Untitled Document
Sign Up | Login    
Dynamic website and Portals
  

Related News

ಪಾಕ್ ನೊಂದಿಗಿನ ಜಂಟಿ ಸೇನಾ ತಾಲೀಮು ರದ್ದುಗೊಳಿಸಿದ ರಷ್ಯಾ

ಜಮ್ಮು-ಕಾಶ್ಮೀರದ ಉರಿ ಸೆಕ್ಟರ್ ನಲ್ಲಿರುವ ಸೇನಾ ಕಚೇರಿ ಮೇಲೆ ಭಯೋತ್ಪಾದಕರು ದಾಳಿ ನಡೆಸಿದ ಬೆನ್ನಲ್ಲೇ ರಷ್ಯಾ ಪಾಕಿಸ್ತಾನದೊಂದಿಗೆ ನಿಗದಿಯಾಗಿದ್ದ ಜಂಟಿ ಸೇನಾ ತಾಲೀಮನ್ನು ರದ್ದುಗೊಳಿಸಿದೆ. ಈ ಮೂಲಕ ರಷ್ಯಾ ಭಾರತಕ್ಕೆ ರಾಜತಾಂತ್ರಿಕ ಬೆಂಬಲ ನೀಡಿರುವುದು ಸ್ಪಷ್ಟವಾಗಿದ್ದು, ಭಾರತದ ಗಡಿ ಪ್ರದೇಶದಲ್ಲಿ ಭಯೋತ್ಪಾದಕರ...

ಬುಧವಾರ ರಷ್ಯಾಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ

ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ಎರಡು ದಿನಗಳ ರಷ್ಯಾ ಪ್ರವಾಸಕ್ಕೆ ತೆರಳಲಿದ್ದಾರೆ. ಮಾಸ್ಕೋವಿನಲ್ಲಿ ಗುರುವಾರ ರಷ್ಯಾ ಅಧ್ಯಕ್ಷ ವಾಡ್ಲಮೀರ್ ಪುಟಿನ್ ಅವರ ಜೊತೆ ಮಾತುಕತೆ ನಡೆಸಿದ ನಂತರ ರಕ್ಷಣಾ ಮತ್ತು ಪರಮಾಣು ಶಕ್ತಿ ಪ್ರಮುಖ ಒಪ್ಪಂದಗಳಿಗೆ ಸಹಿ ಹಾಕುವ ನಿರೀಕ್ಷೆ...

ಪ್ರತಿವರ್ಷ ಬ್ರಿಕ್ಸ್ ವಾಣಿಜ್ಯ ಮೇಳ ನಡೆಸಲು ಪ್ರಧಾನಿ ಮೋದಿ ಪ್ರಸ್ತಾಪ

ರಷ್ಯಾದ ಉಫಾದಲ್ಲಿ ನಡೆದ ಬ್ರಿಕ್ಸ್ ಶೃಂಗಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಬ್ರಿಕ್ಸ್ ದೇಶಗಳ ಮಧ್ಯೆ ಪರಸ್ಪರ ಸಮನ್ವಯ ಮತ್ತು ಸಹಕಾರಕ್ಕಾಗಿ 10 ಅಂಶಗಳನ್ನು ಪ್ರಸ್ತಾಪಿಸಿದರು. ಈ ಪ್ರಸ್ತಾವನೆಯನ್ನು ದಸ್ ಕದಮ್ - ಭವಿಷ್ಯಕ್ಕಾಗಿ 10 ಹೆಜ್ಜೆ ಎಂದು ಪ್ರಧಾನಿ ಮೋದಿ...

ಉಗ್ರ ಲಖ್ವಿ ವಿಚಾರದಲ್ಲಿ ಚೀನಾ ನಿರ್ಧಾರಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ಬ್ರಿಕ್ಸ್ ಹಾಗೂ ಶಾಂಘೈ ಸಹಕಾರಿ ಸಂಘಟನೆ ಶೃಂಗಸಭೆಯಲ್ಲಿ ಭಾಗವಹಿಸಲು ಬುಧವಾರ ರಷ್ಯಾದ ಉಫಾ ತಲುಪಿದ ಪ್ರಧಾನಿ ನರೇಂದ್ರ ಮೋದಿ, ಸಂಜೆ ಚೀನಾ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ಜೊತೆ ಮಾತುಕತೆ ನಡೆಸಿದರು. ಪ್ರಧಾನಿ ನರೆಂದ್ರ ಮೋದಿ ಮತ್ತು ಚೀನಾ ಅಧ್ಯಕ್ಷ ...

ಭಾರತ ತನ್ನನ್ನು ತಾನು ರಕ್ಷಿಸಿಕೊಳ್ಳುವ ಸಾಮರ್ಥ್ಯ ಹೊಂದಿದೆ: ಮನೋಹರ್ ಪರಿಕ್ಕರ್

'ನಾನು ಭಾರತದ ರಕ್ಷಣಾ ಮಂತ್ರಿ. ನನಗೆ ನನ್ನ ಕರ್ತವ್ಯದ ಬಗ್ಗೆ ಚೆನ್ನಾಗಿ ಅರಿವಿದೆ ಹಾಗೂ, ಭಾರತ ತನ್ನನ್ನು ತಾನು ರಕ್ಷಿಸಿಕೊೞುವ ಸಾಮರ್ಥ್ಯ ಹೊಂದಿದೆ ಎಂದು ನಿಮಗೆ ಹೇಳಬಯಸುತ್ತೇನೆ'. ಇದು ಭಾರತದ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಅವರು ಸುದ್ದಿಗಾರರಿಗೆ ಹೇಳಿದ ಮಾತು....

ಬ್ರಿಕ್ಸ್ ಶೃಂಗಸಭೆಯಲ್ಲಿ ಭಾಗವಹಿಸಲು ರಷ್ಯಾಗೆ ತೆರಳಲಿರುವ ಪ್ರಧಾನಿ ನರೇಂದ್ರ ಮೋದಿ

ಉಜ್ಬೇಕಿಸ್ತಾನ ಮತ್ತು ಕಜಖಿಸ್ತಾನ್ ದ ಪ್ರವಾಸ ಮುಗಿಸಿದ ಪ್ರಧಾನಿ ಮೋದಿ ಬುಧವಾರ ಜು.10ರಂದು ಬ್ರಿಕ್ಸ್ ಶೃಂಗಸಭೆಯಲ್ಲಿ ಪಾಲ್ಗೊೞಲು ರಷ್ಯಾಗೆ ತೆರಳಲಿದ್ದಾರೆ. ಶೃಂಗಸಭೆಯ ಜೊತೆಗೆ, ಪ್ರಧಾನಿ ಮೋದಿ ಚೀನಾ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ಅವರನ್ನು ಜು.8 ರಂದು ಮತ್ತು ಪಾಕಿಸ್ತಾನ ಪ್ರಧಾನಿ ನವಾಜ್...

ಬ್ರಿಕ್ಸ್ ಶೃಂಗಸಭೆಯಲ್ಲಿ ಭಾಗವಹಿಸಲು ರಷ್ಯಾದ ಉಫಾ ತಲುಪಿದ ಪ್ರಧಾನಿ ನರೇಂದ್ರ ಮೋದಿ

ಪ್ರಧಾನಿ ನರೇಂದ್ರ ಮೋದಿ ಬ್ರಿಕ್ಸ್ ಹಾಗೂ ಶಾಂಘೈ ಸಹಕಾರ ಸಂಘಟನೆ ಶೃಂಗಸಭೆಯಲ್ಲಿ ಭಾಗವಹಿಸಲು ಬುಧವಾರ ರಷ್ಯಾದ ಉಫಾ ತಲುಪಿದ್ದಾರೆ. ಉಫಾಗೆ ಬಂದಿಳಿದ ಪ್ರಧಾನಿ ಮೋದಿ ಅವರನ್ನು ಪಾರಂಪರಿಕ ರೀತಿಯಲ್ಲಿ ಸ್ವಾಗತಿಸಲಾಯಿತು. ಇದಕ್ಕೂ ಮೊದಲು ಜು. 6-8 ರ ತನಕ ಉಜ್ಬೇಕಿಸ್ತಾನ್ ಮತ್ತು ಕಝಕಿಸ್ತಾನಕ್ಕೆ...

ಪರಸ್ಪರ ಸಹಕಾರ ವೃದ್ದಿಗೆ 3 ಒಪ್ಪಂದಗಳಿಗೆ ಭಾರತ ಉಜ್ಬೇಕಿಸ್ತಾನ ಸಹಿ

ಮಧ್ಯ ಏಷಿಯಾ ರಾಷ್ಟ್ರಗಳಿಗೆ ಇದೇ ಮೊದಲ ಬಾರಿ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ ಸೋಮವಾರ ಉಜ್ಬೇಕಿಸ್ತಾನದ ಅಧ್ಯಕ್ಷ ಇಸ್ಲಾಮ್ ​ಕರಿಮೋವ್ ಅವರನ್ನು ಭೇಟಿ ಮಾಡಿ ದ್ವಿಪಕ್ಷೀಯ ಮತ್ತು ಪ್ರಾದೇಶಿಕ ಸಮಸ್ಯೆಗಳ ಕುರಿತು ಚರ್ಚೆ ನಡೆಸಿದರು. ಈ ಸಂದರ್ಭದಲ್ಲಿ ಆಫ್ಗಾನಿಸ್ತಾನದ...

ರಷ್ಯಾ ಮತ್ತು 5 ಮಧ್ಯ ಏಷಿಯಾ ದೇಶಗಳಿಗೆ ಪ್ರಧಾನಿ ಮೋದಿ ಪ್ರವಾಸ ಆರಂಭ

ಪ್ರಧಾನಿ ನರೇಂದ್ರ ಮೋದಿಯವರು 8 ದಿನಗಳ 5 ಮಧ್ಯ ಏಷಿಯಾ ರಾಷ್ಟ್ರಗಳು ಮತ್ತು ರಷ್ಯಾ ಪ್ರವಾಸಕ್ಕಾಗಿ ಇಂದು ದೆಹಲಿಯಿಂದ ತೆರಳಿದರು. ಬ್ರಿಕ್ಸ್ ಹಾಗೂ ಶಾಂಘೈ ಸಹಕಾರ ಸಂಘಟನೆ (Shanghai Cooperation Organisation) ಶೃಂಗಸಭೆಗಳಲ್ಲಿ ಭಾಗವಹಿಸುವ ಕಾರ್ಯಕ್ರಮಗಳೂ ಅಲ್ಲದೆ ಪ್ರಧಾನಿ ಮೋದಿ ತಾವು ಭೇಟಿ ನೀಡುವ...

ಯು.ಎನ್ ನಲ್ಲಿ ಭಾರತಕ್ಕೆ ತುರ್ತಾಗಿ ಶಾಶ್ವತ ಸದಸ್ಯತ್ವ ನೀಡಬೇಕು: ಫ್ರಾನ್ಸ್

'ವಿಶ್ವಸಂಸ್ಥೆ' ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಶಾಶ್ವತ ಸದಸ್ಯತ್ವ ನೀಡಬೇಕು ಎಂದು ಫ್ರಾನ್ಸ್ ಒತ್ತಾಯಿಸಿದೆ. ಬದಲಾಗಿರುವ ಜಗತ್ತಿನಲ್ಲಿ ತುರ್ತಾಗಿ ಭಾರತಕ್ಕೆ ವಿಶ್ವಸಂಸ್ಥೆಯಲ್ಲಿ ಶಾಶ್ವತ ಸ್ಥಾನ ನೀಡಬೇಕಿದೆ ಈ ಮೂಲಕ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯನ್ನು ವಿಸ್ತರಿಸಬೇಕಿದೆ ಎಂದು ಫ್ರಾನ್ಸ್ ಹೇಳಿದೆ. ಭಾರತದೊಂದಿಗೆ ಬ್ರೆಜಿಲ್ ಹಾಗೂ...

ರಷ್ಯಾದಲ್ಲಿ ದೋಣಿ ದುರಂತ: 70 ಕ್ಕೂ ಹೆಚ್ಚು ಮಂದಿ ಸಾವು

ರಷ್ಯಾದ ಪೂರ್ವ ಸಮುದ್ರದಲ್ಲಿ ಕಳೆದ ರಾತ್ರಿ ಸಂಭವಿಸಿದ ದೋಣಿ ದುರಂತದಲ್ಲಿ ಕನಿಷ್ಠ 70 ಮಂದಿ ಮೃತಪಟ್ಟಿದ್ದಾರೆ. ಈ ಬೋಟ್‌ನಲ್ಲಿ 132 ಜನರಿದ್ದರು. ಈಗಾಗಲೇ 59 ಮೃತದೇಹ ಪತ್ತೆಯಾಗಿದ್ದು, ಉಳಿದ ಮೃತದೇಹಗಳಿಗಾಗಿ ಶೋಧಕಾರ್ಯ ನಡೆದಿದೆ. ಉಳಿದ 62 ಪ್ರಯಾಣಿಕರು ಪಾರಾಗಿದ್ದಾರೆ ಎಂದು ರಷ್ಯಾ...

ವಿದೇಶದಲ್ಲಿ ಕಪ್ಪು ಹಣ ಇಡುವ ದೇಶಗಳಲ್ಲಿ ಭಾರತಕ್ಕೆ 3ನೇ ಸ್ಥಾನ

'ಕಪ್ಪು ಹಣ'ದ ಬಗ್ಗೆ ದೇಶಾದ್ಯಂತ ಚರ್ಚೆ ನಡೆಯುತ್ತಿದ್ದರೆ ಅಂತಾರಾಷ್ಟ್ರೀಯ ಚಿಂತಕರ ತಂಡವೊಂದು ಭಾರತದ ಕಪ್ಪು ಹಣದ ಬಗ್ಗೆ ಕುತೂಹಲಕಾರಿ ಮಾಹಿತಿ ಬಹಿರಂಗಗೊಳಿಸಿದ್ದಾರೆ. ವಿದೇಶಗಳಲ್ಲಿ ಕಪ್ಪು ಹಣ ಇಡುವ ದೇಶಗಳ ಪೈಕಿ ಭಾರತ ಜಾಗತಿಕ ಮಟ್ಟದಲ್ಲಿ 3ನೇ ಸ್ಥಾನ ಪಡೆದಿದೆ ಎಂದು ಅಂತಾರಾಷ್ಟ್ರೀಯ...

ರಷ್ಯಾದೊಂದಿಗೆ ಒಪ್ಪಂದ: ಭಾರತಕ್ಕೆ ಅಮೆರಿಕ ಎಚ್ಚರಿಕೆ

ರಷ್ಯಾದೊಂದಿಗೆ ಭಾರತ ಸೌಹಾರ್ದ ಸಂಬಂಧ ಹೊಂದುವ ವಿಚಾರದಲ್ಲಿ ತನಗೇನೂ ಸಮಸ್ಯೆ ಇಲ್ಲ ಎಂದು ಅಮೆರಿಕ ಸ್ಪಷ್ಟ ಪಡಿಸಿದೆಯಾದರೂ ಹಲವಾರು ನಿರ್ಬಂಧಗಳು ಹೇರಲ್ಪಟ್ಟಿರುವ ರಷ್ಯಾದೊಂದಿಗೆ ವಾಣಿಜ್ಯ ಒಪ್ಪಂದ ಮಾಡಿಕೊಳ್ಳಲು ಇದು ಸೂಕ್ತ ಸಮಯವಲ್ಲ ಎಂದು ಭಾರತಕ್ಕೆ ಎಚ್ಚರಿಕೆ ನೀಡಿದೆ. ಮಧ್ಯ ಪೂರ್ವದಲ್ಲಿನ ಸದ್ಯದ...

ಬರಾಕ್ ಒಬಾಮ ಭಾರತ ಭೇಟಿ ಖಚಿತ

ರಷ್ಯಾ-ಭಾರತ ಒಪ್ಪಂದದ ಬಗ್ಗೆ ಅಸಮಾಧಾನವಾಗಿದೆ ನಿಜ, ಆದರೆ ಅಧ್ಯಕ್ಷ ಒಬಾಮ ಭಾರತ ಭೇಟಿಯಲ್ಲಿ ಬದಲಾವಣೆ ಇಲ್ಲ ಎಂದು ಅಮೆರಿಕ ಸ್ಪಷ್ಟಪಡಿಸಿದೆ. ರಷ್ಯಾ ಜತೆಗಿನ ಬಾಂಧವ್ಯವನ್ನು ಮುಂದುವರಿಸುವುದಾಗಿ ಭಾರತ ಹೇಳಿರುವುದು ಅಮೆರಿಕಕ್ಕೆ ಅಸಮಾಧಾನ ತಂದಿದೆಯಾದರೂ ಭಾರತದೊಂದಿಗಿನ ಸಂಬಂಧವನ್ನು ಮುರಿದುಕೊಳ್ಳಲು ಅಮೆರಿಕಾಗೆ ಮನಸ್ಸಿಲ್ಲ. ಈ...

ಭಾರತಕ್ಕೆ ಆಗಮಿಸಿದ ರಷ್ಯಾ ಅಧ್ಯಕ್ಷ: 20 ಒಪ್ಪಂದಗಳಿಗೆ ಸಹಿ ಸಾಧ್ಯತೆ

ರಷ್ಯಾದ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರು ತಡರಾತ್ರಿ ಭಾರತಕ್ಕೆ ಆಗಮಿಸಿದ್ದು, ಡಿ.11ರಂದು ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ದ್ವಿಪಕ್ಷಿಯ ಮಾತುಕತೆ ನಡೆಸಲಿದ್ದಾರೆ. ಒಂದು ದಿನದ ಮಟ್ಟಿಗೆ ದೆಹಲಿಗೆ ಭೇಟಿ ನೀಡಿರುವ ಪುಟಿನ್ ಅವರು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಹಾಗೂ ಪ್ರಧಾನಿ ನರೇಂದ್ರ ಮೋದಿ...

ಡಿ.10 ರಂದು ಭಾರತಕ್ಕೆ ರಷ್ಯಾ ಅಧ್ಯಕ್ಷ ಪುಟಿನ್ ಭೇಟಿ

ಡಿಸೆಂಬರ್ 10ರಂದು ರಷ್ಯಾ ಅಧ್ಯಕ್ಷ ವ್ಲಾಡಿಮರ್ ಪುಟಿನ್, ಭಾರತಕ್ಕೆ ಆಗಮಿಸುವುದರ ಬಗ್ಗೆ ವಿದೇಶಾಂಗ ಸಚಿವಾಲಯ ಖಚಿತ ಪಡಿಸಿದೆ. ಡಿಸೆಂಬರ್ 10 ಮತ್ತು 11 ರಂದು 15ನೇ ಭಾರತ-ರಷ್ಯಾ ವಾರ್ಷಿಕ ಸಮ್ಮೇಳನಕ್ಕೆ ಭಾಗವಹಿಸಲು ರಷ್ಯಾ ಅಧ್ಯಕ್ಷ ವ್ಲಾಡಿಮರ್ ಪುಟಿನ್ ನವದೆಹಲಿಗೆ ಭೇಟಿ ನೀಡಲಿದ್ದಾರೆ. ಈ ಭೇಟಿಯ...

ಟೈಮ್ 2014ನೇ ವರ್ಷದ ವ್ಯಕ್ತಿ ರೇಸ್ ನಲ್ಲಿ ಪ್ರಧಾನಿ ಮೋದಿಯೇ ಎಲ್ಲರಿಗಿಂತ ಮುಂದು!

ಟೈಮ್ ನಿಯತಕಾಲಿಕೆಯ 2014ನೇ ಸಾಲಿನ ವರ್ಷದ ವ್ಯಕ್ತಿಗಳ ಪಟ್ಟಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರೇ ಮುಂದಿದ್ದಾರೆ. ವಿಶ್ವಾದ್ಯಂತ ಪ್ರಭಾವಿಗಳಾಗಿರುವ ಒಟ್ಟು 50 ಮಂದಿಯನ್ನು ಟೈಮ್ ನಿಯತಕಾಲಿಕೆ ವರ್ಷದ ವ್ಯಕ್ತಿ ಗೌರವಕ್ಕೆ ಆಯ್ಕೆ ಮಾಡಿದೆ. 50 ಮಂದಿಗಳ ಪೈಕಿ ಮುಂದಿನ ತಿಂಗಳು...

ಫೋರ್ಬ್ಸ್ ಪ್ರಭಾವಿ ವ್ಯಕ್ತಿಗಳ ಪಟ್ಟಿಯಲ್ಲಿ ಪ್ರಧಾನಿ ಮೋದಿಗೆ ಸ್ಥಾನ

ಪ್ರಧಾನಿ ನರೇಂದ್ರ ಮೋದಿ ಈಗ ಜಗತ್ತಿನ ಅತಿ ಪ್ರಭಾವಿ ವ್ಯಕ್ತಿಗಳ ಪೈಕಿ ಒಬ್ಬರಾಗಿದ್ದಾರೆ! ಫೋರ್ಬ್ಸ್ ಬಿಡುಗಡೆ ಮಾಡಿರುವ 2014ನೇ ಸಾಲಿನ ಪ್ರಭಾವಿ ವ್ಯಕ್ತಿಗಳ ಪಟ್ಟಿಯಲ್ಲಿ ಪ್ರಧಾನಿ ಮೋದಿ 15ನೇ ಸ್ಥಾನ ಪಡೆದಿದ್ದಾರೆ. ಫೋರ್ಬ್ಸ್ ಬಿಡುಗಡೆ ಮಾಡಿರುವ ಪಟ್ಟಿಯಲ್ಲಿ 72 ಜನರ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited