡೊಮೇನ್ ನ್ನು ಆರಂಭಿಸಲಾಗಿದೆ. ಭಾರತ ಸರ್ಕಾರ ಚಾಲನೆ ನೀಡಿರುವ .ಭಾರತ್...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited