Untitled Document
Sign Up | Login    
Dynamic website and Portals
  

Related News

ಪುದುಚೇರಿ ನೂತನ ರಾಜ್ಯಪಾಲರಾಗಿ ಕಿರಣ್ ಬೇಡಿ ನೇಮಕ

ಕೇಂದ್ರ ಸರ್ಕಾರದ ಶಿಫಾರಸ್ಸಿನ ಮೇರೆಗೆ ಪುದುಚೆರಿಯ ರಾಜ್ಯಪಾಲರನ್ನಾಗಿ ಹಿರಿಯ ಐಪಿಎಸ್ ಅಧಿಕಾರಿ ಕಿರಣ್ ಬೇಡಿ ಅವರನ್ನು ನೇಮಕ ಮಾಡಲಾಗಿದೆ. ಇಂತಹ ಅದ್ಭುತ ಅವಕಾಶ ನೀಡಿದ್ದಕ್ಕಾಗಿ ಸರ್ಕಾರಕ್ಕೆ ಆಭಾರಿಯಾಗಿದ್ದೇನೆ ಎಂದು ಕಿರಣ್ ಬೇಡಿ ಅವರು ಸರ್ಕಾರಕ್ಕೆ ಧನ್ಯವಾದ ಸಲ್ಲಿಸಿದ್ದಾರೆ. ಇತ್ತೀಚೆಗೆ ಪುದುಚೆರಿಯಲ್ಲಿ ನಡೆದ ವಿಧಾನಸಭಾ ಚುನಾವಣೆಯ...

ಮುಖ್ಯಮಂತ್ರಿ, ಸಚಿವರು, ಶಾಸಕರ ವೇತನ ಹೆಚ್ಚಳ

ಮುಖ್ಯಮಂತ್ರಿ ಸಹಿತ ಸಚಿವರು, ವಿಧಾನಸಭೆ ಹಾಗೂ ವಿಧಾನ ಪರಿಷತ್‌ ಸದಸ್ಯರ ವೇತನ, ಇತರ ಭತ್ಯೆ ಹೆಚ್ಚಳಕ್ಕೆ ಸಂಬಂಧಿಸಿದ ಮಸೂದೆಗೆ ರಾಜ್ಯಪಾಲರ ಅಂಕಿತ ದೊರಕಿದ್ದು, ಈ ಕಾಯ್ದೆ ಜಾರಿಗೆ ಸರ್ಕಾರ ಅಧಿಸೂಚನೆ ಹೊರಡಿಸಿದೆ. ಪರಿಷ್ಕೃತ ವೇತನ ಹೆಚ್ಚಳ 2015 ಎಪ್ರಿಲ್‌ ನಿಂದ ಪೂರ್ವಾನ್ವಯವಾಗಲಿದೆ. ಇದರಿಂದಾಗಿ...

ನಾಲ್ಕು ರಾಜ್ಯಗಳಿಗೆ ಹೊಸ ರಾಜ್ಯಪಾಲರ ನೇಮಕ, ಇಬ್ಬರ ವರ್ಗ

4 ರಾಜ್ಯಗಳಿಗೆ ನೂತನ ರಾಜ್ಯಪಾಲರನ್ನು ನೇಮಕ ಮಾಡಿ ಮತ್ತು ಇಬ್ಬರು ರಾಜ್ಯಪಾಲರನ್ನು ವರ್ಗ ಮಾಡಿ ರಾಷ್ಟ್ರಪತಿ ಪ್ರಣಬ್‌ ಮುಖರ್ಜಿ, ಆದೇಶ ಹೊರಡಿಸಿದ್ದಾರೆ. ಹೊಸ ಆದೇಶದ ಅನ್ವಯ, ದ್ರೌಪದಿ ಮುರ್ಮು ಅವರನ್ನು ಜಾರ್ಖಂಡ್‌ ಗೆ, ತಥಾಗತ ರಾಯ್‌ ಅವರನ್ನು ತ್ರಿಪುರಾಕ್ಕೆ, ಜೆ.ಪಿ.ರಖೊವಾ ಅವರನ್ನು...

ರಾಜ್ಯಪಾಲರ ಪ್ರವಾಸಗಳಿಗೆ ಕೇಂದ್ರ ಸರ್ಕಾರ ಕಡಿವಾಣ

ಬಯಸಿದಾಗ ವಿದೇಶ ಪ್ರವಾಸ ಅಥವಾ ತಮ್ಮ ರಾಜ್ಯಕ್ಕೆ ಹೋಗುವ ರಾಜ್ಯಪಾಲರಿಗೆ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕಡಿವಾಣ ಹಾಕಿದೆ. ಕಾರ್ಯನಿರ್ವಹಿಸುತ್ತಿರುವ ರಾಜ್ಯದಿಂದ ರಾಜ್ಯಪಾಲರು ಹೊರಕ್ಕೆ ಕಾಲಿಡುವ ಮುನ್ನ ರಾಷ್ಟ್ರಪತಿಗಳಿಂದ ಪೂರ್ವಾನುಮತಿ ಪಡೆಯುವುದು ಕಡ್ಡಾಯ ಎಂಬ ನಿಯಮವನ್ನು ರೂಪಿಸಿದೆ. ವರ್ಷವೊಂದರಲ್ಲಿ 73ಕ್ಕಿಂತ ಹೆಚ್ಚು...

ಸಿಐಡಿ ಅಧಿಕಾರಿ ಎತ್ತಂಗಡಿ: ತನಿಖೆ ದಿಕ್ಕು ತಪ್ಪಿಸುವ ಹುನ್ನಾರ -ಶೆಟ್ಟರ್

ಐಎಎಸ್ ಅಧಿಕಾರಿ ಡಿ.ಕೆ.ರವಿ ನಿಗೂಢ ಸಾವು ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಿ ಸಿಐಡಿ ಅಧಿಕಾರಿ ಪ್ರಣವ್ ಮೊಹಂತಿಯವರನ್ನು ಏಕಾಏಕಿ ವರ್ಗಾವಣೆ ಮಾಡಿರುವುದರ ಹಿಂದೆ ತನಿಖೆಯ ದಿಕ್ಕು ತಪ್ಪಿಸುವ ಹುನ್ನಾರವಿದೆ ಎಂದು ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಕಿಡಿಕಾರಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಪ್ರಕರಣವನ್ನು...

ಪ್ರಧಾನಿ ಮೋದಿ ವಿರುದ್ಧ ನಿತೀಶ್ ಕುಮಾರ್ ವಾಗ್ದಾಳಿ

ಬಿಹಾರ ರಾಜ್ಯಪಾಲರು ದೆಹಲಿಯಿಂದ ಬರುವ ನಿರ್ದೇಶನ ಪಾಲಿಸುತ್ತಿದ್ದಾರೆ ಎಂದು ಆರೋಪಿಸಿರುವ ಜೆಡಿಯು ನಾಯಕ ನಿತೀಶ್ ಕುಮಾರ್, ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಬಿಹಾರ ಮುಖ್ಯಮಂತ್ರಿ ಜೀತನ್ ರಾಮ್ ಮಾಂಝಿ ಅವರಿಗೆ ಬಹುಮತ ಸಾಬೀತುಪಡಿಸಲು ರಾಜ್ಯಪಾಲರು ಅವಕಾಶ ನೀಡುವ...

ವಿಧಾನಮಂಡಲ ಅಧಿವೇಶನ ಇಂದಿನಿಂದ ಆರಂಭ

ಈ ವರ್ಷದ ಮೊದಲ ವಿಧಾನಮಂಡಲದ ಉಭಯ ಸದನಗಳ ಅಧಿವೇಶನಕ್ಕೆ ಇಂದು ಚಾಲನೆ ದೊರೆಯಲಿದೆ. ಮಧ್ಯಾಹ್ನ 12 ಗಂಟೆಗೆ ರಾಜ್ಯಪಾಲರ ಭಾಷಣದೊಂದಿಗೆ ಆರಂಭವಾಗಲಿರುವ ಜಂಟಿ ಸದನಗಳ ಅಧಿವೇಶನ ಫೆಬ್ರವರಿ 13ರವರೆಗೆ ನಡೆಯಲಿದೆ. ರಾಜ್ಯಪಾಲ ವಜುಭಾಯಿ ವಾಲಾ ಅವರು ಉಭಯ ಸದನಗಳ ಸದ್ಯಗಳನ್ನುದ್ದೇಶಿಸಿ ಹಿಂದಿಯಲ್ಲಿ ಭಾಷಣ...

ಜಂಟಿ ಅಧಿವೇಶನದಲ್ಲಿ ರಾಜ್ಯಪಾಲರ ಭಾಷಣ

ವಿಧಾನಮಂಡಲದ ಜಂಟಿ ಅಧಿವೇಶನ ಇಂದಿನಿಂದ ಆರಂಭವಾಗಿದ್ದು, ರಾಜ್ಯಪಾಲ ವಜುಭಾಯಿ ವಾಲಾ ರಾಜ್ಯ ಕಾಂಗ್ರೆಸ್ ಸರ್ಕಾರದ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು. ಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡಿದ ರಾಜ್ಯಪಾಲರು, ಎಲ್ಲರಿಗೂ ನನ್ನ ನಮಸ್ಕಾರಗಳು ಎಂದು ಕನ್ನಡದಲ್ಲಿಯೇ ಮಾತು ಆರಂಭಿಸಿದರು. ಎರಡು ವರ್ಷಗಳ ರಾಜ್ಯ ಸರ್ಕಾರದ ಆಡಳಿತ,...

ಉತ್ತರಾಖಂಡ ರಾಜ್ಯಪಾಲ ಅಜೀಜ್‌ ಖುರೇಷಿ ವರ್ಗಾವಣೆ

ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ ಬಳಿಕ ರಾಜ್ಯಪಾಲರ ವರ್ಗಾವಣೆ ಮತ್ತು ರಾಜೀನಾಮೆ ಸರಣಿಯನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ ಮೊರೆ ಹೋಗಿದ್ದ ಉತ್ತರಾಖಂಡ ರಾಜ್ಯಪಾಲ ಅಜೀಜ್‌ ಖುರೇಷಿ ಅವರನ್ನು ವರ್ಗಾವಣೆ ಮಾಡಲಾಗಿದೆ. 'ಖುರೇಷಿ ಅವರನ್ನು ವರ್ಗ ಮಾಡಲಾಗಿದೆ ಮತ್ತು ಮಿಜೋರಂ ರಾಜ್ಯಪಾಲರನ್ನಾಗಿ ನೇಮಿಸಲಾಗಿದೆ' ಎಂದು...

ರಾಜ್ಯದ ರಾಜ್ಯಪಾಲರಾಗಿ ಸಂಜೆ ವಾಜುಭಾಯಿ ಪದಗ್ರಹಣ

ರಾಜ್ಯದ ನೂತನ ರಾಜ್ಯಪಾಲರಾಗಿ ವಾಜುಭಾಯಿ ರೂಡಭಾಯಿ ವಾಲಾ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ ಹಿನ್ನಲೆಯಲ್ಲಿ ವಾಜುಭಾಯಿ ವಾಲಾ ಈಗಾಗಲೇ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದು, ವಾಜುಬಾಯಿ ವಾಲಾರನ್ನು ಗೃಹ ಸಚಿವ ಕೆ.ಜೆ.ಜಾರ್ಜ್ ಬರಮಾಡಿಕೊಂಡಿದ್ದಾರೆ. ಸಂಜೆ 5ಗಂಟೆಗೆ ರಾಜಭವನದಲ್ಲಿ ನಡೆಯುವ ಸರಳ...

ನೂತನ ರಾಜ್ಯಪಾಲರಾಗಿ ವಾಜುಭಾಯಿ ವಾಲಾ ಅಧಿಕಾರ ಸ್ವೀಕಾರ

ರಾಜ್ಯದ ನೂತನ ರಾಜ್ಯಪಾಲರಾಗಿ ವಾಜುಭಾಯಿ ರೂಡಭಾಯಿ ವಾಲಾ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಸಂಜೆ ರಾಜಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ಹೈಕೋರ್ಟ್ ನ್ಯಾ.ವಘೇಲಾ ಪ್ರತಿಜ್ನಾವಿಧಿ ಬೋಧಿಸಿದರು. ದೇವರ ಹೆಸರಿನಲ್ಲಿ ಪ್ರತಿಜ್ನಾವಿಧಿ ಸ್ವೀಕರಿಸಿದ ವಾಜುಭಾಯಿ ವಾಲಾ ಕರ್ನಾಟಕದ ನೂತನ ರಾಜ್ಯಪಾಲರಾಗಿ ಅಧಿಕಾರವಹಿಸಿಕೊಂಡರು. ಪದಗ್ರಹಣ ಸಮಾರಂಭದಲ್ಲಿ ಮುಖ್ಯಮಂತ್ರಿ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited