Untitled Document
Sign Up | Login    
Dynamic website and Portals
  

Related News

67ನೇ ಗಣರಾಜ್ಯೋತ್ಸವ ಆಚರಣೆಃ ದೇಶದ ಜನತೆಗೆ ಪ್ರಧಾನಿ ನರೇಂದ್ರ ಮೋದಿ ಶುಭಾಷಯ

67ನೇ ಗಣರಾಜ್ಯೋತ್ಸವ ಆಚರಣೆಗೆ ರಾಷ್ಟ್ರ ರಾಜಧಾನಿ ದಿಲ್ಲಿ ಸರ್ವರೀತಿಯಿಂದ ಸಜ್ಜಾಗಿದೆ. ಉಗ್ರರ ಬೆದರಿಕೆಯ ಹಿನ್ನೆಲೆಯಲ್ಲಿ ದೇಶ್ಯಾದ್ಯಾಂತ ಬಿಗಿ ಭದ್ರತೆಯನ್ನು ನಿಯೋಜಿಸಲಾಗಿದೆ. ಭಯೋತ್ಪಾದಕ ದಾಳಿಗಳ ಕುರಿತು ಗುಪ್ತಚರ ಇಲಾಖೆ ಮಾಹಿತಿ ಹಿನ್ನೆಲೆಯಲ್ಲಿ ದಿಲ್ಲಿಯಲ್ಲಿ ಹೈ ಅಲರ್ಟ್‌ ಘೋಷಣೆ ಮಾಡಲಾಗಿದ್ದು, ಮೆಟ್ರೋ ನಿಲ್ದಾಣ, ವಿಮಾನ ನಿಲ್ದಾಣ...

ವಿಶ್ವಾದ್ಯಂತ ಅಂತಾರಾಷ್ಟ್ರೀಯ ಯೋಗ ದಿನ

192 ದೇಶ, 250ಕ್ಕೂ ಹೆಚ್ಚು ನಗರ, 200 ಕೋಟಿ ಜನ ಭಾನುವಾರದ ಮೊದಲ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಪಾಲ್ಗೊಂಡಿದ್ದಾರೆ. ದೆಹಲಿಯ ರಾಜಪಥ ವೊಂದರಲ್ಲೇ 40 ಸಾವಿರ ಜನ ಭಾಗವಹಿಸಿದ್ದಾರೆ. ಬೆಳಗ್ಗೆ 6.45ಕ್ಕೆ ಪ್ರಧಾನಿ ನರೇಂದ್ರ ಮೋದಿ ರಾಜಪಥಕ್ಕೆ ಆಗಮಿಸಿ ಭಾಷಣ ಮಾಡಿ,...

ಯೋಗ ದಿನ ಹೊಸ ಯುಗಕ್ಕೆ ನಾಂದಿ ಹಾಡಿದೆ: ಪ್ರಧಾನಿ ಮೋದಿ

ಯೋಗ ಕೇವಲ ವ್ಯಾಯಾಮವಲ್ಲ. ಮನುಷ್ಯ ಉದ್ವೇಗ ರಹಿತ ಜೀವನ ತೊರೆದು ಶಾಂತಿ ಜೀವನ ನಡೆಸಲು ಯೋಗ ಮುಖ್ಯ. ಈ ಯೋಗ ದಿನ ಹೊಸ ಯುಗಕ್ಕೆ ನಾಂದಿ ಹಾಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅಭಿಪ್ರಾಯವ್ಯಕ್ತಪಡಿಸಿದರು. ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಹಿನ್ನೆಲೆಯಲ್ಲಿ ದೆಹಲಿಯ ರಾಜಪಥ...

ವಿಶ್ವ ಯೋಗ ದಿನಾಚರಣೆ: ರಾಜಪಥದಲ್ಲಿ ನಡೆದ ಯೋಗಾಭ್ಯಾಸ ಗಿನ್ನೆಸ್ ದಾಖಲೆ

ಅಂತರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಜಾಗತಿಕವಾಗಿ ಕೋಟ್ಯಂತರ ಜನರು ಭಾಗವಹಿಸಿದ್ದರೆ, ಮತ್ತೊಂದೆಡೆ ದೆಹಲಿಯ ರಾಜಪಥದಲ್ಲಿ ನಡೆದ ಬೃಹತ್ ಯೋಗಾಭ್ಯಾಸ ಗಿನ್ನೆಸ್ ಪುಸ್ತಕದಲ್ಲಿ ದಾಖಲಾಗುತ್ತದೆ ಎಂಬ ಆಶಾಭಾವ ಯೋಗ ಸಂಘಟಕರದ್ದಾಗಿದೆ. ಒಂದೇ ಸ್ಥಳದಲ್ಲಿ ಇಷ್ಟೊಂದು ಜನ ಯೋಗಾಭ್ಯಾಸ ಮಾಡುತ್ತಿರುವುದು ಇದೇ ಮೊದಲಾಗಿರುವುದರಿಂದ ಇದು ಗಿನ್ನೆಸ್‌ ದಾಖಲೆ...

ಯೋಗ ದಿನಾಚರಣೆ: ಪ್ರಧಾನಿ ಮೋದಿ ಯೋಗಾಸನ ಮಾಡುವುದಿಲ್ಲ

ಜೂ.21ರಂದು ದೆಹಲಿಯ ರಾಜಪಥದಲ್ಲಿ ನಡೆಯಲಿರುವ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಯಾವುದೇ ಯೋಗಾಸನ ಮಾಡುವುದಿಲ್ಲ ಎಂದು ವಿದೇಶಾಂಗ ಖಾತೆ ಸಚಿವೆ ಸುಷ್ಮಾ ಸ್ವರಾಜ್‌ ಸ್ಪಷ್ಟಪಡಿಸಿದ್ದಾರೆ. 35000ಕ್ಕೂ ಹೆಚ್ಚು ಜನರು ಭಾಗವಹಿಸಲಿರುವ ರಾಜಪಥದಲ್ಲಿನ ಬೃಹತ್‌ ಯೋಗ ಕಾರ್ಯಕ್ರಮದ ವೇಳೆ...

ವಿಶ್ವ ಯೋಗ ದಿನ: ವೆಬ್ ಸೈಟ್ ಅನಾವರಣಗೊಳಿಸಿದ ಪ್ರಧಾನಿ ಮೋದಿ

ಅಂತಾರಾಷ್ಟ್ರೀಯ ಯೋಗ ದಿನದ ವಿಶೇಷ ವೆಬ್‌ ಸೈಟ್‌ ಅನ್ನು ಪ್ರಧಾನಿ ನರೇಂದ್ರ ಮೋದಿ ಅನಾವರಣಗೊಳಿಸಿದ್ದಾರೆ. ವಿದೇಶ ವ್ಯವಹಾರಗಳ ಸಚಿವಾಲಯ ಈ ವೆಬ್‌ ಸೈಟ್‌ ನಿರ್ವಹಿಸಲಿದ್ದು, ಜೂ.21ರಂದು ಅಂತಾರಾಷ್ಟ್ರೀಯ ಮಟ್ಟದಲ್ಲಿ ಆಯೋಜಿಸಿರುವ ಕಾರ್ಯಕ್ರಮಗಳ ವಿವರ ಈ ವೆಬ್‌ ಸೈಟ್‌ ನಲ್ಲಿದೆ. ಯೋಗಾಸಾನಗಳನ್ನು ಕರಗತ ಮಾಡಿಕೊಂಡಿರುವ...

ದೆಹಲಿಯ ರಾಜಪಥದಲ್ಲಿ ಪ್ರಧಾನಿ ಮೋದಿ, ಸಚಿವರ ಯೋಗಾಭ್ಯಾಸ

ಜೂನ್‌ 21ರ ದಿನವನ್ನು ಅಂತಾರಾಷ್ಟ್ರೀಯ ಯೋಗ ದಿನವೆಂದು ವಿಶ್ವಸಂಸ್ಥೆ ಘೋಷಿಸುವಲ್ಲಿ ಮುಂಚೂಣಿ ಪಾತ್ರ ವಹಿಸಿದ್ದ ಪ್ರಧಾನಿ ನರೇಂದ್ರ ಮೋದಿ, ಆ ಕ್ಷಣವನ್ನು ಐತಿಹಾಸಿಕವಾಗಿಸಲು ನಿರ್ಧರಿಸಿದ್ದಾರೆ. ಇದೇ ಕಾರಣಕ್ಕಾಗಿಯೇ ಜೂ.21ರಂದು ರಾಜಪಥದಲ್ಲಿ ಯೋಗಾಭ್ಯಾಸ ಮಾಡಲು ನಿರ್ಧರಿಸಿದ್ದಾರೆ. ರಾಜಪಥದಲ್ಲಿ ಮೋದಿ ಜತೆ ಕೇಂದ್ರ ಗೃಹ...

ವಿಮಾನ ಹಾರಾಟ ನಿಷೇಧ: ಅಮೆರಿಕ ಬೇಡಿಕೆಗೆ ಭಾರತ ಒಪ್ಪಿಗೆ

ಅಮೆರಿಕ ಅಧ್ಯಕ್ಷ ಬರಾಕ್ ಒಬಾಮ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಜ.26ರಂದು ರಾಜಪಥದ ಮೇಲೆ ವಿಮಾನ ಹಾರಾಟ ನಿಷೇಧಿಸಲು ಭಾರತ ಕೊನೆಗೂ ಒಪ್ಪಿದೆ. ಒಬಾಮ ಸುರಕ್ಷತೆಗಾಗಿ ಗಣರಾಜ್ಯೋತ್ಸವ ಕಾರ್ಯಕ್ರಮ ನಡೆಯುವ ರಾಜಪಥದ ಮೇಲೆ ವಿಮಾನ ಹಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಬೇಕೆಂದು ಅಮೆರಿಕದ ಭದ್ರತಾ ಸಂಸ್ಥೆಗಳು...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited