Untitled Document
Sign Up | Login    
Dynamic website and Portals
  

Related News

ಕೃಷ್ಣಮೃಗ ಭೇಟೆ ಪ್ರಕರಣ: ನಟ ಸಲ್ಮಾನ್ ಖಾನ್ ನಿರ್ದೋಷಿ

ಕೃಷ್ಣಮೃಗ ಬೇಟೆ ಪ್ರಕರಣದಲ್ಲಿ ಬಾಲಿವುಡ್ ನಟ ಸಲ್ಮಾನ್ ಖಾನ್ ವಿರುದ್ಧದ ಕೇಸನ್ನು ಖುಲಾಸೆಗೊಳಿಸಿರುವ ರಾಜಸ್ತಾನ ಹೈಕೋರ್ಟ್, ಸಲ್ಮಾನ್ ಖಾನ್ ನಿರ್ದೋಷಿ ಎಂದು ತೀರ್ಪು ನೀಡಿದೆ. ಕೆಳ ನ್ಯಾಯಾಲಯ ನೀಡಿದ್ದ ತೀರ್ಪಿಗೆ ಸಲ್ಮಾನ್ ಖಾನ್ ಹೈಕೋರ್ಟ್​ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆಯನ್ನು ಮೇ...

ಗುಜ್ಜಾರ್ ಪ್ರತಿಭಟನೆ: ರಾಜಸ್ಥಾನ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕೋರ್ಟ್

ಶೇ.5ರಷ್ಟು ಮೀಸಲಾತಿಗೆ ಆಗ್ರಹಿಸಿ ಗುಜ್ಜಾರ್‌ ಸಮುದಾಯದವರು ರೈಲು ತಡೆ ಮೂಲಕ ನಡೆಸುತ್ತಿರುವ ಪ್ರತಿಭಟನೆಗೆ ರಾಜಸ್ಥಾನ ಹೈಕೋರ್ಟ್, ರಾಜ್ಯ ಮುಖ್ಯಕಾರ್ಯದರ್ಶಿ ಹಾಗೂ ಡಿಜಿಪಿಯನ್ನು ತೀವ್ರ ತರಾಟೆಗೆ ತೆಗೆದುಕೊಂಡಿದೆ. ಪ್ರತಿಭಟನಾ ನಿರತ ಗುಜ್ಜಾರ್ ಸಮುದಾಯದ ಸದಸ್ಯರನ್ನು ಬಂಧಿಸಿ, ಪ್ರತಿಭಟನೆಯನ್ನು ತಡೆಯಲು ಮುನ್ನೆಚ್ಚರಿಕಾ ಕ್ರಮ...

ಆಮ್ ಆದ್ಮಿ ಪ್ರತಿಭಟನಾ ರ್ಯಾಲಿಯಲ್ಲಿ ರೈತನ ಸಾವು

'ಕೇಂದ್ರ ಸರ್ಕಾರ' ಜಾರಿಗೆ ತಂದಿರುವ ಭೂಸ್ವಾಧೀನ ಕಾಯ್ದೆಯನ್ನು ವಿರೋಧಿಸಿ ಆಮ್ ಆದ್ಮಿ ಪಕ್ಷ ನಡೆಸುತ್ತಿರುವ ಧರಣಿಯಲ್ಲಿ ಭಾಗವಹಿಸಿದ್ದ ರೈತನೋರ್ವ ಮೃತಪಟ್ಟಿದ್ದಾನೆ. ದೆಹಲಿಯಲ್ಲಿ ಸಿ.ಎಂ ಅರವಿಂದ್ ಕೇಜ್ರಿವಾಲ್ ನೇತೃತ್ವದಲ್ಲಿ ಆಮ್ ಆದ್ಮಿ ಪಕ್ಷ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸುತ್ತಿದೆ. ಈ ಪ್ರತಿಭಟನೆಯಲ್ಲಿ ನೂರಾರು...

ಪಾಕ್‌ ನಿಂದ ಭಾರತದ ವಿರುದ್ಧ ಡ್ರೋನ್‌ ಗೂಢಚರ್ಯೆ

ಉಗ್ರರ ವಿರುದ್ಧದ ಕಾರ್ಯಾಚರಣೆಗೆಂದು ಅಭಿವೃದ್ಧಿಪಡಿಸಲಾಗಿದೆ ಎಂದು ಹೇಳಿಕೊಂಡ ಡ್ರೋನ್‌ (ಮಾನವ ರಹಿತ ಲಘು ವಿಮಾನ)ಗಳನ್ನು ಪಾಕಿಸ್ತಾನ ಸೇನೆ, ಭಾರತದ ವಿರುದ್ಧ ಗೂಢಚರ್ಯೆ ನಡೆಸಲು ಬಳಸುತ್ತಿರುವ ವಿಷಯ ಬೆಳಕಿಗೆ ಬಂದಿದೆ. ಕಳೆದ ಕೆಲ ದಿನಗಳಿಂದ ರಾಜಸ್ಥಾನದ ಗಡಿಭಾಗಗಳಾದ ಜೈಸಲ್ಮೇರ್‌, ಗಂಗಾನಗರ್‌ ಮತ್ತು ಬಿಕಾನೇರ್‌ ಪ್ರದೇಶಗಳಲ್ಲಿ...

ಯೋಗ, ಸೂರ್ಯನಮಸ್ಕಾರ ಇಸ್ಲಾಂ ವಿರೋಧಿ ಎಂದ ಮುಸ್ಲಿಂ ವೈಯಕ್ತಿಕ ಕಾನೂನು ಸಮಿತಿ

ಶಾಲೆಗಳಲ್ಲಿ ಯೋಗ ಮತ್ತು ಸೂರ್ಯನಮಸ್ಕಾರವನ್ನು ಕಡ್ಡಾಯ ಮಾಡುತ್ತಿರುವ ರಾಜಸ್ಥಾನ ಸರ್ಕಾರದ ನಡೆಯನ್ನು ತೀವ್ರವಾಗಿ ವಿರೋಧಿಸಿರುವ ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಪೀಠ, ಆದೇಶವನ್ನು ಕೂಡಲೆ ಹಿಂತೆಗೆದುಕೊಳ್ಳುವಂತೆ ಸರ್ಕಾರಕ್ಕೆ ಆಗ್ರಹಿಸಿದೆ. "ಇದು ಇಸ್ಲಾಂ ವಿರೋಧಿ ಮತ್ತು ಸರ್ಕಾರ ತನ್ನ ನಿರ್ಧಾರವನ್ನು ಕೂಡಲೆ ಹಿಂದೆಗೆದುಕೊಳ್ಳಬೇಕು....

ಬೇಟಿ ಬಚಾವೋ, ಬೇಟಿ ಪಡಾವೋ ಯೋಜನೆಗೆ ಜ.22ರಂದು ಚಾಲನೆ

'ಸ್ವಚ್ಛ ಭಾರತ' ದಂತಯ ಜನಪ್ರಿಯ ಅಭಿಯಾನವನ್ನು ಜಾರಿಗೆ ತಂದಿರುವ ಪ್ರಧಾನಿ ನರೇಂದ್ರ ಮೋದಿ, ಇದೀಗ ಬೇಟಿ ಬಚಾವೋ, ಬೇಟಿ ಪಡಾವೋ (ಹೆಣ್ಣು ಮಕ್ಕಳನ್ನು ಉಳಿಸಿ, ಹೆಣ್ಣು ಮಕ್ಕಳನ್ನು ಓದಿಸಿ)ಅಭಿಯಾನಕ್ಕೆ ಜ.22ರಂದು ಚಾಲನೆ ನೀಡಲಿದ್ದಾರೆ. ಹೆಣ್ಣು ಮಕ್ಕಳ ಶಿಕ್ಷಣ, ಅವರ ರಕ್ಷಣೆ,...

ರಾಜಸ್ಥಾನ ಬಿಜೆಪಿ ಶಾಸಕನಿಂದ ವಿವಾದಾತ್ಮಕ ಹೇಳಿಕೆ

'ರಾಜಸ್ಥಾನ'ದಲ್ಲಿ ಬಿಜೆಪಿ ಶಾಸಕನೊಬ್ಬ ಮತದಾರರಿಗೆ ಬೆದರಿಕೆ ಹಾಕಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ರಾಜಸ್ಥಾನದಲ್ಲಿ ಇತ್ತೀಚೆಗಷ್ಟೇ ನಡೆದ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಜನರು ಬಿಜೆಪಿಗೆ ಮತ ನೀಡದೇ ಇದ್ದಲ್ಲಿ ಅಕ್ರಮವಾಗಿ ನಿರ್ಮಿಸಿಕೊಂಡಿರುವ ಮನೆಗಳಿಂದ ಹೊರಹಾಕುವುದಾಗಿ ಎಚ್ಚರಿಕೆ ನೀಡಿರುವ ವಿಡಿಯೋ ತಡವಾಗಿ ಬೆಳಕಿಗೆ...

ಐಪಿಎಲ್ ಫಿಕ್ಸಿಂಗ್ ಹಗರಣ: ಮುದ್ಗಲ್ ಸಮಿತಿಯಿಂದ ಶ್ರೀನಿವಾಸನ್ ಗೆ ಕ್ಲೀನ್ ಚಿಟ್

'ಐಪಿಎಲ್' ಸ್ಪಾಟ್ ಫಿಕ್ಸಿಂಗ್ ಹಗರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು, ಬಿಸಿಸಿಐ ನ ಮಾಜಿ ಅಧ್ಯಕ್ಷ ಶ್ರೀನಿವಾಸನ್ ಅವರಿಗೆ ನ್ಯಾ.ಮುದ್ಗಲ್ ಸಮಿತಿ ಕ್ಲೀನ್ ಚಿಟ್ ನೀಡಿದೆ. ಫಿಕ್ಸಿಂಗ್ ಹಗರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿದ್ದ ನ್ಯಾ.ಮುದ್ಗಲ್ ಸಮಿತಿ, ನ.17ರಂದು ಸುಪ್ರೀಂ ಕೋರ್ಟ್ ಗೆ ವರದಿ...

ಸೋನಿಯಾ ಗಾಂಧಿ ಕುಟುಂಬ ಇಟಲಿಗೆ ಸ್ಥಳಾಂತರವಾಗುವ ಚಿಂತನೆಯಲ್ಲಿದೆ: ಹರ್ಯಾಣ ಸಚಿವ

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಅವರ ಕುಟುಂಬ ಭಾರತ ಬಿಟ್ಟು ಇಟಲಿಗೆ ಸ್ಥಳಾಂತರವಾಗುವ ಯೋಚನೆಯಲ್ಲಿದೆ ಎಂದು ಹರ್ಯಾಣ ಆರೋಗ್ಯ ಸಚಿವ ಅನಿಲ್ ವ್ಯಂಗ್ಯವಾಡಿದ್ದಾರೆ. ಹರ್ಯಾಣದಲ್ಲಿ ಬಿಜೆಪಿ ಸರ್ಕಾರ ಅಸ್ಥಿತ್ವಕ್ಕೆ ಬಂದಿದ್ದು ರಾಬರ್ಟ್ ವಾಧ್ರ ಅವರ ಭೂ ಅಕ್ರಮಗಳ ಬಗ್ಗೆ ತನಿಖೆ...

ರಾಜಸ್ಥಾನದಲ್ಲಿ ಪಟಾಕಿ ಮಳಿಗೆಗೆ ಬೆಂಕಿ:7 ಸಾವು

ಅಕ್ರಮವಾಗಿ ಪಟಾಕಿ ಮಾರಾಟ ಮಾಡುತ್ತಿದ್ದ ಪಟಾಕಿ ಮಳಿಗೆಯಲ್ಲಿ ಬೆಂಕಿ ಅನಾಹುತ ಸಂಭವಿಸಿದ ಪರಿಣಾಮ 7ಜನ ಮೃತಪಟ್ಟಿರುವ ಘಟನೆ ರಾಜಸ್ಥಾನದ ಬಾರ್ಮಾರ್ ನಲ್ಲಿ ನಡೆದಿದೆ. ಅಗ್ನಿಗೆ ಆಹಿತಿಯಾಗಿರುವ ಮಳಿಗೆಯಲ್ಲಿ ಅಕ್ರಮವಾಗಿ ಪಟಾಕಿ ಮಾರಾಟ ಮಾಡಲಾಗುತ್ತಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲದೇ ಬೆಂಕಿ ಕಾಣಿಸಿಕೊಂಡ...

ಆಂಬುಲೆನ್ಸ್ ಹಗರಣ: ಗೆಹ್ಲೋಟ್,ಸಚಿನ್ ಪೈಲೆಟ್ ವಿರುದ್ಧ ಸಿ.ಬಿ.ಐ ತನಿಖೆ

ದುರಾಡಳಿತ ನಡೆಸಿದ್ದರ ಪರಿಣಾಮ ಕಾಂಗ್ರೆಸ್ ದೇಶಾದ್ಯಂತ ತನ್ನ ನೆಲೆ ಕಳೆದುಕೊಳ್ಳುತ್ತಿರುವುದು ಒಂದೆಡೆಯಾದರೆ, ಮತ್ತೊಂದೆಡೆ ಅಧಿಕಾರಾವಧಿಯಲ್ಲಿ ನಡೆದಿದ್ದ ಭ್ರಷ್ಟಾಚಾರದ ಪ್ರಕರಣಗಳು ಜೀವಪಡೆದುಕೊಳ್ಳುತ್ತಿರುವುದು ಕಾಂಗ್ರೆಸ್ ಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ರಾಜಸ್ಥಾನದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ಬೆನ್ನಲ್ಲೇ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ನಡೆದಿದ್ದ...

ಆಧಾರ್ ಕಾರ್ಡ್ ಪಡೆದ ಪವನ ಸುತ ಹನುಮ!

ಆಧಾರ್ ಕಾರ್ಡ್ ನ್ಯೂನತೆಗಳ ಬಗ್ಗೆ ಈ ಹಿಂದೆ ಹಲವು ಆರೋಪಗಳನ್ನು ಕೇಳಿದ್ದೀವಿ, ಗುಜರಾತ್ ನಲ್ಲಿ ನಾಯಿಗೂ ಆಧಾರ್ ಕಾರ್ಡ್ ನೀಡಲಾಗಿತ್ತು. ಆದರೆ ಸಕಲ ಸೃಷ್ಠಿಗೂ ಆಧಾರವಾಗಿರುವ ದೇವರಿಗೇ ನಮ್ಮ ಘನ ಸರ್ಕಾರ ಆಧಾರ್ ಕಾರ್ಡ್ ನೀಡಿದೆ. ಅಂದಹಾಗೆ ಆಧಾರ್...

ಉಗ್ರರು ನುಸುಳುವ ಶಂಕೆ: ರಾಜಸ್ಥಾನದಲ್ಲಿ ಹೈ ಅಲರ್ಟ್

ಭಾರತದಲ್ಲಿ ವಿಧ್ವಂಸಕ ಕೃತ್ಯಗಳನ್ನು ಎಸಗುವ ಉದ್ದೇಶದಿಂದ ಭಯೋತ್ಪಾದಕರು ರಾಜಸ್ಥಾನ ಗಡಿ ಮೂಲಕ ಭಾರತವನ್ನು ಪ್ರವೇಶಿಸುವ ಸಾಧ್ಯತೆ ಇದೆ ಎಂದು ಗುಪ್ತಚರ ಇಲಾಖೆ ಎಚ್ಚರಿಕೆ ನೀಡಿದೆ. ಉಗ್ರರು ಭಾರತಕ್ಕೆ ನುಸುಳುವ ಬಗ್ಗೆ ಗೃಹ ಸಚಿವಾಲಯಕ್ಕೆ ಮಾಹಿತಿ ರವಾನೆಯಾಗಿದ್ದು ರಾಜಸ್ಥಾನದಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ....

ನಾಲ್ಕು ರಾಜ್ಯಗಳಿಗೆ ರಾಜ್ಯಪಾಲರ ನೇಮಕ: ರಾಜ್ಯಕ್ಕೆ ಗುಜರಾತ್ ಸಭಾಧ್ಯಕ್ಷ ರಾಜ್ಯಪಾಲ?

ಅಧಿಕಾರಾವಧಿ ಅಂತ್ಯ, ರಾಜೀನಾಮೆಗಳಿಂದ ತೆರವಾಗಿರುವ ನಾಲ್ಕು ರಾಜ್ಯಗಳ ರಾಜ್ಯಪಾಲರ ಹುದ್ದೆಗೆ ಆ.26ರಂದು ನೂತನ ರಾಜ್ಯಪಾಲರನ್ನು ನೇಮಕ ಮಾಡುವ ಸಾಧ್ಯತೆ ಇದೆ ಎಂದು ಕೇಂದ್ರ ಗೃಹ ಸಚಿವಾಲಯದ ಮೂಲಗಳಿಂದ ಮಾಹಿತಿ ದೊರೆತಿದೆ. ಕರ್ನಾಟಕ, ಮಹಾರಾಷ್ಟ್ರ, ಗೋವಾ, ರಾಜಸ್ಥಾನ ರಾಜ್ಯಗಳ ನೂತನ ರಾಜ್ಯಪಾಲರ ಪಟ್ಟಿಗೆ...

ರಾಜ್ಯಪಾಲರ ನೇಮಕ: ವಜುಭಾಯ್ ವಾಲ ರಾಜ್ಯದ ನೂತನ ರಾಜ್ಯಪಾಲ

ಗುಜರಾತ್ ನ ವಿಧಾನಸಭಾಧ್ಯಕ್ಷ ವಾಜುಭಾಯ್ ರೂಡಭಾಯ್ ವಾಲ ಅವರನ್ನು ಕರ್ನಾಟಕದ ನೂತನ ರಾಜ್ಯಪಾಲರನ್ನಾಗಿ ನೇಮಿಸಿ ರಾಷ್ಟ್ರಪತಿ ಭವನ ಅಧಿಕೃತ ಆದೇಶ ಹೊರಡಿಸಿದೆ. ಕರ್ನಾಟಕ, ಮಹಾರಾಷ್ಟ್ರ, ಗೋವಾ, ರಾಜಸ್ಥಾನ ರಾಜ್ಯಗಳಿಗೆ ನೂತನ ರಾಜ್ಯಪಾಲರ ಪಟ್ಟಿಗೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಸಹಿ ಹಾಕಿದ್ದಾರೆ....

ಭ್ರಷ್ಟಾಚಾರ ಕ್ಯಾನ್ಸರ್ ಗಿಂತಲೂ ಮಾರಕ- ಪ್ರಧಾನಿ ನರೇಂದ್ರ ಮೋದಿ

'ಸ್ವಾತಂತ್ರ್ಯ ದಿನಾಚರಣೆ' ದಿನ ಪ್ರಧಾನಿ ನರೇಂದ್ರ ಮೋದಿ ಭ್ರಷ್ಟಾಚಾರದ ಬಗ್ಗೆ ಮಾತನಾಡಲಿಲ್ಲ ಎಂಬ ಟೀಕೆಗೆ ಮೋದಿ ಉತ್ತರಿಸಿದ್ದು ಭ್ರಷ್ಟಾಚಾರ ಕ್ಯಾನ್ಸರ್ ಗಿಂತಲೂ ಮಾರಕ ರೋಗ ಎಂದಿದ್ದಾರೆ. ಆ.19ರಂದು ಹರ್ಯಾಣಕ್ಕೆ ಭೇಟಿ ನೀಡಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಭ್ರಷ್ಟಾಚಾರವನ್ನು ಸಂಪೂರ್ಣ ನಿರ್ಮೂಲನೆ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited