Untitled Document
Sign Up | Login    
Dynamic website and Portals
  

Related News

ಕೇಂದ್ರ ಬಜೆಟ್ ಅಧಿವೇಶನ ಫೆ. 23 ರಿಂದ

2016-17ನೇ ಸಾಲಿನ ಕೇಂದ್ರ ಬಜೆಟ್ ಅಧಿವೇಶನ ಫೆಬ್ರುವರಿ 23ರಿಂದ ಆರಂಭವಾಗಲಿದ್ದು, ಫೆ. 29 ರಂದು ಹಣಕಾಸು ಸಚಿವ ಅರುಣ್ ಜೇಟ್ಲಿ ಕೇಂದ್ರ ಬಜೆಟ್ ಮಂಡನೆ ಮಾಡಲಿದ್ದಾರೆ. ಅಧಿವೇಶನ ಒಂದು ತಿಂಗಳ ಮೇಲೆ ಬಿಡುವಿನ ಜೊತೆ ಎರಡು ಭಾಗಗಳಲ್ಲಿ ನಡೆಯಲಿದ್ದು, ಮೇ...

ಉಗ್ರರ ದಾಳಿಗೆ ತಕ್ಕ ಉತ್ತರ ನೀಡುತ್ತೇವೆಃ ಗೃಹ ಸಚಿವ ರಾಜನಾಥ ಸಿಂಗ್

ಪಂಜಾಬ್ ನ ಪಠಾನ್ ಕೋಟ್ ಜಿಲ್ಲೆಯ ವಾಯುನೆಲೆಯ ಮೇಲೆ ನಡೆದ ಉಗ್ರ ದಾಳಿಯ ಕುರಿತು ಮಾತನಾಡಿದ ಗೃಹ ಸಚಿವ ರಾಜನಾಥ ಸಿಂಗ್, ಭಾರತ ಯಾವುದೇ ಆಕ್ರಮಣಶೀಲತೆ ಅಥವಾ ಉಗ್ರರ ದಾಳಿಯನ್ನು ಸಹಿಸುವುದಿಲ್ಲ, ನಾವು ತಕ್ಕ ಉತ್ತರ ನೀಡುತ್ತೇವೆ ಎಂದು ಹೇಳಿದ್ದಾರೆ. ಭಾರತ ಪಾಕಿಸ್ತಾನವನ್ನು...

ವಿಶ್ವಹಿಂದೂ ಪರಿಷತ್ ನಾಯಕ ಅಶೋಕ್ ಸಿಂಘಾಲ್ ನಿಧನ

ವಿಶ್ವಹಿಂದೂ ಪರಿಷತ್ ನಾಯಕ ಅಶೋಕ್ ಸಿಂಘಾಲ್ ಮಂಗಳವಾರ ನಿಧನರಾಗಿದ್ದಾರೆ. ಕಳೆದ ಒಂದು ವಾರದಿಂದ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಸಿಂಘಾಲ್ ಅವರನ್ನು ಗುರಗಾಂವ್ ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಶೋಕ್ ಸಿಂಘಾಲ್ ಅವರಿಗೆ 89 ವರ್ಷ ವಯಸ್ಸಾಗಿತ್ತು. ಬಲಗಡೆಯ ಕೆಳಗಿನ ಲೋಬ್ ನ್ಯುಮೋನಿಯಾದ ಚಿಕಿತ್ಸೆ...

ಭಾರತದಲ್ಲೂ ಐಸಿಸ್ ದಾಳಿಯ ಸಂಭವ, ಹೈ ಅಲರ್ಟ್ ಘೋಷಣೆ: ರಾಜನಾಥ್ ಸಿಂಗ್

ಕಳೆದ ಶುಕ್ರವಾರ ಪ್ಯಾರಿಸ್ ನಲ್ಲಿ 129 ಜನರ ಮರಣಹೋಮಕ್ಕೆ ಕಾರಣವಾದ ಐಸಿಸ್ ಉಗ್ರರ ಅಟ್ಟಹಾಸದ ನಂತರ, ಭಾರತ ಇಸ್ಲಾಮಿಕ್ ಸ್ಟೇಟ್ ( ಐಸಿಸ್ ) ಬೆದರಿಕೆಯಿಂದ ಜಾಗೃತವಾಗಿರಬೇಕು, ಭಾರತದಲ್ಲಿ ದಾಳಿ ನಡೆಸುವುದನ್ನು ತಳ್ಳಿ ಹಾಕುವಂತಿಲ್ಲ ಎಂದು ಕೇಂದ್ರ ಗೃಹ ಸಚಿವ ರಾಜನಾಥ...

ಕುಖ್ಯಾತ ಭೂಗತ ದೊರೆ ಛೋಟಾ ರಾಜನ್‌ ಬಂಧನ

ಭಾರತದ ಮೋಸ್ಟ್‌ವಾಂಟೆಡ್‌ ನಂ.2, ಕುಖ್ಯಾತ ಭೂಗತ ದೊರೆ ಛೋಟಾ ರಾಜನ್‌ನನ್ನು ಬಹಳ ವರ್ಷಗಳ ಹುಡುಕಾಟದ ನಂತರ ಕೊನೆಗೂ ಇಂಡೋನೇಷ್ಯಾದ ಬಾಲಿ ದ್ವೀಪದಲ್ಲಿ ಭಾನುವಾರ ಬಂಧಿಸಲಾಗಿದೆ. ಇನ್ನು ಕೆಲವೇ ದಿನಗಳಲ್ಲಿ ಈತನನ್ನು ಭಾರತದ ವಶಕ್ಕೆ ನೀಡುವ ಸಾಧ್ಯತೆ ಇದೆ. 20ಕ್ಕೂ ಹೆಚ್ಚು ಕೊಲೆ, ಹಫ್ತಾ...

ಸುಭಾಷಚಂದ್ರ ಬೋಸ್ ಕಡತ ಬಹಿರಂಗಪಡಿಸಲು ಪ್ರಧಾನಿ ನರೇಂದ್ರ ಮೋದಿ ಒಪ್ಪಿಗೆ

ನೇತಾಜಿ ಸುಭಾಷಚಂದ್ರ ಬೋಸ್ ಅವರ ನಿಗೂಢ ಸಾವಿನ ರಹಸ್ಯವನ್ನು ಬಯಲು ಮಾಡಬಲ್ಲ ಕಡತಗಳನ್ನು ಬಹಿರಂಗಪಡಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಒಪ್ಪಿಗೆ ಸೂಚಿಸಿದ್ದಾರೆ. ಬುಧವಾರ ನೇತಾಜಿ ಕುಟುಂಬ ಸದಸ್ಯರನ್ನು ಭೇಟಿ ಮಾಡಿದ ನಂತರ ಪ್ರಧಾನಿ ನರೇಂದ್ರ ಮೋದಿ ಅವರು, ನೇತಾಜಿ ಅವರಿಗೆ ಸಂಬಂಧಪಟ್ಟ...

ಭಾರತ ಮತ್ತು ಪಾಕಿಸ್ತಾನ ನಡುವೆ ಮಾತುಕತೆ ರದ್ದಾಗಿರುವುದು ದುರದೃಷ್ಟಕರಃ ರಾಜನಾಥ ಸಿಂಗ್

ಭಾರತ ಮತ್ತು ಪಾಕಿಸ್ತಾನದ ರಾಷ್ಟ್ರೀಯ ಭದ್ರತಾ ಸಲಹೆಗಾರರ ನಡುವೆ ನಡೆಯಬೇಕಾಗಿದ್ದ ಮಾತುಕತೆ ರದ್ದಾಗಿರುವುದು ದುರದೃಷ್ಟಕರ ಎಂದು ಕೇಂದ್ರ ಗೃಹ ಸಚಿವ ರಾಜನಾಥ ಸಿಂಗ್ ಹೇಳಿದ್ದಾರೆ. ಭಾರತ ಈ ಮಾತುಕತೆ ನಡೆಯಬೇಕೆಂದು ಬಯಸಿತ್ತು, ಆದರೆ ಪಾಕಿಸ್ತಾನ ಇದನ್ನು ರದ್ದುಗೊಳಿಸಿದೆ ಎಂದು ಹೇಳಿದರು. ನಾವು...

ಅಮರನಾಥ ಯಾತ್ರೆ ಇಂದಿನಿಂದ ಪ್ರಾರಂಭ

ಜಮ್ಮು ಮತ್ತು ಕಾಶ್ಮೀರದ ಶ್ರೀನಗರಕ್ಕೆ ಬುಧವಾರ ಆಗಮಿಸುವ ಕೇಂದ್ರ ಗೃಹ ಸಚಿವ ರಾಜನಾಥ ಸಿಂಗ್ ಅಮರನಾಥ ಯಾತ್ರೆಗೆ ಚಾಲನೆ ನೀಡಲಿದ್ದಾರೆ. 1,000 ಕ್ಕೂ ಅಧಿಕ ಯಾತ್ರಾರ್ಥಿಗಳ ಮೊದಲ ತಂಡ ಬುಧವಾರ ಜಮ್ಮುವಿನಿಂದ ಹೊರಡಲಿದೆ. ಸಮುದ್ರ ಮಟ್ಟದಿಂದ ಸುಮಾರು 14,500 ಅಡಿ ಎತ್ತರದಲ್ಲಿರುವ ಹಿಮಾಲಯ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited