Untitled Document
Sign Up | Login    
Dynamic website and Portals
  

Related News

ಪಿ.ವಿ ಸಿಂಧು, ಸಾಕ್ಷಿ ಮಲಿಕ್, ದೀಪಾ ಕರ್ಮಾಕರ್ ಹಾಗೂ ಜೀತು ರಾಯ್ ಅವರಿಗೆ ಖೇಲ್ ರತ್ನ ಪ್ರಶಸ್ತಿ ಪ್ರದಾನ

ರಿಯೋ ಒಲಂಪಿಕ್ಸ್ ನಲ್ಲಿ ಸಾಧನೆಗೈದ ಕ್ರೀಡಾಪಟುಗಳಾದ ಪಿ.ವಿ ಸಿಂಧು, ಸಾಕ್ಷಿ ಮಲಿಕ್, ದೀಪಾ ಕರ್ಮಾಕರ್ ಹಾಗೂ ಜೀತು ರಾಯ್ ಅವರಿಗೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಪ್ರತಿಷ್ಠಿತ ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿ ನೀಡಿ ಗೌರವಿಸಿದರು. ರಾಷ್ಟ್ರಪತಿ ಭವನದಲ್ಲಿ ನಡೆದ...

ಕೆಲವರಿಗೆ ವಯಸ್ಸು ಮಾತ್ರ ಹೆಚ್ಚುತ್ತದೆ, ಬುದ್ಧಿ ಬೆಳೆಯುವುದಿಲ್ಲ: ಪ್ರಧಾನಿ ನರೇಂದ್ರ ಮೋದಿ

ಗುರುವಾರ ಪ್ರಧಾನಿ ನರೇಂದ್ರ ಮೋದಿ ಅವರು ಮಾಜಿ ಪ್ರಧಾನ ಮಂತ್ರಿಗಳಾದ ನೆಹರು, ಇಂದಿರಾ ಗಾಂಧಿ ಮತ್ತು ರಾಜೀವ್ ಗಾಂಧಿ ಅವರ ಹೇಳಿಕೆಗಳನ್ನು ಉಲ್ಲೇಖಿಸಿ, ಸಂಸತ್ತಿನ ಕಾರ್ಯ ಕಲಾಪಗಳು ಶಾಂತಿಯುತವಾಗಿ ಮತ್ತು ಜವಾಬ್ದಾರಿಯುತವಾಗಿ ನಡೆಸಲು ಅವಕಾಶ ಮಾಡಿ ಕೊಡಿ ಎಂದು ಹೇಳಿದರು. ನಾವು ಸಂಸತ್ತಿನ...

ಮರಣದಂಡನೆ ಶಿಕ್ಷೆಯಿಂದ ಬಚಾವ್ ಆದ ರಾಜೀವ್ ಗಾಂಧಿ ಹಂತಕರು

ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹಂತಕರ ಜೀವಾವಧಿ ಶಿಕ್ಷೆಯನ್ನು ಪ್ರಶ್ನಿಸಿ ಕೇಂದ್ರ ಸರ್ಕಾರ ಸಲ್ಲಿಸಿದ್ದ ಕ್ಯುರೇಟಿವ್ ಅರ್ಜಿಯನ್ನು ಬುಧವಾರ ಸುಪ್ರೀಂ ಕೋರ್ಟ್ ವಜಾಗೊಳಿಸಿ, ಮೂವರಿಗೂ ಜೀವಾವಧಿ ಶಿಕ್ಷೆ ಖಾಯಂಗೊಳಿಸಿದೆ. ಜು. ೨೧ ರಂದು ಕೇಂದ್ರ ಸರ್ಕಾರ ರಾಜೀವ್ ಗಾಂಧಿ ಹಂತಕರಿಗೆ ಯಾವುದೇ ಕರುಣೆಯ...

ಹಿಂದಿ ದಿವಸ್: ಇಂದಿರಾ, ರಾಜೀವ್ ಗಾಂಧಿ ಹೆಸರಿನ ಪ್ರಶಸ್ತಿಗಳಿಗೆ ಮರು ನಾಮಕರಣ

'ಹಿಂದಿ ದಿವಸ್' ಅಂಗವಾಗಿ ನೀಡಲಾಗುತ್ತಿದ್ದ ಇಂದಿರಾ ಗಾಂಧಿ, ರಾಜೀವ್ ಗಾಂಧಿ ಹೆಸರಿನ ಪ್ರಶಸ್ತಿಗಳಿಗೆ ಕೇಂದ್ರ ಸರ್ಕಾರ ಮರು ನಾಮಕರಣ ಮಾಡಿದೆ. ಪ್ರತಿ ವರ್ಷ ಹಿಂದಿ ದಿವಸ್ ಅಂಗವಾಗಿ ಕೇಂದ್ರ ಸರ್ಕಾರದ ವತಿಯಿಂದ ಮಾಜಿ ಪ್ರಧಾನಿ ಇಂದಿರಾ ಗಾಂಧಿ, ರಾಜೀವ್ ಗಾಂಧಿ ಅವರ...

ಶ್ರೀಲಂಕಾ ಸಂಸತ್‌ನಲ್ಲಿ ಮೋದಿ ಭಾಷಣ ಸಾಧ್ಯತೆ

ಪ್ರಧಾನಿ ನರೇಂದ್ರ ಮೋದಿ, ಶ್ರೀಲಂಕಾದ ಸಂಸತ್ ಉದ್ದೇಶಿಸಿ ಮಾತನಾಡುವ ಸಾಧ್ಯತೆ ಇದೆ ಎಂದು ವಿದೇಶಾಂಗ ಇಲಾಖೆ ಕಚೇರಿ ಮೂಲಗಳು ಮಾಹಿತಿ ನೀಡಿದೆ. ಮಾ.12ರಿಂದ 15ರ ಒಳಗಿನ ಅವಧಿಯಲ್ಲಿ ಪ್ರಧಾನಿ ಮೋದಿ ಭಾಷಣ ಕಾರ್ಯಕ್ರಮಕ್ಕೆ ದಿನಾಂಕ ನಿಗದಿಯಾಗಲಿದೆ. ಶ್ರೀಲಂಕಾದ ಪ್ರಮುಖ ನಗರಗಳಾದ ಅನುರಾಧಪುರ, ಕ್ಯಾಂಡೀಸ್,...

ಮಾರ್ಚ್ ನಲ್ಲಿ ಪ್ರಧಾನಿ ಮೋದಿ ಶ್ರೀಲಂಕಾ ಭೇಟಿ

'ಶ್ರೀಲಂಕಾ'ದಲ್ಲಿ ಮೈತ್ರಿಪಾಲ ಸಿರಿಸೇನಾ ನೇತೃತ್ವದ ನೂತನ ಸರ್ಕಾರ ರಚನೆಯಾದ ಬಳಿಕ ಪ್ರಧಾನಿ ನರೇಂದ್ರ ಮೋದಿ ಇದೇ ಮೊದಲ ಬಾರಿಗೆ ಶ್ರೀಲಂಕಾ ಪ್ರವಾಸ ಕೈಗೊಳ್ಳಲಿದ್ದಾರೆ. ಮಾರ್ಚ್ ನಲ್ಲಿ ಮೋದಿ ಶ್ರೀಲಂಕಾ ಪ್ರವಾಸ ಕೈಗೊಳ್ಳುವುದು ಬಹುತೇಕ ಖಚಿತವಾಗಿದೆ. ಕಳೆದ 25 ವರ್ಷಗಳ ಬಳಿಕ ಭಾರತದ...

ರಾಜೀವ್ ಗಾಂಧಿ ಹತ್ಯೆ ಪ್ರಕರಣ : ಅಪರಾಧಿ ನಳಿನಿ ಅರ್ಜಿ ತಿರಸ್ಕರಿಸಿದ ಸುಪ್ರೀಂ

ಜೈಲಿನಿಂದ ಬಿಡುಗಡೆ ಮಾಡಲು ಕೋರಿ ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಅಪರಾಧಿ ನಳಿನಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ. ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆಯ ಅಪರಾಧಿಗಳಿಗೆ ವಿಧಿಸಲಾಗಿದ್ದ ಗಲ್ಲು ಶಿಕ್ಷೆಯನ್ನು ಜೀವಾವಧಿಗೆ ಇಳಿಸಿ ಫೆ.18ರಂದು ಸುಪ್ರೀಂ ಕೋರ್ಟ್...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited